ಬಾಗಲಕೋಟೆಯಲ್ಲಿ 'ವೋಟಿಗಾಗಿ ನೋಟು' ಪ್ರಕರಣ: ವಿಡಿಯೊ ವೈರಲ್; ಕಾಂಗ್ರೆಸ್ ಕಾರ್ಯಕರ್ತನ ವಿರುದ್ಧ FIR ದಾಖಲುವಿಶೇಷವಾಗಿ ಮಹಿಳೆಯರನ್ನು ಒಳಗೊಂಡ ದೊಡ್ಡ ಗುಂಪುಗಳು ಸ್ಥಳದಲ್ಲಿ ಸೇರಿ, ಚೀಟಿಗಳನ್ನು ಹಿಡಿದು ಮತದಾನಕ್ಕೆ ಬದಲಾಗಿ ಹಣವನ್ನು ಕೇಳುತ್ತಿರುವುದು ಕಂಡುಬಂದಿದೆ.
ದ್ವಿತೀಯ ಪಿಯುಸಿ ದಾಖಲೆ ಫಲಿತಾಂಶ: ಉತ್ತರ ಪತ್ರಿಕೆ ಸ್ಕ್ಯಾನ್ ಪ್ರತಿ, ಮರುಮೌಲ್ಯಮಾಪನ, ಪಿಯುಸಿ ಪರೀಕ್ಷೆ-2 ನೋಂದಣಿಗೆ ದಿನಾಂಕ ನಿಗದಿಈ ಬಾರಿ ದ್ವಿತೀಯ ಪಿಯುಸಿಯಲ್ಲಿ ದಾಖಲೆಯ ಫಲಿತಾಂಶ ಹೊರಬಿದ್ದಿದ್ದು, ಎಲ್ಲಾ ವಿಭಾಗದಲ್ಲೂ ಉತ್ತಮ ಫಲಿತಾಂಶ ಕಂಡುಬಂದಿದೆ. ಅದರಲ್ಲೂ ಹೆಣ್ಣುಮಕ್ಕಳೇ ಮೇಲುಗೈ ಸಾಧಿಸಿದ್ದಾರೆ.
ಮಂಗಳೂರು: ಪರೀಕ್ಷೆ ನಡೆಯುವ ವೇಳೆ ತಾಯಿ ಸಾವು; ದುಃಖದಲ್ಲೇ ಎಕ್ಸಾಂ ಬರೆದಿದ್ದ 'ದಿಶಾ' ರಾಜ್ಯಕ್ಕೆ ಟಾಪರ್!ಮೂರು ಪರೀಕ್ಷೆಗಳು ಮುಗಿದಿದ್ದವು. ಇನ್ನೂ ಮೂರು ಬಾಕಿಯಿದ್ದವು. ಈ ನಡುವೆಯೇ ತಾಯಿಯನ್ನು ಕಳೆದುಕೊಂಡು ಮನಸ್ಸಿನಲ್ಲಿ ದುಃಖ, ಕಣ್ಣಲ್ಲಿ ನೀರು ತುಂಬಿಕೊಂಡು ಧೃತಿಗೆಡದೆ ಪರೀಕ್ಷೆ ಬರೆದು ಈಗ ಕರ್ನಾಟಕದ ಟಾಪರ್ ಆಗಿ ಹೊರಹೊಮ್ಮಿದ್ದಾಳೆ.
ಮುಂದಿನ ಶೈಕ್ಷಣಿಕ ವರ್ಷದಿಂದ ಪಿಯುಸಿ ಮಕ್ಕಳಿಗೆ ಡಿಜಿಟಲ್ ಅಂಕಪಟ್ಟಿ: ಸಚಿವ ಮಧು ಬಂಗಾರಪ್ಪನಿನ್ನೆ ರಾಜ್ಯ ಪಠ್ಯಕ್ರಮದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಇದೇ ಮೊದಲ ಬಾರಿಗೆ ಈ ಬಾರಿ ಫಲಿತಾಂಶ ದಿನದಂದೇ ವಿದ್ಯಾರ್ಥಿಗಳಿಗೆ ಡಿಜಿಲಾಕರ್ ಮೂಲಕವೂ ಅವರ ದ್ವಿತೀಯ ಪಿಯುಸಿ ಅಂಕಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ ಎಂದರು.
ಕಾಂಗ್ರೆಸ್ ಪಕ್ಷ ಸ್ಟಾಲಿನ್ ಪರ ನಿಲ್ಲಲಿದೆ; ರಾಜಕೀಯದಲ್ಲಿ ಸಿನಿಮಾದಂತೆ ರಾತ್ರೋರಾತ್ರಿ ಸ್ಟಾರ್ ಆಗಲು ಸಾಧ್ಯವಿಲ್ಲ: ಡಿ.ಕೆ ಶಿವಕುಮಾರ್; Videoಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಹಾಗೂ ರಾಹುಲ್ ಗಾಂಧಿ ಅವರು ಈ ಕಾರ್ಯಕ್ರಮಕ್ಕೆ ಶುಭಕೋರಿ ಸಂದೇಶ ರವಾನಿಸಿದ್ದಾರೆ. ಕರ್ನಾಟಕದ ಡಿಸಿಎಂ ಆಗಿ ನಾನು ಈ ಕಾರ್ಯಕ್ರಮಕ್ಕೆ ಬಂದಿಲ್ಲ. ನಮ್ಮ ನಾಯಕರ ಪರವಾಗಿ ನಾನು ಈ ಕಾರ್ಯಕ್ರಮಕ್ಕೆ ಬಂದಿದ್ದೇನೆ
ಪ್ರಧಾನಿ ಮೋದಿಗೆ ಸ್ವಲ್ಪನೂ ಸಾಮಾನ್ಯ ಪ್ರಜ್ಞೆ ಎಂಬುದಿಲ್ಲ, ಕೇಸರಿ ತಿಲಕ ಯಾವ ದೇಶದಿಂದ ಬರುತ್ತೆ ಗೊತ್ತಾ?: ಪ್ರಿಯಾಂಕ್ ಖರ್ಗೆನಾವು ತಿಲಕಕ್ಕೆ ಹಾಕುವ ಕೇಸರಿ ತಯಾರಾಗುವುದು ಕೇಸರಿಯಿಂದ ಶೇಕಡಾ 90ರಷ್ಟು ಕೇಸರಿ ಬರುವುದು ಮುಸ್ಲಿಂ ರಾಷ್ಟ್ರಗಳಿಂದ ಕೇವಲ 5ಶೇಕಡಾ ಕಾಶ್ಮೀರದಲ್ಲಿ ಬೆಳೆಯುತ್ತಾರೆ, ಶೇಕಡಾ 90ಕ್ಕೂ ಹೆಚ್ಚು ಕೇಸರಿ ಬರುವುದು ಇರಾಕ್, ಆಫ್ಘಾನಿಸ್ತಾನದಿಂದ. ಪ್ರಾಯೋಗಿಕವಾಗಿ ಯೋಚನೆ ಮಾಡಬೇಕು ಎಂದರು,
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ: ಮಹಿಳೆಯರಿಗೆ ಮಾಸಿಕ 2 ಸಾವಿರ ರೂ, 3 ಲಕ್ಷ ಸರ್ಕಾರಿ ಹುದ್ದೆ ಭರ್ತಿ; ಧಾರ್ಮಿಕ ಪ್ರವಾಸೋದ್ಯಮಕ್ಕೆ ಕಾರ್ಯಕ್ರಮಮಹಿಳೆಯರನ್ನು ಸಬಲರನ್ನಾಗಿ ಮಾಡಬೇಕು, ಮಹಿಳೆ ಶಕ್ತಿಶಾಲಿಯಾದರೆ ಕುಟುಂಬ ಶಕ್ತಿಶಾಲಿಯಾಗುತ್ತದೆ. ಕುಟುಂಬ ಶಕ್ತಿಶಾಲಿಯಾದರೆ, ಸಮಾಜ ಬಲಿಷ್ಠವಾಗುತ್ತದೆ. ಇದಕ್ಕಾಗಿ ಮಹಿಳೆಯರಿಗೆ ಮಾಸಿಕ 2 ಸಾವಿರ ರೂ. ನೀಡಲು ತೀರ್ಮಾನಿಸಲಾಗಿದೆ.
ಶಿವಮೊಗ್ಗ: ತಡೆಗೋಡೆ ನಿರ್ಮಾಣದ ವೇಳೆ ಭೀಕರ ದುರಂತ; ಗುಡ್ಡ ಕುಸಿದು ಮೂವರು ಕಾರ್ಮಿಕರು ಸಾವು; Videoಮೃತ ಕಾರ್ಮಿಕರನ್ನು ರಾಘವೇಂದ್ರ(37), ರಾಜು(30) ಮತ್ತು ಶಬ್ಬೀರ್(40) ಎಂದು ಗುರುತಿಸಲಾಗಿದೆ.
ಪಶ್ಚಿಮ ಏಷ್ಯಾ ಸಂಘರ್ಷ ಭವಿಷ್ಯದ ಕಾರ್ಯಾಚರಣೆಗಳಿಗೆ ಪಾಠ: ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ತ್ರಿಪಾಠಿಯುದ್ಧ ಇನ್ನೂ ನಡೆಯುತ್ತಿದೆ. ಏನಾಗುತ್ತಿದೆ, ಏನು ಕೆಲಸ ಮಾಡಲಾಗುತ್ತಿದೆ. ಏನು ಕೆಲಸ ಆಗುತ್ತಿಲ್ಲ ಎಂಬುದರ ಕುರಿತು ಸರಿಯಾದ ಪಾಠಗಳನ್ನು ಕಲಿಯುತ್ತಿದ್ದೇವೆ ಎಂದು ಅಡ್ಮಿರಲ್ ತ್ರಿಪಾಠಿ ಹೇಳಿದರು.
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆಯಲ್ಲಿ ಸಂಜೆ 5 ಗಂಟೆಯವರೆಗೆ ಶೇ. 60ಕ್ಕೂ ಹೆಚ್ಚು ಮತದಾನಕರ್ನಾಟಕದ ವಿಧಾನಸಭಾ ಕ್ಷೇತ್ರಗಳಾದ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದ್ದು ಸಂಜೆ 5 ಗಂಟೆಯವರೆಗೆ ಶೇ. 60ಕ್ಕೂ ಹೆಚ್ಚು ಮತದಾನ ದಾಖಲಾಗಿದೆ. ಬಾಗಲಕೋಟೆಯಲ್ಲಿ ಶೇ. 65.68 ರಷ್ಟು ಮತದಾನವಾಗಿದ್ದರೆ, ದಾವಣಗೆರೆ ದಕ್ಷಿಣದಲ್ಲಿ ಶೇ. 63.04 ರಷ್ಟು ಮತದಾನವಾಗಿದೆ.
ಕೊಪ್ಪಳ: ನವ ವಿವಾಹಿತೆ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮುಸ್ಲಿಂ ಯುವಕನ ಜತೆ ಯುವತಿ ಪತ್ತೆ; ಪೊಲೀಸ್ ಠಾಣೆಯಲ್ಲಿ ಹೈಡ್ರಾಮಾಕೊಪ್ಪಳದ ಮಹಿಳಾ ಪೊಲೀಸ್ ಠಾಣೆಯಲ್ಲಿ ಕುಟುಂಬಸ್ಥರ ಎದುರೇ ವಿವಾಹಿತೆ ಯುವತಿ, ತನ್ನ ಪ್ರಿಯಕರನ ಜೊತೆ ಹೋಗುವುದಾಗಿ ಹಠ ಹಿಡಿದಿದ್ದರೆ, ಘಟನೆಯಿಂದ ಮನೆಯಲ್ಲಿ ಈಗಾಗಲೇ ಒಂದು ಸಾವಾಗಿದೆ.
2nd PUC result ಪ್ರಕಟ: ರಾಜ್ಯಕ್ಕೆ ಉಡುಪಿ ಪ್ರಥಮ; ಕೊನೆಯ ಸ್ಥಾನ ಯಾವ ಜಿಲ್ಲೆಗೆ? ಟಾಪರ್ ಯಾರು?ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ಇಂದು ಸಂಜೆ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದರು.
ಬೆಂಗಳೂರಿನಲ್ಲಿ ಝೋಂಬಿ ಡ್ರಗ್ಸ್? Video ಹಂಚಿಕೊಂಡು, ಯುವ ಜನತೆ ಎಚ್ಚರಿಸಿದ ನಟ ದುನಿಯಾ ವಿಜಯ್!ಕನ್ನಡದ ಖ್ಯಾತ ನಟ ದುನಿಯಾ ವಿಜಯ್ ವಿಡಿಯೋ ಒಂದನ್ನು ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದು, ಈ ಬಗ್ಗೆ ಮಾತನಾಡಿದ್ದಾರೆ.
Auto LPG Crisis: ಆಟೋ ಚಾಲಕರ ಕಷ್ಟಕ್ಕೆ ಮಿಡಿದ ನಟ ವಿನೋದ್ ರಾಜ್; ಮಾಡಿದ್ದೇನು?ದಿನದ ದುಡಿಮೆ ನಂಬಿ ಜೀವನ ನಡೆಸುವ ಆಟೋ ಚಾಲಕರ ಕಷ್ಟಕ್ಕೆ ಮಿಡಿದ ಹಿರಿಯ ನಟ ವಿನೋದ್ ರಾಜ್ ಅವರು ಸಹಾಯ ಹಸ್ತ ಚಾಚಿದ್ದಾರೆ.
ಬೆಂಗಳೂರು: ಪ್ರೀತಿಸುತ್ತಿದ್ದ ಹುಡುಗಿ ಮದ್ವೆಗೆ ಒಪ್ಪದಿದ್ದಕ್ಕೆ ಯುವಕ ಆತ್ಮಹತ್ಯೆ; ಕಾಲೇಜ್ ಲವ್ ದುರಂತ ಅಂತ್ಯ!ಎಲ್ಲರಿಗೂ ಹೇಳುತ್ತಿದ್ದೇನೆ ದಯವಿಟ್ಟು ಯಾರನ್ನೂ ಪ್ರೀತಿಸಬೇಡಿ. ಈಗಿನ ಕಾಲದಲ್ಲಿ ಎಲ್ಲರೂ ವಂಚಕರೇ. ನನ್ನ ಎಲ್ಲಾ ಸ್ನೇಹಿತರಿಗೆ ಗುಡ್ ಬೈ. ಆ ಪ್ರೀತಿಯ ಕಾರಣದಿಂದ ನಿಮಗೆಲ್ಲರಿಗೂ ಸಮಯ ನೀಡಲು ಸಾಧ್ಯವಾಗಲಿಲ್ಲ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ದೇಶತಿರುಪ್ಪರಂಕುಂದ್ರಂ ಬೆಟ್ಟದಲ್ಲಿ ಕಾರ್ತಿಕ ದೀಪ ಆದೇಶ ಪಾಲಿಸದ ತಮಿಳುನಾಡು ಸರ್ಕಾರ: ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ