ರಾಜ್ಯ

ಇ-ಖಾತಾಗೆ ಅರ್ಜಿ ಸಲ್ಲಿಸಿದ್ದ ಬೆಂಗಳೂರಿಗರಿಗೆ ಆಘಾತ; ಡೇಂಜರ್ ಝೋನ್‌ನಲ್ಲಿ ಐದು ಸಾವಿರ e-Khata

ಶೇ.80ರಷ್ಟು ಜನ ಸರಿಯಾದ ದಾಖಲಾತಿ ನೀಡಿಲ್ಲ. ಶೇ.20ರಷ್ಟು ತಪ್ಪು ಅಧಿಕಾರಿಗಳದ್ದು ಇದೆ. ಅಧಿಕಾರಿಗಳು ಸರಿಯಾಗಿ ಕೆಲಸ ಮಾಡದೇ ಇದ್ದರಿಂದ ಇ-ಖಾತಾಗಳು ಅನುಮೋದನೆಯಾಗದೇ ತಿರಸ್ಕೃತಗೊಂಡಿವೆ ಎಂದು ತಿಳಿಸಿದ್ದಾರೆ.

ಇ-ಖಾತಾಗೆ ಅರ್ಜಿ ಸಲ್ಲಿಸಿದ್ದ ಬೆಂಗಳೂರಿಗರಿಗೆ ಆಘಾತ; ಡೇಂಜರ್ ಝೋನ್‌ನಲ್ಲಿ ಐದು ಸಾವಿರ e-Khata
ಪಿಯುಸಿಗೆ 13 ವರ್ಷ, ಕಾನ್‌ಸ್ಟೇಬಲ್ ಪರೀಕ್ಷೆಯಲ್ಲಿ 25 ಅಂಕ: ಆದ್ರೆ, VAO ಪರೀಕ್ಷೆಯಲ್ಲಿ ಜಿಲ್ಲೆಗೆ ಫಸ್ಟ್! 151 ಅಂಕ ಗಳಿಸಿದ ಅಭ್ಯರ್ಥಿ ವಿರುದ್ಧ ತನಿಖೆಗೆ ಆದೇಶಿಸಿದ KEA

ಪಿಯುಸಿಗೆ 13 ವರ್ಷ, ಕಾನ್‌ಸ್ಟೇಬಲ್ ಪರೀಕ್ಷೆಯಲ್ಲಿ 25 ಅಂಕ: ಆದ್ರೆ, VAO ಪರೀಕ್ಷೆಯಲ್ಲಿ ಜಿಲ್ಲೆಗೆ ಫಸ್ಟ್! 151 ಅಂಕ ಗಳಿಸಿದ ಅಭ್ಯರ್ಥಿ ವಿರುದ್ಧ ತನಿಖೆಗೆ ಆದೇಶಿಸಿದ KEA

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಗ್ರಾಮ ಆಡಳಿತಾಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿ ಹಾವೇರಿ ಜಿಲ್ಲೆಯ ಅಭ್ಯರ್ಥಿಯೊಬ್ಬರು 151 ಅಂಕ ಗಳಿಸಿರುವುದು ಮತ್ತು ಈ ಹಿಂದೆ ನಡೆದಿದ್ದ KSRP ಕಾನ್ಸ್‌ಟೇಬಲ್ ಪರೀಕ್ಷೆಯಲ್ಲಿ ಕೇವಲ 25 ಅಂಕ ಪಡೆದಿರುವುದು ತೀವ್ರ ಸಂಶಯಕ್ಕೆ ಕಾರಣವಾಗಿದೆ. ಆ ಕುರಿತ ವರದಿ ಇಲ್ಲಿದೆ:

ರಾಜ್ಯದ ರೈತರನ್ನು ಹಿಂಡಿ ಹಿಪ್ಪೆ ಮಾಡುತ್ತಿರುವ ಬರ: ಸಾಲ ತೀರಿಸಲು 6 ಲಕ್ಷ ರೂ ಮೌಲ್ಯದ ಚಿನ್ನ ಮಾರಿದ ಅನ್ನದಾತ!

ರಾಜ್ಯದ ರೈತರನ್ನು ಹಿಂಡಿ ಹಿಪ್ಪೆ ಮಾಡುತ್ತಿರುವ ಬರ: ಸಾಲ ತೀರಿಸಲು 6 ಲಕ್ಷ ರೂ ಮೌಲ್ಯದ ಚಿನ್ನ ಮಾರಿದ ಅನ್ನದಾತ!

ಸಾಲ ತೀರಿಸಲು ಅವರು ಸುಮಾರು 6 ಲಕ್ಷ ರೂಪಾಯಿ ಮೌಲ್ಯದ 50 ಗ್ರಾಂ ಚಿನ್ನವನ್ನು ಮಾರಾಟ ಮಾಡಬೇಕಾದ ಅನಿವಾರ್ಯತೆ ಎದುರಾಯಿತು. ಕರಿಬಸಪ್ಪ ಅವರು ತಮ್ಮ ನಾಲ್ಕು ಎಕರೆ ಜಮೀನಿನಲ್ಲಿ ಜೋಳ ಮತ್ತು ಹತ್ತಿ ಬೆಳೆಯಲು ಖಾಸಗಿ ಹಣಕಾಸು ಸಂಸ್ಥೆಯೊಂದರಿಂದ ಸಾಲ ಪಡೆದಿದ್ದರು.