ಬೆಂಗಳೂರು: ನೀರು ತುಂಬಿದ್ದ ಬಕೆಟ್ ನಲ್ಲಿ ಮುಳುಗಿ ಮಗು ಸಾವು; ಮನನೊಂದ ತಾಯಿ ನೇಣಿಗೆ ಶರಣು!ಮೃತರನ್ನು ಸಾಫ್ಟ್ವೇರ್ ಉದ್ಯೋಗಿ ಪ್ರತಿಭಾ (29) ಮತ್ತು ಅವರ 11 ತಿಂಗಳ ಗಂಡು ಮಗು ಅಗಸ್ತ್ಯ ಎಂದು ಗುರುತಿಸಲಾಗಿದೆ.
ಅಚ್ಛೇ ದಿನ್ ಭರವಸೆ ನೀಡಿದ್ರು, ಈಗ ದುಬಾರಿ ದರ್ಬಾರ್ ಆಗಿದೆ: ಕೇಂದ್ರ ಸರ್ಕಾರದ ವಿರುದ್ಧ ಸುರ್ಜೇವಾಲಾ ವಾಗ್ದಾಳಿಮೋದಿ ಸರಕಾರವು ಇತ್ತೀಚೆಗೆ ವಾಣಿಜ್ಯ ವಿಮಾನಯಾನ ದರಗಳ ಮೇಲಿನ ಮಿತಿಯನ್ನು ತೆಗೆದುಹಾಕಿದ್ದು, ಇದು ಬೆಲೆ ಏರಿಕೆಯ ಅಲೆ ಎಬ್ಬಿಸಿದೆ. ಮಾರ್ಚ್ ತಿಂಗಳಲ್ಲೇ ವಿಮಾನ ದರಗಳಲ್ಲಿ ಶೇ.10ರಿಂದ 15ರಷ್ಟು ಏರಿಕೆಯಾಗಿದೆ.
ಶಿವಮೊಗ್ಗ: ಮೃಗಾಲಯದಲ್ಲಿ ನೀರಾನೆ ದಾಳಿಗೆ ವೈದ್ಯೆ ಬಲಿ; ನ್ಯಾಯಕ್ಕಾಗಿ ಪೋಷಕರ ಒತ್ತಾಯಡಾ.ಸಮೀಕ್ಷಾ ರೆಡ್ಡಿ ಅವರ ಸಾವಿನ ಕುರಿತು ತನಿಖೆ ನಡೆಸುತ್ತಿರುವ ತುಂಗಾ ನಗರ ಪೊಲೀಸ್ ಠಾಣೆಗೆ ಬುಧವಾರ ವಿಚಾರಣೆಗೆ ಬನ್ನೇರುಘಟ್ಟದಿಂದ ಬಂದು ಹಾಜರಾಗಿದ್ದರು. ಈ ವೇಳೆ ತಮ್ಮ ಹೇಳಿಕೆಗಳನ್ನು ನೀಡಿ ವಾಪಸ್ ಆಗಿದ್ದಾರೆ.
'13 ರೂ ಬೆಲೆಯ ಚೀಲಗಳನ್ನು 52 ರೂ ಗೆ ಖರೀದಿ': IAS ಅಧಿಕಾರಿ ರೋಹಿಣಿ ಸಿಂಧೂರಿಗೆ ಹೈಕೋರ್ಟ್ ಶಾಕ್; ತನಿಖೆಗೆ ಅನುಮತಿ2009 ಬ್ಯಾಚ್ನ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, ಮಾರುಕಟ್ಟೆಯಲ್ಲಿ 13 ರೂಪಾಯಿ ದರ ಇರುವ ಚೀಲಗಳನ್ನು ಕರ್ನಾಟಕ ಹ್ಯಾಂಡ್ಲೂಮ್ ಡೆವಲಪ್ಮೆಂಟ್ ಕಾರ್ಪೋರೇಶನ್ (KHDC) ಮೂಲಕ ಪ್ರತಿ ಚೀಲಕ್ಕೆ 52 ರೂಪಾಯಿ ದರದಲ್ಲಿ ಖರೀದಿಸಲು ಅನುಮೋದನೆ ನೀಡಿದ್ದರು.
SSLC ಯಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್: ಸರ್ಕಾರದ ನಿರ್ಧಾರ ವಿರುದ್ಧ ಹೈಕೋರ್ಟ್ ಗೆ ಅರ್ಜಿಬೆಂಗಳೂರಿನ ನಿವಾಸಿಗಳಾದ ಎಚ್.ಎನ್. ಚಂದನಾ ಮತ್ತು ಎಸ್. ವೆಂಕಟೇಶ್ ಸಲ್ಲಿಸಿರುವ ಈ ಅರ್ಜಿಯಲ್ಲಿ, ಸರ್ಕಾರದ ನಡೆಯನ್ನು ‘ಅಸಂವಿಧಾನಿಕ’ ಎಂದು ಆಕ್ಷೇಪಿಸಿದ್ದಾರೆ.
ಸಾಂಸ್ಕೃತಿಕ ವೈಭವಕ್ಕೆ ಸಾಕ್ಷಿಯಾದ ಬೆಂಗಳೂರು: ಧರ್ಮರಾಯಸ್ವಾಮಿ ದೇವಸ್ಥಾನದಿಂದ ವೈಭವದ ಕರಗ ಆರಂಭ; ಲಕ್ಷಾಂತರ ಭಕ್ತರು ಭಾಗಿನಗರದ ಧರ್ಮರಾಯಸ್ವಾಮಿ ದೇವಸ್ಥಾನದಿಂದ ಮಧ್ಯರಾತ್ರಿಯ ನಂತರ ಮಹಾರಥೋತ್ಸವ ಹೊರಟ ಕೂಡಲೇ ಗರ್ಭಗುಡಿಯಿಂದ ದ್ರೌಪದಿ ದೇವಿಯ ಕರಗ ಮೆರವಣಿಗೆ ಆರಂಭವಾಯಿತು. ಈ ವೇಳೆ “ಗೋವಿಂದಾ... ಗೋವಿಂದಾ...” ಎಂಬ ನಾಮಸ್ಮರಣೆಯೊಂದಿಗೆ ಸಾಗಿದ ಕರಗದ ದರ್ಶನ ಪಡೆದು ಭಕ್ತರು ಪುನೀತರಾದರು.
ಆಧ್ಯಾತ್ಮಿಕತೆಯಲ್ಲಿ ಶಿವಕುಮಾರ ಶ್ರೀಗಳು ಮೇಲ್ಪಂಕ್ತಿಯಲ್ಲಿರುತ್ತಾರೆ: ರಾಷ್ಟ್ರಪತಿ ದ್ರೌಪದಿ ಮುರ್ಮುಆಧ್ಯಾತ್ಮಿಕತೆಯು ಸಾರ್ವಜನಿಕ ಸೇವೆ ಮತ್ತು ದೇಶ ಸೇವೆ ಎರಡಕ್ಕೂ ಬಲವಾದ ಹಾಗೂ ಶಾಶ್ವತವಾದ ಅಡಿಪಾಯವನ್ನು ಒದಗಿಸುತ್ತದೆ ಎಂದು ರಾಷ್ಟ್ರಪತಿಗಳು ಒತ್ತಿ ಹೇಳಿದರು.
ರಾಜ್ಯಾದ್ಯಂತ ಆಟೋ ಎಲ್ಪಿಜಿ ಕೊರತೆ; ಕಿಲೋಮೀಟರ್ಗಟ್ಟಲೇ ಕ್ಯೂ: ಸಚಿವ ಮುನಿಯಪ್ಪ ಹೇಳಿದ್ದೇನು? Videoಆದರೆ ಈ ಸಮಸ್ಯೆ ಖಾಸಗಿ ತೈಲ ಕಂಪನಿಗಳ ಎಲ್ಪಿಜಿ ಸ್ಟೇಷನ್ಗಳಲ್ಲಿ ಮಾತ್ರ ಇದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಎಲ್ಪಿಜಿ ಸ್ಟೇಷನ್ಗಳಲ್ಲಿ ಯಾವುದೇ ಕೊರತೆ ಇಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ.
Bantwal: ರಸ್ತೆ ದಾಟುತ್ತಿದ್ದಾಗ ಕಾರು ಢಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಮಹಿಳೆ, Videoಮೆಲ್ಕಾರ್-ಮುಡಿಪು ರಾಜ್ಯ ಹೆದ್ದಾರಿಯನ್ನು ದಾಟಲು ಪ್ರಯತ್ನಿಸುತ್ತಿದ್ದಾಗ, ಮೆಲ್ಕಾರ್ ನಿಂದ ಮುಡಿಪು ಕಡೆಗೆ ಹೋಗುತ್ತಿದ್ದ ಕಾರು ಅವರಿಗೆ ಡಿಕ್ಕಿ ಹೊಡೆದಿದೆ.
Video: ಆಟೋ ಚಾಲಕರ ಹೊಟ್ಟೆ ಮೇಲೆ ಹೊಡೆದ ಯುದ್ಧ; LPGಗಾಗಿ ಬೆಂಗಳೂರಿನಲ್ಲಿ ಕಿಲೋಮೀಟರ್ಗಟ್ಟಲೇ ಕ್ಯೂ!ಬೆಂಗಳೂರಿನಲ್ಲಿ ಆಟೋ ಎಲ್ಪಿಜಿ ಕೊರತೆ ತೀವ್ರಗೊಂಡಿದ್ದು, ದಿನದ ದುಡಿಮೆಯನ್ನೇ ನಂಬಿ ಜೀವನ ನಡೆಸುತ್ತಿರುವ ಚಾಲಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.
ರಾಜ್ಯ ಸರ್ಕಾರದ ದಿನಗೂಲಿ ನೌಕರರಿಗೆ 5 ಲಕ್ಷ ರೂ ವರೆಗೆ ನಗದು ರಹಿತ ಆರೋಗ್ಯ ಯೋಜನೆ ಜಾರಿ!ಈ ಹಿಂದೆ 2025ರ ಜೂನ್ 24ರಂದು ಹೊರಡಿಸಲಾಗಿದ್ದ ಆದೇಶದನ್ವಯ, ಸುಮಾರು 3 ಲಕ್ಷ ಗುತ್ತಿಗೆ ಮತ್ತು ಹೊರಗುತ್ತಿಗೆ ಹಾಗೂ ಗೌರವ ಧನದ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಈ ಯೋಜನೆಯನ್ನು ಜಾರಿಗೊಳಿಸಲಾಗಿತ್ತು.
ಹಾವೇರಿಯಲ್ಲಿ ಭೀಕರ ಅಪಘಾತ: ಬಸ್ ಗಾಗಿ ಕಾದಿದ್ದವರ ಮೇಲೆ Bus ರೂಪದಲ್ಲೇ ಬಂದ ಜವರಾಯ! ಮಗು ಸಾವು; Videoಮುಂಜಾನೆ ಈ ಭೀಕರ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ ಬಸ್ ನಿಲ್ದಾಣದ ಪ್ಲಾಟ್ಫಾರ್ಮ್ ಮೇಲೆ ಬಸ್ಸಿಗಾಗಿ ಕಾಯುತ್ತಿದ್ದ ಪ್ರಯಾಣಿಕರ ಮೇಲೆ ಏಕಾಏಕಿ ನುಗ್ಗಿದೆ.
'ಕೇಂದ್ರಕ್ಕಿಂತ ನಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿದೆ, ಈ ಬಗ್ಗೆ ಬಹಿರಂಗ ಚರ್ಚೆಗೆ ನಾನು ಸಿದ್ಧ': ಸಿಎಂ ಸಿದ್ದರಾಮಯ್ಯಕಳೆದ ತಿಂಗಳಷ್ಟೇ ಈ ಆರ್ಥಿಕ ವರ್ಷದ ಆಯವ್ಯಯಪತ್ರವನ್ನು ನಾನು ಮಂಡಿಸಿದ್ದೇನೆ, ಅದು ಅಂಕಿ-ಅಂಶಗಳ ಕಾಗದದ ಕಂತೆ ಅಲ್ಲ, ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ಒಪ್ಪಿಸಿರುವ ಪ್ರಾಮಾಣಿಕ ಲೆಕ್ಕಪತ್ರ. ಆ ಆಯವ್ಯಯವನ್ನು ವಿಧಾನಮಂಡಲದ ಉಭಯ ಸದನಗಳು ಒಪ್ಪಿಕೊಂಡು ಅಂಗೀಕರಿಸಿವೆ ಎಂದು ಹೇಳಿದ್ದಾರೆ.
ಮಂತ್ರಾಲಯದಲ್ಲಿರುವ ಕರ್ನಾಟಕ ಛತ್ರದ ದುಸ್ಥಿತಿ ಕಂಡು ಹೌಹಾರಿದ ಉಪ ಲೋಕಾಯುಕ್ತ: ಸ್ವಯಂಪ್ರೇರಿತ ದೂರು ದಾಖಲು!ರಾಜ್ಯ ಸರ್ಕಾರಿ ವಸತಿ ನಿಲಯವಾದ ಕರ್ನಾಟಕ ರಾಜ್ಯ ಛತ್ರದಲ್ಲಿನ ಶೋಚನೀಯ ಪರಿಸ್ಥಿತಿ ಕಂಡು ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜನರಿಗೆ ರಾಜ್ಯದ ಆರ್ಥಿಕ ಪರಿಸ್ಥಿತಿಯ ನೈಜ ಚಿತ್ರಣ ತಿಳಿಸಿ: ಮುಖ್ಯಮಂತ್ರಿಗೆ ಬಿ.ವೈ ವಿಜಯೇಂದ್ರ ಆಗ್ರಹ!ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದು ಮೂರು ವರ್ಷಗಳಾಗಿವೆ. ಅಧಿಕಾರಕ್ಕೆ ಬಂದ ಒಂದೇ ತಿಂಗಳಲ್ಲಿ ಖಾಲಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುತ್ತೇವೆ ಎoದು ಭರವಸೆ ನೀಡಿದ್ದೀರಿ. ಅದು ಮರೆತು ಹೋಯಿತೇ? ಎಂದು ಕೇಳಿದರು.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video