ಬ್ಯಾಂಕಾಕ್ ನಿಂದ ಆಗಮಿಸಿದ ಪ್ರಯಾಣಿಕನಿಂದ 6 ಕೋಟಿ ರೂ ಗೂ ಅಧಿಕ ಮೌಲ್ಯದ ಗಾಂಜಾ ವಶಕ್ಕೆಅಧಿಕಾರಿಗಳ ಮಾಹಿತಿಯ ಪ್ರಕಾರ, ಮಾರ್ಚ್ 29 ಮತ್ತು 30ರಂದು ನಡೆದ ಈ ಕಾರ್ಯಾಚರಣೆಯಲ್ಲಿ, ಥಾಯ್ಲ್ಯಾಂಡ್ನಿಂದ ಬಂದ ಪ್ರಯಾಣಿಕರ ಚೆಕ್-ಇನ್ ಬ್ಯಾಗೇಜ್ ನಲ್ಲಿ ಅಕ್ರಮ ವಸ್ತುಗಳನ್ನು ಅಡಗಿಸಲಾಗಿತ್ತು.
ತಿರುವಿನಲ್ಲಿ ವೇಗವಾಗಿ ಬಂದ ಬಸ್ ನಿಂದ ಕೆಳಗೆ ಬಿದ್ದ ಯುವತಿಯರು, ಸಿಸಿ ಕ್ಯಾಮೆರಾದಲ್ಲಿ video ಸೆರೆವೇಗವಾಗಿ ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನ ಬಾಗಿಲು ಏಕಾಏಕಿ ತೆರೆದುಕೊಂಡ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಎಸೆಯಲ್ಪಟ್ಟ ಭೀಕರ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದಲ್ಲಿ ನಡೆದಿದೆ.
Bengaluru: ಪಾರ್ಕಿಂಗ್ ವಿಚಾರಕ್ಕೆ ಜಗಳ: ಮಹಿಳೆಗೆ ಹಿಗ್ಗಾಮುಗ್ಗ ಥಳಿಸಿದ ಯುವಕ.. ಆಗಿದ್ದೇನು? Videoಪಾರ್ಕಿಂಗ್ ಜಾಗದ ವಿಚಾರವಾಗಿ ಆರಂಭವಾದ ಮಾತಿನ ಚಕಮಕಿ ನೋಡನೋಡುತ್ತಿದ್ದಂತೆ ವಿಕೋಪಕ್ಕೆ ತಿರುಗಿದೆ.
ಬೆಂಗಳೂರಿನಲ್ಲಿ ದಾರುಣ ಘಟನೆ: ಪತಿ ಆತ್ಮಹತ್ಯೆ ಬೆನ್ನಲ್ಲೇ 17ನೇ ಮಹಡಿಯಿಂದ ಜಿಗಿದು ಪತ್ನಿ ಸಾವು!ತೆಲಂಗಾಣದ ಸಿದ್ದಿಪೇಟೆಯ ಸಾಫ್ಟ್ವೇರ್ ಇಂಜಿನಿಯರ್ ಭಾನು ಚಂದರ್ ರೆಡ್ಡಿ ಕುಂಟಾ (32) ಸೋಮವಾರ ತನ್ನ ಅಪಾರ್ಟ್ಮೆಂಟ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮುಂದಿನ 2 ದಿನ ರಾಜ್ಯದಲ್ಲಿ ಭಾರೀ ಮಳೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಕಲಬುರಗಿ, ವಿಜಯಪುರ ಮತ್ತು ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕದಲ್ಲಿ ವಿದ್ಯುತ್ ಉತ್ಪಾದನೆ ಹೆಚ್ಚಳ: 3.63 ಗಿಗಾವ್ಯಾಟ್ನೊಂದಿಗೆ ಜಲವಿದ್ಯುತ್ ಉತ್ಪಾದನೆಯಲ್ಲಿ ಮುಂಚೂಣಿ!ಸಚಿವಾಲಯದ ರಾಷ್ಟ್ರೀಯ ಅಂಕಿಅಂಶ ಕಚೇರಿ (NSO) ಮಾರ್ಚ್ 30 ರಂದು ಭಾರತದ ವಾರ್ಷಿಕ ಇಂಧನ ಅಂಕಿಅಂಶ ವರದಿ (annual Energy Statistics India 2026) ಬಿಡುಗಡೆ ಮಾಡಿದೆ.
SSLC ಯಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ವ್ಯವಸ್ಥೆ: ಪ್ರಧಾನಿ ಮೋದಿ ವಿರುದ್ಧ ಸೇಡು ತೀರಿಸಿಕೊಳ್ಳಲು ಸರ್ಕಾರ ತಂದ ಕ್ರಮ- ಆರ್ ಅಶೋಕ್ಮಕ್ಕಳು ತುಂಬಾ ಸಂವೇದನಾಶೀಲರಾಗಿರುತ್ತಾರೆ. ಈ ನಿರ್ಧಾರವು ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ, ಉರ್ದು ಭಾಷೆಯನ್ನು “ವಿದೇಶಿ” ಮತ್ತು “ಭಾರತೀಯವಲ್ಲದ” ಭಾಷೆ ಎಂದು ಹೇಳಿ, ಮತಗಳಿಕೆಗೆ ಕಾಂಗ್ರೆಸ್ ಅದನ್ನು ಉತ್ತೇಜಿಸುತ್ತಿದೆ ಎಂದು ಕೂಡ ಆರ್ ಅಶೋಕ್ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.
body-worn cams ಆಫ್ ಮಾಡಿ, ವಿನಾಕಾರಣ ವಾಹನ ತಡೆದು ಹಣ ವಸೂಲಿ: 3 ಟ್ರಾಫಿಕ್ ಪೊಲೀಸರ ಅಮಾನತುಬೆಂಗಳೂರಿನ ಹೈಗ್ರೌಂಡ್ಸ್ ಸಂಚಾರಿ ಪೊಲಿಸ್ ಠಾಣೆಯ ಮೂವರು ಸಿಬ್ಬಂದಿ ಬಾಡಿ ಕ್ಯಾಮೆರಾ ಆಫ್ ಮಾಡಿಕೊಂಡು ವಿನಾ ಕಾರಣ ಬೈಕ್ ನಿಲ್ಲಿಸಿ ಹಣ ವಸೂಲಿ ಮಾಡಿದ ಆರೋಪ ಕೇಳಿಬಂದಿದೆ.
ಕೃಷ್ಣನ ನಾಡು ಉಡುಪಿ ಜಿಲ್ಲೆಗೆ ಸದ್ಯದಲ್ಲೇ 'ಸಂಪೂರ್ಣ ಸಾಕ್ಷರ' ಪಟ್ಟ!ಅಧಿಕಾರಿಗಳ ಪ್ರಕಾರ, ಕೇಂದ್ರ ಸರ್ಕಾರದ ನಿಯಮಗಳಂತೆ 95 ಶೇಕಡಾ ಅಥವಾ ಅದಕ್ಕಿಂತ ಹೆಚ್ಚು ಸಾಕ್ಷರತಾ ಪ್ರಮಾಣವನ್ನು ಸಾಧಿಸಿದ ಪ್ರದೇಶವನ್ನು ಸಂಪೂರ್ಣ ಸಾಕ್ಷರ ಎಂದು ಪರಿಗಣಿಸಲಾಗುತ್ತದೆ.
ಕೇಂದ್ರದಿಂದ ಸೌದೆ ಒಲೆ ಯೋಜನೆ; ಇದು ಅಚ್ಛೇ ದಿನವೇ ಅಥವಾ ಕಚ್ಚಾ ದಿನವೇ? ಡಿ.ಕೆ ಶಿವಕುಮಾರ್ ವಾಗ್ದಾಳಿಪಂಚರಾಜ್ಯ ಚುನಾವಣೆ ನಡೆಯುತ್ತಿದೆ. ಜನರು ಪರದಾಡುತ್ತಿದ್ದು, ಹೊಟೇಲ್ ಗಳು ಬಂದ್ ಆಗುತ್ತಿವೆ. ಜನ ವಿದ್ಯುತ್ ಒಲೆ ಬಳಸುವ ಅನಿವಾರ್ಯತೆ ಎದುರಾಗಿದೆ. ಕಳೆದ ಹದಿನೈದು ದಿನಗಳಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ ಪ್ರಮಾಣ ಶೇ.10 ರಷ್ಟು ಏರಿಕೆಯಾಗಿದೆ.
ಪಶ್ಚಿಮ ಏಷ್ಯಾ ಸಂಘರ್ಷ: ಹಂಪಿ ಪ್ರವಾಸೋದ್ಯಮಕ್ಕೆ ಭಾರೀ ಹೊಡೆತ!ಅಂತರರಾಷ್ಟ್ರೀಯವಾಗಿ, ಅದರಲ್ಲೂ ವಿಶೇಷವಾಗಿ ಇಸ್ರೇಲ್ನಿಂದ ನಿರಂತರವಾಗಿ ಪ್ರವಾಸಿಗರನ್ನು ಆಕರ್ಷಿಸುತ್ತಿತ್ತು.
ಕನ್ನಡ ಭಾಷೆ, ಸಂಸ್ಕೃತಿಗೆ ಗೌರವ ನೀಡಿ: ಸಿಬ್ಬಂದಿ-ವಿದ್ಯಾರ್ಥಿಗಳಿಗೆ VTU ಆದೇಶವಿಶ್ವವಿದ್ಯಾಲಯವು ಸಂಯೋಜಿತ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಅನುಸರಿಸಬೇಕಾದ ನಿಯಮಾವಳಿಗಳನ್ನು ಹೊರಡಿಸಿದೆ. ಈ ಸೂಚನೆಗಳನ್ನು ಉಲ್ಲಂಘಿಸುವವರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ರಾಮನಗರ: ಥಿಯೇಟರ್ ಮಾಲೀಕನಿಗೆ ಬ್ಲಾಕ್ ಮೇಲ್; 25 ಲಕ್ಷ ರೂ ದೋಚಿದ ಐವರು ಖತರ್ನಾಕ್ ಮಹಿಳೆಯರು!ಆರೋಪಿ ಮಹಿಳೆಯೊಬ್ಬರು ಮದುವೆಯಾಗುವ ಇಚ್ಛೆ ವ್ಯಕ್ತಪಡಿಸಿ ಸುರೇಶ್ ಅವರನ್ನು ಸಂಪರ್ಕಿಸಿದ್ದಳು ಎನ್ನಲಾಗಿದೆ. ನಂತರ ಆಕೆ ಇತರ ಮಹಿಳೆಯರನ್ನು ಸಂತ್ರಸ್ಥನಿಗೆ ಪರಿಚಯಿಸಿದ್ದಾಳೆ. ಎಲ್ಲಾ ಮಹಿಳೆಯರು ಆತನನ್ನು ಬ್ಲಾಕ್ ಮೇಲ್ ಮಾಡಲು ಶುರು ಮಾಡಿದ್ದು, ಹಣ ನೀಡುವಂತೆ ಒತ್ತಾಯಿಸಿದ್ದಾರೆ.
ಮಧ್ಯ ಪ್ರಾಚ್ಯ ಬಿಕ್ಕಟ್ಟು: ಹಾಲಿನ ಬೆಲೆ ಏರಿಕೆಯ ಸುಳಿವು ನೀಡಿದ ಬಮುಲ್ ಅಧ್ಯಕ್ಷ ಡಿ.ಕೆ ಸುರೇಶ್!ಕೇಂದ್ರ ಸರ್ಕಾರ ಸೂಚ್ಯವಾಗಿ ಅಡುಗೆ ಅನಿಲ ಸಿಲಿಂಡರ್ ದರ ಏರಿಕೆಯ ನಿರ್ದೇಶನ ನೀಡಿದೆ. ಹೀಗಾಗಿ ಸಹಜವಾಗಿಯೇ ಹಾಲು ಒಕ್ಕೂಟಗಳು ತೊಂದರೆಗೆ ಸಿಲುಕುತ್ತಿವೆ. ಹಾಲು ಹಾಗೂ ನಂದಿನಿ ಉತ್ಪನ್ನಗಳಿಗೆ ಅಡುಗೆ ಅನಿಲ ಬಳಕೆಯ ಬಾಯ್ಲರ್ ಗಳನ್ನು ಉಪಯೋಗಿಸುತ್ತಿದ್ದೇವೆ.
ಶಿವಮೊಗ್ಗ: ಸೇತುವೆಯಿಂದ ಹಳ್ಳಕ್ಕೆ ಬಿದ್ದ ಖಾಸಗಿ ಬಸ್; 36 ಜನರಿಗೆ ಗಾಯಇಂದು ಮಧ್ಯಾಹ್ನ 1.30 ರ ಸುಮಾರಿಗೆ ಭದ್ರಾವತಿ ತಾಲ್ಲೂಕಿನ ವೀರಾಪುರ ಗ್ರಾಮದ ಕಾಗೆಹಳ್ಳ ಬಳಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video