ಸಾಲಗಾರರ ಕಾಟಕ್ಕೆ ಒಂದೇ ಕುಟುಂಬದ ಇಬ್ಬರು ಬಲಿ: ಮತ್ತಿಬ್ಬರ ಸ್ಥಿತಿ ಗಂಭೀರಸಾಲಗಾರರ ಕಾಟದಿಂದ ಮೋಹನ್ ಗೌಡ ತೀವ್ರವಾಗಿ ಬೇಸತ್ತಿದ್ದರು. ಈ ಸಂಬಂಧ ಕಳೆದ ರಾತ್ರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಡಿಯೋ ಮಾಡಿದ್ದ ಮೋಹನ್, ಅದನ್ನು ತನ್ನ ಸಂಬಂಧಿಕರಿಗೆ ಕೂಡ ಕಳುಹಿಸಿದ್ದರು.
'ನಾವು ಓದುವಾಗ ಹಿಂದಿ ಭಾಷೆ ಕಡ್ಡಾಯ ಇರಲಿಲ್ಲ, ಪರೀಕ್ಷೆಗೆ ಅದು ಕಡ್ಡಾಯ ಆಗಬಾರದು': ಸಿಎಂ ಸಿದ್ದರಾಮಯ್ಯಸರ್ಕಾರದ ಈ ನಿರ್ಧಾರವನ್ನ ಎಲ್ಲರೂ ಒಪ್ಪಿಕೊಳ್ಳಬೇಕು. ಯಾರೋ ಕೆಲವರು ವಿರೋಧಿಸಿದರೆ ಹಿಂದೆ ಸರಿಯಲ್ಲ. ಎಲ್ಲ ರೀತಿ ಪರಾಮರ್ಶಿಸಿ ಸರ್ಕಾರ ನಿರ್ಧಾರ ಮಾಡಿದೆ. ಎಲ್ಲರೂ ಈ ನಿರ್ಧಾರವನ್ನು ಒಪ್ಪಿಕೊಳ್ಳಬೇಕು. ಈ ವರ್ಷದಿಂದಲೇ ಪರೀಕ್ಷೆಯಲ್ಲಿ ಇದು ಜಾರಿ ಬರುತ್ತದೆ ಎಂದರು.
ಬೆಂಗಳೂರು: ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಸಾವು!ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಭೂಸಂದ್ರ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.
ದುಃಖದ ನಡುವೆ ಕರ್ತವ್ಯಪ್ರಜ್ಞೆ: ಪತಿ ತೀರಿಕೊಂಡ ಮರುದಿನವೇ ಶಾಲೆಗೆ ಹಾಜರಾದ ಸರ್ಕಾರಿ ಶಾಲೆ ಶಿಕ್ಷಕಿ!ಜ್ಯೋತಿ ಅವರ ಪತಿ ಕಿರಣ್ ಕುಮಾರ್ (47ವ) ಮೊನ್ನೆ 25ರಂದು ನಿಧನರಾಗಿದ್ದಾರೆ.
ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ರೂ ಮೌಲ್ಯದ ಯಂತ್ರಗಳ ದೇಣಿಗೆ!ಸಮಾಜಮುಖಿ ಕೆಲಸಗಳಲ್ಲಿ ನಿರತವಾಗಿರುವ ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (LIC) ಗೋಲ್ಡನ್ ಜ್ಯೂಬಿಲಿ ಫೌಂಡೇಶನ್, ಬೆಂಗಳೂರಿನ ಪ್ರಮುಖ ಕ್ಯಾನ್ಸರ್ ಚಿಕಿತ್ಸಾ ಕೇಂದ್ರವಾದ Sri Shankara Cancer Hospitalಗೆ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳನ್ನು ದೇಣಿಗೆಯಾಗಿ ನೀಡಿದೆ.
ಬೆಂಗಳೂರು ಉತ್ತರ ನಗರ ಪಾಲಿಕೆಯ ಚೊಚ್ಚಲ ಬಜೆಟ್ ಮಂಡನೆ; ಘನತ್ಯಾಜ್ಯ ನಿರ್ವಹಣೆಗೆ ಒತ್ತುಕಟ್ಟಡ ಅನುಮೋದನೆ, ಅಭಿವೃದ್ಧಿ ಶುಲ್ಕಗಳು ಮತ್ತು ಸಂಬಂಧಿತ ಮೂಲಗಳಿಂದ 817.37 ಕೋಟಿ ರೂ. ಆದಾಯ ಬರಬಹುದೆಂದು ಅಂದಾಜಿಸಲಾಗಿದೆ. ಎ-ಖಾತಾ ಪರಿವರ್ತನೆ ಮತ್ತು ಜಾಹೀರಾತು ನೀತಿಗಳ ಮೂಲಕ ಹೆಚ್ಚುವರಿ ಆದಾಯ ನಿರೀಕ್ಷಿಸಲಾಗಿದೆ.
'ವಿಐಪಿ ಸಂಸ್ಕೃತಿಗೆ ಪುರಸ್ಕಾರ ಸಿಗುತ್ತಿರುವುದು ಆಘಾತಕಾರಿ, ನನಗೆ ಐಪಿಎಲ್ ಪಾಸ್ ಬೇಡ': ಶಾಸಕ ಸುರೇಶ್ ಕುಮಾರ್ಸಮಾಜವಾದಿ ಎಂದು ಹೇಳಿಕೊಳ್ಳುವ ಸರ್ಕಾರದ ಆಡಳಿತದಲ್ಲಿ ಈ ವಿಐಪಿ ಸಂಸ್ಕೃತಿಗೆ ಪುರಸ್ಕಾರ ಸಿಗುತ್ತಿರುವುದು ಆಘಾತಕಾರಿಯಾಗಿದೆ ಎಂದು ಕೂಡ ಅಸಮಾಧಾನ ಹೊರಹಾಕಿದ್ದಾರೆ.
'ಧೈರ್ಯವಿದ್ದರೆ ಹಿಂದಿಯನ್ನು ರಾಷ್ಟ್ರಭಾಷೆ ಮಾಡಲಿ ನೋಡೋಣ; ಗ್ರೇಡಿಂಗ್ ವ್ಯವಸ್ಥೆ ತಂದಿರುವುದು ಮಕ್ಕಳ ಹಿತದೃಷ್ಟಿಯಿಂದ': ಸಚಿವ ಮಧು ಬಂಗಾರಪ್ಪದ್ವಿಭಾಷಾ ಸೂತ್ರ ಅಳವಡಿಕೆಗೆ ನಮ್ಮ ಸರ್ಕಾರ ಒತ್ತು ನೀಡುತ್ತಿದೆ. ನಾವು ತೆಗೆದುಕೊಳ್ಳುವ ಯಾವ ನಿರ್ಧಾರಗಳು ಕೂಡ ಮಕ್ಕಳ ಹಿತದೃಷ್ಟಿಗೆ ತೊಂದರೆಯಾಗಬಾರದು ಎಂದು ಗ್ರೇಡಿಂಗ್ ವ್ಯವಸ್ಥೆ ತಂದಿದ್ದೇವೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಭೀಕರ ಅಪಘಾತ: ತಿರುಪತಿಗೆ ಹೊರಟ್ಟಿದ್ದ ಇಡೀ ಕುಟುಂಬವೇ ದುರಂತ ಅಂತ್ಯ; Videoಪಲಮನೇರ್‌ನಿಂದ ಚಿತ್ತೂರಿಗೆ ಬರುತ್ತಿದ್ದ ಬಸ್ಸು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂಗಾರುಪಾಳ್ಯಂ ಪಲಮಕುಲಪಲ್ಲಿ ಬಳಿ ನಿಂತಿತ್ತು. ಈ ವೇಳೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ದಂಪತಿ ಹಾಗೂ ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರಿನಲ್ಲೇ ಮೃತದೇಹಗಳು ಸಿಲುಕಿಕೊಂಡಿದ್ದವು.
ಶೇಣಿ ಗೋಪಾಲಕೃಷ್ಣ ಭಟ್ ರಂತಹ ಹಿರಿಯ ಕಲಾವಿದರು ಕೂಡ ಪ್ರೇಕ್ಷಕರ ಅಸಂಬದ್ಧ ವರ್ತನೆಗಳನ್ನು ಸಹಿಸುತ್ತಿರಲಿಲ್ಲ: ಉಜಿರೆ ಅಶೋಕ್ ಭಟ್ಕೃಷ್ಣನ ಪಾತ್ರಧಾರಿ ಹಿರಿಯ ಕಲಾವಿದ ಉಜಿರೆ ಅಶೋಕ್ ಭಟ್ ಅವರು ರಂಗಸ್ಥಳದಿಂದ ಶಿಳ್ಳೆ ಹೊಡೆದ ಪ್ರೇಕ್ಷಕರಿಗೆ ಬೈದಿದ್ದು ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದ್ದು ಸಾಕಷ್ಟು ಪರ ವಿರೋಧ ಅಭಿಪ್ರಾಯಗಳು ಯಕ್ಷಗಾನ ಪ್ರೇಮಿಗಳಿಂದ ಬಂದಿದೆ.
Video: ಚಪ್ಪಲಿ, ಶೂ ಧರಿಸಿ ದೇಗುಲದಲ್ಲಿ ಪ್ರೀ-ವೆಡ್ಡಿಂಗ್ ಫೋಟೋಶೂಟ್; ಸ್ಥಳೀಯರ ತೀವ್ರ ವಿರೋಧ, ಹಲ್ಲೆಹಾಸನದ ಸಕಲೇಶಪುರದ ಬೆಟ್ಟದ ಬೈರವೇಶ್ವರ ದೇವಾಲಯದ ಆವರಣದಲ್ಲಿ ನಿಯಮ ಉಲ್ಲಂಘಿಸಿ ಚಪ್ಪಲಿ, ಶೂಧರಿಸಿ ಫೋಟೋಶೂಟ್ ಮಾಡಿದ್ದೇ ಸ್ಥಳೀಯರ ಆಕ್ರೋಶಕ್ಕೆ ಕಾರಣ ಎಂದು ಹೇಳಲಾಗಿದೆ.
ಸಕ್ಕರೆ ನಾಡಿನಲ್ಲಿ ಕುಸಿಯುತ್ತಿರುವ ಕೋಮು ಸಾಮರಸ್ಯ: ರಾಜ್ಯದ ಒಟ್ಟು 70 ಪ್ರಕರಣಗಳಲ್ಲಿ 34 ಕೇಸ್ ಮಂಡ್ಯ ಜಿಲ್ಲೆಯಲ್ಲಿ ದಾಖಲು!ಸಾಂಪ್ರದಾಯಿಕವಾಗಿ ಕೃಷಿ ಪ್ರಧಾನ ಪ್ರದೇಶವಾದ ಮಂಡ್ಯ ಶಾಂತಿಯುತ ಸಹಬಾಳ್ವೆಗೆ ಹೆಸರುವಾಸಿಯಾಗಿದ್ದು, ವಿವಿಧ ಧರ್ಮಗಳ ಜನರು ಕೃಷಿಯಲ್ಲಿ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ.
IPL ಟಿಕೆಟ್ ವಿವಾದ: ರಾಜಕೀಯ ವಲಯದಲ್ಲಿ ಕಾವೇರಿದ ಚರ್ಚೆ; ಶಾಸಕರ ಬೇಡಿಕೆಗೆ ವಿಜಯೇಂದ್ರ ವಿರೋಧಇಂತಹ ಹೇಳಿಕೆಗಳ ಅವಶ್ಯಕತೆ ಇತ್ತೇ ಎಂಬುದು ನನಗಂತೂ ಅರ್ಥವಾಗುವುದಿಲ್ಲ. ನಾನಿದರ ಪರವಾಗಿ ಇಲ್ಲ. ಒಬ್ಬ ಶಾಸಕ, ಜನಪ್ರತಿನಿಧಿ ಆಗಿರುವವರು ಜನಸಾಮಾನ್ಯರಿಗಿಂತ ವಿಭಿನ್ನ, ವಿಐಪಿ ಎಂಬುದು ಖಂಡಿತವಾಗಿ ಒಳ್ಳೆಯ ಬೆಳವಣಿಗೆ ಅಲ್ಲ. ಇದಕ್ಕೆ ನನ್ನ ಬೆಂಬಲ ಇಲ್ಲ.
'ನಾಚಿಕೆಯಾಗಲ್ವಾ ನಿಂಗೆ ಟೆರರಿಸ್ಟ್': ಮುಸ್ಲಿಂ ವಿದ್ಯಾರ್ಥಿಯನ್ನು ಭಯೋತ್ಪಾದಕ ಎಂದು ಕರೆದ ಪ್ರೊಫೆಸರ್ ಅಮಾನತು; Videoಬೆಂಗಳೂರಿನ ಪಿಇಎಸ್ ವಿಶ್ವವಿದ್ಯಾಲಯದಲ್ಲಿ ಪಾಠ ಮಾಡುತ್ತಿದ್ದ ವೇಳೆ ಕೋಪಗೊಂಡ ಪ್ರೊಫೆಸರ್ ಡಾ. ಮುರಳೀಧರ ದೇಶಪಾಂಡೆ ತರಗತಿಯಲ್ಲಿದ್ದ ಅಫ್ಫಾನ್ ಎಂಬ ಮುಸ್ಲಿಂ ವಿದ್ಯಾರ್ಥಿಯನ್ನು ‘ಭಯೋತ್ಪಾದಕ’, ಟೆರರಿಸ್ಟ್ ಎಂದು ಕರೆದು ಅವಮಾನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಹೆದ್ದಾರಿ ಮಧ್ಯೆ ಇದ್ದಕ್ಕಿದ್ದಂತೆ ಲಾರಿ ನಿಲ್ಲಿಸಿ ತಪಾಸಣೆ: ದೇವನಹಳ್ಳಿಯಲ್ಲಿ ಭೀಕರ ಅಪಘಾತ; RTO ಅಧಿಕಾರಿಗಳ ವಿರುದ್ಧ ಆರೋಪ..! Videoಮೂಲಗಳ ಪ್ರಕಾರ, ನೆಲಮಂಗಲ ಮೂಲದ RTO ಅಧಿಕಾರಿ ದಿನೇಶ್ ಕುಮಾರ್ ಡಿ.ಕೆ. ಅವರು ಕರ್ತವ್ಯ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ತಮ್ಮ ವ್ಯಾಪ್ತಿಗೆ ಸೇರದ ಪ್ರದೇಶದಲ್ಲಿ ವಾಹನ ತಪಾಸಣೆ ನಡೆಸಲು ಯತ್ನಿಸಿದ್ದಾರೆಂಬ ಆರೋಪ ಕೇಳಿ ಬಂದಿದೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video