ಬೆಂಗಳೂರು ನನಗೆ ಎಲ್ಲವನ್ನು ಕೊಟ್ಟಿದೆ; ತೀರ್ಮಾನ ಟೀಕಿಸುತ್ತಿರುವವರು ಮುಂದೆ ಸ್ಮರಿಸುತ್ತಾರೆ: ಡಿ.ಕೆ ಶಿವಕುಮಾರ್
ಮೋದಿಯವರು ಏಕೆ ಬೆಂಗಳೂರನ್ನು ಗ್ಲೋಬಲ್ ಸಿಟಿ ಎಂದು ಕರೆದರು. ಭವಿಷ್ಯದ ಎಲ್ಲಾ ಸವಾಲುಗಳಿಗೆ ಬೆಂಗಳೂರನ್ನು ಸಿದ್ದತೆ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು. ಅಟಲ್ ಬಿಹಾರಿ ವಾಜಪೇಯಿ ಅವರು ಬೆಂಗಳೂರು ಮೂಲಕ ಭಾರತವನ್ನು ನೋಡಲಾಗುತ್ತದೆ ಎಂದು ಹೇಳಿದ್ದರು.


