16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ನಿಷೇಧ: ಶೀಘ್ರದಲ್ಲೇ ಸಮಗ್ರ ಮಾರ್ಗಸೂಚಿ ಪ್ರಕಟ- ಸಚಿವ ಮಧು ಬಂಗಾರಪ್ಪ16 ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳ ಮೊಬೈಲ್ ಬಳಕೆಯನ್ನು ನಿಯಂತ್ರಿಸಲು ಮುಂದಿನ ಅಧಿವೇಶನದಲ್ಲಿ ವಿಶೇಷ ಮಾರ್ಗಸೂಚಿಗಳನ್ನು ರಚಿಸಿ ಸದನದಲ್ಲಿ ಮಂಡನೆ ಮಾಡಲಿದ್ದೇವೆ.
ಲೋಕಾಯುಕ್ತ ವಿರುದ್ಧ ನಿಂದನಾತ್ಮಕ ಹೇಳಿಕೆ: ಬಳ್ಳಾರಿ ವ್ಯಕ್ತಿಗೆ ಜಾಮೀನು ನಿರಾಕರಿಸಿದ ಬೆಂಗಳೂರು ಕೋರ್ಟ್!ಆರೋಪಿಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದರೆ, ಪರಾರಿಯಾಗುವ ಸಾಧ್ಯತೆಯಿದೆ. ಆರೋಪಿ ಮತ್ತೆ ಲೋಕಾಯುಕ್ತ ಹಾಗೂ ಉಪ ಲೋಕಾಯುಕ್ತರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ಮುಂದುವರಿಸಬಹುದು.
ಸಬ್ಸಿಡಿಗಳ ಮೇಲೆ ಅವಲಂಬಿತವಾಗುವಂತೆ ಮಾಡಿ ಜನರನ್ನು 'ಕನಸಿಲ್ಲದ ಹಾದಿ'ಯಲ್ಲಿ ನಡೆಸುತ್ತಿದ್ದೀರಿ: ಸುನೀಲ್ ಕುಮಾರ್ಕತ್ತಲಿನ ದಾರಿಯಲ್ಲಾದರೂ ನಡೆಯಬಹುದು. ಆದರೆ, ಕನಸುಗಳಿಲ್ಲದ ದಾರಿಯಲ್ಲಿ ನಡೆಯಲು ಸಾಧ್ಯವಿಲ್ಲ ಎಂಬ ಮಾತುಗಳನ್ನು ನಾಟಕಕಾರ ಗಿರೀಶ್ ಕಾರ್ನಾಡ್ ಅವರು ‘ಯಯಾತಿ’ ನಾಟಕದಲ್ಲಿ ಬರೆದಿದ್ದಾರೆ. ರಾಜ್ಯ ಸರ್ಕಾರ ಕನಸುಗಳಿಲ್ಲದ ದಾರಿಯಲ್ಲಿ ಜನರನ್ನು ಮುನ್ನಡೆಸುತ್ತಿದೆ.
ವಿಧಾನಪರಿಷತ್: ಒಂದೇ ಸರ್ವೆ ನಂಬರ್ ನಲ್ಲಿ ಅರಣ್ಯ, ಕಂದಾಯ ಭೂಮಿಯಿದ್ದರೆ ಜಂಟಿ ಸರ್ವೆ- ಈಶ್ವರ್ ಖಂಡ್ರೆಒಂದೇ ಸರ್ವೇ ನಂಬರ್ ನಲ್ಲಿ ಅರಣ್ಯ ಮತ್ತು ಕಂದಾಯ ಭೂಮಿ ಇರುವ ಕಡೆ ಜಂಟಿ ಸರ್ವೆ ಮಾಡುವಂತೆ ಕಂದಾಯ ಸಚಿವರು ಹಾಗೂ ತಾವು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದು, ಮೋಜಿಣಿ ಕಾರ್ಯಕ್ಕೆ ಅರಣ್ಯ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇಲ್ಲ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತ್ತೆ ಬ್ಯಾಲೆಟ್ ಪೇಪರ್ ಬಳಕೆ: ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ!ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳ ಬದಲಿಗೆ ಬ್ಯಾಲೆಟ್ ಪೇಪರ್ ಬಳಕೆ ಈ ಮಸೂದೆಯ ಉದ್ದೇಶವಾಗಿದೆ.
ಕರ್ನಾಟಕ ವಿಧಾನಸಭೆ ಅಧಿವೇಶನ: ಮರ್ಯಾದಾ ಹತ್ಯೆ ತಡೆ ಮಸೂದೆ, ಜ್ಞಾನ ಭಂಡಾರ ಮಸೂದೆ ಅಂಗೀಕಾರಕರ್ನಾಟಕ ಮದುವೆಯಲ್ಲಿ ಏಕತೆ, ಸ್ವಾತಂತ್ರ್ಯ, ಘನತೆ ಮತ್ತು ಸಂಪ್ರದಾಯದ ಹೆಸರಿನಲ್ಲಿ ಅಪರಾಧಗಳ ನಿಷೇಧ ಮಸೂದೆ (ಇವ ನಮ್ಮವ ಇವ ನಮ್ಮವ) 2026 ಸೇರಿವೆ.
News wrap 23-03-2026 | ಉಪಚುನಾವಣೆ: ಕಾಂಗ್ರೆಸ್-ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ; Digital Arrest: ವೃದ್ಧ ಉದ್ಯಮಿಗೆ 15 ಕೋಟಿ ರೂ ವಂಚನೆ; ನಗರ ಪ್ರದೇಶಗಳಿಗೆ 25, ಗ್ರಾಮೀಣ ಪ್ರದೇಶಗಳಿಗೆ 40 ದಿನಕ್ಕೊಮ್ಮೆ ಸಿಲಿಂಡರ್ ಪೂರೈಕೆ
ಜೂನ್ ತಿಂಗಳಿನಿಂದ 10 ಸಾವಿರ ಕೇಂದ್ರಗಳಲ್ಲಿ ಎಲ್ಕೆಜಿ, ಯುಕೆಜಿ ತರಗತಿಗಳು ಆರಂಭ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ಫ್ರೀಡಂ ಪಾರ್ಕ್ನಲ್ಲಿ ಅಂಗನವಾಡಿ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿದರು.
ಭವಿಷ್ಯದ ಸವಾಲುಗಳ ಬಗ್ಗೆ ಜಾಗರೂಕರಾಗಿದ್ದು, 'ಆರ್ಥಿಕ ಸಮತೋಲನ' ಕಾಯ್ದುಕೊಳ್ಳಲಾಗಿದೆ: ಸಚಿವ ಕೃಷ್ಣ ಬೈರೇಗೌಡಸರ್ಕಾರದ ಸಬ್ಸಿಡಿಗಳ ಹೆಚ್ಚಳದ ಬಗ್ಗೆ ಬಿಜೆಪಿಯ ವಾರ್ನಿಂಗ್ ಗೆ ಉತ್ತರಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಸಬ್ಸಿಡಿ ಅಥವಾ ಗ್ಯಾರಂಟಿ ಯೋಜನೆಗಳ ಮೇಲೆ ಸರ್ಕಾರದ ವೆಚ್ಚವನ್ನು ಸಮರ್ಥಿಸಿಕೊಂಡರು.
ನಗರ ಪ್ರದೇಶಗಳಿಗೆ 25, ಗ್ರಾಮೀಣ ಪ್ರದೇಶಗಳಿಗೆ 40 ದಿನಕ್ಕೊಮ್ಮೆ ಸಿಲಿಂಡರ್ ಪೂರೈಕೆ; ವಾಣಿಜ್ಯ ಬಳಕೆದಾರರಿಗೆ GAIL ನೋಂದಣಿ ಕಡ್ಡಾಯ: ರಾಜ್ಯ ಸರ್ಕಾರಹೊಸ ವ್ಯವಸ್ಥೆಯಡಿಯಲ್ಲಿ ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಕ್ಯಾಂಟೀನ್ಗಳು, ವಿಮಾನ ನಿಲ್ದಾಣಗಳು, ರೈಲು ನಿಲ್ದಾಣಗಳು ಹಾಗೂ ಬಸ್ ನಿಲ್ದಾಣಗಳಿಗೆ ಮೊದಲ ಆದ್ಯತೆ ನೀಡಲಾಗಿದೆ. ಶಿಕ್ಷಣ ಕ್ಷೇತ್ರಕ್ಕೆ 4,200 ಸಿಲಿಂಡರ್, ಸರ್ಕಾರಿ ವ್ಯವಸ್ಥೆಗೆ 1,200 ಸಿಲಿಂಡರ್ ನೀಡಲಾಗುತ್ತಿದೆ.
West Asia crisis: ಬಳ್ಳಾರಿಯ ಅಂಜೂರ ಬೆಳೆಗಾರರಿಗೂ ತಟ್ಟಿದ ಇರಾನ್ ಯುದ್ಧದ ಬಿಸಿರಫ್ತು ಸಂಪೂರ್ಣ ನಿಂತಿರುವುದರಿಂದ ನಮ್ಮ ಉತ್ಪನ್ನಕ್ಕೆ ಖರೀದಿದಾರರೇ ಇಲ್ಲ. ಈ ಹಣ್ಣುಗಳು ಬೇಗ ಹಾಳಾಗುವುದರಿಂದ ರಫ್ತು ನಿಂತುಹೋದರೆ ನಮಗೆ ಸಂಪೂರ್ಣ ನಷ್ಟವಾಗುತ್ತದೆ ಎಂದು ಕುರುಗೋಡು ರೈತರೊಬ್ಬರು ಹೇಳುತ್ತಾರೆ.
ಕೈಯಲ್ಲಿ ಬಿಯರ್ ಬಾಟಲ್, ತ್ರಿಬಲ್ ರೈಡಿಂಗ್: ಕಾನೂನು ಭಯವಿಲ್ಲದೆ ನಗರದಲ್ಲಿ ಬೈಕ್ ಸವಾರಿ; Video ವೈರಲ್ಕುಡಿದು ವಾಹನ ಚಲಾಯಿಸಬಾರದೆಂಬ ಸಂಚಾರ ನಿಯಮವಿದ್ದರೂ ಯುವಕರು ಮದ್ಯ ಸೇವಿಸುತ್ತಲೇ ತ್ರಿಬಲ್ ರೈಡಿಂಗ್ ಮಾಡಿದ್ದಾರೆ.
GBA ಚುನಾವಣೆಗೆ ಬಿಜೆಪಿ ಸಿದ್ಧತೆ: ಪ್ರತಿ ವಿಭಾಗಕ್ಕೂ ಉಸ್ತುವಾರಿ ನೇಮಕಬೆಂಗಳೂರು ಪೂರ್ವ ನಿಗಮದಲ್ಲಿ ಶಾಸಕರಾದ ಬೈರತಿ ಬಸವರಾಜ್, ಮಂಜುಳಾ ಅರವಿಂದ್ ಲಿಂಬಾವಳಿ, ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ರವಿಕುಮಾರ್ ಮತ್ತು ನಂದೀಶ್ ರೆಡ್ಡಿ ನೇಮಿಸಲಾಗಿದೆ.
ಬೆಳಗಾವಿ: ಡಿಜಿಟಲ್ ಅರೆಸ್ಟ್; 15 ಕೋಟಿ ರೂ ಕಳೆದುಕೊಂಡ 81 ವರ್ಷದ ವೃದ್ಧ!ತಿಲಕವಾಡಿಯ ಅಗರ್ಕರ್ ರಸ್ತೆಯ ನಿವಾಸಿಯಾಗಿರುವ ಸಂತ್ರಸ್ತ ವ್ಯಕ್ತಿಗೆ ಫೆಬ್ರವರಿ 5 ರಂದು ಕೇಂದ್ರ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಎಂದು ಹೇಳಿಕೊಂಡ ವ್ಯಕ್ತಿಗಳಿಂದ ವಾಟ್ಸಾಪ್ ಕರೆ ಬಂದಿತ್ತು,
Toll Rates Hike: ವಾಹನ ಸವಾರರಿಗೆ ಮತ್ತೊಂದು ಶಾಕ್; ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ದರ ಹೆಚ್ಚಳ!ಈ ದರ ಏರಿಕೆ ಕಾರು, ಬಸ್, ಲಾರಿ ಸೇರಿದಂತೆ ಎಲ್ಲಾ ವಾಹನಗಳಿಗೆ ಅನ್ವಯವಾಗಲಿದೆ. ಹೆದ್ದಾರಿಗಳ ನಿರ್ವಹಣೆ, ದುರಸ್ತಿ ಮತ್ತು ಅಭಿವೃದ್ಧಿ ವೆಚ್ಚಗಳನ್ನು ಗಮನದಲ್ಲಿಟ್ಟುಕೊಂಡು ಈ ಪರಿಷ್ಕರಣೆ ಮಾಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video