ನಮ್ಮ ಮೆಟ್ರೋ 'ಪಿಂಕ್ ಲೈನ್' ಮೇ ತಿಂಗಳಿಂದ ಕಾರ್ಯಾಚರಣೆ ಸಾಧ್ಯತೆ: ಸಂಚಾರ ಆರಂಭಕ್ಕೆ ಭರದ ಸಿದ್ಧತೆ!ರೈಲಿನ ಸ್ಪೀಡ್ ಮತ್ತು ಲೋಡ್ ಟೆಸ್ಟ್ ಜೊತೆಗೆ ಟ್ರ್ಯಾಕ್ ಟೆಸ್ಟ್, ಸ್ಟೇಷನ್ಗಳ ತಪಾಸಣೆ, ಪವರ್ ಚೆಕ್ಕಿಂಗ್ ಸೇರಿ ಹಲವು ಬಗೆಯ ಪರೀಕ್ಷೆಗಳನ್ನು ಅಧಿಕಾರಿಗಳು ನಡೆಸಲಿದ್ದಾರೆ.
ನಗರದಲ್ಲಿ ರಣಬಿಸಿಲು: ದಾಹದಿಂದ ಬಳಲುತ್ತಿರುವ ಪ್ರಾಣಿ-ಪಕ್ಷಿಗಳ ರಕ್ಷಣೆಗೆ ಅರಣ್ಯ ಇಲಾಖೆ ಮುಂದು; Operation Quench Thirst ಆರಂಭಸ್ವಯಂಸೇವಾ ಸಂಸ್ಥೆ People for Animals ಮತ್ತು ಕರ್ನಾಟಕ ಅರಣ್ಯ ಇಲಾಖೆ ಕೈಜೋಡಿಸಿ ತುರುಹಳ್ಳಿ ಅರಣ್ಯ ಪ್ರದೇಶದಲ್ಲಿ ಈ ಅಭಿಯಾನವನ್ನು ಜಾರಿಗೆ ತಂದಿವೆ. ಈ ಯೋಜನೆಯ ಉದ್ದೇಶ ವನ್ಯಜೀವಿಗಳಿಗೆ ನೀರಿನ ಲಭ್ಯತೆ ಹೆಚ್ಚಿಸುವುದಾಗಿದೆ.
Fake Documents: ಸಾಗರ ತಾಲ್ಲೂಕು ಕಚೇರಿ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲುಕೆಲವು ಸಿಬ್ಬಂದಿಗಳು ಹಣಕ್ಕಾಗಿ ಸರ್ಕಾರಿ ದಾಖಲೆಗಳನ್ನು ನಕಲಿ ರೂಪದಲ್ಲಿ ಸೃಷ್ಟಿಸಿ, ಖಾಸಗಿ ವ್ಯಕ್ತಿಗಳಿಗೆ ಭೂಮಿಯನ್ನು ಹಂಚಿಕೆ ಮಾಡಿಸುವ ಪ್ರಯತ್ನ ನಡೆಸಿದ್ದಾರೆಂಬ ಗಂಭೀರ ಆರೋಪಗಳು ಕೇಳಿ ಬಂದಿವೆ.
LPG ಕೊರತೆ: ಬೆಂಗಳೂರಿನ ಹೋಟೆಲ್ ಉದ್ಯಮಕ್ಕೆ 150 ಕೋಟಿ ರೂ ನಷ್ಟ..!ಎಲ್ಪಿಜಿ ಕೊರತೆಯಿಂದ ಅನೇಕ ಹೋಟೆಲ್ಗಳು ತನ್ನ ಕಾರ್ಯಾಚರಣೆಯನ್ನು ಕಡಿಮೆ ಮಾಡಬೇಕಾಗಿ ಬಂದಿದೆ. ಕೆಲವು ಹೋಟೆಲ್ಗಳು ಮೆನುಗಳನ್ನು ಸೀಮಿತಗೊಳಿಸಿದರೆ, ಇನ್ನೂ ಕೆಲವು ಇಂಧನದ ಪರ್ಯಾಯ ಮಾರ್ಗಗಳನ್ನು ಬಳಸಲು ಆರಂಭಿಸಿವೆ.
'ನಾನು ಆರೋಗ್ಯವಾಗಿದ್ದು, ಯಾರು ಆತಂಕಪಡುವ ಅಗತ್ಯವಿಲ್ಲ': ಸಚಿವ ಶಿವರಾಜ್ ತಂಗಡಗಿವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವ ಕಾರ್ಯಕ್ರಮವಿದ್ದ ಕಾರಣ ನಾಲ್ಕು ದಿನಗಳ ಹಿಂದೆ ನನ್ನ ಕನಕಗಿರಿ ಮತಕ್ಷೇತ್ರಕ್ಕೆ ಹೋಗಿದ್ದೆ ಎಂದಿದ್ದಾರೆ.
ಪ್ರಯಾಣ ಮಧ್ಯೆ ದಿಢೀರ್ ಎದೆನೋವು: ಸಚಿವ ಶಿವರಾಜ್ ತಂಗಡಗಿ ಆಸ್ಪತ್ರೆಗೆ ದಾಖಲುಕೊಪ್ಪಳದಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಶಿರಾ ದಾಟಿ ಕೋರ ಬಳಿ ಬರುವಾಗ ಏಕಾಏಕಿ ಎದೆನೋವು ಕಾಣಿಸಿಕೊಂಡಿತು.
ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ಸಾವು; Videoಕೇರಳ ಮೂಲದ ಪಿ ಕೆ ಟ್ರಾವೆಲ್ಸ್ ಕಂಪನಿಗೆ ಸೇರಿದ ಬಸ್ ಕೇರಳದಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು.
ಆಫ್ರಿಕಾ, ದುಬೈವರೆಗೂ ಹಬ್ಬಿತ್ತು ನಟಿ 'ರನ್ಯಾ ರಾವ್' ಗೋಲ್ಡ್ ಸ್ಮಗ್ಲಿಂಗ್ ನೆಟ್ ವರ್ಕ್!ಕಳ್ಳ ಸಾಗಣೆ ಕಾರ್ಯಾಚರಣೆಯು ಆಫ್ರಿಕಾದಿಂದ ಚಿನ್ನವನ್ನು ಕಳ್ಳಸಾಗಣೆ ಮಾಡುವ ಸಂಘಟಿತ ಅಂತಾರಾಷ್ಟ್ರೀಯ ಜಾಲದ ಭಾಗವಾಗಿತ್ತು ಎಂದು ಕೇಂದ್ರಿಯ ತನಿಖಾ ಸಂಸ್ಥೆಯ ತನಿಖೆ ವೇಳೆ ತಿಳಿದುಬಂದಿದೆ.
ಪ್ರಧಾನಿಯಾಗಿ ಮೋದಿಜೀ ಜನಪ್ರಿಯತೆ ಯಾವತ್ತೂ ಕುಗ್ಗಿಲ್ಲ: ಬಿ.ವೈ ವಿಜಯೇಂದ್ರಭಾರತವು ಎಲ್ಲ ಕ್ಷೇತ್ರಗಳಲ್ಲೂ ಮುಂದೆ ಸಾಗುತ್ತಿರುವ ಸಂದರ್ಭದಲ್ಲಿ ಮೋದಿಜೀ ಅವರು ದಿಟ್ಟ ನಾಯಕತ್ವ ನೀಡಿದ್ದಾರೆ ಎಂದು ಮೆಚ್ಚುಗೆ ಬಿ.ವೈ. ವಿಜಯೇಂದ್ರ ವ್ಯಕ್ತಪಡಿಸಿದರು.
ಮಡಿಕೇರಿ: ವಿರಾಜಪೇಟೆಯ ಕಕ್ಲೂರು ಸುತ್ತಮುತ್ತ ಭೀತಿ ಮೂಡಿಸಿದ್ದ ಒಂಟಿ ಸಲಗ ಸೆರೆ; ಕಾರ್ಯಾಚರಣೆ ಯಶಸ್ವಿಭಾನುವಾರ ಬೆಳಗ್ಗೆ ಆನೆ ಪತ್ತೆಯಾದ ನಂತರ ಸೆರೆ ಹಿಡಿಯುವ ಕಾರ್ಯಾಚರಣೆ ಆರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ ಅರಣ್ಯಾಧಿಕಾರಿಗಳು ಯಶಸ್ವಿಯಾಗಿ ಒಂಟಿ ಸಲಗವನ್ನು ಸೆರೆ ಹಿಡಿದಿದ್ದಾರೆ.
Lamborghini ಕೇಸ್ ಗೆ ಬಿಗ್ ಟ್ವಿಸ್ಟ್: ಮುತ್ತಪ್ಪ ರೈ ಪುತ್ರ ರಿಕ್ಕಿಗೆ ಪೊಲೀಸ್ ಸಮನ್ಸ್, ಐಷಾರಾಮಿ ಕಾರು ಸೀಜ್!ಬೆಂಗಳೂರು ನಗರದ ಎಂಜಿ ರಸ್ತೆಯ ಅನಿಲ್ ಕುಂಬ್ಳೆ ಸರ್ಕಲ್ನಲ್ಲಿ ಐಷಾರಾಮಿ ಕಾರು ಡ್ರಿಫ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಎ05 NR 0009 ನಂಬರಿನ ಲ್ಯಾಂಬೊರ್ಗಿನಿ ಕಾರನ್ನು ಕಬ್ಬನ್ ಪಾರ್ಕ್ ಸಂಚಾರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಿದೇಶದಿಂದ ನವ ಮಂಗಳೂರು ಬಂದರಿಗೆ ಎರಡು ತೈಲ ಹಡಗುಗಳು ಆಗಮನ!ಸಿಂಗಪುರ ಧ್ವಜ ಹೊಂದಿರುವ ಪೈಕ್ಸಿಸ್ ಪಯೋನಿಯರ್ ಹೆಸರಿನ ಹಡಗು ಒಟ್ಟು 47, 236 ಟನ್ ಎಲ್ ಪಿಜಿ ಹೊತ್ತು ತಂದಿದೆ. ಇದು ಅಮೆರಿಕದ ಟೆಕ್ಸಾಸ್ ನ ನೆದರ್ ಲ್ಯಾಂಡ್ ಬಂದರಿನಿಂದ ಫೆ. 14 ರಂದು ಪ್ರಯಾಣ ಆರಂಭಿಸಿತ್ತು.
ಲೈಂಗಿಕ ಕಿರುಕುಳ ಪ್ರಕರಣ: ಇನ್ಸ್ಪೆಕ್ಟರ್ ಸಂದೇಶ್'ಗೆ ಬಿಗ್ ಶಾಕ್; ಅತ್ಯಾಚಾರ ಪ್ರಕರಣ ದಾಖಲುಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಿಕ್ಷಣ ಸಂಸ್ಥೆಯ ಮುಖ್ಯ ಶಿಕ್ಷಕಿ ನೀಡಿದ ದೂರಿನ ಪ್ರಕಾರ, 2018ರಿಂದ 2023ರವರೆಗೆ ಹಲವು ಬಾರಿ ಮನೆಗೆ ಬಂದು ಸಂದೇಶ್ ಪಿಜಿ ಬಲವಂತವಾಗಿ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಹಾರ್ಮುಜ್ ಜಲಸಂಧಿಯಲ್ಲಿ 20 ದಿನಗಳಿಂದ ಸಿಲುಕಿರುವ ಮಂಗಳೂರಿನ ನಾವಿಕ; ಭೀಕರ ಅನುಭವ ವಿವರಿಸಿದ್ದು ಹೀಗೆ...ಮಂಗಳೂರಿನ ನಮ್ಮ ಮನೆಗಳಲ್ಲಿ ಕುಟುಂಬದವರು ಆತಂಕದಲ್ಲಿದ್ದಾರೆ. ಕಳೆದ ಆರು ತಿಂಗಳಿಂದ ನಾನು ಮನೆಗೆ ಹೋಗಿಲ್ಲ. ಅವರು ನನ್ನ ಬರುವಿಕೆಗೆ ಕಾಯುತ್ತಿದ್ದಾರೆ ಎಂದು ನಾವಿಕ ಹೇಳಿದ್ದಾರೆ.
ಗದಗದಲ್ಲಿ ಅಕಾಲಿಕ ಮಳೆ: ಹೂ ಬೆಳೆಗಾರರಿಗೆ ಭಾರೀ ನಷ್ಟ, ಸಂಕಷ್ಟದಲ್ಲಿ ರೈತರು.!ಕಳೆದ ಕೆಲ ದಿನಗಳಿಂದ ಸುರಿದ ಭಾರೀ ಮಳೆ ಹೂ ಬೆಳೆಗಳಿಗೆ ದೊಡ್ಡ ಮಟ್ಟದ ಹಾನಿ ಉಂಟುಮಾಡಿದ್ದು, ಸಾವಿರಾರು ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video