ಬಾಣಸವಾಡಿ-ತುಮಕೂರು ನಡುವೆ ಒಂದು ಟ್ರಿಪ್ ಮೆಮು ವಿಶೇಷ ರೈಲು ಸೇವೆ!ಬಾಣಸವಾಡಿ- ತುಮಕೂರು ಮೆಮು ವಿಶೇಷ ರೈಲು (ರೈಲು ಸಂಖ್ಯೆ 06589 ) ಭಾನುವಾರ ಮಧ್ಯಾಹ್ನ 03.30 ಗಂಟೆಗೆ ಬಾಣಸವಾಡಿಯಿಂದ ಹೊರಟು ಸಾಯಂಕಾಲ 05.15 ಗಂಟೆಗೆ ತುಮಕೂರನ್ನು ತಲುಪಲಿದೆ.
ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಏರಿಕೆ ವದಂತಿ; ಬಸ್ ಟಿಕೆಟ್ ದರ ಹೆಚ್ಚಾಗುತ್ತಾ? ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನುರಾಜ್ಯ ಸರ್ಕಾರ ಪ್ರಯಾಣ ದರ ಹೆಚ್ಚಿಸುವ ಮೂಲಕ ಜನರಿಗೆ ಹೊರೆಯಾಗಲ್ಲ. ದರ ಪರಿಷ್ಕರಣೆಯಂತಹ ಯಾವುದೇ ಪ್ರಕ್ರಿಯೆಯನ್ನು ಕೈಗೊಂಡಿಲ್ಲ ಎಂದು ಅವರು ಸ್ಪಷ್ಪಪಡಿಸಿದ್ದಾರೆ.
ಸಮಾನತೆ ಕೇವಲ ಕಾಗದಕ್ಕೆ ಸೀಮಿತವಾಗದೆ ವಾಸ್ತವಕ್ಕೆ ಬರಬೇಕು: ಬೆಂಗಳೂರಿನಲ್ಲಿ ಸಿಜೆಐ ಸೂರ್ಯಕಾಂತ್ನಮ್ಮ ಸಾಂವಿಧಾನಿಕ ಚೌಕಟ್ಟಿನೊಳಗೆ ಸಮಾನತೆಯ ಬಗ್ಗೆ ಮಾತನಾಡುವಾಗ, ಈ ಸಮಾನತೆಯು ಕೇವಲ ಕಾಗದಕ್ಕೆ ಸೀಮಿತವಾಗದೇ ವಾಸ್ತವಕ್ಕೆ ಬರಬೇಕು. ಸಮಾನತೆಯನ್ನು ಜೀವಂತ ಅನುಭವಗಳಾಗಿ ಪರಿವರ್ತಿಸಬೇಕು" ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು.
ಬೆಳಗಾವಿ: ದಾರಿ ವಿವಾದಕ್ಕೆ ಸಂಬಂಧಿಕನಿಂದಲೇ ಕೊಲೆ; ಆರೋಪಿ ಬಂಧನಬೈಲಹೊಂಗಲ ತಾಲೂಕಿನ ದೊಡವಾಡ ಗ್ರಾಮದಲ್ಲಿ ಕೊಲೆ ನಡೆದಿದೆ. ಆರೋಪಿ ಮೊದಲಿನಿಂದಲೂ ದಾರಿ ವಿಚಾರವಾಗಿ ಮೃತನೊಂದಿಗೆ ಜಗಳವಾಡುತ್ತಿದ್ದ ಎನ್ನಲಾಗಿದೆ.
ಬೆಂಗಳೂರು: ಮಧ್ಯರಾತ್ರಿ ಲ್ಯಾಂಬೋರ್ಗಿನಿ ಕಾರು ಚಾಲಕನ ಹುಚ್ಚಾಟ, FIR ದಾಖಲು..; RC ಕ್ಯಾನ್ಸಲ್ಗೆ ಪೊಲೀಸರ ನಿರ್ಧಾರ! Videoಐಷಾರಾಮಿ ಲ್ಯಾಂಬೋರ್ಗಿನಿ ಕಾರಿನಲ್ಲಿ ಚಾಲಕ ಅಪಾಯಕಾರಿ ಡ್ರಿಫ್ಟಿಂಗ್ ಮಾಡಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕರ್ನಾಟಕದಲ್ಲಿ ಕಳೆದ ಆರು ವರ್ಷಗಳಲ್ಲಿ ಖಾಸಗಿ ಬಸ್ಗಳಿಂದ 3,823 ಅಪಘಾತ: ಆಘಾತಕಾರಿ ವರದಿ ಬಹಿರಂಗದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ (The New Indian Express)ಗೆ ಲಭ್ಯವಿರುವ ಮಾಹಿತಿಯ ಪ್ರಕಾರ, 2020ರಿಂದ 2025ರವರೆಗೆ ಖಾಸಗಿ ಬಸ್ಗಳಿಗೆ ಸಂಬಂಧಿಸಿದಂತೆ ಒಟ್ಟು 3,823 ಅಪಘಾತಗಳು ವರದಿಯಾಗಿವೆ.
ಜಲಮಂಡಳಿಯಿಂದ ಯುಗಾದಿ ಗಿಫ್ಟ್: ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ ಯೋಜನೆ ಜಾರಿ; ಡಿ.ಕೆ ಶಿವಕುಮಾರ್ಬಾಕಿಯನ್ನು ಸುಲಭವಾಗಿ ಪಾವತಿಸಲು ಹಾಗೂ ಗ್ರಾಹಕರ ಮೇಲಿನ ಆರ್ಥಿಕ ಹೊರೆ ತಗ್ಗಿಸಲು, ಏಪ್ರಿಲ್ 2026 ರಿಂದ ಜೂನ್ 2026 ರವರೆಗೆ (3 ತಿಂಗಳ ಅವಧಿ) ಈ 𝗢𝗧𝗦 ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ಡಿಸಿಎಂ ಅವರು ತಿಳಿಸಿದ್ದಾರೆ.
ಯಾವುದೇ ಧರ್ಮವೂ ದ್ವೇಷ ಬೋಧಿಸುವುದಿಲ್ಲ. ಪ್ರೀತಿಯನ್ನು ಬೋಧಿಸುತ್ತವೆ: ಸಿಎಂ ಸಿದ್ದರಾಮಯ್ಯಮಾನವಕುಲದ ಒಳಿತಿಗಾಗಿ ಸರ್ವರೂ ಪ್ರಾರ್ಥಿಸುವುದು ಅತ್ಯಂತ ಅವಶ್ಯ. ಮಾನವೀಯತೆಯಿಂದ ಪರಸ್ಪರ ಪ್ರೀತಿ - ವಿಶ್ವಾಸದಿಂದ ಬಾಳುವುದು ಮುಖ್ಯ. ಭಾರತ ದೇಶ ವಿವಿಧ ಜಾತಿ ಸಂಸ್ಕೃತಿಗಳಿಂದ ಕೂಡಿದೆ. ವಿವಿಧತೆಯಲ್ಲಿ ಏಕತೆಯಿರುವ ನಮ್ಮ ದೇಶದಲ್ಲಿ ಎಲ್ಲರೂ ಒಟ್ಟಾಗಿ ಬಾಳಬೇಕು.
ಲೈಂಗಿಕ ಕಿರುಕುಳ ಪ್ರಕರಣ: ಇಲಾಖೆಯಿಂದಲೇ ಅಧಿಕಾರಿ ರಕ್ಷಿಸುವ ಯತ್ನ; ಸಂದೇಶ್ ವಿರುದ್ಧ suo motu ಪ್ರಕರಣಕ್ಕೆ ಮಹಿಳೆ ಆಗ್ರಹ..!ತನಿಖೆಯ ಭಾಗವಾಗಿ ಅವರ ಮೊಬೈಲ್ ಫೋನ್ ಮತ್ತು ಬ್ಯಾಂಕ್ ಸ್ಟೇಟ್ಮೆಂಟ್ಗಳನ್ನು ಪರಿಶೀಲಿಸುವಂತೆಯೂ ಅವರು ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
PDO ಹುದ್ದೆಗಳು ಖಾಲಿ: ಅಧಿಕಾರಿಗಳ ಅಭಾವದಿಂದ ಗ್ರಾಮ ಪಂಚಾಯಿತಿಗಳ ಆಡಳಿತ ಕುಸಿತ..!ಕುಡಿಯುವ ನೀರಿನ ಕೊರತೆ, ಕಸದ ವಿಲೇವಾರಿ ವಿಳಂಬ, ಕಾಡುಪ್ರಾಣಿಗಳ ದಾಳಿ ಮುಂತಾದ ಸಮಸ್ಯೆಗಳು ಹೆಚ್ಚಾಗುತ್ತಿದ್ದು, ವಿಬಿ–ಜಿ ರಾಮ್ ಜಿ ಯೋಜನೆ ಅನುಷ್ಠಾನದ ಮೇಲೂ ಪರಿಣಾಮ ಬೀರುವ ಸಾಧ್ಯತೆಗಳಿವೆ.
664 ಉದ್ಯೋಗ ಆಫರ್ಗಳೊಂದಿಗೆ ದಾಖಲೆಯ ಪ್ಲೇಸ್ ಮೆಂಟ್: IIMB ಸಾಧನೆ2024–26ರ ಪೋಸ್ಟ್ ಗ್ರಾಜುವೇಟ್ ಪ್ರೋಗ್ರಾಂ (PGPV) ಮತ್ತು ಪೋಸ್ಟ್ ಗ್ರಾಜುವೇಟ್ ಪ್ರೋಗ್ರಾಂ ಬಿಸಿನೆಸ್ ಅನಾಲಿಟಿಕ್ಸ್ (PGPBA) ವಿದ್ಯಾರ್ಥಿಗಳಲ್ಲಿ, 45 ಶೇಕಡಾ ಆಫರ್ಗಳು ಮ್ಯಾನೇಜ್ಮೆಂಟ್ ಕನ್ಸಲ್ಟಿಂಗ್ ಕ್ಷೇತ್ರಕ್ಕೆ ಹೋಗಿದೆ.
ಶಿರಸಿ: 50 ಅಡಿ ಆಳದ ಬಾವಿಗೆ ಬಿದ್ದ ಎರಡು ವರ್ಷದ ಬಾಲಕಿ; ಪ್ರಾಣದ ಹಂಗು ತೊರೆದು ರಕ್ಷಣೆ; ಯುವಕನ ಸಾಹಸಕ್ಕೆ ಮೆಚ್ಚುಗೆ..!ಭುವಿ (2) ಎಂಬ ಬಾಲಕಿ ಮನೆಯ ಬಳಿ ಆಟವಾಡುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಬಾವಿಗೆ ಬಿದ್ದಿದ್ದಾಳೆ. ಮನೆಯವರೆಲ್ಲರೂ ಕೆಲಸದಲ್ಲಿ ಮಗ್ನರಾಗಿದ್ದಾಗ, ಮಗು ಆಟವಾಡುತ್ತಾ ಮುಂಭಾಗದಲ್ಲಿದ್ದ ತೆರೆದ ಬಾವಿಗೆ ಬಿದ್ದಿದೆ.
'ಬಡವರ ರಕ್ತ ಹೀರುತ್ತೀರಲ್ಲಾ, ನಾಚಿಕೆಯಾಗಲ್ವಾ ನಿಮ್ಗೆ': ದಾಂಡೇಲಿ ಸರ್ಕಾರಿ ಆಸ್ಪತ್ರೆಯ ಭ್ರಷ್ಠ ವೈದ್ಯರ ಚಳಿ ಬಿಡಿಸಿದ ಶಾಸಕ ದೇಶಪಾಂಡೆದಾಂಡೇಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ತಾಯಂದಿರ ಹೆರಿಗೆ ಹಾಗೂ ಸಿಜೇರಿಯನ್ ಸಮಯದಲ್ಲಿ ಬಡವರಿಂದ ಹಣ ಪಡೆಯಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು.
ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ಕಾಡ್ಗಿಚ್ಚು: 18 ಎಕರೆ ಅರಣ್ಯ ಸುಟ್ಟು ಭಸ್ಮ..!ಕೆರೇಕಟ್ಟೆ ಅರಣ್ಯ ವಲಯದ ಮಾಣಿಕ್ಯ ಬೆಟ್ಟ ಹಾಗೂ ವಾಲಿಕುಂಜ ಗಿರಿ ಪ್ರದೇಶಗಳಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಅದು ವೇಗವಾಗಿ ಪಕ್ಕದ ಪ್ರದೇಶಗಳಿಗೆ ಹರಡಿದೆ. ಪರಿಣಾಮವಾಗಿ ಸುಮಾರು 18 ಏಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮವಾಗಿದೆ.
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ: ದುರುದ್ದೇಶದಿಂದ JDS ಕಾರ್ಯಕರ್ತರ ಹೆಸರು ಸೇರ್ಪಡೆ; ಶಾಸಕ ಸ್ವರೂಪ್ ಪ್ರಕಾಶ್ ಆರೋಪಆರೋಪಪಟ್ಟಿಯಲ್ಲಿ ಹಲವಾರು ತಾಂತ್ರಿಕ ದೋಷಗಳಿವೆ. ಮೂರನೇ ಮತ್ತು ನಾಲ್ಕನೇ ಆರೋಪಿಗಳ ಹೆಸರನ್ನು ಆರೋಪಪಟ್ಟಿಯಲ್ಲಿ ಏಕೆ ಉಲ್ಲೇಖಿಸಲಾಗಿಲ್ಲ? ಎಂದು ಪ್ರಶ್ನಿಸಿದ್ದಾರೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!