'ಹೈಕಮಾಂಡ್ ನಿಂದ ಕಾಲ್ ಬಂದಾಗ ನಾನು-ಸಿಎಂ ಹೋಗ್ತೀವಿ'; ನಿವಾಸದಲ್ಲಿ ನಾಗಸಾಧುಗಳನ್ನು ಭೇಟಿ ಮಾಡಿದ ಡಿಕೆಶಿಇಂದು ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ ಕೆ ಶಿವಕುಮಾರ್ ನಿವಾಸಕ್ಕೆ ಹರಿದ್ವಾರದಿಂದ ಬಂದ ನಾಗ ಸಾಧುಗಳು ಆಶೀರ್ವಾದ ಮಾಡಿರುವುದು ಸಿಎಂ ಹುದ್ದೆ ಗದ್ದಲ ನಡುವೆ ತೀವ್ರ ಕುತೂಹಲ ಕೆರಳಿಸಿದೆ.
Namma Metro: ಹಳದಿ ಮಾರ್ಗ ಸಂಚಾರ ಡಿಸೆಂಬರ್ 21ಕ್ಕೆ ಒಂದು ಗಂಟೆ ತಡವಾಗಿ ಆರಂಭನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಮೆಟ್ರೋ ಸಂಚಾರ ಎಂದಿನಂತೆ ಆರಂಭವಾಗಲಿದ್ದು ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಮಾಹಿತಿ ನೀಡಿದೆ.
GBA 5 ಪಾಲಿಕೆ ಚುನಾವಣೆ: ವಾರ್ಡ್ ವಾರು ಮೀಸಲಾತಿ, ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರಶೇ. 80 ರಷ್ಟು ಸ್ಥಾನಗಳನ್ನು ಹಿಂದುಳಿದ ವರ್ಗಗಳಿಗೆ (BC) ವರ್ಗ 'A' ಅಡಿಯಲ್ಲಿ ಮತ್ತು ಶೇ. 20 ವರ್ಗ 'B' ಅಡಿಯಲ್ಲಿ ಮೀಸಲಿಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ವರ್ಗ A ನಲ್ಲಿ,ಶೇ. 50 ಮಹಿಳೆಯರಿಗೆ ಮೀಸಲಿಡಲಾಗಿದೆ.
ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ನಿರೀಕ್ಷಣಾ ಜಾಮೀನು ನಿರಾಕರಣೆ: ಅಜ್ಞಾತ ಸ್ಥಳಕ್ಕೆ ತೆರಳಿದ ಬಿಜೆಪಿ ಶಾಸಕ ಭೈರತಿ ಬಸವರಾಜು?ಸದ್ಯ ತಮ್ಮ ಬೈರತಿಯ ನಿವಾಸದಲ್ಲೂ ಬಸವರಾಜ್ ಇಲ್ಲ ಎಂದು ಗೊತ್ತಾಗಿದೆ. ಸಿಐಡಿ ಅಧಿಕಾರಿಗಳ ಮೂರು ತಂಡ ರಚಿಸಿ ಶಾಸಕರಿಗಾಗಿ ಶೋಧ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಹರಿದ ಜೀನ್ಸ್, ಸ್ಲೀವ್ ಲೆಸ್, ಬಿಗಿ ಬಟ್ಟೆ ಧರಿಸುವಂತಿಲ್ಲ; ಸಭ್ಯತೆ ಕಾಪಾಡಿ, ಇಲ್ಲವೇ ಕ್ರಮ ಎದುರಿಸಿ: ನೌಕರರಿಗೆ ರಾಜ್ಯ ಸರ್ಕಾರ ಎಚ್ಚರಿಕೆರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಕೆಲವು ನೌಕರರು ಅಸಭ್ಯವಾಗಿ ಬಟ್ಟೆ ಧರಿಸುತ್ತಾರೆ ಎಂದು ಸಾರ್ವಜನಿಕರು ಮತ್ತು ಕೆಲವು ಸಂಸ್ಥೆಗಳಿಂದ ಡಿಪಿಎಆರ್ ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಬೆಂಗಳೂರು: ಬೆಳಗಾವಿ ಅಧಿವೇಶನ ಮುಗಿಸಿ ಬಂದ ಹಿರಿಯ ಪತ್ರಕರ್ತ ದೊಡ್ಡಬೊಮ್ಮಯ್ಯ ಹೃದಯಾಘಾತದಿಂದ ನಿಧನದೊಡ್ಡಬೊಮ್ಮಯ್ಯ ಅವರು ಸಂಜೆವಾಣಿ ಪತ್ರಿಕೆಯ ಮತ್ತು ಇಂದು ಸಂಜೆ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಚಳಿಗಾಲದ ಅಧಿವೇಶನ ಸಂಪನ್ನ: ಉತ್ತರ ಕರ್ನಾಟಕ ಅಭಿವೃದ್ಧಿಗೆ ಗಣನೀಯ ಅನುದಾನ; ವಿಪಕ್ಷಗಳ ಗದ್ದಲದ ನಡುವೆಯೆ ಮಸೂದೆಗಳ ಅಂಗೀಕಾರಈ ನಡುವೆ ಶಾಸಕ ಮಹೇಶ ಟೆಂಗಿನಕಾಯಿ ಸದನದ ಮೂರನೇ ದಿನ ಪ್ರಸ್ತಾಪಿಸಿದ ಗೃಹಲಕ್ಷ್ಮಿ ಯೋಜನೆ ಎರಡು ಕಂತು ಬಾಕಿ ಸರ್ಕಾರವನ್ನು ಅಕ್ಷರಶಃ ನಡುಗಿಸಿತು. ಕೊನೆಗೆ ಸರ್ಕಾರದ ಪರ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಸದನಕ್ಕೆ ಕ್ಷಮೆ ಕೇಳಿದ್ದು ಸರ್ಕಾರವನ್ನು ಮುಜುಗರಕ್ಕೀಡು ಮಾಡಿತು.
ಬೆಂಗಳೂರು: ಪಿಯು ವಿದ್ಯಾರ್ಥಿನಿ ಮೇಲೆ ಅಪ್ರಾಪ್ತ ಸ್ನೇಹಿತನಿಂದಲೇ ಅತ್ಯಾಚಾರ; ಇನ್ನಿಬ್ಬರ ಮೇಲೆ ಪೊಲೀಸರ ನಿಗಾ!ಆರೋಪಿ ಮತ್ತು ಸಂತ್ರಸ್ತೆ ಒಂದು ತಿಂಗಳ ಹಿಂದೆ ಕಾಲೇಜು ಕಾರ್ಯಕ್ರಮವೊಂದರಲ್ಲಿ ಭೇಟಿಯಾಗಿದ್ದರು ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಚಾಟ್ ಮಾಡಿದ ನಂತರ ಇಬ್ಬರು ಕ್ಲೋಸ್ ಆಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
'ಬೆಂಗಳೂರಲ್ಲಿ ರಸ್ತೆಗುಂಡಿಯೂ ಇಲ್ಲ, ಯಾವ ಸಮಸ್ಯೆಯೂ ಇಲ್ಲ, ಅವೆಲ್ಲ ಸೋಷಿಯಲ್ ಮೀಡಿಯಾ ಸೃಷ್ಟಿ': ಡಿ.ಕೆ ಶಿವಕುಮಾರ್ ಹೇಳಿಕೆಗೆ ಬಿಜೆಪಿ ತಿರುಗೇಟು; Videoಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಸಿಎಂ, ಬೆಂಗಳೂರಿನಲ್ಲಿ ಹೊಂಡಗುಂಡಿ ಬಿದ್ದ ರಸ್ತೆಗಳು ಇಲ್ಲ, ಯಾವುದೇ ಸಮಸ್ಯೆಯಿಲ್ಲ. ಇದೆಲ್ಲ ಕೇವಲ ಸೋಷಿಯಲ್ ಮೀಡಿಯಾಗಳಲ್ಲಿ ಸೃಷ್ಟಿ ಮಾಡುವುದಷ್ಟೆ ಎಂದರು.
'ಬಸವಣ್ಣನವರನ್ನು ನಂಬುವವರು ಕರ್ಮ ಸಿದ್ಧಾಂತ ತಿರಸ್ಕರಿಸಬೇಕು, ಜಾತಿ ಪದ್ಧತಿ ನಿರ್ಮೂಲನೆಯಾಗದೆ ಸಮಾನತೆ ಸಾಧ್ಯವಿಲ್ಲ'ನಮ್ಮ ಸಮಾಜದಲ್ಲಿ ಇಂದು ಸಾಕ್ಷರತೆ ಪ್ರಮಾಣ ಹೆಚ್ಚಾಗಿದೆ, ಆದರೆ ಜಾತಿ ಹೋಗಿಲ್ಲ ಎಂದು ಹೇಳಿದರು. ಹಿಂದಿನ ಜನ್ಮದಲ್ಲಿ ಮಾಡಿದ ಪಾಪಗಳನ್ನು ಅನೇಕ ಜನರು ತಮ್ಮ ಬಡತನ ಅಥವಾ ಶಿಕ್ಷಣದ ಕೊರತೆಗೆ ದೂಷಿಸುತ್ತಾರೆ.
ಹುಣಸೆ, ಹಲಸು, ನೇರಳೆ ಹಣ್ಣುಗಳಿಗೆ ರಾಷ್ಟ್ರೀಯ ಮಂಡಳಿ ಸ್ಥಾಪಿಸಿ: ಕೇಂದ್ರಕ್ಕೆ ಎಚ್.ಡಿ ದೇವೇಗೌಡ ಒತ್ತಾಯಔಷಧೀಯ ಕೈಗಾರಿಕೆಗಳಿಂದ ಬೇಡಿಕೆ ಸೇರಿದಂತೆ ದೇಶೀಯ ಮತ್ತು ರಫ್ತು ಮಾರುಕಟ್ಟೆಗಳಲ್ಲಿ ಹಣ್ಣುಗಳು ಮತ್ತು ಅವುಗಳ ಉಪ-ಉತ್ಪನ್ನಗಳಿಗೆ ಹೆಚ್ಚಿನ ಬೇಡಿಕೆಯಿದೆ.
ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ ನಾಗೇಂದ್ರಗೆ ಸೇರಿದ ₹8.07 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು!ಕೆಎಂವಿಎಸ್ಟಿಡಿಸಿಎಲ್ನಲ್ಲಿನ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ರಾಜ್ಯದ ಪೊಲೀಸರು ದಾಖಲಿಸಿದ್ದ ಎಫ್ಐಆರ್ ಆಧಾರದ ಮೇಲೆ ಇ.ಡಿ ತನಿಖೆ ಆರಂಭಿಸಿತ್ತು.
ಉತ್ತರ ಕರ್ನಾಟಕ ನಿರ್ಲಕ್ಷ್ಯ ಮಾಡಿದ್ದೇವೆ ಎಂದು ಹೇಳುವ ನೈತಿಕ ಹಕ್ಕು ಬಿಜೆಪಿಯವರಿಗೆ ಇಲ್ಲ, 'ಗ್ಯಾರಂಟಿ ನಿಧಿ'ಯ ಶೇ. 43.63 ಭಾಗ ನೀಡಿದ್ದೇವೆ: ಸಿದ್ದರಾಮಯ್ಯಬೆಳಗಾವಿಯಲ್ಲಿ ನಡೆದ ವಿಧಾನಮಂಡಲದ ಚಳಿಗಾಲದ ಅಧಿವೇಶನದ ಕೊನೆಯ ದಿನ ಉತ್ತರ ಕರ್ನಾಟಕದ ಅಭಿವೃದ್ಧಿಯ ಕುರಿತಾದ ಚರ್ಚೆಗೆ ಉತ್ತರಿಸಿದ ಸಿಎಂ, ಬಿಜೆಪಿ ನೇತೃತ್ವದ ವಿರೋಧ ಪಕ್ಷದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು.
ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾತ್ರೋರಾತ್ರಿ ಶೋಧ; ಇತಿಹಾಸದಲ್ಲಿಯೇ ಮೊದಲ ಬಾರಿಗೆ 30 ಮೊಬೈಲ್ ಫೋನ್ ವಶ!ಹೊಸದಾಗಿ ನೇಮಕಗೊಂಡ ಶೋಧ ತಂಡಕ್ಕೆ ಡಿಜಿಪಿ ₹30,000 ಬಹುಮಾನವನ್ನು ಸಹ ಘೋಷಿಸಿದ್ದಾರೆ.
Load shedding in Bengaluru: ಡಿಸೆಂಬರ್ 20 ರಂದು ನಗರದ ಈ ಏರಿಯಾಗಳಲ್ಲಿ ಬೆಳಿಗ್ಗೆಯಿಂದ ಸಂಜೆವರೆಗೂ ವಿದ್ಯುತ್ ಕಡಿತಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ನಿಮ್ಹಾನ್ಸ್, ಜಯದೇವ, ಆರ್.ಆರ್. ನಗರ, ಬನಶಂಕರಿ ಸೇರಿದಂತೆ 100 ಕ್ಕೂ ಹೆಚ್ಚಿನ ಏರಿಯಾಗಳಲ್ಲಿ ವಿದ್ಯುತ್ ಪೂರೈಕೆ ಇರುವುದಿಲ್ಲ. ಈ ಬಗ್ಗೆ ಹೆಚ್ಚಿನ ವಿವರ ಇಲ್ಲಿದೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!