Karnataka MLC Elections 2026 Results: ವಿಧಾನ ಪರಿಷತ್ ಚುನಾವಣೆ ಫಲಿತಾಂಶ; ಬ್ಯಾಲೆಟ್ ಪೇಪರ್ ಮೂಲಕ ನಡೆದ MLC ಚುನಾವಣೆಯಲ್ಲಿ 4 ಸ್ಥಾನ NDA ತೆಕ್ಕೆಗೆ; ಕಾಂಗ್ರೆಸ್ ಗೆ ಮುಖಭಂಗ
ಕಳೆದ ಶುಕ್ರವಾರ (ಅ.23) ಪಶ್ಚಿಮ ಪದವೀಧರ ಕ್ಷೇತ್ರ , ಆಗ್ನೇಯ ಪದವೀಧರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಮತದಾನ ನಡೆದಿತ್ತು.


