ಕೋಲಾರ: ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಯುವಕನ ಕೈ ಕಟ್!ಚಿಕ್ಕ ಹೊಸಹಳ್ಳಿಯ ನಿವಾಸಿ ಸಂದೀಪ್ (26) ಎಂಬ ಯುವಕ ಬೆಳಗ್ಗೆ ಸುಮಾರು 7:30ರ ಸಮಯದಲ್ಲಿ ಕೆಜಿಎಫ್ ನಿಂದ ಬೆಂಗಳೂರಿಗೆ ತೆರಳುವ ಪ್ಯಾಸೆಂಜರ್ ರೈಲಿಗೆ ಹತ್ತಲು ಪ್ರಯತ್ನಿಸಿದಾಗ ಈ ಅವಘಡ ಸಂಭವಿಸಿದೆ.
ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ: ಷರತ್ತಿನ ಅರಿವಿದೆ, ಮುಂದಾಲೋಚನೆಯಿಂದ ಟೆಂಡರ್ ಆಹ್ವಾನಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕುರಿತು ಸಂಸತ್ ಅಧಿವೇಶನದಲ್ಲಿ ಪ್ರಸ್ತಾಪವಾಗಿರುವ ಹಿನ್ನೆಲೆಯಲ್ಲಿ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರು: ಪಿಜಿಗೆ ಹೋಗುತ್ತಿದ್ದ ವೈದ್ಯೆ ಮೇಲೆ ಲೈಂಗಿಕ ದೌರ್ಜನ್ಯ!ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಎಜಿಬಿ ಲೇಔಟ್ನಲ್ಲಿ ಮಂಗಳವಾರ ಮತ್ತು ಬುಧವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ.
ಬೆಂಗಳೂರು: ಮನೆ ಬಳಿ ಆಟವಾಡ್ತಿದ್ದ ಬಾಲಕನಿಗೆ 'ಕಾಲಿನಿಂದ ಒದ್ದು' ವಿಕೃತಿ! ಪಕ್ಕದ ಮನೆಯ ಆರೋಪಿ ಬಂಧನ; Videoನವೀನ್ ಜೈನ್ ಎಂಬ ಬಾಲಕ ಇತರ ಬಾಲಕರೊಂದಿಗೆ ತನ್ನ ತಾಯಿಯೊಂದಿಗೆ ಬೀದಿಯಲ್ಲಿ ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಪಕ್ಕದ ಮನೆಯಿಂದ ಬಂದ ವ್ಯಕ್ತಿ ಹಿಂದಿನಿಂದ ಓಡುತ್ತಾ ಬಂದು ಕಾಲಿನಿಂದ ಒದ್ದು ಬೀಳಿಸಿದ್ದಾನೆ.
Video: "ಉಸಿರಾಡಲು ಆಗುತ್ತಿಲ್ಲ"; ಕಸದ ಬಿಸಿಗೆ ರೊಚ್ಚಿಗೆದ್ದ ಐಂದ್ರಿತಾ ರೇ; ಮುನಿರತ್ನಗೆ ಟ್ಯಾಗ್ ಮಾಡಿ ಆಕ್ರೋಶ!ನಟಿ ಐಂದ್ರಿತಾ ರೇ ಅವರು ಆರ್ ಆರ್ ನಗರದ ಐಡಿಯಲ್ ಹೋಮ್ ಲೇಔಟ್ನಲ್ಲಿ ವಾಸವಾಗಿದ್ದು, ಜಿಬಿಎ ಸಿಬ್ಬಂದಿ ಲೇಔಟ್ನ ಸುತ್ತಮುತ್ತ ಕಸ ಕ್ಲೀನ್ ಮಾಡಿ ಅದಕ್ಕೆ ಬೆಂಕಿ ಹಚ್ಚಿ ಸುಟ್ಟಿದ್ದಾರೆ.
ಪಾಕ್ ಮಹಿಳೆಯ ಪೌರತ್ವ ಅರ್ಜಿ: ವೀಸಾ ಅವಧಿ ಮುಗಿಯುವ ಮುನ್ನಾ ಪ್ರಕ್ರಿಯೆ ಪೂರ್ಣಗೊಳಿಸಿ- ಕೇಂದ್ರಕ್ಕೆ ಹೈಕೋರ್ಟ್ ನಿರ್ದೇಶನಭಾರತ-ಪಾಕಿಸ್ತಾನ ಸಂಘರ್ಷದ ನಂತರ ವೀಸಾ ನೀತಿಯಲ್ಲಿನ ಇತ್ತೀಚಿನ ಬದಲಾವಣೆಗಳು ವಿಶೇಷವಾಗಿ ಇ-ಎಫ್ಆರ್ಆರ್ಒ ಪೋರ್ಟಲ್ ಅಗತ್ಯತೆಯ ಪರಿಚಯದೊಂದಿಗೆ ಪಾಕ್ ಪ್ರಜೆಗಳ ಅರ್ಜಿ ಪ್ರಕ್ರಿಯೆ ಮೇಲೆ ಪರಿಣಾಮ ಬೀರಿದೆ ಎಂದು ಡಿಸೆಂಬರ್ 18 ರಂದು ನ್ಯಾಯಾಲಯ ಒಪ್ಪಿಕೊಂಡಿತ್ತು.
Gold Smuggling Case: ನಟಿ ರನ್ಯಾ ರಾವ್ಗಿಲ್ಲ ರಿಲೀಫ್; ಹೇಬಿಯಸ್ ಕಾರ್ಪಸ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್ವಿದೇಶಿ ವಿನಿಮಯ ನಿಯಂತ್ರಣ ಮತ್ತು ಕಳ್ಳಸಾಗಣೆ ಚಟುವಟಿಕೆಗಳ ತಡೆ ಕಾಯ್ದೆ 1974(COFEPOSA ಕಾಯ್ದೆ, 1974) ಅಡಿಯಲ್ಲಿ ಬಂಧನ ಕಾನೂನು ಬಾಹಿರ ಎಂದು ಘೋಷಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು.
ಬೆಳಗಾವಿ ಚಳಿಗಾಲ ಅಧಿವೇಶನ: ಕೇಂದ್ರದ ಸಹಕಾರ ಕೋರಿ ಹಲವು ನಿರ್ಣಯಗಳಿಗೆ ಸರ್ವಾನುಮತದ ಅಂಗೀಕಾರವಿರೋಧ ಪಕ್ಷಗಳು ನಿರ್ಣಯಗಳನ್ನು ವಿರೋಧಿಸದಿದ್ದರೂ, ಕೇಂದ್ರ ಸರ್ಕಾರವು ತನ್ನ ವೈಫಲ್ಯದ ಹೊಣೆಯನ್ನು ಹೊರಿಸಲು ಬಯಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ರೈತರಿಗೆ 1 ಲೀಟರ್ ಹಾಲಿಗೆ ಪ್ರೋತ್ಸಾಹಧನ 7 ರೂ ಗೆ ಏರಿಕೆ: ಸಿಎಂ ಸಿದ್ದರಾಮಯ್ಯಇಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು ರೈತರಿಗೆ ಹಸುಗಳನ್ನು ಸಾಕಿ ಮೇವು ನೀಡಲು ನೆರವಾಗಲು ಸರ್ಕಾರ ಎಲ್ಲಾ ರೀತಿಯಿಂದಲೂ ಸಹಾಯಕ್ಕೆ ಮುಂದಾಗಿದೆ.
ಹಲಸೂರು ಕೆರೆಗೆ K-100 ಮಾದರಿಯಲ್ಲಿ ಜಲಮಾರ್ಗ ನಿರ್ಮಾಣ: GBA ಮುಖ್ಯ ಆಯುಕ್ತಮಹೇಶ್ವರ್ ರಾವ್ ಅವರು ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಅವರೊಂದಿಗೆ, ಉಲಸೂರು ಕೆರೆಗೆ ನೀರು ಪೂರೈಸುವ ಮೂರು ಒಳಹರಿವುಗಳನ್ನು ಪರಿಶೀಲಿಸಿದರು.
ಉತ್ತರ ಕರ್ನಾಟಕಕ್ಕೆ 3,500 ಕೋಟಿ ರೂ ಪ್ಯಾಕೇಜ್: ಸಚಿವ ಸಂಪುಟ ಅನುಮೋದನೆಉತ್ತರ ಕರ್ನಾಟಕಕ್ಕೆ ವಿಶೇಷ ಪ್ಯಾಕೇಜ್ ನೀಡಲು ಪರಿಷ್ಕೃತ ಯೋಜನೆ ಸೇರಿ ಒಟ್ಟು 3,500 ಕೋಟಿ ರು.ಗೂ ಹೆಚ್ಚು ಮೊತ್ತದ ಯೋಜನೆಗಳಿಗೆ ಆಡಳಿತಾತ್ಮಕ ಮಂಜೂರಾತಿ ಪಡೆಯಲಾಗಿದೆ.
ಪರಮೇಶ್ವರ್ ರಾಜ್ಯದ ಮುಖ್ಯಮಂತ್ರಿ ಆಗಲಿ: ಮಠಾಧೀಶರ ಒತ್ತಾಯಪರಮೇಶ್ವರ್ ಅವರು ಎಂಟು ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷರಾಗಿ, ಎರಡು ಬಾರಿಯೂ ಪಕ್ಷವನ್ನು ಮುನ್ನೆಡೆಸಿ, ಒಮ್ಮೆ ಪೂರ್ಣ ಬಹುಮತದೊಂದಿಗೆ, ಮತ್ತೊಮ್ಮೆ ಜೆಡಿಎಸ್ ಪಕ್ಷದ ಸಹಕಾರದೊಂದಿಗೆ ಅಧಿಕಾರ ಹಿಡಿಯಲು ಕಾರಣಕರ್ತರಾಗಿದ್ದಾರೆ.
ಭ್ರಷ್ಟಾಚಾರ ಪ್ರಕರಣ: ಅಧಿಕಾರಿಗಳನ್ನು ಖುಲಾಸೆಗೊಳಿಸಿದ ಲೋಕಾಯುಕ್ತ ಕೋರ್ಟ್ಆರೋಪಗಳನ್ನು ಸಾಬೀತುಪಡಿಸಲು ವಿಫಲವಾದ ಕಾರಣ ಅವರನ್ನು ಖುಲಾಸೆಗೊಳಿಸಲಾಗಿದೆ ಎಂದು ನ್ಯಾಯಾಧೀಶ ಕೆ.ಎಂ. ರಾಧಾಕೃಷ್ಣ ಅವರು ಹೇಳಿದ್ದಾರೆ.
ಕರ್ನಾಟಕ ಕಾನೂನು ವಿವಿಯಲ್ಲಿ ಸಿಬ್ಬಂದಿ ಕೊರತೆ ಪರಿಹರಿಸಲು ನಾಲ್ವರು ಸದಸ್ಯರ ಸಮಿತಿ ರಚನೆಈ ಸಮಿತಿಯು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಗಳ ಕಾರ್ಯದರ್ಶಿಗಳು ಹಾಗೂ ವಿಶ್ವವಿದ್ಯಾಲಯದ ಅನುಭವಿ ಸಿಂಡಿಕೇಟ್ ಸದಸ್ಯರನ್ನು ಒಳಗೊಂಡಿರುತ್ತದೆ ಎಂದು ಹೇಳಿದರು.
ರಾಜ್ಯ ಸರ್ಕಾರದ ವಿತ್ತೀಯ ಕೊರತೆ ಶೇ.3: ಕಂದಾಯ ಸಚಿವ ಕೃಷ್ಣ ಭೈರೇಗೌಡಸರ್ಕಾರವು ಯಾವುದೇ ತುರ್ತು ಪರಿಸ್ಥಿತಿಗಳನ್ನು ಎದುರಿಸಿದರೆ ಈ ಮಿತಿಯನ್ನು ಉಲ್ಲಂಘಿಸಬಹುದು ಎಂದು ಅವರು ಹೇಳಿದರು.
ದೇಶಪುಣೆ ಕೋರ್ಟ್ ಆವರಣದಲ್ಲೇ ಭೀಕರ ಹಲ್ಲೆ; ವಿಚಾರಣೆಗೆ ಬಂದಿದ್ದ ಆರೋಪಿ ಕೈ ಕಟ್, ರಕ್ತದ ಮಡುವಿನಲ್ಲೇ ಎದ್ದು ಬಂದ ಭೂಪ! Video
ಕ್ರಿಕೆಟ್'ವಿಶೇಷ ಪ್ರತಿಭೆ, ಬೆಲೆಕಟ್ಟಲಾಗದ ವಜ್ರ': ವೈಭವ್ ಸೂರ್ಯವಂಶಿಯನ್ನು ಹಾಡಿ ಹೊಗಳಿದ ಪಾಕ್ ಮಾಜಿ ವೇಗಿ ಶೋಯೆಬ್ ಅಖ್ತರ್!
ದೇಶಉತ್ತರಪ್ರದೇಶದಲ್ಲಿ ಮೈತ್ರಿ ಠುಸ್?: ಸೀಟು ಹಂಚಿಕೆ ಮಾತುಕತೆ ಜಟಾಪಟಿ ಮಧ್ಯೆ 5 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಿದ ಅಖಿಲೇಶ್!