ರಾಜ್ಯ

ಅಪಘಾತ ರಹಿತ ಸೇವೆ ಸಲ್ಲಿಸಿದ KSRTC ಚಾಲಕರಿಗೆ ಪ್ರೋತ್ಸಾಹ ಧನ ಹೆಚ್ಚಳ!

ನಿಗಮವು ಸೋಮವಾರ ಹೊರಡಿಸಿದ ಸುತ್ತೋಲೆಯ ಪ್ರಕಾರ, ಮುಖ್ಯಮಂತ್ರಿಗಳ ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ಪಡೆಯುವ ಚಾಲಕರು ಈಗ ಹೆಚ್ಚಿನ ಪ್ರೋತ್ಸಾಹ ಧನಕ್ಕೆ ಅರ್ಹರಾಗಿರುತ್ತಾರೆ.

ಅಪಘಾತ ರಹಿತ ಸೇವೆ ಸಲ್ಲಿಸಿದ KSRTC ಚಾಲಕರಿಗೆ ಪ್ರೋತ್ಸಾಹ ಧನ ಹೆಚ್ಚಳ!
ಕಳೆದ ಎರಡೂವರೆ ವರ್ಷದಲ್ಲಿ 2,800ಕ್ಕೂ ಹೆಚ್ಚು ರೈತರು ಆತ್ಮಹತ್ಯೆ; ದೇಶದಲ್ಲಿ 2ನೇ ಸ್ಥಾನದಲ್ಲಿ ಕರ್ನಾಟಕ: ಸಚಿವ ಚಲುವರಾಯಸ್ವಾಮಿ

ಕಳೆದ ಎರಡೂವರೆ ವರ್ಷದಲ್ಲಿ 2,800ಕ್ಕೂ ಹೆಚ್ಚು ರೈತರು ಆತ್ಮಹತ್ಯೆ; ದೇಶದಲ್ಲಿ 2ನೇ ಸ್ಥಾನದಲ್ಲಿ ಕರ್ನಾಟಕ: ಸಚಿವ ಚಲುವರಾಯಸ್ವಾಮಿ

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಪ್ರಕಾರ, ಕರ್ನಾಟಕವು ರೈತರ ಆತ್ಮಹತ್ಯೆಯಲ್ಲಿ ರಾಷ್ಟ್ರಮಟ್ಟದಲ್ಲಿ ಎರಡನೇ ಸ್ಥಾನದಲ್ಲಿದೆ. ಆದರೂ ಹಿಂದಿನ ಮೂರು ವರ್ಷಗಳಿಗೆ ಹೋಲಿಸಿದರೆ ಆತ್ಮಹತ್ಯೆ ಪ್ರಕರಣದಲ್ಲಿ ಇಳಿಕೆ ಕಂಡುಬಂದಿದೆ ಎಂದರು.

ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಕ್ರಿಯಾಸಮಾಧಿ; ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ!

ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಕ್ರಿಯಾಸಮಾಧಿ; ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ!

ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಕ್ರಿಯಾಸಮಾಧಿ ಮಾಡಲಾಯಿತು. ಮಣ್ಣಿನ ಬದಲಿಗೆ ವಿಭೂತಿ ಗಟ್ಟಿಗಳೊಂದಿಗೆ ಪಂಚಪೀಠದ ಸ್ವಾಮೀಜಿಗಳು ಸಮ್ಮುಖದಲ್ಲಿ ಶಾಮನೂರು ಪುತ್ರ ಎಸ್‌.ಎಸ್‌ ಮಲ್ಲಿಕಾರ್ಜುನ ಅಂತಿಮ ಸಂಸ್ಕಾರದ ವಿಧಿವಿಧಾನ ನೆರವೇರಿಸಿದರು.