ಬೆಂಗಳೂರಿನಿಂದ ಊರಿಗೆ ಬಂದ ಮೊಮ್ಮಗಳು! ತಾತ-ಅಜ್ಜಿ ಮಾಡಿದ್ದೇನು? ನೆಟ್ಟಿಗರ ಮನಗೆದ್ದ Videoಬೆಂಗಳೂರಿನಿಂದ ಉಡುಪಿಯ ಹಳ್ಳಿಯೊಂದಕ್ಕೆ ತೆರಳಿದ ಯುವತಿಯನ್ನು ತಾತ, ಬಸ್ ನಿಲ್ದಾಣಕ್ಕೆ ಬಂದು ಕರೆದೊಯ್ದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.
ದೆಹಲಿ ಪೊಲೀಸ್ ನೋಟೀಸ್: ಸಮಯ ಕೊಟ್ಟರೆ ಅಧಿವೇಶನ ಬಳಿಕ ಉತ್ತರಿಸಲು ಬರುವೆ; ಡಿ.ಕೆ ಶಿವಕುಮಾರ್ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ವಿಶೇಷ ವಿಮಾನದಲ್ಲಿ ದಾವಣಗೆರೆಗೆ ತೆರಳುತ್ತಿದ್ದು, ಅಧಿವೇಶನ ಮುಗಿದ ಬಳಿಕ ಉತ್ತರ ನೀಡಲು ಕಾಲಾವಕಾಶ ಕೇಳುತ್ತೇನೆ ಎಂದು ತಿಳಿಸಿದರು.
ಬಳ್ಳಾರಿ: ರಸ್ತೆಯಲ್ಲೇ ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್ಗಳು ಸುಟ್ಟು ಕರಕಲು! Videoಇಂದು ಬೆಳಗ್ಗೆ ಬಳ್ಳಾರಿ ನಗರದ ಅನಂಪುರ ರಸ್ತೆಯ ಆಟೋ ನಗರ ಪ್ರದೇಶದಲ್ಲಿ ರಸ್ತೆ ಬದಿ ನಿಂತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಲಾರಿ ಹಾಗೂ ಬೈಕ್ ಗಳು ಹೊತ್ತಿ ಉರಿದಿವೆ.
ಬೆಳಗಾವಿ ಅಧಿವೇಶನ: ಶಾಮನೂರು ಶಿವಶಂಕರಪ್ಪಗೆ ಸಂತಾಪ; ಉಭಯ ಸದನಗಳ ಕಲಾಪ ನಾಳೆಗೆ ಮುಂದೂಡಿಕೆಸಂತಾಪ ಸೂಚಿಸಿ,ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ದಾವಣಗೆರೆ ಜಿಲ್ಲೆ ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿಯಾಗಿದ್ದಾರೆ ಅದಕ್ಕೆ ಶಾಮನೂರು ಶಿವಶಂಕರಪ್ಪ ಅವರು ಕಾರಣ ಎಂದರು.
'ಗಂಗಾ ಸ್ನಾನ-ತುಂಗಾ ಪಾನ' ನಾಣ್ಣುಡಿಗೆ ಧಕ್ಕೆ: ರಾಜ್ಯದ 700 ಕಿಲೋಮೀಟರ್ ನದಿಗಳು ಕಲುಷಿತ!ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿನ ಮನೆಗಳಿಂದ ಹೊರಹಾಕಲ್ಪಡುವ ಸಂಸ್ಕರಿಸದ ನೀರು ನದಿಗಳಿಗೆ ಸೇರುತ್ತಿದ್ದು, ನೀರಿನ ಗುಣಮಟ್ಟ ಗಮನಾರ್ಹವಾಗಿ ಕುಗ್ಗುತ್ತಿದೆ.
ಬೆಂಗಳೂರು: ಕಂಟೋನ್ಮೆಂಟ್ ರೈಲ್ವೆ ಕಾಲೋನಿಯಲ್ಲಿ 'ಬುಲ್ಡೋಜರ್' ಸದ್ದು; ಮರಗಳ ಮಾರಣಹೋಮ? ಪರಿಸರವಾದಿಗಳ ಆತಂಕ!ರೈಲ್ವೆ ಕಂಟೋನ್ಮೆಂಟ್ ಕಾಲೋನಿಯಲ್ಲಿ 371 ಮರಗಳಿರುವ 8.61 ಎಕರೆ ಪ್ರದೇಶವನ್ನು ಜೀವ ವೈವಿಧ್ಯ ಪಾರಂಪರಿಕ ತಾಣ ಎಂದು ಘೋಷಿಸಿ ಮೂರು ತಿಂಗಳ ಹಿಂದೆ ಹೊರಡಿಸಿದ್ದ ಆದೇಶವನ್ನು ಸರ್ಕಾರ ವಾಪಸ್ ಪಡೆದಿದೆ.
ದಟ್ಟವಾದ ಮಂಜು-ಹೊಗೆಯಿಂದ ಹಾರದ ವಿಮಾನ: ಶಾಮನೂರು ಅಂತಿಮ ದರ್ಶನಕ್ಕೆ ಹೊರಟಿದ್ದ ರಾಜ್ಯದ 21 ಶಾಸಕರು ಲಾಕ್!ಇಂದು ದಾವಣಗೆರೆಯಲ್ಲಿ ನಡೆಯಲಿರುವ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ದೆಹಲಿಯಿಂದ ಬೆಳಗಾವಿಗೆ ಹೋಗುವ ವಿಮಾನ ಏರಿದ್ದರು.
ಪೋಕ್ಸೊ ಪ್ರಕರಣ: ಮುರುಘಾ ಶ್ರೀ ಖುಲಾಸೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತೆನವೆಂಬರ್ 26 ರಂದು ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಚನ್ನಬಸಪ್ಪ ಹಡಪದ್ ನೀಡಿದ ತೀರ್ಪಿನ ವಿರುದ್ಧ ಸಂತ್ರಸ್ತೆ ತನ್ನ ವಕೀಲ ಶ್ರೀನಿವಾಸ್ ಡಿಸಿ ಮೂಲಕ ಕ್ರಿಮಿನಲ್ ಮೇಲ್ಮನವಿ(CRL A 2498/2025) ಸಲ್ಲಿಸಿದ್ದಾರೆ.
ನಗರ ಪಾಲಿಕೆಗಳಿಗೆ 650 ನಾಮನಿರ್ದೇಶಿತ ಸದಸ್ಯರು: ಆರೋಪ ಆಧಾರರಹಿತ; ನಗರಾಭಿವೃದ್ಧಿ ಇಲಾಖೆ ಸ್ಪಷ್ಟನೆತಿದ್ದುಪಡಿಯನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ. ಆರೋಪಗಳ ಮೂಲಕ ಜನರ ಹಾದಿ ತಪ್ಪಿಸುವ ಕೆಲಸವಾಗುತ್ತಿದೆ. ತಿದ್ದುಪಡಿಯಿಂದ ಐದು ಪಾಲಿಕೆಗಳ ಚುನಾವಣೆಯನ್ನು ವಿಳಂಬಗೊಳಿಸುವ ಉದ್ದೇಶವಿಲ್ಲ.
ವಿದೇಶದಲ್ಲಿದ್ದಾಗ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಪೋಸ್ಟ್; ಭಾರತಕ್ಕೆ ಬಂದ ವ್ಯಕ್ತಿ ಬಂಧನಆರೋಪಿ ಅಬ್ದುಲ್ ಖಾದರ್ ನೆಹಾದ್ (27) ಮಂಗಳೂರಿನ ಉಲಾಯಿಬೆಟ್ಟು ನಿವಾಸಿಯಾಗಿದ್ದು, ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದ ಎಂದು ಅವರು ತಿಳಿಸಿದ್ದಾರೆ.
ಕರ್ನಾಟಕದ ಕಾಫಿ ಬೆಳೆಗಾರರಿಂದ ಸ್ವಂತ ಹವಾಮಾನ ಕೇಂದ್ರ ಸ್ಥಾಪನೆ!ಕಾಫಿ ಮಂಡಳಿಯ ಅಧಿಕಾರಿಗಳು ಹವಾಮಾನ ವೀಕ್ಷಣಾಲಯಗಳನ್ನು ಅನೇಕ ಸ್ಥಳಗಳಲ್ಲಿ ಸ್ಥಾಪಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಅವುಗಳಲ್ಲಿ ಕೆಲವು ಮಂಡಳಿಯಿಂದ ಅನುಮತಿ ಮತ್ತು ಪ್ರಮಾಣೀಕರಣವನ್ನು ಪಡೆಯುತ್ತಿವೆ.
ಬೆಂಗಳೂರು: ಪೊಲೀಸರಂತೆ ಪೋಸ್ ನೀಡಿ ಮನೆ ಲೂಟಿ ಮಾಡುತ್ತಿದ್ದ 'ಖತರ್ ನಾಕ್ ಗ್ಯಾಂಗ್' ಬಂಧನ!ಕ್ರೈಂ ಪೋಲೀಸರೆಂದು ಬಿಂಬಿಸಿಕೊಂಡು ಸಂತ್ರಸ್ತನ ಮನೆಗೆ ನುಗ್ಗಿದ ತಂಡ, ಆತನನ್ನು ಬೆದರಿಸಿ, ಹಲ್ಲೆ ನಡೆಸಿ, 1.42 ಲಕ್ಷ ರೂ. ದೋಚಿ ಪರಾರಿಯಾಗಿತ್ತು. ಡಿಸೆಂಬರ್ 7 ರಂದು ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ನರಸೀಪುರ ಲೇಔಟ್ ಬಳಿ ಈ ಘಟನೆ ನಡೆದಿತ್ತು
ಶಾಮನೂರು ವೇಷ ನೂರು: ಪಕ್ಷ ಮೀರಿದ ಸಮುದಾಯ ಪ್ರೇಮ; ಹಲವರ ಪಾಲಿನ ಆಲದ ಮರ-ದೇವಾಲಯ; ಮಠಗಳಿಗೆ ಸಮೃದ್ಧ ದೇಣಿಗೆ!ಡಾ. ಶಿವಶಂಕರಪ್ಪ ಸ್ಮರಣಶಕ್ತಿಯ ಅತ್ಯುತ್ತಮ ವ್ಯಕ್ತಿ, ನೇರ ಮುನ್ನಡೆಯ ಚಿಂತಕ, ಲೋಕೋಪಕಾರಿ, ಆಧ್ಯಾತ್ಮಿಕ ಮತ್ತು ಶಿಕ್ಷಣ ತಜ್ಞ ಎಂದು ಅವರ ಆಪ್ತರು ಬಣ್ಣಿಸುತ್ತಾರೆ. ಶಾಮನೂರು ಶಿವಶಂಕರಪ್ಪ ಅವರು ಎಲ್ಲ ರಾಜಕೀಯ ಪಕ್ಷಗಳಲ್ಲಿರುವ ವೀರಶೈವ–ಲಿಂಗಾಯತ ಸಮುದಾಯದ ಪರವಾಗಿದ್ದರು.
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ ಆರೋಪ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದೇನು?ಜನಪ್ರಿಯ ಬ್ರಾಂಡ್ನ ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿದೆ. ಮೊಟ್ಟೆಗಳಲ್ಲಿ ನೈಟ್ರೋಫ್ಯೂರಾನ್ ಎಂಬ ಔಷಧದ ಕಣಗಳು ಕಂಡುಬಂದಿದ್ದು, ಇದು ಡಿಎನ್ಎಯಿಂದ ಸಂತಾನೋತ್ಪತ್ತಿ ಅಂಗಗಳು ಮತ್ತು ರೋಗನಿರೋಧಕ ವ್ಯವಸ್ಥೆಗೆ ಎಲ್ಲದಕ್ಕೂ ಹಾನಿ ಮಾಡುತ್ತದೆ.
ಗ್ಯಾರಂಟಿ ಯೋಜನೆಗಳ ನಿಲ್ಲಿಸಿ, ರಸ್ತೆ-ಚರಂಡಿ ನಿರ್ಮಿಸಿದರೆ ಬಡವರು ಉದ್ಧಾರ ಆಗುತ್ತಾರಾ?: ಸಚಿವ ಪರಮೇಶ್ವರ್ರಸ್ತೆ, ಚರಂಡಿ ಅಥವಾ ಇನ್ನಿತರ ಕಾರ್ಯಕ್ರಮಗಳಿಂದ ಮಾತ್ರ ಬಡವರ ಜೀವನದಲ್ಲಿ ಬದಲಾವಣೆ ಬರುವುದಿಲ್ಲ. ಸಾವಿರಾರು ವರ್ಷಗಳ ಶೋಷಣೆಯನ್ನು ಕೊನೆಗಾಣಿಸುವುದು ಮತ್ತು ಜನರ ಜೀವನವನ್ನು ಸುಧಾರಿಸುವುದೇ ಗ್ಯಾರಂಟಿ ಯೋಜನೆಗಳ ಮುಖ್ಯ ಉದ್ದೇಶ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!