ಕರ್ನಾಟಕಕ್ಕೆ ನಿರಾಸೆ: ನವೆಂಬರ್ 1ರವರೆಗೆ ಮಳೆಯಿಲ್ಲ; ಒಣಹವೆ ಮುನ್ಸೂಚನೆ ಕೊಟ್ಟ IMD..!ಕರ್ನಾಟಕದಲ್ಲಿ ಗರಿಷ್ಠ ತಾಪಮಾನ 29ರಿಂದ 30 ಡಿಗ್ರಿ ಸೆಲ್ಸಿಯಸ್ನಷ್ಟಿರಲಿದ್ದು, ಕನಿಷ್ಠ ತಾಪಮಾನ 18ರಿಂದ 19 ಡಿಗ್ರಿ ಸೆಲ್ಸಿಯಸ್ಗೆ ಇಳಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಫಲ ನೀಡದ ಬೆಳಗಾವಿ ಸಭೆ: ಕಬ್ಬು ಬೆಳೆಗಾರರಿಗೆ ಮತ್ತೆ ನಿರಾಸೆ; ಸಮಸ್ಯೆ ಆಲಿಸಲು ಅಕ್ಟೋಬರ್ 29 ರಂದು ಮತ್ತೊಮ್ಮೆ ಸಿಎಂ ಸಭೆ..! Videoರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ, ವಿದ್ಯುತ್ ಸಬ್ಸಿಡಿ ವೆಚ್ಚದ ಹೆಚ್ಚಳ ಹಾಗೂ ಆರ್ಥಿಕ ಮಿತಿಗಳನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿ, ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಕೇಂದ್ರ ಸರ್ಕಾರ, ಸಕ್ಕರೆ ಕಾರ್ಖಾನೆಗಳ ಮಾಲೀಕರು ಮತ್ತು ಇತರ ಸಂಬಂಧಪಟ್ಟವರ ಸಹಕಾರ ಅಗತ್ಯ.
ತುಮಕೂರು: Detention centre ಕಿಟಕಿ ಸರಳು ಕತ್ತರಿಸಿ ನೈಜೀರಿಯಾ ಮಹಿಳೆ ಪರಾರಿ; ಭದ್ರತಾ ಲೋಪ ಬಯಲು..!ಕಳೆದ ಹಲವು ವರ್ಷಗಳಿಂದ ಈ ಬಂಧನ ಕೇಂದ್ರದಲ್ಲಿ ಪದೇಪದೇ ಇಂತಹುದ್ದೇ ಘಟನೆಗಳು ನಡೆಯುತ್ತಿದ್ದರೂ, ಅವುಗಳನ್ನು ತಡೆಯಲು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳದಿರುವ ಬಗ್ಗೆ ಪ್ರಶ್ನೆಗಳು ವ್ಯಕ್ತವಾಗಿವೆ.
ಹಾಸನದಲ್ಲಿ ಬರದ ರುದ್ರ ನರ್ತನ: ಒಣಗಿ ನಿಂತ ಜೋಳ; ಬತ್ತಿದ ಕೆರೆ; ಜನ-ಜಾನುವಾರುಗಳಿಗೆ ನೀರಿನ ಸಂಕಷ್ಟ!ಐದು ತಿಂಗಳ ಹಿಂದೆ ವಾಣಿಜ್ಯ ಬ್ಯಾಂಕ್ನಿಂದ 1.5 ಲಕ್ಷ ರೂಪಾಯಿ ಮತ್ತು ಖಾಸಗಿ ಸಾಲದಾತರಿಂದ 1 ಲಕ್ಷ ರೂಪಾಯಿ ಸಾಲ ಪಡೆದಿದ್ದರು. ಈ ಸಾಲವನ್ನು ತೀರಿಸಲು ಅವರಿಗೆ ಬೇರೆ ಯಾವುದೇ ಆದಾಯದ ಮೂಲವಿಲ್ಲ.
SIR ಅಂತಿಮ ಮತದಾರರ ಪಟ್ಟಿ ಇಂದು ಪ್ರಕಟ: ವೋಟರ್ ಲಿಸ್ಟ್ನಲ್ಲಿ ನಿಮ್ಮ ಹೆಸರಿದೆಯೇ? ಇಂದೇ ಪರಿಶೀಲಿಸಿಕೊಳ್ಳಿ!ಜೂನ್ 16ರಿಂದ ಸೆಪ್ಟೆಂಬರ್ 23ರವರೆಗೆ ನಡೆದ ಹಕ್ಕು ಮತ್ತು ಆಕ್ಷೇಪಣೆಗಳ ಅವಧಿಯಲ್ಲಿ ಸ್ವೀಕರಿಸಲಾದ ಅರ್ಜಿಗಳನ್ನು ಪರಿಶೀಲಿಸಿ ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರುಗಳನ್ನು ಸೇರಿಸುವ ಪ್ರಕ್ರಿಯೆ ನಡೆಸಲಾಗಿದೆ.
ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಕಾಂಗ್ರೆಸ್ ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿ: BJP ವಾಗ್ದಾಳಿಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಸಾಧ್ಯವಾಗದ ಕಾಂಗ್ರೆಸ್ ಈಗ ವೈಯಕ್ತಿಕ ನಿಂದನೆಯ ರಾಜಕಾರಣಕ್ಕೆ ಇಳಿದಿದೆ. ರಾಜಕೀಯ ಚರ್ಚೆಗೆ ಪ್ರಧಾನಿಯವರ ಪೋಷಕರನ್ನು ಎಳೆದು ತರುವುದು ಕಾಂಗ್ರೆಸ್ನ ಹತಾಶೆ ಮತ್ತು ಕುಸಿಯುತ್ತಿರುವ ರಾಜಕೀಯ ಮಟ್ಟವನ್ನು ತೋರಿಸುತ್ತದೆ.
ಕಬ್ಬು ಬೆಳೆಗಾರರ ಪ್ರತಿಭಟನೆ: 'ಸೌಹಾರ್ದಯುತ ಪರಿಹಾರ ಕಂಡುಕೊಳ್ಳೋಣ, ಶಾಂತಿ ಕಾಪಾಡುವುದು ನಮ್ಮ ಕರ್ತವ್ಯ'; CM DK ಶಿವಕುಮಾರ್ಸುವರ್ಣ ಸೌಧದಲ್ಲಿ ಆರಂಭದಲ್ಲಿ ಕಾರ್ಖಾನೆ ಮಾಲೀಕರ ಜತೆ ಸಭೆ ನಡೆಸಿದ ಬಳಿಕ ಸತತ ಎರಡು ಗಂಟೆ ಕಾಲ ರೈತರ ಜೊತೆ ಸಭೆ ಮಾಡಿದ್ದು, ರೈತರ ಆಹವಾಲುಗಳನ್ನು ಆಲಿಸಿದರು.
ಸಿಎಂ ಜತೆಗಿನ ಸಭೆ ವಿಫಲ, ಕಬ್ಬು ಬೆಳೆಗಾರರ ಹೋರಾಟ ಮುಂದುವರಿಕೆ; ಗಲಾಟೆ ಏಕೆ ಮಾಡ್ಕೊಂಡ್ರಿ- ಡಿಕೆಶಿ ಗರಂಸಿಎಂ ಡಿ.ಕೆ ಶಿವಕುಮಾರ್ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ರೈತ ಮುಖಂಡರ ಸಭೆ ಕ ಕರೆದಿರುವ ಹಿನ್ನೆಲೆಯಲ್ಲಿ, ಸರ್ಕಾರ ಮತ್ತು ಮುಖ್ಯಮಂತ್ರಿಗಳ ಗಮನ ಸೆಳೆಯಲು ರೈತರು ಈ ಹೋರಾಟಕ್ಕಿಳಿದಿದ್ದಾರೆ.
ಕಬ್ಬು ತೂಕದಲ್ಲೂ ಅಕ್ರಮ, ಸಕ್ಕರೆ MSP ಹೆಚ್ಚಳಕ್ಕೆ ಆಗ್ರಹ; ಸಕ್ಕರೆ ಕಾರ್ಖಾನೆ ಮಾಲೀಕರ ಸಭೆಯಲ್ಲಿ ಚರ್ಚೆಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ನಡುವೆ ನಡೆದ ಸಭೆಯಲ್ಲಿ ಪ್ರಮುಖವಾಗಿ ಈ ಅಂಶಗಳು ಚರ್ಚೆಯಾಗಿವೆ.
20 ವರ್ಷ ಬಿಟ್ಟು ನಾನು ಅಧಿಕಾರಕ್ಕೆ ಬರ್ತೀನಿ; SC,ST OBC ಎಲ್ಲರಿಗೂ 2BHK ಮನೆ ಗ್ಯಾರಂಟಿ: ಪ್ರದೀಪ್ ಈಶ್ವರ್ ಶಪಥಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತಮ್ಮ ಜನರಿಗೆ 2BHK ಮನೆಗಳನ್ನು ಕಟ್ಟಿಕೊಡುವುದಾಗಿ ಶಪಥ ಮಾಡಿದ್ದಾರೆ.
ಸಿಎಂ ಶಿವಕುಮಾರ್, ಝೈದ್ ಖಾನ್ಗೆ ಅವಮಾನ: ಧನ್ವೀರ್ ವಿರುದ್ಧ NSUI ದೂರು; ಅಭಿಮಾನಿಗಳಿಂದ ಪ್ರತಿಭಟನೆ!ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮತ್ತು ನಟ ಧನ್ವೀರ್ ಗೌಡ ನಡುವಿನ ಕೋಲ್ಡ್ ವಾರ್ ಈಗ ಮತ್ತೊಂದು ಮಜಲನ್ನು ಪಡೆದುಕೊಂಡಿದೆ. ಸಿಎಂ ಡಿ.ಕೆ ಶಿವಕುಮಾರ್ ಹಾಗೂ ಸಚಿವ ಝಮೀರ್ ಅಹ್ಮದ್ ಖಾನ್ ಅವರ ಪುತ್ರ ಝೇದ್ ಖಾನ್ ಬಗ್ಗೆ ನಟ ಧ್ವನ್ವೀರ್ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ 5 ತಿಂಗಳು ಲಿವಿಂಗ್ ರಿಲೇಷನ್ಶಿಪ್, ಬಳಿಕ ಎಸ್ಕೇಪ್; ಬಾಯ್ ಫ್ರೆಂಡ್ ಮನೆ ಮುಂದೆ ಯುವತಿ ಧರಣಿ!ಸೂರ್ಯ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ, ಈಗ ಮೋಸ ಮಾಡಿ ಪರಾರಿಯಾಗಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ.
ವಯಸ್ಸು ಕೇವಲ 2 ವರ್ಷ 10 ತಿಂಗಳು, ತಬಲಾ ವಾದನದಲ್ಲಿ ದಾಖಲೆ ಬರೆದ ಮಗು: ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ಸ್ವರಶ್ರೀ ಹೆಸರು! Videoಸಾಮಾನ್ಯವಾಗಿ ಈ ವಯಸ್ಸಿನ ಮಕ್ಕಳು ಆಟವಾಡುತ್ತಾ, ಅಂಬೆಗಾಲಿಡುತ್ತಾ ಬಾಲ್ಯ ಕಳೆಯುತ್ತಾರೆ. ಆದರೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಪುಟ್ಟ ಬಾಲಕಿಯೊಬ್ಬಳು ತಬಲಾ ವಾದನದಲ್ಲಿ ಅಪರೂಪದ ಸಾಧನೆ ಮಾಡಿದ್ದಾಳೆ.
CM ಸಭೆಗೂ ಮುನ್ನ ಬೆಳಗಾವಿಯ ಸುವರ್ಣ ಸೌಧದಲ್ಲಿ ಪರಸ್ಪರ ಹೊಡೆದಾಡಿಕೊಂಡ ರೈತ ಮುಖಂಡರು; ಇಬ್ಬರಿಗೆ ಗಾಯ: Videoಇಂದು ಸುವರ್ಣ ವಿಧಾನಸೌಧಲ್ಲಿ ಕರೆದಿದ್ದ ಕಬ್ಬು ಬೆಳೆಗಾರರ ಸಭೆಯಲ್ಲಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಅಧ್ಯಕ್ಷ ಚೂನಪ್ಪ ಪೂಜಾರಿ ಬಣ ಹಾಗೂ ಕೋಡಿಹಳ್ಳಿ ಚಂದ್ರಶೇಖರ ಬಣದ ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.
ಇಸ್ರೇಲ್ನಲ್ಲಿ ಮಂಗಳೂರಿನ ವ್ಯಕ್ತಿ ನಾಪತ್ತೆ; ಪತ್ತೆಗಾಗಿ ಭಾರತೀಯ ರಾಯಭಾರ ಕಚೇರಿಗೆ ಕುಟುಂಬದ ಮನವಿಅಕ್ಟೋಬರ್ 21ರಂದು ಇಸ್ರೇಲ್ನ ಟೆಲ್ ಅವೀವ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಹಾಗೂ ಮಂಗಳೂರು ಪೊಲೀಸ್ ಅಧಿಕಾರಿಗಳಿಗೆ ಬರೆದ ಪತ್ರದಲ್ಲಿ ಡೈಸಿ ಈ ಕುರಿತು ವಿವರಿಸಿದ್ದಾರೆ.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?