ಬಿಜೆಪಿಯವರು ದ್ವೇಷ ಭಾಷಣದ ಪಿತಾಮಹರು; ಬ್ಯಾಲೆಟ್ ಇದ್ದಾಗ ಮತ ಕಳ್ಳತನ ಹೇಗೆ ಸಾಧ್ಯ?: ಡಿ.ಕೆ ಶಿವಕುಮಾರ್ಅಮಿತ್ ಶಾ ಅವರು ಈ ಬಗ್ಗೆ ಕನಿಷ್ಠ ಜ್ಞಾನ ಹೊಂದಿರಬೇಕು. ಅವರ ಕಾಲದಲ್ಲಿ ಬ್ಯಾಲೆಟ್ ಪೇಪರ್ ಬಳಸಲಾಗುತ್ತಿತ್ತು. ಹೀಗಿರುವಾಗ ಮತ ಕಳ್ಳತನ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.
ಮೈಸೂರು ಅರಮನೆ ವರಾಹ ಗೇಟ್ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿತ: ತಪ್ಪಿದ ಅನಾಹುತಸಾರ್ವಜನಿಕರು ಆಗಮಿಸುವ ವೇಳೆಯೇ ವರಾಹ ಗೇಟ್ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.
ಸುಪ್ರೀಂ ಕೋರ್ಟ್ನಲ್ಲೂ ಪ್ರಜ್ವಲ್ಗೆ ಹಿನ್ನಡೆ; ಅತ್ಯಾಚಾರ ಪ್ರಕರಣ ಬೇರೆ ಕೋರ್ಟ್ ಗೆ ವರ್ಗಾಯಿಸಲು ಕೋರಿದ್ದ ಅರ್ಜಿ ವಜಾ!ತಮ್ಮ ವಿರುದ್ಧದ ಎರಡು ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು ಬೇರೆ ಕೋರ್ಟ್ ಗೆ ವರ್ಗಾಯಿಸಲು ಕೋರಿ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರ ವಜಾಗೊಳಿಸಿದೆ.
ಕೊಪ್ಪಳ: ಶಾಲಾ ಮಕ್ಕಳ ಮಧ್ಯಾಹ್ನದ ಬಿಸಿಯೂಟದಲ್ಲಿ ಹುಳಗಳು ಪತ್ತೆ, ಪೋಷಕರಲ್ಲಿ ಆತಂಕಕೊಪ್ಪಳ ಜಿಲ್ಲೆಯಲ್ಲಿ ಒಟ್ಟಾರೆಯಾಗಿ, ಪ್ರತಿದಿನ 2.8 ಲಕ್ಷ ಮಕ್ಕಳಿಗೆ ಮಧ್ಯಾಹ್ನದ ಬಿಸಿ ಊಟವನ್ನು ಒದಗಿಸಲಾಗುತ್ತಿದೆ.
ಪ್ರಚೋದನಕಾರಿ ಇನ್ಸ್ಟಾಗ್ರಾಂ ಪೋಸ್ಟ್; ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಮಂಗಳೂರು ಪೊಲೀಸರುಭಯ ಹುಟ್ಟಿಸಲು, ಹಿಂಸಾಚಾರವನ್ನು ಪ್ರಚೋದಿಸಲು, ಸಮುದಾಯಗಳ ನಡುವೆ ದ್ವೇಷವನ್ನು ಸೃಷ್ಟಿಸಲು ಮತ್ತು ಸಾರ್ವಜನಿಕ ಸುವ್ಯವಸ್ಥೆಯನ್ನು ಅಡ್ಡಿಪಡಿಸಲು ಈ ಪೋಸ್ಟ್ಗಳನ್ನು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಡವರಿಗೆ ಕಡಿಮೆ ದರದಲ್ಲಿ ಔಷಧಿ ನೀಡಿದರೆ ಏನು ಸಮಸ್ಯೆ?: ಸಿದ್ದರಾಮಯ್ಯ ಸರ್ಕಾರಕ್ಕೆ ಮುಖಭಂಗ; ಜನೌಷಧಿ ಕೇಂದ್ರ ಮುಚ್ಚುವ ಆದೇಶಕ್ಕೆ ಹೈಕೋರ್ಟ್ ತಡೆಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಜನೌಷಧ ಕೇಂದ್ರಗಳನ್ನ ಬಂದ್ ಮಾಡುವ ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿ ರಾಕೇಶ್, ಮಹಾಲಿಂಗಪ್ಪ ಮತ್ತಿತರರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ಪೀಠವು ರಾಜ್ಯ ಸರ್ಕಾರ ಆದೇಶವನ್ನ ರದ್ದುಗೊಳಿಸಿದೆ.
ರಾಜ್ಯದ ರೈತರ ನೆರವಿಗೆ ಧಾವಿಸಿದ ಕೇಂದ್ರ; MSP ಅಡಿ 9.67 ಲಕ್ಷ ಟನ್ ತೊಗರಿ ಖರೀದಿಸಲು ಒಪ್ಪಿಗೆಕನಿಷ್ಠ ಬೆಂಬಲ ಬೆಲೆ(MSP) ಯೋಜನೆಯಡಿ ಕೇಂದ್ರದ ಸಂಸ್ಥೆಗಳ ಮೂಲಕ ತೊಗರಿ ಖರೀದಿಗೆ ತಕ್ಷಣವೇ ಅನುಮೋದನೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿಗೆ ಪತ್ರ ಬರೆದು ಮನವಿ ಮಾಡಿದ್ದರು.
ಸುರಂಗ ಯೋಜನೆ ಎಫೆಕ್ಟ್: ಲಾಲ್ಬಾಗ್ನ 276 ಮರಗಳಿಗೆ ಕುತ್ತು; ಸಸ್ಯಕಾಶಿಯ ಭದ್ರತಾ ಕೊಠಡಿಗೆ ಹಾನಿ?ಹೆಬ್ಬಾಳ ಎಸ್ಟೀಮ್ ಮಾಲ್ ಜಂಕ್ಷನ್ನಿಂದ ಸಿಲ್ಕ್ ಬೋರ್ಡ್ ಕೆಎಸ್ಆರ್ಪಿ ಜಂಕ್ಷನ್ವರೆಗಿನ ಸುರಂಗ ರಸ್ತೆಯು ಉದ್ಯಾನವನದ ಮರಗಳ ಹೊದಿಕೆ ಮತ್ತು ಕೆಲವು ರಚನೆಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಲಾಗಿದೆ.
ವಿಐಪಿಗಳಿಗೆ ಟ್ರೋಫಿ, ಸ್ಮರಣಿಕೆ ಬೇಡ; ಪರಿಸರ ಸ್ನೇಹಿ ವಸ್ತುಗಳನ್ನೇ ನೀಡಿ: ಅಧಿಕಾರಿಗಳಿಗೆ DPAR ಸೂಚನೆಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ(ಪ್ರೋಟೋಕಾಲ್) ಎಲ್ಲಾ ಹಿರಿಯ ಅಧಿಕಾರಿಗಳು, ರಾಜ್ಯಪಾಲರ ಕಚೇರಿ, ಸಚಿವಾಲಯ ಮತ್ತು ಇತರ ಕಚೇರಿಗಳಿಗೆ ಹೊಸ ನಿಯಮವನ್ನು ಜಾರಿಗೆ ತರಲು ಸುತ್ತೋಲೆ ಹೊರಡಿಸಿದೆ.
ಮೊಟ್ಟೆ ಬೆಲೆ ಹೊಸ ದಾಖಲೆ: ಗ್ರಾಹಕರಿಗೆ ದರ ಏರಿಕೆ ಶಾಕ್; ಜನವರಿಯಲ್ಲಿ ಇಳಿಕೆ ಸಾಧ್ಯತೆಆಮ್ಲೆಟ್, ಎಗ್ ಫ್ರೈಡ್ ರೈಸ್ ಮತ್ತು ಎಗ್ ಬುರ್ಜಿಗಳಂತಹ ಭಕ್ಷ್ಯಗಳಿಗೆ ಈಗ ಹೆಚ್ಚಿನ ಬೇಡಿಕೆಯಿದೆ. ಅಲ್ಲದೆ, ಕ್ರಿಸ್ಮಸ್ ಮತ್ತು ಹೊಸ ವರ್ಷದ ಕಾರಣ, ನಗರದಲ್ಲಿನ ಬೇಕರಿಗಳು ಮುಂಚಿತವಾಗಿ ಕೇಕ್ ತಯಾರಿಸುತ್ತಿವೆ.
ಬೆಂಗಳೂರು: ಕುಡಿದ ಮತ್ತಿನಲ್ಲಿ ಕಳ್ಳನಿಂದಲೇ ಕದ್ದ ಚಿನ್ನ ದೋಚಿದ ನಾಲ್ವರು; ಐವರ ಬಂಧನಐವರು ಆರೋಪಿಗಳಿಂದ ಪೊಲೀಸರು 447 ಗ್ರಾಂ ಚಿನ್ನಾಭರಣ, 28,250 ರೂ. ನಗದು ಮತ್ತು ಅಪರಾಧಕ್ಕೆ ಬಳಸಲಾದ ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಾಳಿ; 60ಕ್ಕೂ ಹೆಚ್ಚು ಫೋನ್, ನಗದು ವಶ60 ಕ್ಕೂ ಹೆಚ್ಚು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳುವುದು ಜೈಲಿನಲ್ಲಿ ಗಂಭೀರ ಭದ್ರತಾ ಲೋಪದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ರಾಜ್ಯದಲ್ಲಿ 37.48 ಲಕ್ಷ ವಸತಿ ರಹಿತರು: ಜಮೀರ್ ಅಹ್ಮದ್ ಖಾನ್ ಮಾಹಿತಿ2024-25ನೇ ಸಾಲಿಗೆ ವಿವಿಧ ಯೋಜನೆಗಳಡಿ 7,38,881 ಮನೆಗಳ ಗುರಿ ನೀಡಿದ್ದು, 3,27,747ಕ್ಕೆ ಅನುಮೋದನೆ ದೊರೆತಿದೆ. ಆದರೆ, ಈ ಪೈಕಿ ಕೇವಲ 9,839 ಮನೆಗಳು ಪೂರ್ಣಗೊಂಡಿವೆ. 2,70,977 ಮನೆಗಳ ಕಾಮಗಾರಿ ಆರಂಭಗೊಂಡಿಲ್ಲ ಎಂದರು.
ಹೊರಟ್ಟಿ ವಿರುದ್ಧ ಭ್ರಷ್ಟಾಚಾರ ಆರೋಪ: ಯಾದವ್ ಹೇಳಿಕೆ ಬಗ್ಗೆ ತನಿಖೆಗೆ ಒತ್ತಾಯಿಸಲು ಒಗ್ಗಟ್ಟಾದ ಪರಿಷತ್ ಸದಸ್ಯರು!ಪರಿಷತ್ ಸಚಿವಾಲಯದಲ್ಲಿ ಇತ್ತೀಚೆಗೆ 30 ಸಿಬ್ಬಂದಿಗಳ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿದ್ದು, ಇದರಲ್ಲಿ ಹೊರಟ್ಟಿ ಭಾಗಿಯಾಗಿದ್ದಾರೆ ಎಂದು ಕಾಂಗ್ರೆಸ್ ಸದಸ್ಯರು ಆರೋಪಿಸಿದ್ದರು.
ತೀವ್ರ ಚಳಿಯಿಂದ ಸಿಲಿಕಾನ್ ಸಿಟಿ ತತ್ತರ: 15 ಡಿಗ್ರಿಗೆ ಕುಸಿಯಲಿದೆ ಬೆಂಗಳೂರು ತಾಪಮಾನ!ಮುಂದಿನ ಕೆಲವು ದಿನಗಳಲ್ಲಿ ರಾತ್ರಿಯ ತಾಪಮಾನವು ಸುಮಾರು 15°C ಗೆ ಇಳಿಯುವ ನಿರೀಕ್ಷೆಯಿದೆ, ಆದರೆ ನಿರಂತರ ಶುಷ್ಕ ಹವಾಮಾನದಿಂದಾಗಿ ಹಗಲಿನಲ್ಲಿ ತಾಪಮಾನ ಹೆಚ್ಚಲಿದೆ.
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video