ತಮ್ಮ ಸೇವೆ ಖಾಯಂಗೊಳಿಸುವಂತೆ ವಿಶ್ವವಿದ್ಯಾಲಯಗಳ ಅತಿಥಿ ಉಪನ್ಯಾಸಕರು ಆಗ್ರಹಬೆಂಗಳೂರು ವಿಶ್ವವಿದ್ಯಾಲಯವು 1998 ರಿಂದ ಖಾಲಿ ಇರುವ ಪ್ರಾಧ್ಯಾಪಕ ಅಥವಾ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಯಾವುದೇ ನೇಮಕಾತಿಯನ್ನು ನಡೆಸಿಲ್ಲ ಎಂದು ಸಂಘದ ಅಧ್ಯಕ್ಷ ಡಾ. ಗಂಗಾಧರ ರೆಡ್ಡಿ ಎನ್ ಅವರು ಹೇಳಿದ್ದಾರೆ.
ರಾಜ್ಯದ ಅರಣ್ಯಗಳಲ್ಲಿ ಭಾರೀ ಪ್ರಮಾಣದ ಚಿನ್ನ, ಲಿಥಿಯಂ ನಿಕ್ಷೇಪ ಪತ್ತೆ; ಯಾವ ಜಿಲ್ಲೆಗಳಲ್ಲಿ ಗೊತ್ತಾ?ಜಮ್ಮು ಮತ್ತು ಕಾಶ್ಮೀರ ಕಣಿವೆಯಲ್ಲಿ ಪತ್ತೆಯಾದ ನಂತರ ದೇಶದಲ್ಲಿ ಲಿಥಿಯಂ ಪತ್ತೆಯಾದ ಎರಡನೇ ರಾಜ್ಯ ಕರ್ನಾಟಕವಾಗಿದೆ.
ಬೆಳಗಾವಿಯಲ್ಲಿಯೂ ಮುಂದಿನ ಸಿಎಂ 'ಡಿಕೆ.. ಡಿಕೆ' ಘೋಷಣೆ; ಬಿಜೆಪಿ ಪ್ರತಿಭಟನೆಗೆ ಡಿಸಿಎಂ ಏನೆಂದರು?ಡಿಸಿಎಂ ಡಿಕೆ ಶಿವಕುಮಾರ್ ಇಂದು ಬೆಳಗ್ಗೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಇದೇ ವೇಳೆ ಅವರ ಬೆಂಬಲಿಗರು, ‘ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ’ ಎಂದು ಒಂದೇ ಸಮನೆ ಘೋಷಣೆಗಳನ್ನು ಕೂಗಿದ್ದಾರೆ.
ಪರಿಸರವಾದಿಗಳಿಗೆ ಪ್ರತಿವರ್ಷ ತಿಮ್ಮಕ್ಕನವರ ಹೆಸರಿನಲ್ಲಿ ಪ್ರಶಸ್ತಿ: ಸಿಎಂ ಸಿದ್ದರಾಮಯ್ಯ ಘೋಷಣೆಸಾಲುಮರದ ತಿಮ್ಮಕ್ಕನವರು 114 ವರ್ಷಗಳ ಕಾಲ ಬದುಕಿ ದೈವಾಧೀನರಾಗಿದ್ದಾರೆ. ಇವರು ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ಜನಿಸಿದ್ದರು. ಮಕ್ಕಳಿಲ್ಲದ ತಿಮ್ಮಕ್ಕನವರು ಮರಗಿಡಗಳನ್ನೇ ತಮ್ಮ ಮಕ್ಕಳಂತೆ ಸಾಕುತ್ತಿದ್ದರು.
ಬೆಳಗಾವಿ ಚಳಿಗಾಲದ ಅಧಿವೇಶನ: ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚಿಸಲು ಬುಧವಾರ-ಗುರುವಾರದ ಕಲಾಪ ಮೀಸಲು; ಬಸವರಾಜ ಹೊರಟ್ಟಿಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ 157ನೇ ಅಧಿವೇಶನದಲ್ಲಿ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆಗೆ ವಿಶೇಷ ಅವಕಾಶ ಕಲ್ಪಿಸಲಾಗುವುದು.
ಸಭಾಪತಿಗಳ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ ಇತಿಹಾಸವಿಲ್ಲ, ನಿಸ್ಪಕ್ಷಪಾತವಾಗಿ ಕೆಲಸ ಮಾಡಿದ್ದೇನೆ: ಬಸವರಾಜ ಹೊರಟ್ಟಿ30 ಹುದ್ದೆಗಳಿಗೆ ಪರೀಕ್ಷೆ ಮತ್ತು ಮೆರಿಟ್ ಪಟ್ಟಿಯ ಆಧಾರದ ಮೇಲೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮೂಲಕ ನೇಮಕಾತಿ ನಡೆಸಲಾಯಿತು. ಸಮಿತಿಯೂ ಅದನ್ನು ಪರಿಶೀಲಿಸಿತು ಎಂದು ಅವರು ಹೇಳಿದರು.
ರಾಜ್ಯದ ಅನ್ನಭಾಗ್ಯ ಅಕ್ಕಿ ದುಬೈ-ಸಿಂಗಾಪುರದಲ್ಲಿ ಮಾರಾಟ..?ಬಡವರಿಗೆಂದು ಕೊಡಲ್ಪಡುವ ಅಕ್ಕಿ ಬಡವರ ಮನೆ ತಲುಪುತ್ತಿಲ್ಲ. ಅನ್ನಭಾಗ್ಯ ಅಕ್ಕಿಯ ಅಕ್ರಮ ಸಾಗಾಟದ ಕುರಿತು ಎಷ್ಟು ಪ್ರಕರಣಗಳನ್ನು ದಾಖಲಿಸಲಾಗಿದೆ? ಅಕ್ರಮಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಯಾವ ಕ್ರಮ ಕೈಗೊಂಡಿದೆ?
ST ವರ್ಗ ಸೇರ್ಪಡೆಗೆ ಆಗ್ರಹ: ಡಿಸೆಂಬರ್ 15ರಂದು ಬೆಳಗಾವಿಯಲ್ಲಿ ಕುರುಬ ಸಮುದಾಯ ಬೃಹತ್ ಪ್ರತಿಭಟನೆರಾಜ್ಯದ ಎಲ್ಲಾ 30 ಜಿಲ್ಲೆಗಳಿಂದ ಸುಮಾರು 20,000 ಸದಸ್ಯರು ಈ ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಬೆಳಗಾವಿಯೊಂದರಲ್ಲೇ 5 ಲಕ್ಷಕ್ಕೂ ಹೆಚ್ಚು ಕುರುಬರು ಇದ್ದಾರೆ.
ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಪರಿಹಾರ ನೀಡುವುದು ಕೇಂದ್ರದ ಜವಾಬ್ದಾರಿಯೂ ಹೌದು: ರಾಜ್ಯ ಸರ್ಕಾರರಾಜ್ಯ ಬಿಜೆಪಿ ಸಂಸದರು ಇಲ್ಲಿಯವರೆಗೆ ಉತ್ತರ ಕರ್ನಾಟಕವೂ ಸೇರಿದಂತೆ ಸಮಗ್ರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಲೋಕಸಭೆಯಲ್ಲಿ ಏಕೆ ಮಾತನಾಡುತ್ತಿಲ್ಲ? ಕರ್ನಾಟಕದ ಇತಿಹಾಸದಲ್ಲಿ ಇದುವರೆಗೂ ಯಾರೂ ಕೂಡ ನಾವು ಮಾಡಿದಷ್ಟು ಕೆಲಸಗಳನ್ನು ಇಲ್ಲಿಯವರೆಗೆ ಮಾಡಿಲ್ಲ.
ಬೆಳಗಾವಿ ಜಿಲ್ಲೆ ವಿಭಜನೆ: ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಮನವಿ ಸಲ್ಲಿಸಿದ ನಿಯೋಗ18 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಬೆಳಗಾವಿ ಬೆಂಗಳೂರಿನ ಹೊರಗಿನ ಅತಿದೊಡ್ಡ ರಾಜಕೀಯ ಜಿಲ್ಲೆಯಾಗಿದೆ.
ಬೆಳಗಾವಿ ಅಧಿವೇಶನ ಆರಂಭದಲ್ಲೇ ಕದನ ಸದ್ದು: 20 ಸಾವಿರ ರೈತರೊಂದಿಗೆ ಸುವರ್ಣ ಸೌಧಕ್ಕೆ ಇಂದು ಮುತ್ತಿಗೆ ಹಾಕಲು ಬಿಜೆಪಿ ಸಜ್ಜುಉತ್ತರ ಕರ್ನಾಟಕದ ಅಭಿವೃದ್ಧಿ, ಬೆಳೆಹಾನಿ ಪರಿಹಾರಕ್ಕೆ ಆಗ್ರಹಿಸಿ 20 ಸಾವಿರ ರೈತರೊಂದಿಗೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಸಿದ್ಧತೆ ನಡೆಸಿದೆ. ಇಂದು ದೊಡ್ಡ ಮಟ್ಟದ ಹೋರಾಟದ ನಿರೀಕ್ಷೆಯಿದೆ.
ಬೆಂಗಳೂರು: ಗ್ಯಾಸ್ ಗೀಸರ್ ನಿಂದ ವಿಷಾನಿಲ ಸೋರಿಕೆ, ತಾಯಿ-ಮಗಳು ಸಾವು!ಪಂಚಮಶೀಲನಗರದ ಮನೆಯೊಂದರಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಗ್ಯಾಸ್ ಗೀಸರ್ ನಿಂದ ವಿಷಾನಿಲ ಸೋರಿಕೆಯಾಗಿ ತಾಯಿ ಹಾಗೂ ಮಗಳು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಖಾಸಗಿ ಶಾಲೆಗಳ ಮಾನ್ಯತೆ: ನಿಯಮಗಳ ಪರಿಷ್ಕರಣೆಗೆ ಸದನ ಸಮಿತಿ ರಚನೆ- ಸಚಿವ ಮಧು ಬಂಗಾರಪ್ಪವಿಧಾನಪರಿಷತ್ತಿನಲ್ಲಿ ಹಲವು ಸದಸ್ಯರ ಮನವಿಗೆ ಸ್ಪಂದಿಸಿದ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸರ್ಕಾರ ಸದನ ಸಮಿತಿ ರಚಿಸಲು ನಿರ್ಧರಿಸಿದೆ ಎಂದು ತಿಳಿಸಿದರು.
ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾ!ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2016ರ ಜೂನ್ 15 ರಂದು ಯೋಗೀಶ್ ಗೌಡ ಗೌಡರ್ ಕೊಲೆ ನಡೆದಿತ್ತು.
ದಂಪತಿಗಳಿಗೆ ಈಗ ಖಚಿತತೆ ಇಲ್ಲ; ಈಗಿನದ್ದೆಲ್ಲಾ situationship ಅಷ್ಟೇ: ಚೇತನ್ ಭಗತ್ಇಂತಹ ಪರಿಸ್ಥಿತಿ ಇತ್ತೀಚಿನ ಕಾದಂಬರಿ '12 ಇಯರ್ಸ್: ಮೈ ಮೆಸ್ಡ್-ಅಪ್ ಲವ್ ಸ್ಟೋರಿ' ಬರೆಯಲು ಪ್ರೇರೇಪಿಸಿದೆ ಎಂದು ಹೇಳಿದ್ದಾರೆ.
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!