ಬೀದರ್: 'ಹಿಂದೂ' ಎನ್ನುವುದು ಧರ್ಮವೇ ಅಲ್ಲ, ಅದೊಂದು ಕೆಟ್ಟ ಬೈಗುಳ; ನಿವೃತ್ತ ನ್ಯಾಯಮೂರ್ತಿಹಿಂದೂ ಎನ್ನುವುದು ಧರ್ಮವೇ ಅಲ್ಲ. ಅದು ಪರ್ಷಿಯನ್ ಭಾಷೆಯಲ್ಲಿ ಕೆಟ್ಟ ಬೈಗುಳ ಎಂದು ಹಿಂದೂ ಧರ್ಮದ ಬಗ್ಗೆ ಮುಂಬೈ ನಿವೃತ ಹೈಕೋರ್ಟ್ ನ್ಯಾಯಮೂರ್ತಿ ಬಿ.ಜಿ ಕೋಲ್ಸೆ ಪಾಟೀಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ರಾಮನಗರ: ಅಮ್ಮ ನನ್ನನ್ನು ಕ್ಷಮಿಸು; ಇಷ್ಟವಿಲ್ಲದಿದ್ದರೂ ಬಲವಂತಕ್ಕೆ ಮಲಗಿದೆ ತಪ್ಪಾಯ್ತು, ಈ ದೇಹ ಮಣ್ಣಾಗಲಿ; ಯುವತಿ ಆತ್ಮಹತ್ಯೆ!ಪ್ರೀತಿ ಹೆಸರಲ್ಲಿ ಸಲುಗೆಯಿಂದ ವರ್ತಿಸಿ, ನಂತರ ನನ್ನ ಖಾಸಗಿ ಫೋಟೋಗಳನ್ನು ತೋರಿಸಿ, ಹೆದರಿಸಿ ಲೈಂಗಿಕವಾಗಿ ಬಳಸಿಕೊಂಡು ವಂಚಿಸಿದ ಹಿನ್ನಲೆ ಯುವತಿಯೊಬ್ಬಳು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಕೊಪ್ಪಳ: ಬೈಕ್ಗೆ ಲಾರಿ ಡಿಕ್ಕಿ; ಪ್ರಿ ವೆಡ್ಡಿಂಗ್ ಫೋಟೋಶೂಟ್ ಮುಗಿಸಿ ಬರುತ್ತಿದ್ದ ಜೋಡಿ ಸಾವುಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಬೆಣಕಲ್ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಮೃತ ಜೋಡಿಯನ್ನು ಕರಿಯಪ್ಪ ಮಡಿವಾಳ್ ಹನುಮನಹಟ್ಟಿ(26) ಹಾಗೂ ಕವಿತಾ ಪವಾಡೆಪ್ಪ ಮಡಿವಾಳ (19) ಎಂದು ಗುರುತಿಸಲಾಗಿದೆ.
ಬೆಂಗಳೂರು: ಗಂಡನಿಂದ ದೂರವಾಗಿ ಒಂಟಿ ಜೀವನ; ಮಗನಿಗೆ ವಿಷವುಣಿಸಿ ಕೊಂದು, ತಾಯಿಯೊಂದಿಗೆ ಮಹಿಳೆ ಆತ್ಮಹತ್ಯೆ!ಸಾಲಕ್ಕೆ ಹೆದರಿ ಮಗನಿಗೆ ವಿಷ ಕುಡಿಸಿ ನಂತರ ತಾಯಿ ಮತ್ತು ಅಜ್ಜಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೋರಮಂಗಲದ ತಾವರೆಕೆರೆ ಬಳಿಯ ಎಸ್.ಜಿ ಪಾಳ್ಯದಲ್ಲಿ ಈ ಘಟನೆ ನಡೆದಿದೆ.
ಬೆಳಗಾವಿಯಲ್ಲಿ ಎಂಇಎಸ್, ಕೊಲ್ಹಾಪುರದಲ್ಲಿ ಶಿವಸೇನೆ ಪುಂಡಾಟಿಕೆ; ಮಹಾರಾಷ್ಟ್ರಕ್ಕೆ KSRTC ಬಸ್ ಸಂಚಾರ ಬಂದ್!ಬೆಳಗಾವಿಯಲ್ಲಿ ಎಂಇಎಸ್ ಮಹಾಮೇಳಕ್ಕೆ ಸಂಬಂಧಿಸಿದ ಉದ್ವಿಗ್ನತೆ ಹೆಚ್ಚಿದ್ದು, ಎಂಇಎಸ್ ಮುಖಂಡ ಮಾಳೋಜಿ ಅಷ್ಟೇಕರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Bengaluru Weather | ತಾಪಮಾನ ಮತ್ತಷ್ಟು ಇಳಿಕೆ: ಬೆಂಗಳೂರಿನಲ್ಲಿ ಚಳಿ ಪ್ರಮಾಣ ಹೆಚ್ಚಳ; ವಾಯು ಗುಣಮಟ್ಟದಲ್ಲೂ ಬದಲಾವಣೆಬೆಂಗಳೂರಿನ ತಾಪಮಾನ ಕಡಿಮೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ತಾಪಮಾನ ಮತ್ತಷ್ಟು ಕಡಿಮೆಯಾಗುವ ಸಾಧ್ಯತೆ ಇದೆ.
Russell Market: 140 ಕೋಟಿ ರೂ ವೆಚ್ಚದಲ್ಲಿ ಹೊಸ ರೂಪ..!ಮುಂಭಾಗದಲ್ಲಿ ಹಣ್ಣು ಮತ್ತು ತರಕಾರಿ ಅಂಗಡಿಗಳು ಮತ್ತು ಗಡಿಯಾರ ಗೋಪುರವನ್ನು ಹೊಂದಿರುವ ಅಸ್ತಿತ್ವದಲ್ಲಿರುವ ಪಾರಂಪರಿಕ ರಚನೆಗೆ ಯಾವುದೇ ತೊಂದರೆಯಾಗುವುದಿಲ್ಲ.
ಬಳಕೆಯಾಗದ ಬಾರ್ ಲೈಸೆನ್ಸ್ ಹರಾಜು ಕುರಿತು ಈ ವಾರ ಅಧಿಸೂಚನೆ ಸಾಧ್ಯತೆಬಹುತೇಕ ಪರವಾನಗಿಗಳನ್ನು ಬೆಂಗಳೂರು ನಗರಕ್ಕೆ ಹರಾಜು ಮಾಡಲಾಗುತ್ತದೆ. ಉಳಿದವುಗಳನ್ನು ಮಹಾನಗರ ಪಾಲಿಕೆ ಮತ್ತು ಇತರ ತಾಲ್ಲೂಕುಗಳಲ್ಲಿ ಹರಾಜು ಮಾಡಲಾಗುತ್ತದೆ.
ಬೆಳಗಾವಿ ಅಧಿವೇಶನ 2025: ಸುವರ್ಣ ಸೌಧದಲ್ಲೂ 'ನಾಟಿ ಕೋಳಿ' ಸದ್ದು; ಆರ್ ಅಶೋಕ್ ಗೆ ಸಿಎಂ ಸಲಹೆ!ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗುವುದಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ ಮಾತುಕತೆ ನಡೆಸಿದರು.
ಕುರ್ಚಿ ಕದನದ ನಡುವೆಯೇ ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್; ಸುಪ್ರೀಂ ಕೋರ್ಟ್ ನೋಟಿಸ್!ವರುಣಾ ವಿಧಾನಸಭಾ ಕ್ಷೇತ್ರದಿಂದ ಆಯ್ಕೆ ಪ್ರಶ್ನಿಸಿ ಶಂಕರ್ ಎಂಬುವವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಹೈಕೋರ್ಟ್ ಅರ್ಜಿ ವಜಾಗೊಳಿಸಿತ್ತು.
ಮಾದಕ ದ್ರವ್ಯ ಉತ್ತೇಜಿಸುವವರು ಮನುಷ್ಯರಲ್ಲ: ಡಾ. ಜಿ.ಪರಮೇಶ್ವರ್ಮಾದಕ ದ್ರವ್ಯಗಳನ್ನು ಉತ್ತೇಜಿಸುವವರು ಅಥವಾ ಬೆಂಬಲಿಸುವವರು ಮನುಷ್ಯರಲ್ಲ. ಇಂತಹವರು ಜನರ ಜೀವನ, ಭವಿಷ್ಯ ಮತ್ತು ಆರೋಗ್ಯವನ್ನು ನಾಶಪಡಿಸುತ್ತಾರೆ.
ಬೆಳಗಾವಿ ಅಧಿವೇಶನ: ವಿಧಾಸಭೆ ಕಲಾಪ ಆರಂಭ; ಸಾಲುಮರದ ತಿಮ್ಮಕ್ಕ ಸೇರಿ ಇತ್ತೀಚಿಗೆ ನಿಧನರಾದ ಗಣ್ಯರಿಗೆ ಸಂತಾಪಇಂದು ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ʻವೃಕ್ಷಮಾತೆʼ ಸಾಲುಮರದ ತಿಮ್ಮಕ್ಕ, ಮಾಜಿ ಸಚಿವ ಎಚ್ ವೈ ಮೇಟಿ ಸೇರಿದಂತೆ ಇತ್ತೀಚಿಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು.
ಕರ್ನಾಟಕದಲ್ಲಿ 2.5 ಲಕ್ಷ ಹುದ್ದೆಗಳು ಖಾಲಿ: ಹಣಕಾಸಿನ ಒತ್ತಡ, ಕಾನೂನು ಅಡೆತಡೆ..; ಹೆಚ್ಚುತ್ತಿದೆ ಯುವಜನರ ಆಕ್ರೋಶ!ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿತು ಮತ್ತು ಒಂದು ವರ್ಷದೊಳಗೆ ಎಲ್ಲಾ ಸರ್ಕಾರಿ ಇಲಾಖೆಗಳಲ್ಲಿನ ಎಲ್ಲಾ ಅನುಮೋದಿತ ಖಾಲಿ ಹುದ್ದೆಗಳನ್ನು ಪಕ್ಷವು ಭರ್ತಿ ಮಾಡುತ್ತದೆ ಎಂಬುದು ಚುನಾವಣಾ ಭರವಸೆಗಳಲ್ಲಿ ಒಂದಾಗಿತ್ತು.
ಮಂಡ್ಯ: ಸರಕು ಸಾಗಣೆ ವಾಹನದಲ್ಲಿ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಇಬ್ಬರ ಬಂಧನ!ಶ್ರೀರಂಗಪಟ್ಟಣ ತಾಲ್ಲೂಕಿನ ಪಶ್ಚಿಮವಾಹಿನಿ ಬಳಿ ಭಾನುವಾರ ತಡರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ವಾಹನವನ್ನು ತಡೆದು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಮಂಡ್ಯ: ಸೇತುವೆಯಿಂದ ಕೆಳಗೆ ಬಿದ್ದ ಕಾರು; ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವುಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ತಿಟ್ಟನಹೊಸಹಳ್ಳಿ ಮತ್ತು ಎ. ನಾಗತಿಹಳ್ಳಿ ನಡುವೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಈ ಅಪಘಾತ ಸಂಭವಿಸಿದೆ.
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!