ಭಾರತ ದೇಶಕ್ಕೆ ಟೀಕೆಗೆ ಮುಕ್ತವಾದ ಸರ್ಕಾರ ಬೇಕು: ಮಾಜಿ ರಾಜ್ಯಪಾಲ ಗೋಪಾಲಕೃಷ್ಣ ಗಾಂಧಿವಿಮರ್ಶಕರು ತಮ್ಮನ್ನು ಮೆಸ್ಸೀಯರು ಎಂದು ಭಾವಿಸುವಂತೆ ಮಾಡುವ ದುರಹಂಕಾರವನ್ನು ಹೊಂದಿದ್ದಾರೆ. ಭಾರತವು ಅಲ್ಪಸಂಖ್ಯಾತರನ್ನು ಹೊಂದಿರುವ ಬಹುಸಂಖ್ಯಾತ ದೇಶವಾಗಿದೆ..
ಬೆಳಗಾವಿ ಚಳಿಗಾಲ ಅಧಿವೇಶನ: ಸರ್ಕಾರ-ವಿಪಕ್ಷಗಳ ನಡುವೆ ಜಟಾಪಟಿ ಸಾಧ್ಯತೆ; ಅವಿಶ್ವಾಸ ನಿರ್ಣಯ ಮಂಡಿಸಲು BJP ಮುಂದು..!ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ‘ನಾಯಕತ್ವ ಬದಲಾವಣೆ, ಸಂಪುಟ ಪುನರ್ರಚನೆ’ಯ ಚರ್ಚೆ ಒಂದು ಹಂತಕ್ಕೆ ಶಮನಗೊಂಡಿದ್ದರೂ, ಒಳಬೇಗುದಿ ಇನ್ನೂ ನಿಂತಿಲ್ಲ.
'ಮುಖ್ಯಮಂತ್ರಿಗಳೇ.. ಇತ್ತ ಗಮನ ಕೊಡಿ': ಬಸ್ ಇಲ್ಲ.. ನಿತ್ಯ ಶಾಲೆಗೆ ಕಾಡಿನಲ್ಲಿ 14 ಕಿ.ಮೀ ನಡೆದೇ ಸಾಗುವ ವಿದ್ಯಾರ್ಥಿಗಳು!ಊರಿಗೆ ಬಸ್ ಸಂಪರ್ಕ ಮತ್ತು ಹತ್ತಿರದ ಪಟ್ಟಣಗಳಿಗೆ ತಮ್ಮ ಗ್ರಾಮವನ್ನು ಸಂಪರ್ಕಿಸುವ ಸರಿಯಾದ ರಸ್ತೆ ಇಲ್ಲದ ಕಾರಣ, ವಿದ್ಯಾರ್ಥಿಗಳು ಪ್ರತಿದಿನ ಬರೊಬ್ಬರಿ 14 ಕಿ.ಮೀ. ಕಾಲ್ನಡಿಗೆಯಲ್ಲಿ ಹೋಗುತ್ತಾರೆ.
News headlines 07-12-2025 | ಚಳಿಗಾಲದ ವಿಧಾನಮಂಡಲ ಅಧಿವೇಶನ; 21 ವಿಧೇಯಕ ಮಂಡನೆ ಸಾಧ್ಯತೆ; ಮೆಕ್ಕೆಜೋಳ ರೈತರಿಗೆ ಗುಡ್ ನ್ಯೂಸ್; ನಿಷೇಧಿತ ವಸ್ತು ಪೂರೈಕೆಗೆ ಯತ್ನ; ಜೈಲಿನ ವಾರ್ಡನ್ ಬಂಧನ
ದಂಪತಿಗಳು ಒಂದು ಅಥವಾ ಎರಡು ಮಕ್ಕಳ ಮಾತ್ರ ಮಾಡಿಕೊಳ್ಳಬೇಕು: ಸಿಎಂ ಸಿದ್ದರಾಮಯ್ಯಜನಸಂಖ್ಯೆ ನಿಯಂತ್ರಣ ಮಾಡಬೇಕು. ಅಂತರ್ಜಾತಿ ವಿವಾಹಗಳು ಹೆಚ್ಚಾಗಬೇಕು. ಜಾತಿ, ವರ್ಗ ಪದ್ಧತಿ, ಅಸ್ಪೃಶ್ಯತೆ ಇವೆಲ್ಲವೂ ನಿರ್ಮೂಲನೆಯಾಗಬೇಕು ಎಂದು ಹೇಳಿದರು.
ಕಲಬುರಗಿ: ಅನ್ನದಾತರ ಸಮಸ್ಯೆ ಮುಂದಿಟ್ಟು, ಪ್ರಿಯಾಂಕ್ ಖರ್ಗೆ ತವರಿನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆಸರ್ದಾರ್ ವಲ್ಲಭಬಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೂ ಬೃಹತ್ ಪ್ರತಿಭಟನೆ ನಡೆಸಿ ಅಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ರೈತರಿಗೆ ಸಿಹಿಸುದ್ದಿ ನೀಡಿದ ರಾಜ್ಯ ಸರ್ಕಾರ; ಮೆಕ್ಕೆಜೋಳ ಖರೀದಿ ಮಿತಿ 50 ಕ್ವಿಂಟಾಲ್ಗೆ ಹೆಚ್ಚಳFRUITS ಸಾಫ್ಟ್ವೇರ್ನಲ್ಲಿ ದಾಖಲಾಗಿರುವ ರೈತರ ಭೂಮಿಯ ವಿಸ್ತೀರ್ಣದ ಆಧಾರದ ಮೇಲೆ, ಪ್ರತಿ ರೈತನಿಂದ 50 ಕ್ವಿಂಟಾಲ್ಗಳವರೆಗೆ ಮೆಕ್ಕೆಜೋಳವನ್ನು ಖರೀದಿಸಬಹುದು.
RCB ಫ್ಯಾನ್ಸ್ ಗೆ ಗುಡ್ ನ್ಯೂಸ್: IPL ಪಂದ್ಯಗಳನ್ನು ಚಿನ್ನಸ್ವಾಮಿಯಲ್ಲೂ ಆಡಿಸುವಂತೆ ಮಾಡುತ್ತೇವೆ!ನಾನು ಕೆಎಸ್ ಸಿಎ ಸದಸ್ಯ. ನಾನು ಚಿಕ್ಕ ವಯಸ್ಸಿನಲ್ಲಿದ್ದಾಗಲೇ, ನಾಗರಾಜ್ ಅವರು ನನಗೆ ಸದಸ್ಯತ್ವ ನೀಡಿದರು. ಅವರ ಮಗ ನನ್ನ ಸಹಪಾಠಿ. ನನಗೆ ಬ್ರಿಜೇಶ್ ಪಟೇಲ್ ಅವರಿಂದ ಅನಿಲ್ ಕುಂಬ್ಳೆ, ಪ್ರಸನ್ನ ಸೇರಿದಂತೆ ಅನೇಕರು ಬಹಳ ಪರಿಚಯ. ನನಗೆ ಬೇಕಾದವರಿಗೆ ನಾನು ಮತ ಹಾಕಿದ್ದೇನೆ ಎಂದರು.
ಬೆಂಗಳೂರು: ಹಗದೆಟ್ಟ ರಸ್ತೆಗಳ ದುರಸ್ತಿಗೆ GBA ಮುಂದು; 4,800 ಕೋಟಿ ರೂ ವೆಚ್ಚ..!ರಾಜಧಾನಿ ಬೆಂಗಳೂರಿನ ಮುಖ್ಯ ಮತ್ತು ಉಪ ಮುಖ್ಯ ರಸ್ತೆಗಳು ಹಾಗೂ ವಾರ್ಡ್ ರಸ್ತೆಗಳ ಅಭಿವೃದ್ದಿಗೆ ಪ್ರಸ್ತುತ 4,808 ಕೋಟಿ ರು. ವೆಚ್ಚ ಮಾಡಲಾಗುತ್ತಿದ್ದು, ಮಳೆಗಾಲ ಆರಂಭಕ್ಕೂ ಮೊದಲು ವೈಟ್ ಟಾಪಿಂಗ್ ಕಾಮಗಾರಿ ಹೊರತುಪಡಿಸಿ ಉಳಿದೆಲ್ಲ ರಸ್ತೆಗಳ ಕಾಮಗಾರಿ ಪೂರ್ಣಗೊಳಿಸಲಾಗುವುದು.
ಭಾರತದ ರಾಜನೀತಿ ನಿಂತಿರುವುದೇ ಕೃಷ್ಣತತ್ತ್ವದ ಮೇಲೆ: ಮಹದೇವಪ್ಪನವರದು ಕಂಸ ಮಾರ್ಗವೇ? ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?ಬಹುಶಃ; ಮಹದೇವಪ್ಪನವರಿಗೆ ಭಗವದ್ಗೀತೆಯ ಸಾರ ಗೊತ್ತಿಲ್ಲ. ಅವರಿಗೆ ಇನ್ನಾವುದೋ ಗ್ರಂಥದ ಸಾರ ಗಾಢವಾಗಿ ಇಳಿದಿರಬೇಕು ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ವೈದ್ಯಕೀಯ ಮರಣ ಪ್ರಮಾಣಪತ್ರ ವಿತರಣೆ: ಹೊಸ ನಿಯಮಗಳು ಜಾರಿಗೆ; ರಾಜ್ಯ ಸರ್ಕಾರ ಆದೇಶಆದೇಶದಂತೆ ಇನ್ನು ಮುಂದೆ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿ ಸಂಭವಿಸುವ ಪ್ರತಿ ಮರಣಕ್ಕೂ ಕಡ್ಡಾಯವಾಗಿ MCCD (ಫಾರ್ಮ್ 4/4A) ನೀಡಬೇಕು.
ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಸಿಗರೇಟ್-ನಿಷೇಧಿತ ಮಾದಕವಸ್ತು ಕಳ್ಳಸಾಗಣೆ ಮಾಡಲು ಯತ್ನ: ವಾರ್ಡನ್ ಬಂಧನರಾಹುಲ್ ಪಾಟೀಲ್ ಎಂಬಾತ ಬಂಧನಕ್ಕೊಳಗಾದ ಜೈಲು ವಾರ್ಡನ್ ಎಂದು ಗುರುತಿಸಲಾಗಿದೆ. ಈತ ಹಿಂದಿನ ಜೂನ್ನಲ್ಲಿ ಬೆಳಗಾವಿ ಜೈಲಿನಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ವರ್ಗಾವಣೆಯಾಗಿದ್ದ.
ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಮರ್ಡರ್ ಕೇಸ್: ಬಜರಂಗದಳ ಕಾರ್ಯಕರ್ತ ಬಂಧನಬಜರಂಗದಳ ಕಾರ್ಯಕರ್ತ ಮಿಥುನ್ ಎಂಬಾತನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದು, ಚಿಕ್ಕಮಗಳೂರು ನಗರದ ನ್ಯಾಯಾಧೀಶರ ನಿವಾಸದಲ್ಲಿ ಹಾಜರುಪಡಿಸಲಾಗಿದೆ.
ಕೃತಕ ಬುದ್ಧಿಮತ್ತೆಗೆ (AI) ಭಾವನೆಗಳನ್ನು ಬರೆಯಲು ಸಾಧ್ಯವಿಲ್ಲ: ಸುಧಾ ಮೂರ್ತಿಲೇಖಕಿ ವಾಣಿ ಮಹೇಶ್ ಅವರೊಂದಿಗಿನ ಸಂಭಾಷಣೆಯಲ್ಲಿ, ಮೂರ್ತಿ ಅವರು ಮಾನವ ಸ್ವಭಾವ ಮತ್ತು ದೀರ್ಘಕಾಲೀನ ಸ್ನೇಹಗಳ ಬಗ್ಗೆ ತಮ್ಮ ಇತ್ತೀಚಿನ ಕೃತಿಯನ್ನು ಹೇಗೆ ರೂಪಿಸಿದರು ಎಂಬುದರ ಕುರಿತು ಮಾತನಾಡಿದರು.
ದಕ್ಷಿಣ ಕನ್ನಡದಲ್ಲಿ ಈ ವರ್ಷ 72 ಹೊಸ ಎಂಡೋಸಲ್ಫಾನ್ ಪೀಡಿತರು: ಓರ್ವ ಸಂತ್ರಸ್ತೆ ಸಾವುಆರೋಗ್ಯ ಇಲಾಖೆಯ ಪ್ರಕಾರ, ಆರೋಗ್ಯ ಅಧಿಕಾರಿಗಳ ಮೌಲ್ಯಮಾಪನಗಳು 2023 ರಲ್ಲಿ 119 ಹೊಸ ಪ್ರಕರಣಗಳನ್ನು ಬಹಿರಂಗಪಡಿಸಿವೆ. 2024 ರಲ್ಲಿ ಹೆಚ್ಚುವರಿಯಾಗಿ 128 ಪ್ರಕರಣಗಳನ್ನು ಬಹಿರಂಗಪಡಿಸಿವೆ.
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!