ರಾಜ್ಯ

ಕಿತ್ತೂರು ಉತ್ಸವ: ವಾಯುವ್ಯ ಸಾರಿಗೆಗೆ 'ಕಿತ್ತೂರು ರಾಣಿ ಚನ್ನಮ್ಮ' ಹೆಸರು; ₹40 ಕೋಟಿ ವೆಚ್ಚದಲ್ಲಿ ಫ್ರೀಡಂ ಪಾರ್ಕ್ ಘೋಷಣೆ..!

ಪ್ರಸ್ತಾವಿತ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬ್ರಿಟಿಷರ ವಿರುದ್ಧ ರಾಣಿ ಚೆನ್ನಮ್ಮ ಸಾಧಿಸಿದ ಐತಿಹಾಸಿಕ ವಿಜಯವನ್ನು ಬಿಂಬಿಸಲಾಗುವುದು. ಈ ಯೋಜನೆಯಿಂದ ಕಿತ್ತೂರನ್ನು ಪ್ರಮುಖ ಪ್ರವಾಸಿ ತಾಣವನ್ನಾಗಿ ರೂಪಿಸಲು ಸಾಧ್ಯವಾಗಲಿದೆ.

ಕಿತ್ತೂರು ಉತ್ಸವ: ವಾಯುವ್ಯ ಸಾರಿಗೆಗೆ 'ಕಿತ್ತೂರು ರಾಣಿ ಚನ್ನಮ್ಮ' ಹೆಸರು; ₹40 ಕೋಟಿ ವೆಚ್ಚದಲ್ಲಿ ಫ್ರೀಡಂ ಪಾರ್ಕ್ ಘೋಷಣೆ..!
ಮೈಸೂರು ಅರಮನೆ ಸರ್ಕಾರದ್ದು, ರಾಜಮನೆತನ ಉಳಿದುಕೊಳ್ಳಲು ಜಾಗ ಕೊಟ್ಟಿದ್ದೇವೆ ಅಷ್ಟೇ: ಸಚಿವ ಯತೀಂದ್ರ ಸಿದ್ದರಾಮಯ್ಯ; Video

ಮೈಸೂರು ಅರಮನೆ ಸರ್ಕಾರದ್ದು, ರಾಜಮನೆತನ ಉಳಿದುಕೊಳ್ಳಲು ಜಾಗ ಕೊಟ್ಟಿದ್ದೇವೆ ಅಷ್ಟೇ: ಸಚಿವ ಯತೀಂದ್ರ ಸಿದ್ದರಾಮಯ್ಯ; Video

ಅವರು ಸರ್ಕಾರಕ್ಕೆ ಪತ್ರ ಬರೆದಿಲ್ಲ. ಅಗತ್ಯವಿದ್ದರೆ ನಾವು ಕೆಲವರನ್ನು ಸರ್ಕಾರದಿಂದ ಅವರ ಬಳಿಗೆ ಕಳಿಹಿಸುತ್ತೇವೆ. ಏನು ಸಮಸ್ಯೆಯಾಗಿದೆ ಎಂಬುದನ್ನು ಚರ್ಚೆ ಮಾಡುತ್ತೇವೆ. ಸಮಸ್ಯೆ ಬಗೆಹರಿಸುತ್ತೇವೆ. ಆದರೆ ಅವರು ಹೇಳಿರುವುದನ್ನೆಲ್ಲ ಒಪ್ಪಲು ಆಗುವುದಿಲ್ಲ ಎಂದರು.