ಮಾಗಡಿ-ಮೈಸೂರು ರಸ್ತೆ ಸಂಪರ್ಕಿಸುವ ಮೂರು ಪಥಗಳ ರಸ್ತೆ: ಜನವರಿಯಲ್ಲಿ ಸಾರ್ವಜನಿಕರ ಸೇವೆಗೆ ಮುಕ್ತ?ಬಾಕ್ಸ್-ಪುಶ್ ತಂತ್ರಜ್ಞಾನವನ್ನು ಬಳಸಿಕೊಂಡು ನಾಡಪ್ರಭು ಕೆಂಪೇಗೌಡ ಲೇಔಟ್ ಅನ್ನು ಸಂಪರ್ಕಿಸುವ ಅಂಡರ್ಪಾಸ್ ನಿರ್ಮಾಣವಾಗುತ್ತಿದ್ದು, ಉಕ್ಕಿನ ಗಿರ್ಡರ್ ಅಳವಡಿಸುವ ಕಾಮಗಾರಿ ಮುಗಿದಿದೆ.
ನಾಯಕತ್ವ ಬದಲಾವಣೆ ಬಿಕ್ಕಟ್ಟು: ನಾಳೆ ಡಿ.ಕೆ ಶಿವಕುಮಾರ್ ನಿವಾಸಕ್ಕೆ ಸಿದ್ದರಾಮಯ್ಯ ಭೇಟಿ; ಮತ್ತೊಂದು ಉಪಾಹಾರ ಕೂಟಶನಿವಾರ ಡಿಕೆ ಶಿವಕುಮಾರ್ ಅವರು ಇದೇ ರೀತಿಯ ಉಪಹಾರ ಕೂಟಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ 'ಕಾವೇರಿ'ಯಲ್ಲಿ ಪಾಲ್ಗೊಂಡು ಒಗ್ಗಟ್ಟಿನ ಮಂತ್ರ ಜಪಿಸಿದ್ದರು.
ಶಿವಮೊಗ್ಗ: ಪಠ್ಯ ಪುಸ್ತಕಗಳಲ್ಲಿ 'ಭಗವದ್ಗೀತೆ' ಸೇರಿಸಲು ಕೇಂದ್ರಕ್ಕೆ ಎಚ್.ಡಿ ಕುಮಾರಸ್ವಾಮಿ ಒತ್ತಾಯ!"ಸಮಾಜದಲ್ಲಿ ಹಿಂಸೆ, ಕಾನೂನುಬಾಹಿರ ಕೃತ್ಯಗಳು ಮತ್ತು ಅಶಾಂತಿ ದೈನಂದಿನ ವ್ಯವಹಾರವಾಗಿ ಮಾರ್ಪಟ್ಟಿರುವುದರಿಂದ ಮಕ್ಕಳಿಗೆ ಭಗವದ್ಗೀತೆ ಕಲಿಸುವುದು ಇಂದಿನ ಅಗತ್ಯವಾಗಿದೆ.
News headlines 30-11-2025 | ಮೆಟ್ರೋ ನಿಲ್ದಾಣ ಬಳಿ ವಿದ್ಯಾರ್ಥಿಗೆ ಚೂರಿ ಇರಿತ; ಐಫೋನ್ ದರೋಡೆ; ನಾನು ಬೆನ್ನಿಗೆ ಇರಿಯುವುದಿಲ್ಲ- DK Shivakumar; ಹಿರಿಯ ನಟ ಉಮೇಶ್ ನಿಧನ
ಬೆಳಗಾವಿ: ವಿದ್ಯಾರ್ಥಿನಿ ಮೇಲೆ 2 ವರ್ಷಗಳಿಂದ ನಿರಂತರವಾಗಿ ಅತ್ಯಾಚಾರ; ಶಿಕ್ಷಕನ ಬಂಧನಈ ವಿಚಾರ ಯಾರಿಗಾದರೂ ಹೇಳಿದರೆ ಕೊಲೆ ಮಾಡುವ ಬೆದರಿಕೆಯನ್ನು ಹಾಕಿದ್ದನು. ನಾನು ಕರೆದಾಗ ಬರಬೇಕು. ಲಿವ್ ಇನ್ ರಿಲೇಶನ್ ಶಿಪ್ ಇಟ್ಟುಕೊಳ್ಳುವಂತೆ ಒತ್ತಾಯಿಸುತ್ತಿದ್ದನು.
ಹುಣಸೂರು: ಅರಣ್ಯದ ಅಂಚಿನಲ್ಲಿ ತಿರುಗಾಡುತ್ತಿದ್ದ ಹುಲಿ, ನಾಲ್ಕು ಮರಿಗಳನ್ನು ಸೆರೆಹಿಡಿದ ಅರಣ್ಯ ಇಲಾಖೆ!ಸುಮಾರು ಎರಡು ವರ್ಷಗಳ ಹಿಂದೆ ಎರಡು ವರ್ಷದ ಬಾಲಕನನ್ನು ಕೊಂದು ಹಾಕಿದ್ದ ಹುಲಿಯೇ ಇದಾಗಿದೆ ಎಂದು ನಂಬಲಾಗಿದೆ ಎಂದು ಅವರು ಹೇಳಿದರು.
ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ: ಸಿಎಂ ಸಿದ್ದರಾಮಯ್ಯತುಳು, ಕೊಂಕಣಿ ಜೊತೆಗೆ ಕನ್ನಡ ಸೇರಿ ಅರೆಭಾಷೆಯಾಗಿದೆ. ಹೋಗುತ್ತೇನೆ ಎನ್ನುವುದು ವೋನೆ, ಬರುತ್ತೇನೆ ಎನ್ನುವುದು ಬನೇ ಎಂದು ಹೇಳುತ್ತಾರೆ.
ನನಗೆ ವಂಚಿಸಿದ್ದರೂ ನಿನ್ನನ್ನು ಬಿಟ್ಟು ಬದುಕಲಾರೆ: ನಟಿ ಆಶಿಕಾ ರಂಗನಾಥ್ ಮಾವನ ಮಗಳು ಆತ್ಮಹತ್ಯೆ!ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಯುವತಿಯೊಬ್ಬಳು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಸಿಎಂ ತವರು ಜಿಲ್ಲೆಯಲ್ಲಿ ಡಿ.ಕೆ ಶಿವಕುಮಾರ್ ಪರ ಮುಸಲ್ಮಾನರ ಪ್ರಾರ್ಥನೆ; ತಮ್ಮ ನಾಯಕರ ಪರ ಒಕ್ಕಲಿಗ-ಅಹಿಂದ ಗುಂಪುಗಳಿಂದ ಬ್ಯಾಟಿಂಗ್ಕೆಂಗೇರಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ನಿಶ್ಚಲಾನಂದನಾಥ ಸ್ವಾಮೀಜಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ತ್ಯಾಜ್ಯ ನೀರು ಸಂಸ್ಕರಣೆ: ಸ್ಟಾರ್ಟ್ಅಪ್ ಸಂಸ್ಥೆಗಳಿಗೆ BWSSB ಆಹ್ವಾನಈ ಯೋಜನೆಯ ಸ್ಟಾರ್ಟ್ಅಪ್ ಸಂಸ್ಥೆಗಳಿಗೆ ಕೇವಲ ನೀರು ಒದಗಿಸುವುದಷ್ಟೇ ಅಲ್ಲದೆ, ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಲು ಸುವರ್ಣಾವಕಾಶ ನೀಡಲಿದೆ.
ಕಬ್ಬನ್ಪಾರ್ಕ್ Flower show: ಅಪಾರ ಜನಸ್ತೋಮ; ಪ್ರವೇಶ ಸಮಯದಲ್ಲಿ ಬದಲಾವಣೆಪುಷ್ಪ ಪ್ರದರ್ಶನದಲ್ಲಿ ಹೂವಿನ ರಥ, ಚಿಟ್ಟೆ, ಆನೆ, ಹುಲಿ ಹಾಗೂ ಡಾಲ್ಫಿನ್ ನೋಡುಗರ ಕಣ್ಮನ ಸೆಳೆಯುತ್ತಿದ್ದು, ಇವುಗಳು ಸೆಲ್ಫೀ ತಾಣವಾಗಿ ಮಾರ್ಪಟ್ಟಿವೆ.
ಹಣ ನೀಡುವಂತೆ ಸ್ನೇಹಿತ ಕಿರುಕುಳ; ನವವಿವಾಹಿತ ಮಹಿಳೆ ಆತ್ಮಹತ್ಯೆಗೆ ಶರಣುಬುಧವಾರ ರಾತ್ರಿ 9.30 ರ ಸುಮಾರಿಗೆ ವೈಷ್ಣವಿ ತಮ್ಮ ಮನೆಯಲ್ಲಿ ಇಲಿ ಪಾಷಣ ಸೇವಿಸಿದ್ದು, ವಿಷ ಸೇವಿಸಿ ನಂತರ ಫೋಟೋವನ್ನು ವಾಟ್ಸಾಪ್ನಲ್ಲಿ ಪತಿಗೆ ಕಳುಹಿಸಿದ್ದಾರೆ.
ಬೆಂಗಳೂರು: ಜ್ಞಾನಭಾರತಿ ಮೆಟ್ರೋ ನಿಲ್ದಾಣದ ಬಳಿ MBA ವಿದ್ಯಾರ್ಥಿಗೆ ಚೂರಿ ಇರಿತ, ದರೋಡೆಪೇಯಿಂಗ್ ಗೆಸ್ಟ್ (ಪಿಜಿ) ನಿಂದ ಮೆಟ್ರೋ ನಿಲ್ದಾಣದ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಯನ್ನು ಸ್ಕೂಟರ್ನಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ತಡೆದು, ಹಲ್ಲೆ ನಡೆಸಿ ದರೋಡೆ ಮಾಡಿದ್ದಾರೆ.
ಅನಾಥ ಮಕ್ಕಳು ಕಳ್ಳಸಾಗಣೆದಾರರ ಕೈ ಸೇರುತ್ತಿವೆಯೇ? ದತ್ತು ಸ್ವೀಕಾರ ಸಂಸ್ಥೆಯ ಸಿಇಒ ಹೇಳೋದೇನು?ಕಳೆದ ವರ್ಷ, ಭಾರತದಲ್ಲಿ, ಕೇವಲ 4,515 ದತ್ತು ಸ್ವೀಕಾರಗಳು ನಡೆದಿವೆ. ಕಳೆದ ಹತ್ತು ವರ್ಷಗಳಲ್ಲಿ ಇದು ಅತ್ಯಧಿಕವಾಗಿದ್ದರೂ ಇದು ಕಡಿಮೆ ಅಂಕಿ ಅಂಶವಾಗಿದೆ.
ಕಾರು ಚಾಲಕನ ನಿವೃತ್ತಿಯ ದಿನದಂದು ತಾವೇ ಕಾರು ಚಲಾಯಿಸಿದ ಕರ್ನಾಟಕ ವಿವಿ ರಿಜಿಸ್ಟ್ರಾರ್!ಸುಮಾರು ಎಂಟು ವರ್ಷಗಳ ಕಾಲ ಅವರು ಹಲವಾರು ರಿಜಿಸ್ಟ್ರಾರ್ಗಳಿಗೆ ರುದ್ರಪ್ಪ ಅವರು ಚಾಲಕರಾಗಿ ಸೇವೆ ಸಲ್ಲಿಸಿದ್ದು, ಆ ಪೈಕಿ ನಿಜಲಿಂಗಪ್ಪ ಮಟ್ಟಿಹಾಳ್ ಕೂಡ ಒಬ್ಬರು.
ದೇಶ'ಪಿಡಿಎ' ಸೂತ್ರಕ್ಕೆ SP ಬದ್ಧ: ಸೀಟು ಹಂಚಿಕೆ ಗೊಂದಲದ ನಡುವೆಯೇ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್: ಕಾಂಗ್ರೆಸ್ಗೆ ಖಡಕ್ ಸಂದೇಶ ರವಾನಿಸಿದ ಅಖಿಲೇಶ್!
ರಾಜ್ಯForm 7 ವಿವಾದ: BJP ಶಾಸಕ ಸಿ.ಕೆ. ರಾಮಮೂರ್ತಿ ವಿರುದ್ಧದ ತನಿಖೆಗೆ ಹೈಕೋರ್ಟ್ ಅಸ್ತು; ಬಂಧಿಸದಂತೆ ಪೊಲೀಸರಿಗೆ ಸೂಚನೆ..!
ರಾಜ್ಯರಾಜ್ಯದ ನಿರಾಶ್ರಿತರ ಕೇಂದ್ರಗಳಲ್ಲಿ ಹೊರರಾಜ್ಯದವರದ್ದೇ ಸಿಂಹಪಾಲು: 42% ವಲಸಿಗ ಭಿಕ್ಷುಕರ ಹೊರೆ ಹೊತ್ತ ಕರ್ನಾಟಕ, ನಿರ್ವಹಣೆಗೆ ರಾಜ್ಯ ಸರ್ಕಾರ ಹೈರಾಣ..!