ರಾಜ್ಯ

ಬೆಂಗಳೂರು ಆಸ್ತಿ ಮಾಲೀಕರಿಗೆ Good News: ಅಕ್ಟೋಬರ್ 31ರಿಂದ ಇ-ಖಾತಾ ಮೇಳ ಪುನರಾರಂಭ..!

ಇ-ಖಾತಾ ಸೇವೆಗಳನ್ನು ಹೇಗೆ ಪಡೆಯಬೇಕು ಎಂಬುದನ್ನು ವಿವರಿಸುವ ಕನ್ನಡ ಮತ್ತು ಇಂಗ್ಲಿಷ್ ಭಾಷೆಯ ವಿಡಿಯೊಗಳನ್ನು ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ.

ಬೆಂಗಳೂರು ಆಸ್ತಿ ಮಾಲೀಕರಿಗೆ Good News: ಅಕ್ಟೋಬರ್ 31ರಿಂದ ಇ-ಖಾತಾ ಮೇಳ ಪುನರಾರಂಭ..!
ಮೆಕ್ಕಾದಲ್ಲಿ 600ಕ್ಕೂ ಹೆಚ್ಚು ಕನ್ನಡಿಗರು ಅತಂತ್ರ: ಅಕ್ಟೋಬರ್ 27ರೊಳಗೆ ಕರೆತರದಿದ್ದರೆ ಸುಪ್ರೀಂ ಕೋರ್ಟ್‌ಗೆ ಅರ್ಜಿ; ವಿಮಾನಯಾನ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಎಚ್ಚರಿಕೆ

ಮೆಕ್ಕಾದಲ್ಲಿ 600ಕ್ಕೂ ಹೆಚ್ಚು ಕನ್ನಡಿಗರು ಅತಂತ್ರ: ಅಕ್ಟೋಬರ್ 27ರೊಳಗೆ ಕರೆತರದಿದ್ದರೆ ಸುಪ್ರೀಂ ಕೋರ್ಟ್‌ಗೆ ಅರ್ಜಿ; ವಿಮಾನಯಾನ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಎಚ್ಚರಿಕೆ

ಸಿಲುಕಿರುವ ಯಾತ್ರಿಕರಿಗೆ ಹಜ್ ಸಮಿತಿಯು ವಸತಿ ಮತ್ತು ಊಟದ ವ್ಯವಸ್ಥೆ ಮಾಡಿದ್ದು, ಅವರು ಅಕ್ಟೋಬರ್ 27ರೊಳಗೆ ವಾಪಸ್ ಆಗುವ ನಿರೀಕ್ಷೆಯಿದೆ. ಯಾತ್ರಿಕರ ಕುಟುಂಬದವರಿಗೆ ನೆರವಾಗಲು 948350 3132 ಸಹಾಯವಾಣಿ ಸಂಖ್ಯೆಯನ್ನು ಕೂಡ ಸ್ಥಾಪಿಸಲಾಗಿದೆ.

34 ವರ್ಷ ದಿನಗೂಲಿ ಟೈಪಿಸ್ಟ್ ಆಗಿ ಸೇವೆ ಸಲ್ಲಿಸಿದ್ದ SC ವರ್ಗದ ಮಹಿಳೆ: ಸೇವೆ ಖಾಯಂಗೆ ಹೈಕೋರ್ಟ್ ಆದೇಶ

34 ವರ್ಷ ದಿನಗೂಲಿ ಟೈಪಿಸ್ಟ್ ಆಗಿ ಸೇವೆ ಸಲ್ಲಿಸಿದ್ದ SC ವರ್ಗದ ಮಹಿಳೆ: ಸೇವೆ ಖಾಯಂಗೆ ಹೈಕೋರ್ಟ್ ಆದೇಶ

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಮೂಲದ ಪರಿಶಿಷ್ಟ ಜಾತಿಗೆ ಸೇರಿದ ಗೀತಾ ರಾಮಪ್ಪ ತೇರದಾಳ ಅವರು 1988ರಲ್ಲಿ ಸೇವೆಗೆ ಸೇರಿದ್ದು, 2022ರಲ್ಲಿ ನಿವೃತ್ತರಾಗಿದ್ದರು. ಆದರೆ, ಅವರಿಗಿಂತ ನಂತರ ಸೇವೆಗೆ ಸೇರಿದ್ದ 12 ಮಂದಿ ನೌಕರರ ಸೇವೆಯನ್ನು ರಾಜ್ಯ ಸರ್ಕಾರ ಕಾಯಂಗೊಳಿಸಿತ್ತು.

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್: ದೆಹಲಿ ಮೂಲದ ಆರೋಪಿಗೆ ಷರತ್ತುಬದ್ಧ ಜಾಮೀನು..!

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್: ದೆಹಲಿ ಮೂಲದ ಆರೋಪಿಗೆ ಷರತ್ತುಬದ್ಧ ಜಾಮೀನು..!

ತನಿಖೆಯ ವೇಳೆ ಆರೋಪಿಯ ಡಿಜಿಟಲ್ ಚಲನವಲನಗಳ ಬಗ್ಗೆ ಸಿಸಿಬಿ ಪೊಲೀಸರಿಗೆ ಮಹತ್ವದ ಸುಳಿವು ಸಿಕ್ಕಿದೆ. ಆರೋಪಿ ರಿತೇಶ್ ಪಾಂಡೆ ಪೊಲೀಸರ ಕಣ್ಣಿಗೆ ಮಣ್ಣೆರಚಲು ದೆಹಲಿಯ ಕರೋಲ್ ಬಾಗ್ ಮಾರುಕಟ್ಟೆಯಿಂದ ರೂ.15,000 ಕೊಟ್ಟು ಹಳೆಯ (ಸೆಕೆಂಡ್ ಹ್ಯಾಂಡ್) ಆಂಡ್ರಾಯ್ಡ್ ಮೊಬೈಲ್ ಖರೀದಿಸಿದ್ದ.

'ಸೋಮಣ್ಣ' ಆನೆ ದೈಹಿಕವಾಗಿ ಸದೃಢವಾಗಿದೆ ಎಂದು ತೀರ್ಮಾನಿಸಿ ತರಬೇತಿ ನೀಡಿಯೇ ಆಯ್ಕೆ ಮಾಡಲಾಗಿತ್ತು: ಮಧು ಬಂಗಾರಪ್ಪ; Video

'ಸೋಮಣ್ಣ' ಆನೆ ದೈಹಿಕವಾಗಿ ಸದೃಢವಾಗಿದೆ ಎಂದು ತೀರ್ಮಾನಿಸಿ ತರಬೇತಿ ನೀಡಿಯೇ ಆಯ್ಕೆ ಮಾಡಲಾಗಿತ್ತು: ಮಧು ಬಂಗಾರಪ್ಪ; Video

ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ದಸರಾ ಉತ್ಸವವು ಅತ್ಯಂತ ಸಂಭ್ರಮ ಹಾಗೂ ಅದ್ದೂರಿಯಾಗೇ ನಡೆದಿದೆ. ಆದರೆ ಅಂತಿಮ ದಿನವಾದ ಅಕ್ಟೋಬರ್ 21ರಂದು ಅಂಬಾರಿ ಹೊತ್ತ ‘ಸೋಮಣ್ಣ’ ಆನೆಯು ಗಾಬರಿಗೊಂಡು ಓಡಿದ ಕಾರಣ ಅಂಬಾರಿ ಬಿದ್ದು ಅವಘಡ ಸಂಭವಿಸಿದೆ ಎಂದು ವಿವರಿಸಿದರು.

ಶಾಲಿನಿ ರಜನೀಶ್ ಸೇರಿದಂತೆ ಆರು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಕೆ.ಸಿ ವೇಣುಗೋಪಾಲ್ ಮುಂದು!

ಶಾಲಿನಿ ರಜನೀಶ್ ಸೇರಿದಂತೆ ಆರು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಕೆ.ಸಿ ವೇಣುಗೋಪಾಲ್ ಮುಂದು!

ಈ ಸಂಬಂಧ ಅಕ್ಟೋಬರ್ 22 ರಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ವೇಣುಗೋಪಾಲ್ ಪತ್ರ ಬರೆದಿದ್ದು, ಉತ್ತರ ಪ್ರದೇಶ, ಕರ್ನಾಟಕ, ಪಂಜಾಬ್, ಒಡಿಶಾ, ಬಿಹಾರ ಮತ್ತು ಮಧ್ಯಪ್ರದೇಶದ ಮುಖ್ಯ ಕಾರ್ಯದರ್ಶಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ.

CM ಸಭೆಗೂ ಮುನ್ನ ಮೂರು ಪ್ರಮುಖ ಬೇಡಿಕೆಗಳಿಗೆ ರೈತರ ಬಿಗಿ ಪಟ್ಟು: ನ್ಯಾಯ ಸಿಗದಿದ್ದರೆ ಅಕ್ಟೋಬರ್ 27ಕ್ಕೆ ಕರ್ನಾಟಕ ಬಂದ್ ಎಚ್ಚರಿಕೆ..!

CM ಸಭೆಗೂ ಮುನ್ನ ಮೂರು ಪ್ರಮುಖ ಬೇಡಿಕೆಗಳಿಗೆ ರೈತರ ಬಿಗಿ ಪಟ್ಟು: ನ್ಯಾಯ ಸಿಗದಿದ್ದರೆ ಅಕ್ಟೋಬರ್ 27ಕ್ಕೆ ಕರ್ನಾಟಕ ಬಂದ್ ಎಚ್ಚರಿಕೆ..!

ರಾಜ್ಯ ಸರ್ಕಾರವು ಪ್ರತಿ ಟನ್ ಕಬ್ಬಿಗೆ ರೂ.1,000 ಬೆಂಬಲ ಬೆಲೆ ನೀಡಬೇಕು, ಸಕ್ಕರೆ ಕಾರ್ಖಾನೆಗಳು ಪ್ರತಿ ಟನ್ ಕಬ್ಬಿಗೆ ರೂ.4,500 ಪಾವತಿಸಬೇಕು ಹಾಗೂ ಕಬ್ಬಿನ ತೂಕ ಮಾಡುವಾಗ ಕಸ ಅಥವಾ ಕೆಸರು ಇದೆ ಎಂಬ ಕಾರಣ ನೀಡಿ ಹಣ ಕಡಿತಗೊಳಿಸುವ ಅಕ್ರಮ ಪದ್ಧತಿಯನ್ನು ತಡೆಯಬೇಕು ಎಂಬುದು ರೈತರ ಪ್ರಮುಖ ಬೇಡಿಕೆಗಳಾಗಿವೆ.