ರಾಜ್ಯ

ಕೆಲಸ ಮಾಡಲು ಯೋಗ್ಯತೆ ಇಲ್ಲದವರಿಂದ ಪ್ರತಿಭಟನೆ; ಭ್ರಷ್ಟಾಚಾರ ನಡೆದಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ: JDS ವಿರುದ್ಧ ಡಿಕೆಶಿ ವಾಗ್ದಾಳಿ

ಕಸ ಗುಡಿಸುವ ಯಂತ್ರ ಬಾಡಿಗೆ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದ್ದರೆ ಶೋಭಾ ಕರಂದ್ಲಾಜೆ ಹಾಗೂ ನಿಖಿಲ್ ಕುಮಾರಸ್ವಾಮಿ ಅವರು ಲೋಕಾಯುಕ್ತ ಅಥವಾ ಸೂಕ್ತ ತನಿಖಾ ಸಂಸ್ಥೆಗೆ ದೂರು ನೀಡಲಿ. ನಾನು ಕೇಂದ್ರ ಶೋಭಾ ಕರಂದ್ಲಾಜೆ ಅವರಿಗೆ ಉತ್ತರಿಸುತ್ತೇನೆಯೇ ಹೊರತು ಆತನಿಗಲ್ಲ.

ಕೆಲಸ ಮಾಡಲು ಯೋಗ್ಯತೆ ಇಲ್ಲದವರಿಂದ ಪ್ರತಿಭಟನೆ; ಭ್ರಷ್ಟಾಚಾರ ನಡೆದಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ: JDS ವಿರುದ್ಧ ಡಿಕೆಶಿ ವಾಗ್ದಾಳಿ
ಜೈಲಿನಲ್ಲಿ ರಾಜಾತಿಥ್ಯ ವಿಡಿಯೋ ಲೀಕ್ ಕೇಸ್: ನನಗೇನು ಗೊತ್ತಿಲ್ಲ ಅನ್ನುತ್ತಿದ್ದ ಧನ್ವೀರ್ ಈಗ ವಿಜಯಲಕ್ಷ್ಮೀ ಹೆಸರು ಬಾಯಿಬಿಟ್ಟ!

ಜೈಲಿನಲ್ಲಿ ರಾಜಾತಿಥ್ಯ ವಿಡಿಯೋ ಲೀಕ್ ಕೇಸ್: ನನಗೇನು ಗೊತ್ತಿಲ್ಲ ಅನ್ನುತ್ತಿದ್ದ ಧನ್ವೀರ್ ಈಗ ವಿಜಯಲಕ್ಷ್ಮೀ ಹೆಸರು ಬಾಯಿಬಿಟ್ಟ!

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಕೈಯಲ್ಲಿ ಮೊಬೈಲ್, ಟಿವಿ ವ್ಯವಸ್ಥೆ ಮದ್ಯದ ಪಾರ್ಟಿ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ನಟ ಹಾಗೂ ದರ್ಶನ್ ಆಪ್ತ ಧನ್ವೀರ್ ವಿರುದ್ಧ ವಿಡಿಯೋ ಲೀಕ್ ಆರೋಪ ಕೇಳಿಬಂದಿತ್ತು.