ಹೆಚ್ಚುತ್ತಿರುವ ಮಾನವ-ಪ್ರಾಣಿ ಸಂಘರ್ಷ: ನಾಗರಹೊಳೆಯಲ್ಲಿ ಚೈನ್ ಲಿಂಕ್ ಮೆಶ್ ಅಳವಡಿಕೆ..!ಮೈಸೂರಿನ ಎಚ್ಡಿ ಕೋಟೆ ತಾಲ್ಲೂಕಿನ ನಾಗರಹೊಳೆ ಹುಲಿ ಮೀಸಲು ಪ್ರದೇಶದಲ್ಲಿ 13 ಕಿ.ಮೀ. ಉದ್ದಕ್ಕೂ ಚೈನ್ ಲಿಂಕ್ ಮೆಶ್ ಅಳವಡಿಸಲು ಅರಣ್ಯಾಧಿಕಾರಿಗಳು ಮುಂದಾಗಿದ್ದಾರೆ.
ಕಾರ್ಕಳ: ಜನಿವಾರ-ಮಣಿಕಟ್ಟಿನ ದಾರದ ವಿಚಾರಕ್ಕೆ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕಿರುಕುಳ; ದೈಹಿಕ ಶಿಕ್ಷಕ ವಜಾವಿದ್ಯಾರ್ಥಿಗಳಿಗೆ ಅನಿಯಮಿತವಾಗಿ ಬಸ್ಕಿ ಹೊಡೆಸುವುದು, ಜನಿವಾರ ಮತ್ತು ಕೈಗೆ ಕಟ್ಟಿರುವ ದಾರ ತೆಗೆಯುವಂತೆ ಸೂಚಿಸುತ್ತಿದ್ದರು ಎಂದು ಪೋಷಕರು ಆರೋಪಿಸಿದ್ದಾರೆ.
ಮೆಟ್ರೋ ವಿಸ್ತರಣೆಯಿಂದ ಬೆಂಗಳೂರು ಮೇಲಿನ ಒತ್ತಡ ಕಡಿಮೆಯಾಗಲಿದೆ: ಸಚಿವ ಪರಮೇಶ್ವರ್ಬೆಂಗಳೂರು-ತುಮಕೂರು ಮೆಟ್ರೋ ಯೋಜನೆಯ ಅನೇಕ ವಿಚಾರಗಳು ಸಂಸದ ತೇಜಸ್ವಿಸೂರ್ಯ ಅವರ ಗಮನದಲ್ಲಿಲ್ಲ. ಇದೇ ಕಾರಣದಿಂದ ಯೋಜನೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.
ಪ್ರತ್ಯೇಕ ಕೇಡರ್ ರಚಿಸಿ, 15 ವನ್ಯಜೀವಿ ವೈದ್ಯರ ನೇಮಕ: ಸಚಿವ ಈಶ್ವರ್ ಖಂಡ್ರೆಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತ್ಯೇಕ ಕೇಡರ್ ರಚಿಸಲು ಮತ್ತು 15 ವನ್ಯಜೀವಿ ಪಶುವೈದ್ಯರನ್ನು ನೇಮಿಸಲು ತಾತ್ವಿಕವಾಗಿ ಅನುಮೋದನೆ ನೀಡಿದ್ದಾರೆಂದು ಹೇಳಿದರು.
KPS ಅಡಿಯಲ್ಲಿ ಸರ್ಕಾರಿ ಶಾಲೆಗಳ ವಿಲೀನ: ತಜ್ಞರ ವಿರೋಧ, ಸಾರ್ವಜನಿಕರಿಂದ ವ್ಯಾಪಕ ಟೀಕೆವಿದ್ಯಾರ್ಥಿಗಳು ಒಂದೇ ಶಾಲೆಯಲ್ಲಿ ಉಳಿಯುವಂತೆ ಎಲ್ಕೆಜಿಯಿಂದ 12 ನೇ ತರಗತಿಗೆ ಒಂದೇ ಸೂರಿನಡಿ ಪ್ರಾರಂಭಿಸುವುದಾಗಿ ಅವರು ಪ್ರಸ್ತಾಪಿಸಿದರು.
'ಕೊತ್ತಲವಾಡಿ' ಚಿತ್ರದ ಪ್ರಚಾರಕ ಹರೀಶ್ ಅರಸು ವಿರುದ್ಧ 64 ಲಕ್ಷ ರೂ ವಂಚನೆ ಆರೋಪ: ಪೊಲೀಸ್ ಠಾಣೆ ಮೆಟ್ಟಿಲೇರಿದ ಯಶ್ ತಾಯಿ ಪುಷ್ಪಾಹರೀಶ್ ಅವರು ಕಳೆದ ಮೇ 18 ರಂದು 10 ಲಕ್ಷ ರೂಪಾಯಿ, ನಂತರ ಮೇ 21 ರಂದು 5 ಲಕ್ಷ ರೂಪಾಯಿ ಪಡೆದಿದ್ದರು. ನಂತರ ಚಿತ್ರದ ಬ್ರಾಂಡ್ ಹೆಸರನ್ನು ಬಳಸಿಕೊಂಡು ವಿವಿಧ ಚಾನೆಲ್ಗಳ ಮೂಲಕ ಹೆಚ್ಚುವರಿಯಾಗಿ 24 ಲಕ್ಷ ರೂಪಾಯಿ ಸಂಗ್ರಹಿಸಿದ್ದರು ಎಂದು ಪುಷ್ಪಾ ದೂರಿನಲ್ಲಿ ತಿಳಿಸಿದ್ದಾರೆ.
ವಿಧಾನಸೌಧ ಮುಂದೆ ಯುವಕರ ಪುಂಡಾಟ: ಗಲಾಟೆ ನೋಡಿ ಬೆಚ್ಚಿಬಿದ್ದ ಜನತೆ, ವಿಡಿಯೋ ವೈರಲ್ವಿಧಾನಸೌಧ ಮುಂದೆ ಯುವಕರ ಗುಂಪೊಂದು ಹೊಡೆದಾಟ ನಡೆಸಿದ್ದು, ಗಲಾಟೆ, ಹಲ್ಲೆ ನೋಡಿ ಸ್ಥಳದಲ್ಲಿದ್ದ ಜನರು ಆತಂಕಗೊಂಡಿದ್ದಾರೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Yakshagana: ಯಕ್ಷಗಾನದಲ್ಲಿ ಸಲಿಂಗ ಕಾಮಗಳು ಬೆಳೀತಿದ್ದವು, ಸ್ತ್ರೀ ಪಾತ್ರಧಾರಿಗಳ ಮೇಲೆ ಕ್ರಷ್ ಆಗುತ್ತಿತ್ತು; ಪುರುಷೋತ್ತಮ ಬಿಳಿಮಲೆಆಗೆಲ್ಲ ಕಲಾವಿದ ಮೇಳಕ್ಕೆಂದು ಹೋಗಿ ವಾಪಸಾದಾಗ ಹಲವರಿಗೆ ಮನೆಯೇ ಇರುತ್ತಿರಲಿಲ್ಲ. ಅಂತಹ ದುರಂತ ಕಾವ್ಯಗಳು ಅವರ ಬದುಕಿನಲ್ಲಿವೆ. ಅವನ್ನು ಗ್ರಹಿಸುವ ಶಕ್ತಿ ಸಮಾಜಕ್ಕೆ ಇಲ್ಲವಾಗಿದೆ.
Belagavi Black Buck Death Case: 31 ಕೃಷ್ಣಮೃಗಗಳ ಸಾವಿಗೆ Hemorrhagic Septicemia ಸೋಂಕು ಕಾರಣ..!ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನೀಲ ಪನ್ವಾರ್ ಮತ್ತು ಹಿರಿಯ ವನ್ಯಜೀವಿ ಪಶುವೈದ್ಯ ಡಾ. ಪ್ರಯಾಗ್ ನೇತೃತ್ವದ ಉನ್ನತ ಮಟ್ಟದ ತಜ್ಞರ ಸಮಿತಿಯು ಮಂಗಳವಾರ ಮೃಗಾಲಯವನ್ನು ಪರಿಶೀಲಿಸಿತು.
ಸಿಎಂ ಸಿದ್ದರಾಮಯ್ಯ ಪತ್ನಿ ಆರೋಗ್ಯದಲ್ಲಿ ಚೇತರಿಕೆ: ವಾರ್ಡ್ಗೆ ಶಿಫ್ಟ್ಹಿರಿಯ ಸಲಹೆಗಾರ ಡಾ. ಬಿ.ಸಿ. ಶ್ರೀನಿವಾಸ್ ಅವರ ತಂಡ ಪಾರ್ವತಿ ಅವರಿಗೆ ಚಿಕಿತ್ಸೆ ನೀಡಿದ್ದರು. ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದ ಹಿನ್ನೆಲೆಯಲ್ಲಿ ವಾರ್ಡ್ ಗೆ ಶಿಫ್ಟ್ ಮಾಡಲಾಗಿದ್ದು. ವೈದ್ಯಕೀಯ ನಿಗಾದಲ್ಲಿ ಇರಿಸಲಾಗಿದೆ.
ಮೇಕೆದಾಟು ಯೋಜನೆ: ಹೊಸ DPR ಸಿದ್ಧಪಡಿಸಿ ಶೀಘ್ರದಲ್ಲೇ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆ: DCM ಡಿ.ಕೆ ಶಿವಕುಮಾರ್ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಈ ಹಿಂದೆ ಸಲ್ಲಿಸಿದ್ದ ಡಿಪಿಆರ್ ತಿರಸ್ಕರಿಸಲ್ಪಟ್ಟಿದ್ದರಿಂದ, ಅದರ ಲೋಪದೋಷಗಳನ್ನು ಸರಿಪಡಿಸಿ, ಯೋಜನೆಯ ಸಂಪೂರ್ಣ ವಿವರಗಳೊಂದಿಗೆ, ಅರಣ್ಯ ಪ್ರದೇಶದ ಮುಳುಗಡೆಯ ಮಾಹಿತಿಯನ್ನೂ ಒಳಗೊಂಡ ಹೊಸ ಡಿಪಿಆರ್ ಅನ್ನು ಕಾನೂನು ಪ್ರಕಾರ ಸಲ್ಲಿಸಲಾಗುವುದು.
ಶಬರಿಮಲೆಗೆ ತೆರಳುತ್ತಿದ್ದ ಮಂಡ್ಯದ ಅಯ್ಯಪ್ಪ ಮಾಲಾಧಾರಿಗಳ ಬಸ್ ಪಲ್ಟಿ; ಪವಾಡಸದೃಶ 33 ಮಂದಿ ಪಾರು; Videoಯಾಲದಹಳ್ಳಿಕೊಪ್ಪಲು ಗ್ರಾಮದ 33 ಮಂದಿ ಅಯ್ಯಪ್ಪನ ಮಾಲೆ ಧರಿಸಿ ಸ್ವಾಮಿ ದರ್ಶನಕ್ಕೆ ಶಬರಿಮಲೆಗೆ ತೆರಳುತ್ತಿದ್ದರು.
Chikkaballapur: ಅಡ್ಡಾದಿಡ್ಡಿ ಸ್ಕೂಟಿ ಚಾಲನೆ; ಪ್ರಶ್ನಿಸಿದ ಬೈಕ್ ಸವಾರನಿಗೆ ಚಾಕು ಇರಿತ; ಪೊಲೀಸ್ ಠಾಣೆಯಲ್ಲೇ ಲೇಡಿ ಹೈಡ್ರಾಮಾ; Videoಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ತಮಿಳುನಾಡು ಮೂಲದ ರಿಂಬಿಕಾ ಎಂಬ ಮಹಿಳಾ ಟೆಕ್ಕಿ ಬೈಕ್ ಸವಾರ ನರಸಿಂಹ ಮೂರ್ತಿಗೆ ಚಾಕು ಇರಿದಿದ್ದಾರೆ ಎನ್ನಲಾಗಿದೆ.
News Headlines 18-11-25 | BTS 2025ಗೆ ಚಾಲನೆ: 19,000 ರೂ ಬೆಲೆಯ AI PC ಬಿಡುಗಡೆ; ಬಿಡದಿಯಲ್ಲಿ ಐಟಿ ನಗರ ನಿರ್ಮಾಣ; ಸೌದಿ ಬಸ್ ಅಪಘಾತದಲ್ಲಿ ರಾಜ್ಯದ ಇಬ್ಬರು ಸಾವು!
ಬೆಂಗಳೂರಿನಲ್ಲಿ ಮಾದಕ ವಸ್ತು ಮಾರಾಟ ಜಾಲ: 14 ವಿದೇಶಿಯರು ಸೇರಿ 19 ಜನರ ಬಂಧನ, 7.7 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ!ನಗರದ ವಿವಿಧ ಭಾಗಗಳಲ್ಲಿ ನಡೆದ ಸಂಘಟಿತ ದಾಳಿಯ ನಂತರ, 2.804 ಕೆಜಿ ನಿಷೇಧಿತ ಎಂಡಿಎಂಎ ಮಾದಕ ವಸ್ತು ಮತ್ತು 2.1 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ದೇಶಪಂಜಾಬ್ ಚುನಾವಣೆ: ಬಿಜೆಪಿ-ಶಿರೋಮಣಿ ಅಕಾಲಿ ದಳ (SAD) ಮೈತ್ರಿ ಘೋಷಣೆ; 'ವಾಜಪೇಯಿ-ಅಡ್ವಾಣಿ' ಯುಗದಷ್ಟು ಹಳೆಯ ಬಾಂಧವ್ಯ- ಅಮಿತ್ ಶಾ
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?