ಮೈಸೂರು: ಮಾನವ ಆವಾಸಸ್ಥಾನಗಳಿಗೆ 21 ಹುಲಿಗಳ ಲಗ್ಗೆ; ಪಶುವೈದ್ಯರ ಕೊರತೆ, ಸಿಬ್ಬಂದಿ ಮುಷ್ಕರದಿಂದ ಕಾರ್ಯಾಚರಣೆಗೆ ಅಡ್ಡಿ!ಮೈಸೂರು ಜಿಲ್ಲೆಯಾದ್ಯಂತ 21 ಹುಲಿಗಳು ಮಾನವ ಪ್ರಾಬಲ್ಯದ ಭೂಪ್ರದೇಶಗಳಿಗೆ ಬಂದು ಹೋಗುತ್ತಿವೆ ಎಂದು ಅರಣ್ಯ ಉಪ ಸಂರಕ್ಷಣಾಧಿಕಾರಿ ಸ್ವತಃ ದೃಢಪಡಿಸಿದ್ದಾರೆ.
ರಾಜ್ಯದ ಐದು ಕಡೆಗಳಲ್ಲಿ ವಿಶ್ವ ದರ್ಜೆಯ ಏರೋಸ್ಪೇಸ್, ಡಿಫೆನ್ಸ್ ಪಾರ್ಕ್ ಸ್ಥಾಪನೆ: ಡಿಸಿಎಂ ಡಿ.ಕೆ ಶಿವಕುಮಾರ್ಈ ಮೂಲಕ ಅತ್ಯಾಧುನಿಕ ತಂತ್ರಜ್ಞಾನ ಸಾಮರ್ಥ್ಯವನ್ನು ಬಲಪಡಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ಹೇಳಿದ್ದಾರೆ.
ನಾಯಿಯನ್ನು ವಾಕಿಂಗ್ ಕರೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ; ಮೊಬೈಲ್ ಕಿತ್ತುಕೊಂಡು ಪರಾರಿ!ನವೆಂಬರ್ 7 ರಂದು ರಾತ್ರಿ 10.30ರ ಸುಮಾರಿಗೆ ಉಪಕಾರ್ ಲೇಔಟ್ನಲ್ಲಿ ನಾಯಿಯನ್ನು ವಾಕಿಂಗ್ ಕರೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ.
ಸಿಎಂ ವಿಶೇಷ ಅನುದಾನದ ಹೆಸರಲ್ಲಿ 50 ಲಕ್ಷ ರೂ ವಂಚನೆ: ಇಬ್ಬರು ಆರೋಪಿಗಳ ಬಂಧನ2024ರ ಅಕ್ಟೋಬರ್ ನಲ್ಲಿ ದೂರುದಾರರ ಮನೆಗೆ ಹೋಗಿದ್ದ ಆರೋಪಿ ಹರೀಶ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಆಪ್ತ ಸಂದೀಪ್ ಎಂಬಾತನ ಪರಿಚಯವಿದೆ.
ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ; ಪ್ರಧಾನಿ ನರೇಂದ್ರ ಮೋದಿಯೊಂದಿಗೆ ಇಂದು ಭೇಟಿ; ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಚರ್ಚೆನವೆಂಬರ್ 16 ರಂದು ಮುಖ್ಯಮಂತ್ರಿಗಳ ಕಚೇರಿ (CMO) ಸಿದ್ದರಾಮಯ್ಯ ಅವರ ದೆಹಲಿ ಭೇಟಿ ಮತ್ತು ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರೊಂದಿಗಿನ ಭೇಟಿಯನ್ನು ದೃಢಪಡಿಸಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ: 21 ವರ್ಷಗಳಿಂದ ಬಡ್ತಿಗಾಗಿ ಕಾಯುತ್ತಿರುವ 500 ಸೂಪರ್ ವೈಸರ್ಸ್!ರಾಜ್ಯಾದ್ಯಂತ ಮಹಿಳೆಯರು ಮತ್ತು ಮಕ್ಕಳಿಗೆ ಇತರ ಸರ್ಕಾರಿ ಯೋಜನೆಗಳನ್ನು ತಲುಪಿಸುತ್ತಾರೆ, ಅಂಗನವಾಡಿ ಕಾರ್ಯಕರ್ತರನ್ನು ಮೇಲ್ವಿಚಾರಣೆ ಮಾಡುತ್ತಾರೆ ಮತ್ತು ತರಬೇತಿ ನೀಡುತ್ತಾರೆ.
ಕೃಷಿ ಮೇಳಕ್ಕೆ ತೆರೆ: 54.15 ಲಕ್ಷ ಜನ ಭೇಟಿ; 4.77 ಕೋಟಿ ರೂ ವಹಿವಾಟುಕೃಷಿ ವಿಜ್ಞಾನ ವಿಶ್ವವಿದ್ಯಾಲಯವು ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿನ ಮಳಿಗೆಗಳು, ಪ್ರದರ್ಶನಗಳು ಮತ್ತು ಪ್ರಾತ್ಯಕ್ಷಿಕೆಗಳು ರೈತರು, ಕೃಷಿ ಉತ್ಸಾಹಿಗಳು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರನ್ನು ಆಕರ್ಷಿಸಿತು.
ತಿಂಗಳುಗಟ್ಟಲೆ ಡಿಜಿಟಲ್ ಅರೆಸ್ಟ್; ಬರೋಬ್ಬರಿ 31.83 ಕೋಟಿ ರೂ ಕಳೆದುಕೊಂಡ ಬೆಂಗಳೂರಿನ ಮಹಿಳೆ!ಇಂದಿರಾನಗರದ ಸಾಫ್ಟ್ವೇರ್ ಎಂಜಿನಿಯರ್ ತಮ್ಮ ದೂರಿನಲ್ಲಿ, ವಂಚಕರಿಂದ 'ಕ್ಲಿಯರೆನ್ಸ್ ಲೆಟರ್' ಪಡೆಯುವವರೆಗೆ ಆರು ತಿಂಗಳಿಗಿಂತ ಹೆಚ್ಚು ಕಾಲ ಈ ಸಂಕಷ್ಟ ಮುಂದುವರಿದಿದೆ ಎಂದು ಹೇಳಿದ್ದಾರೆ.
ಕೊಪ್ಪಳ: ಮಹಿಳೆಯನ್ನು ಬೈಕ್ ನಲ್ಲಿ ಕರೆದೊಯ್ದು, ಪಾಳುಬಿದ್ದ ಮನೆಯಲ್ಲಿ ಗ್ಯಾಂಗ್ ರೇಪ್; ನಾಲ್ವರ ಬಂಧನನವೆಂಬರ್ 16 ರ ಸಂಜೆ ಈ ಘಟನೆ ನಡೆದಿದ್ದು, ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದಲ್ಲಿ ಲಕ್ಷ್ಣಣ ಕೆಂಚಪ್ಪ ಕರಗುಳಿ ರೋನ್, ಬಸವರಾಜ ಸೆಕ್ರೆಪ್, ಭೀಮಪ್ಪ ಮಹದೇವಪ್ಪ ಮಸ್ಕಿ ಹನುಮಾಪುರ ಮತ್ತು ಶಾಹಿಕುಮಾರ ಮಹದೇವಪ್ಪ ಮಸ್ಕಿ ಹನುಮಾಪುರ ಎಂಬವರನ್ನು ಬಂಧಿಸಿದ್ದಾರೆ.
ಸುರಕ್ಷಾ ಕಾಳಜಿ, ಮೂಲಸೌಕರ್ಯ ಸಮಸ್ಯೆ: ಹಂಪಿಯಲ್ಲಿ ವಿದೇಶಿ ಪ್ರವಾಸಿಗರ ಸಂಖ್ಯೆಯಲ್ಲಿ ಭಾರೀ ಇಳಿಕೆ2024–25ರಲ್ಲಿ ಅಕ್ಟೋಬರ್ ವರೆಗೆ ಕೇವಲ 3,818 ವಿದೇಶಿ ಪ್ರವಾಸಿಗರು ಹಂಪಿಗೆ ಭೇಟಿ ನೀಡಿದ್ದಾರೆ. ಹಿಂದಿನ ವರ್ಷಕ್ಕೆ ಹೋಲಿಕೆ ಮಾಡಿದರೆ, ವಿದೇಶಿ ಪ್ರವಾಸಿಗರ ಸಂಖ್ಯೆಯಲ್ಲಿ ತೀವ್ರ ಕುಸಿತವಾಗಿರುವುದು ಕಂಡು ಬಂದಿದೆ.
ಕೃಷಿ ಮೇಳದಿಂದ ವಾಪಸ್ಸಾಗುತ್ತಿದ್ದ ರೈತನಿಗೆ ಮಚ್ಚು ತೋರಿಸಿ ಬೆದರಿಕೆ; 100 ರೂಪಾಯಿ ದೋಚಿದ ಮೂವರು!ಈ ಘಟನೆಯನ್ನು ಮತ್ತೊಬ್ಬ ದಾರಿಹೋಕ ರೆಕಾರ್ಡ್ ಮಾಡುತ್ತಿರುವುದನ್ನು ಗಮನಿಸಿದ ಆರೋಪಿಗಳಲ್ಲಿ ಒಬ್ಬಾತ ಆತನ ಕಡೆಗೆ ಮಚ್ಚನ್ನು ಬೀಸಿದ್ದಾನೆ. ಸದ್ಯ ದಾರಿಹೋಕ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾನೆ.
RSS ಯಾರ ಶತ್ರುವೂ ಅಲ್ಲ, ದೇಶದ ವಿರುದ್ಧ ಮಾತನಾಡುವವರನ್ನು ಮಾತ್ರ ವಿರೋಧಿಸುತ್ತದೆ: ಕೃಷ್ಣಾಜಿ ಜೋಶಿಆರ್ಎಸ್ಎಸ್ನಲ್ಲಿ ಯಾರನ್ನೂ ಜಾತಿ ಕೇಳುವುದಿಲ್ಲ. ಆರ್ಎಸ್ಎಸ್ ಅನ್ನು ಕೋಮುವಾದಿ ಎಂದು ಕರೆಯುವ ಕಮ್ಯುನಿಸ್ಟರು ಸೇರಿದಂತೆ ಎಲ್ಲರನ್ನೂ ತಮ್ಮೊಂದಿಗೆ ಕರೆದೊಯ್ಯುವುದು ನಮ್ಮ ಗುರಿಯಾಗಿದೆ.
ಇಂದಿನಿಂದ ಐತಿಹಾಸಿಕ ಕಡಲೆಕಾಯಿ ಪರಿಷೆ: 5 ದಿನಗಳ ಹಬ್ಬಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆಬಸವನಗುಡಿಯ ಬಸವಣ್ಣ ದೇವಾಲಯದಲ್ಲಿ ನಡೆಯುವ ಈ ಪರಿಷೆಯನ್ನು ಇದೇ ಮೊದಲ ಬಾರಿಗೆ 2 ದಿನದಿಂದ 5 ದಿನಗಳಿಗೆ ವಿಸ್ತರಣೆ ಮಾಡಲಾಗಿದೆ.
ಬೆಳಗಾವಿ ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವು: ಸಂಖ್ಯೆ 31ಕ್ಕೆ ಏರಿಕೆ; ಆತಂಕದ ವಾತಾವರಣ!ನವೆಂಬರ್ 13ರಿಂದ ಆರಂಭವಾದ ಸಾವುಗಳ ಸರಪಳಿಯಲ್ಲಿ ಈಗಾಗಲೇ 31 ಕೃಷ್ಣಮೃಗಗಳು ಪ್ರಾಣ ಕಳೆದುಕೊಂಡಿದ್ದು, ಉಳಿದಿರುವ 8 ಕೃಷ್ಣಮೃಗಗಳಿಗೆ ಆರೈಕೆ ಮುಂದುವರೆದಿದೆ.
ಮಡಿಕೇರಿ: ಕಳ್ಳತನದಿಂದ ಹೋದ ಮಾನ; ಪತ್ನಿ ತೊರೆದಿದ್ದರಿಂದ ನೊಂದು ವಿಡಿಯೋ ಕರೆ ಮಾಡಿ ಪತಿ ಆತ್ಮಹತ್ಯೆ!ಕಳ್ಳತನ ಮಾಡಿ ಜೈಲು ಸೇರಿದ್ದ ಪತಿ ನಂತರ ಜೈಲಿನಿಂದ ಹೊರಬಂದು ಪತ್ನಿಯನ್ನು ಸೇರಲು ಮಾಡಿದ ಪ್ರಯತ್ನಗಳೆಲ್ಲವೂ ವಿಫಲವಾಗಿತ್ತು.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ದೇಶಪಂಜಾಬ್ ಚುನಾವಣೆ: ಬಿಜೆಪಿ-ಶಿರೋಮಣಿ ಅಕಾಲಿ ದಳ (SAD) ಮೈತ್ರಿ ಘೋಷಣೆ; 'ವಾಜಪೇಯಿ-ಅಡ್ವಾಣಿ' ಯುಗದಷ್ಟು ಹಳೆಯ ಬಾಂಧವ್ಯ- ಅಮಿತ್ ಶಾ