ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ನವೆಂಬರ್ 11 ರಂದು ರಾಷ್ಟ್ರೀಯ ಶಿಕ್ಷಣ ದಿನಾಚರಣೆ: ಏಕೆ ಗೊತ್ತೇ?ಇದು ವಿದ್ಯಾರ್ಥಿಗಳು ಪ್ರಸ್ತುತ ಸನ್ನಿವೇಶದಲ್ಲಿ ಶಿಕ್ಷಣ ಮತ್ತು ಅದರ ಮಹತ್ವದ ಬಗ್ಗೆ ತಮ್ಮ ದೃಷ್ಟಿಕೋನ ಮತ್ತು ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಲು ಸಹಾಯ ಮಾಡುತ್ತದೆ.
ಸಿಎಂ ಬದಲಾವಣೆ ಚರ್ಚೆ: ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಸಂವಹನ ತಪ್ಪಿಸಿಕೊಂಡ ಸಿದ್ದರಾಮಯ್ಯ!ಮುಖ್ಯಮಂತ್ರಿಯಾಗಿದ್ದ ಹಿಂದಿನ ಅವಧಿಯಿಂದಲೂ (2013-18) ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸುವಾಗ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಂವಹನ ನಡೆಸುವ ಪದ್ಧತಿಯನ್ನು ಸಿದ್ದರಾಮಯ್ಯ ಅನುಸರಿಸುತ್ತಿದ್ದರು.
ನವೆಂಬರ್ 15ಕ್ಕೆ ದೆಹಲಿಗೆ ಹೋಗುತ್ತಿದ್ದೇನೆ, ಹೈಕಮಾಂಡ್ ಅವಕಾಶ ನೀಡಿದರೆ ಭೇಟಿ; ಸ್ಫೋಟದ ತನಿಖೆಯಾಗಲಿ: ಸಿದ್ದರಾಮಯ್ಯಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 15ರಂದು ರಾಹುಲ್ ಗಾಂಧಿಯವರ ಭೇಟಿಗೆ ಅವಕಾಶ ಕೇಳಿದ್ದೇನೆ.
ಚುನಾವಣಾ ಅಫಿಡವಿಟ್ನಲ್ಲಿ ಸುಳ್ಳು ಮಾಹಿತಿ ಆರೋಪ: ಸಚಿವ ಶಿವರಾಜ್ ತಂಗಡಗಿ ವಿರುದ್ಧ ಕ್ರಮಕ್ಕೆ ದಿನೇಶ್ ಕಲ್ಲಹಳ್ಳಿ ಆಗ್ರಹಚುನಾವಣಾ ಆಯೋಗಕ್ಕೆ ಸಚಿವ ಶಿವರಾಜ್ ತಂಗಡಗಿ ಅವರು ಸಲ್ಲಿಸಿರುವ ಅಫಿಡವಿಟ್ನಲ್ಲಿ ಕೆಲವು ಆಸ್ತಿಗಳನ್ನು ಉದ್ದೇಶಪೂರ್ವಕವಾಗಿ ಬಹಿರಂಗಪಡಿಸಿಲ್ಲ. ಸುಳ್ಳು ಮಾಹಿತಿಯನ್ನು ಒದಗಿಸಿದ್ದಾರೆ.
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ: FIR, 3 NCR ದಾಖಲುವೀಡಿಯೊಗಳಲ್ಲಿ, ಕೈದಿಗಳು ಜೈಲಿನ ಆವರಣದೊಳಗೆ ನಿಷೇಧಿತ ವಸ್ತುಗಳನ್ನು ಬಳಸುತ್ತಿರುವುದು ಕಂಡುಬಂದಿದೆ.
ತಾಯಂದಿರ ಮರಣ ಪ್ರಮಾಣ ಇಳಿಕೆಗೆ Mission Zero ಪ್ರಾರಂಭ!ಕರ್ನಾಟಕದ ತಾಯಂದಿರ ಮರಣ ಅನುಪಾತ (MMR) ರಾಷ್ಟ್ರೀಯ ಸರಾಸರಿಗಿಂತ ಉತ್ತಮವಾಗಿದ್ದರೂ, ಕೇರಳ, ತಮಿಳುನಾಡು ಮತ್ತು ತೆಲಂಗಾಣದಂತಹ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯವು ಸುಧಾರಣೆಯ ಅಗತ್ಯವಿದೆ.
Delhi blast: ಕರ್ನಾಟಕದಲ್ಲಿ ಹೈಅಲರ್ಟ್ ಗೆ ಸಿಎಂ ಸೂಚನೆ, ಬೆಂಗಳೂರಿನಲ್ಲಿ ಖಾಕಿ ಕಣ್ಗಾವಲುದೆಹಲಿ ಸ್ಫೋಟಕ್ಕೆ ಹುಂಡೈ ಐ20 ಕಾರು (hundia i20 Car) ಬಳಸಿದ್ದು, ಅದು ಹರಿಯಾಣಕ್ಕೆ ಸೇರಿದ್ದು ಎಂಬುದು ತಿಳಿದುಬಂದಿದೆ.
Delhi ಕೆಂಪುಕೋಟೆ ಬಳಿ ಕಾರು ಸ್ಫೋಟ; ಬೆಂಗಳೂರಿನಲ್ಲೂ ತೀವ್ರ ಕಟ್ಟೆಚ್ಚರ; ಗಸ್ತು, ತಪಾಸಣೆ ಹೆಚ್ಚಿಸಲು ಸೂಚನೆಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಮಹಾ ನಿರ್ದೇಶಕರು ಡಾ. ಎಂಎ ಸಲೀಂ ಅವರು ಸೂಚನೆ ನೀಡಿದ್ದಾರೆ.
News headlines 10-11-2025 | ಕೈದಿಗಳಿಗೆ ರಾಜಾತಿಥ್ಯ; ಇಬ್ಬರು ಅಧಿಕಾರಿಗಳು ಅಮಾನತು; ವಿಮಾನ ನಿಲ್ದಾಣದಲ್ಲಿ ನಮಾಜ್; ಹಿಂದೂಗಳಂತೆ ಅವರು ನಾಮಹಾಕಿ ತಟ್ಟೆ ಹಿಡಿಯಲ್ಲ- ಹೆಚ್ ಆಂಜನೇಯ; ಎತ್ತಿನಹೊಳೆ; ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಕೇಂದ್ರ ತಡೆ!
ವಿಜಯಪುರ: ಕಲ್ಲಿನಿಂದ ಜಜ್ಜಿ ಅಮೋಘಸಿದ್ದ ದೇವಸ್ಥಾನದ ಅರ್ಚಕನ ಬರ್ಬರ ಹತ್ಯೆತಲೆಯನ್ನು ಕಲ್ಲಿನಿಂದ ಜಜ್ಜಿ ಅಮೋಘಸಿದ್ದ ದೇವಸ್ಥಾನದ ಅರ್ಚಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಮೃತನನ್ನು 35 ವರ್ಷದ ಅಮಸಿದ್ದ ಬಿರಾದಾರ್ ಎಂದು ಗುರುತಿಸಲಾಗಿದೆ.
ಬೆಂಗಳೂರು: ಮದುವೆಯಾದ 8 ತಿಂಗಳಿಗೆ ಬ್ಯಾಂಕ್ ಉದ್ಯೋಗಿ ಗಗನ್ ರಾವ್ ಆತ್ಮಹತ್ಯೆಗೆ ಶರಣುದಾಂಪತ್ಯ ಕಲಹಕ್ಕೆ ಜೀವಗಳು ಬಲಿಯಾಗುತ್ತಿರುವ ಪ್ರಕರಣಗಳು ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹೆಚ್ಚಾಗುತ್ತಿದೆ. ಪತ್ನಿ ಕಿರುಕುಳಕ್ಕೆ ಬೇಸತ್ತು ಪತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ಬೆಂಗಳೂರಿನ ಗಿರಿನಗರದಲ್ಲಿ ನಡೆದಿದೆ.
ಬ್ಯಾಂಕಾಕ್ನಿಂದ ಬಂದ ಮೂವರ ಬಂಧನ; ವನ್ಯಜೀವಿ ಪ್ರಬೇಧಗಳು, 1 ಕೋಟಿ ರೂ ಮೌಲ್ಯದ ಗಾಂಜಾ ವಶಬ್ಯಾಂಕಾಕ್ನಿಂದ ಆಗಮಿಸಿದ್ದ ಮತ್ತೊಬ್ಬ ಪ್ರಯಾಣಿಕನನ್ನು ತಡೆದ ಅಧಿಕಾರಿಗಳು, 1.04 ಕೋಟಿ ರೂ. ಮೌಲ್ಯದ 2.990 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಮಾಜ್: ಹಿಂದೂಗಳಂತೆ ಅವರು ನಾಮಹಾಕಿ ತಟ್ಟೆ ಹಿಡಿಯಲ್ಲ; ಮಾಜಿ ಸಚಿವ ಆಂಜನೇಯಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಮಾಡಿದ ವಿಚಾರಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಮುಸ್ಲಿಂರು ಸಾಲಾಗಿ ನಿಂತು ನಮಾಜ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ.
ಜೈಲಿನ ಕೈದಿಗಳಿಗೆ 'ರಾಜಾತಿಥ್ಯ'ಕ್ಕೆ ಖಂಡನೆ: ಸಿಎಂ ಮನೆಗೆ ಮುತ್ತಿಗೆ ಯತ್ನ; ಅನೇಕ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆಬ್ಯಾರಿಕೇಡ್ ಏರಿದ ಸಿಟಿ ರವಿ, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಅನೇಕ ಬಿಜೆಪಿ ನಾಯಕರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸರ್ಕಾರದ ವಿರುದ್ಧ ಭಿತ್ತಪತ್ರ ಹಿಡಿದುಕೊಂಡು ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆ ಕೂಗಿದ್ದಾರೆ.
ಶಿಕ್ಷಣ ಸೂಚ್ಯಂಕದಲ್ಲಿ ಮೈಸೂರು 7 ರಿಂದ 14ನೇ ಸ್ಥಾನಕ್ಕೆ ಇಳಿಕೆ: ಸಿಎಂ ಸಿದ್ದರಾಮಯ್ಯ ತೀವ್ರ ಅಸಮಾಧಾನವರ್ಗಾವಣೆಗೆ ಅಧಿಕಾರಿ ಮತ್ತು ಸಿಬ್ಬಂದಿ ನಮಗೆ ಹತ್ತಿರದ ಕಾರ್ಯಕರ್ತರ ಜೊತೆಗೆ ಬರುತ್ತೀರಿ, ಇದು ಕೆಟ್ಟ ನಡವಳಿಕೆ. ಮತ್ತೆ ಇಂಥ ನಡವಳಿಕೆ ಪುನರಾವರ್ತನೆ ಆಗಬಾರದು. ಇದರಿಂದ ಕಾರ್ಯಕರ್ತರಿಗೂ ಕೆಟ್ಟ ಹೆಸರು ಬರುತ್ತದೆ.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?