Devi Awards Bengaluru: ವಿವಿಧ ಕ್ಷೇತ್ರಗಳ 11 ಸಾಧಕಿಯರಿಗೆ ಸನ್ಮಾನ!ಮಾಜಿ ಭಾರತೀಯ ಕ್ರಿಕೆಟ್ ಆಟಗಾರ್ತಿ ವೇದ ಕೃಷ್ಣಮೂರ್ತಿ ಸೇರಿದಂತೆ ಕ್ರೀಡೆ, ವ್ಯಾಪಾರ, ಆಡಳಿತ, ಕಲೆ ಸೇರಿದಂತೆ ವಿವಿಧ ಕ್ಷೇತ್ರಗಳ ಮಹಿಳಾ ಸಾಧಕರಿಗೆ ಸನ್ಮಾನದೊಂದಿಗೆ ಗೌರವಿಸಲಾಯಿತು.
ಚಪ್ಪಲಿ ತೋರಿಸಿ ಕಲಾವಿದರಿಗೆ ಅಪಮಾನ? ರಕ್ಷಿತಾ ವಿರುದ್ಧ ಅಶ್ವಿನಿ ಗೌಡ ಆರೋಪ; ವಿಡಿಯೋ ಸಹಿತ ಕಿಚ್ಚಾ ಸುದೀಪ್ ತಿರುಗೇಟು! Videoಬಿಗ್ಬಾಸ್ ಕನ್ನಡ ಮನೆಯಲ್ಲಿ ರಕ್ಷಿತಾ ಶೆಟ್ಟಿ ಸಖತ್ ಸದ್ದು ಮಾಡುತ್ತಿದ್ದು, ರಕ್ಷಿತಾ ಶೆಟ್ಟಿಯನ್ನು ಟಾರ್ಗೆಟ್ ಮಾಡುತ್ತದ್ದ ಅಶ್ವಿನಿಗೌಡ ಅವರಿಗೆ ಕಿಚ್ಚಾ ಸುದೀಪ್ ಚಳಿ ಬಿಡಿಸಿದ್ದಾರೆ.
ಬೆಂಗಳೂರು ಕಾರಾಗೃಹವೋ ಐಷಾರಾಮಿ ಕೇಂದ್ರವೋ?: ವಿಕೃತಕಾಮಿ ಉಮೇಶ್ ರೆಡ್ಡಿ, ISIS ಉಗ್ರನಿಗೆ ಟಿವಿ, ಮೊಬೈಲ್ ರಾಜಾತಿಥ್ಯ! Videoಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ವಿಐಪಿ ಸೌಲಭ್ಯಗಳು ಮತ್ತು ಸ್ಮಾರ್ಟ್ ಫೋನ್ಗಳು ದೊರೆಯುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ತೀವ್ರ ಕಳಕಳಿ ಹುಟ್ಟುಹಾಕುತ್ತಿದೆ.
EC ಬೇಜವಾಬ್ದಾರಿ ಸಂಸ್ಧೆ; ಸ್ವತಂತ್ರ ಸಂಸ್ಥೆಗಳನ್ನು ಪ್ರಧಾನಿ ಮೋದಿ ನಾಶಪಡಿಸಿದ್ದಾರೆ: ಸಿಎಂ ಸಿದ್ದರಾಮಯ್ಯನರೇಂದ್ರ ಮೋದಿ ಪ್ರಧಾನಿಯಾದ ನಂತರ ಅವರು ದೇಶದಲ್ಲಿನ ಎಲ್ಲಾ ಸಾಂವಿಧಾನಿಕ ಮತ್ತು ಸ್ವತಂತ್ರ ಸಂಸ್ಥೆಗಳನ್ನು ನಾಶಪಡಿಸಿದ್ದಾರೆ.
"ಭೈಯ್ಯಾ ಹೀಗ್ ಮಾಡ್ಬೇಡಿ": ಬೈಕ್ ಟ್ಯಾಕ್ಸಿ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ; ಸ್ಥಳೀಯರ ಆಕ್ರೋಶ! Videoಮಹಿಳೆಯ ಈ ಪೋಸ್ಟ್ ವೈರಲ್ ಆಗುತ್ತಲೇ ಬೆಂಗಳೂರು ಪೊಲೀಸರು ಮಧ್ಯಪ್ರವೇಶಿಸಿದ್ದು, ಸಂತ್ರಸ್ಥ ಮಹಿಳೆಯಿಂದ ಹೆಚ್ಚಿನ ಮಾಹಿತಿ ಕೋರಿದ್ದಾರೆ.
ಬೆಂಗಳೂರಿನ 6 ಆರ್ಟಿಒ ಮೇಲೆ ಲೋಕಾಯುಕ್ತ ದಾಳಿ, ಅಧಿಕಾರಿಗಳ ದುಷ್ಕೃತ್ಯ ಬಟಾ ಬಯಲು!ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್, ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಮತ್ತು ನ್ಯಾಯಮೂರ್ತಿ ಬಿ. ವೀರಪ್ಪ ಅವರ ತಂಡಗಳು ಶುಕ್ರವಾರ ಬೆಂಗಳೂರಿನ 6 ಆರ್ ಟಿಒ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ.
ಕಸ ಸುರಿಯುವುದನ್ನು ತಪ್ಪಿಸಲು ಸಿಸಿಟಿವಿ ಅಳವಡಿಕೆ: 5 ಲಕ್ಷ ರೂ ದಂಡ ವಸೂಲಿ; ವಿಡಿಯೋ ಮಾಡಿದವರಿಗೆ ನಗದು ಬಹುಮಾನ!ನಾವು ಎಷ್ಟೇ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದರು ಸರಿಯಾದ ರೀತಿಯಲ್ಲಿ ಕಸ ವಿಲೇವಾರಿ ಮಾಡುವ ಬಗ್ಗೆ ಜನಗಳ ಮನೋಭಾವದ ಮೇಲೆ ಯಾವುದೇ ಪರಿಣಾಮ ಬೀರುತ್ತಿಲ್ಲ ಎಂದು ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ.
ಪವಿತ್ರಾ ಗೌಡಗೆ ಸುಪ್ರೀಂ ಕೋರ್ಟ್ ನಲ್ಲಿ ಮತ್ತೆ ಹಿನ್ನಡೆ: ಕಾರಣವೇನು?ತನ್ನ ಮಗಳು ಮತ್ತು ಪೋಷಕರ ಪೋಷಣೆಗಾಗಿ ಜಾಮೀನು ಕೋರಿ ಪವಿತ್ರಾ ಗೌಡ ಸುಪ್ರೀಂ ಕೋರ್ಟ್ ಗೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದರು.
ಮಾಜಿ ಪ್ರಧಾನಿ ಜವಹರ್ ಲಾಲ್ ನೆಹರು ಶಿಕ್ಷಣಕ್ಕೆ ಒತ್ತು ನೀಡಿದ್ದರಿಂದ ದೇಶದಲ್ಲಿ ಶಿಕ್ಷಣ ಕ್ರಾಂತಿ: ಜಿ. ಪರಮೇಶ್ವರ್ಡಿಜಿಟಲ್ ಇಂಡಿಯಾ ಮೂಲಕ ದೇಶವು ಪಾರದರ್ಶಕತೆ ಮತ್ತು ಸಮಾನತೆಯ ಹೊಸ ಯುಗಕ್ಕೆ ನಾಂದಿ ಹಾಡಿದೆ ಎಂದು ಹೇಳಿದರು. ಈ ಯೋಜನೆಗಳು ಶಿಕ್ಷಣ ಮತ್ತು ಆಡಳಿತವನ್ನು ಪ್ರತಿಯೊಬ್ಬ ನಾಗರಿಕನ ಬೆರಳ ತುದಿಗೆ ತಂದಿವೆ
ಜಪಾನ್ ಕಂಪನಿಗಳಿಗೆ 300 ಎಕರೆ ಭೂಮಿ ಮಂಜೂರು ಮಾಡಲು ಕರ್ನಾಟಕ ಸರ್ಕಾರ ನಿರ್ಧಾರಜಪಾನಿನ ಕಂಪನಿಗಳಿಗೆ ಕರ್ನಾಟಕ ಸಂಪೂರ್ಣ ಬೆಂಬಲ ಕೊಡುವುದಾಗಿ ಭರವಸೆ ನೀಡಿದರು. ಜಪಾನ್ ನ ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೂ ಈ ಭರವಸೆಯನ್ನು ವಿಸ್ತರಿಸಲಾಯಿತು.
ಕಬ್ಬಿನ ಬೆಲೆ ಏರಿಕೆ: ರೈತರ ಹೋರಾಟಕ್ಕೆ ಸಂದ ಜಯ; ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ಸ್ವಾಗತರೈತರು ಬೀದಿಗಿಳಿದು ಹೋರಾಟ ಮಾಡಿ, ಆ ಹೋರಾಟವು ರಾಜ್ಯದ ಇತರ ಜಿಲ್ಲೆಗಳಿಗೆ ಹಬ್ಬುವ ಸಂದರ್ಭದಲ್ಲಿ ನಾವು ಕೂಡ ಹೋರಾಟದ ಸ್ಥಳಕ್ಕೆ ಭೇಟಿ ಕೊಟ್ಟು ಹೋರಾಟಕ್ಕೆ ಬೆಂಬಲ ನೀಡಿದ್ದೆವು. ಬಳಿಕ ಎಚ್ಚೆತ್ತ ಸರ್ಕಾರ, ಮುಖ್ಯಮಂತ್ರಿಗಳು ಈ ಸಭೆ ಕರೆದಿದ್ದರು.
SSLC, PUC ತೇರ್ಗಡೆ ಅಂಕ ಇಳಿಕೆ ಅವೈಜ್ಞಾನಿಕ ಮತ್ತು ಕನ್ನಡ ಭಾಷಾ ಕಲಿಕೆಗೆ ಮಾರಕ: ಪುರುಷೋತ್ತಮ ಬಿಳಿಮಲೆಸರ್ಕಾರದ ನಿರ್ಧಾರವು ಮುಂಬರುವ ದಿನಗಳಲ್ಲಿ ಶಿಕ್ಷಣದಲ್ಲಿ ಕನ್ನಡ ಭಾಷಾ ಕಲಿಕೆಗೆ ಹಾನಿಕಾರಕವಾಗಲಿದೆ. ಇದನ್ನು ಎಲ್ಲರೂ ವಿರೋಧಿಸಬೇಕು ಎಂದು ಅವರು ಹೇಳಿದರು.
18,000 ಗುಂಡಿ ಮುಚ್ಚಲಾಗಿದೆ; ನವೆಂಬರ್ 10 ರೊಳಗೆ ಬೆಂಗಳೂರಿನ ಎಲ್ಲಾ ರಸ್ತೆಗಳು ಗುಂಡಿ ಮುಕ್ತ: GBAನಗರದಲ್ಲಿ ಸುಮಾರು 18 ಸಾವಿರ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದ್ದು, ಜಂಕ್ಷನ್ಗಳ ಅಭಿವೃದ್ಧಿಗೆ 100 ಕೋಟಿ ವೆಚ್ಚ ಮಾಡಲಾಗುತ್ತಿದೆ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದರು.
3ನೇ ಮಹಾಯುದ್ಧದ ಸಾಧ್ಯತೆ ದೂರವಿಲ್ಲ: ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಎಂ.ಕೆ ನಾರಾಯಣನ್ತಾಂತ್ರಿಕ ಮಿಲಿಟರೀಕರಣ, ಸೈಬರ್ ವಾರ್ ಮತ್ತು ಪ್ರಮುಖ ಶಕ್ತಿಗಳ ನಡುವಿನ ಹೊಂದಾಣಿಕೆ, ಸಂಯಮದ ಕೊರತೆ ಇದಕ್ಕೆ ಕಾರಣ ಎಂದು ನಾರಾಯಣನ್ ಹೇಳಿದ್ದಾರೆ.
Devi Awards 2025: ಇಂದು ಸಂಜೆ ಬೆಂಗಳೂರಿನಲ್ಲಿ 11 ಮಹಿಳಾ ಸಾಧಕರಿಗೆ ಸನ್ಮಾನದೇವಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ 35ನೇ ಆವೃತ್ತಿ ಇದಾಗಿದ್ದು, ಪ್ರಶಸ್ತಿಗೆ ಆಯ್ಕೆಯಾದ 11 ಮಹಿಳಾ ಸಾಧಕಿಯರು ವಿವಿಧ ಕ್ಷೇತ್ರಗಳಿಂದ ಬಂದಿದ್ದಾರೆ.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?