ರಾಜ್ಯ

ಮಧ್ಯಪ್ರಾಚ್ಯ ಉದ್ವಿಗ್ನತೆ ಎಫೆಕ್ಟ್: ಸೌದಿ ಅರೇಬಿಯಾದಲ್ಲಿ ಕರ್ನಾಟಕದ 500ಕ್ಕೂ ಹೆಚ್ಚು ಯಾತ್ರಿಕರು ಸಂಕಷ್ಟದಲ್ಲಿ; ರಕ್ಷಣೆಗೆ ಸರ್ಕಾರ ಕಸರತ್ತು..!

ಸೌದಿ ರಿಯಾಲ್‌ಗೆ ಹೋಲಿಸಿದರೆ ಭಾರತೀಯ ರೂಪಾಯಿಯ ವಿನಿಮಯ ಮೌಲ್ಯ ಕಡಿಮೆ ಇರುವುದರಿಂದ ಒಬ್ಬರಿಗೆ ದಿನಕ್ಕೆ ಊಟಕ್ಕಾಗಿ ಸುಮಾರು 1,500 ರೂಪಾಯಿ ಖರ್ಚಾಗುತ್ತಿದೆ. ಅಗತ್ಯಬಿದ್ದರೆ ಆಹಾರದ ವ್ಯವಸ್ಥೆ ಮಾಡುತ್ತೇವೆ.

ಮಧ್ಯಪ್ರಾಚ್ಯ ಉದ್ವಿಗ್ನತೆ ಎಫೆಕ್ಟ್: ಸೌದಿ ಅರೇಬಿಯಾದಲ್ಲಿ ಕರ್ನಾಟಕದ 500ಕ್ಕೂ ಹೆಚ್ಚು ಯಾತ್ರಿಕರು ಸಂಕಷ್ಟದಲ್ಲಿ; ರಕ್ಷಣೆಗೆ ಸರ್ಕಾರ ಕಸರತ್ತು..!
ಬೆಂಗಳೂರು ಕಸದ ಸಮಸ್ಯೆಗೆ ಶೀಘ್ರ ಮುಕ್ತಿ? ಇನ್ಮುಂದೆ ಸಿಲಿಕಾನ್ ಸಿಟಿಯಲ್ಲಿ ರಾತ್ರಿ 12ರವರೆಗೂ ಬರಲಿದೆ ಕಸದ ಗಾಡಿ: GBA ಹೊಸ ಯೋಜನೆ!

ಬೆಂಗಳೂರು ಕಸದ ಸಮಸ್ಯೆಗೆ ಶೀಘ್ರ ಮುಕ್ತಿ? ಇನ್ಮುಂದೆ ಸಿಲಿಕಾನ್ ಸಿಟಿಯಲ್ಲಿ ರಾತ್ರಿ 12ರವರೆಗೂ ಬರಲಿದೆ ಕಸದ ಗಾಡಿ: GBA ಹೊಸ ಯೋಜನೆ!

ಬೆಳಗ್ಗೆ ಕಸದ ಗಾಡಿ ಬರುವ ಸಮಯಕ್ಕೆ ಸರಿಯಾಗಿ ಕಸ ಹಾಕಲು ಸಾಧ್ಯವಾಗದೆ ಪರದಾಡುವ ಐಟಿ ಉದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ಗೃಹಿಣಿಯರ ಅನುಕೂಲಕ್ಕಾಗಿ ಸಂಜೆ 5 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮನೆ ಬಾಗಿಲಿಗೆ ಬಂದು ಕಸ ಸಂಗ್ರಹಿಸುವ ವಿಶೇಷ ಯೋಜನೆಗೆ ಚಾಲನೆ ನೀಡಲಾಗಿದೆ. ಆ ಕುರಿತ ವರದಿ ಇಲ್ಲಿದೆ:

ಮೆಟ್ರೋ ನಿಲ್ದಾಣಗಳಿಗೆ ಜಯಲಲಿತಾ, ಕರುಣಾನಿಧಿ, MGR ಹೆಸರು! ಬೆಂಗಳೂರು-ಹೊಸೂರು ಮೆಟ್ರೋಗೆ ಕನ್ನಡ ಸಂಘಟನೆಗಳ ವಿರೋಧ; ಮಿನಿ ತಮಿಳುನಾಡು ಆಗುತ್ತಾ ಸಿಲಿಕಾನ್ ಸಿಟಿ?

ಮೆಟ್ರೋ ನಿಲ್ದಾಣಗಳಿಗೆ ಜಯಲಲಿತಾ, ಕರುಣಾನಿಧಿ, MGR ಹೆಸರು! ಬೆಂಗಳೂರು-ಹೊಸೂರು ಮೆಟ್ರೋಗೆ ಕನ್ನಡ ಸಂಘಟನೆಗಳ ವಿರೋಧ; ಮಿನಿ ತಮಿಳುನಾಡು ಆಗುತ್ತಾ ಸಿಲಿಕಾನ್ ಸಿಟಿ?

ಬೆಂಗಳೂರಿನ ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಬೊಮ್ಮಸಂದ್ರದಿಂದ ತಮಿಳುನಾಡು ಗಡಿಯ ಅತ್ತಿಬೆಲೆಯವರೆಗೆ (ಹೊಸೂರು ಸಂಪರ್ಕಕ್ಕಾಗಿ) ವಿಸ್ತರಿಸುವ ಪ್ರಸ್ತಾವನೆಗೆ ಕರ್ನಾಟಕದ ಕನ್ನಡಪರ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಆ ಕುರಿತ ವರದಿ ಇಲ್ಲಿದೆ:

ಗ್ರಾಮೀಣ ಭಾಗದಲ್ಲಿ ಬರಗಾಲ: ಹೊಟ್ಟೆಪಾಡಿಗಾಗಿ ನಗರಗಳತ್ತ ಮುಖ ಮಾಡಿದ ಕುಟುಂಬಗಳು..!

ಗ್ರಾಮೀಣ ಭಾಗದಲ್ಲಿ ಬರಗಾಲ: ಹೊಟ್ಟೆಪಾಡಿಗಾಗಿ ನಗರಗಳತ್ತ ಮುಖ ಮಾಡಿದ ಕುಟುಂಬಗಳು..!

ಬೆಳೆ ನಷ್ಟ ಮತ್ತು ಆದಾಯದ ಕೊರತೆಯಿಂದ ಬದುಕು ನಡೆಸುವುದೇ ಕಷ್ಟವಾಗಿರುವ ಹಿನ್ನೆಲೆಯಲ್ಲಿ, ಗ್ರಾಮಸ್ಥರು ಉದ್ಯೋಗ ಅರಸಿ ಬೆಂಗಳೂರು, ಹೈದರಾಬಾದ್‌, ಮುಂಬೈ ಸೇರಿದಂತೆ ವಿವಿಧ ನಗರಗಳಿಗೆ ವಲಸೆ ಹೋಗುತ್ತಿದ್ದಾರೆ. ಇದರಿಂದ ಗ್ರಾಮದಲ್ಲಿ ವೃದ್ಧರೇ ಹೆಚ್ಚಿನ ಸಂಖ್ಯೆಯಲ್ಲಿ ಉಳಿಯುವಂತಾಗಿದೆ.

ಪುಲಕೇಶಿನಗರ ಸ್ಫೋಟ ಪ್ರಕರಣಕ್ಕೆ ಟ್ವಿಸ್ಟ್‌; ಪಾರ್ಸೆಲ್‌ನಲ್ಲಿದ್ದ ಸಾಧನ ಸ್ಫೋಟ; ತನಿಖೆಯಲ್ಲಿ ಮಾಹಿತಿ ಬಹಿರಂಗ..!

ಪುಲಕೇಶಿನಗರ ಸ್ಫೋಟ ಪ್ರಕರಣಕ್ಕೆ ಟ್ವಿಸ್ಟ್‌; ಪಾರ್ಸೆಲ್‌ನಲ್ಲಿದ್ದ ಸಾಧನ ಸ್ಫೋಟ; ತನಿಖೆಯಲ್ಲಿ ಮಾಹಿತಿ ಬಹಿರಂಗ..!

ಸ್ಫೋಟಕ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಸ್ಫೋಟಕ್ಕೆ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಕಾರಣವಾಗಿರುವ ಸಾಧ್ಯತೆಯನ್ನೂ ತಳ್ಳಿಹಾಕಿಲ್ಲ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳ ತಂಡವು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಮೇಕೆದಾಟು ಯೋಜನೆಗೆ ಶೀಘ್ರ ಕ್ಲಿಯರೆನ್ಸ್ ನೀಡಿ: ಕೇಂದ್ರ ಸರ್ಕಾರಕ್ಕೆ ಸಿಎಂ ಡಿ.ಕೆ ಶಿವಕುಮಾರ್ ಆಗ್ರಹ; Video

ಮೇಕೆದಾಟು ಯೋಜನೆಗೆ ಶೀಘ್ರ ಕ್ಲಿಯರೆನ್ಸ್ ನೀಡಿ: ಕೇಂದ್ರ ಸರ್ಕಾರಕ್ಕೆ ಸಿಎಂ ಡಿ.ಕೆ ಶಿವಕುಮಾರ್ ಆಗ್ರಹ; Video

ಪ್ರಸ್ತಾವಿತ ಮೇಕೆದಾಟು ಸಮತೋಲನ ಜಲಾಶಯ ಯೋಜನೆಗೆ ಅಗತ್ಯವಿರುವ ಎಲ್ಲ ಅನುಮತಿಗಳನ್ನು ಶೀಘ್ರವೇ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇನೆ. ಕಸ್ತೂರಿರಂಗನ್ ವರದಿ ಹಾಗೂ ಮಹದಾಯಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆಯೂ ಚರ್ಚೆ ನಡೆಸಲಾಗಿದೆ.