ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದೋಷಾರೋಪ ನಿಗದಿ ನವೆಂಬರ್ 3ಕ್ಕೆ ಮುಂದೂಡಿಕೆಇಂದು ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿ 6 ಮಂದಿ ಆರೋಪಿಗಳು ಜೈಲಿನಿಂದಲೇ ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ನಲ್ಲಿ ವಿಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದರು.
ಚಿನ್ನದ ಸರ ಕಳ್ಳತನ; ಪ್ರಶ್ನೆ ಮಾಡಿದ ಸ್ನೇಹಿತನ ಹತ್ಯೆಆರೋಪಿ ಪ್ರೀತಂ ಹೊಸ ಬೈಕ್ ಖರೀದಿ ಮಾಡಲು ತಾಯಿಯ ಚಿನ್ನದ ಸರ ಕದ್ದಿದ್ದ. ಬಳಿಕ ಆರೋಪವನ್ನು ರಾಹುಲ್ ಮೇಲೆ ಹೊರಿಸಿದ್ದ.
ಆನ್ಲೈನ್ ಆರ್ಡರ್: ಬೆಂಗಳೂರಿನ ಟೆಕ್ಕಿಗೆ ₹1.86 ಲಕ್ಷದ ಸ್ಮಾರ್ಟ್ಫೋನ್ ಬದಲಿಗೆ ಬಂದದ್ದು ಟೈಲ್ಸ್; ಎಫ್ಐಆರ್ ದಾಖಲು; Videoಫೋನ್ ಆರ್ಡರ್ ಮಾಡಿದ ಯೆಲಚೇನಹಳ್ಳಿಯ ಪ್ರೇಮಾನಂದ (43) ಎಂಬುವವರು ಈ ಘಟನೆಯ ನಂತರ ಪೊಲೀಸರಿಗೆ ದೂರು ನೀಡಿದ್ದಾರೆ.
ಬೆಂಗಳೂರು: ಸುರಂಗ ರಸ್ತೆ ಬಿಡ್ ಅವಧಿ ಮತ್ತೆ ವಿಸ್ತರಣೆಬಿಡ್ ಪೂರ್ವಭಾವಿ ಸಭೆಯಲ್ಲಿ ಸುರಂಗ ರಸ್ತೆ ನಿರ್ಮಾಣದ ಗುತ್ತಿಗೆ ಪಡೆಯಲು ಒಲವು ತೋರಿದ್ದ ಹಲವು ಕಂಪನಿಗಳು, ಟೆಂಡರ್ನಲ್ಲಿ ಭಾಗವಹಿಸಲು ಹಿಂದೇಟು ಹಾಕಿವೆ.
ನಮ್ಮ ಮೆಟ್ರೋದಲ್ಲಿ ತ್ವರಿತ ಅಂಗಾಂಗ ರವಾನೆ: ಜೀವ ಉಳಿಸಲು ನೆರವಾಯ್ತು BMRCL, ಅಪರೂಪದ ಕ್ಷಣಕ್ಕೆ ಹಳದಿ ಮಾರ್ಗ ಸಾಕ್ಷಿ..!ಒಂದು ಶ್ವಾಸಕೋಶ ಮತ್ತು ಹೃದಯವನ್ನ ಯಶವಂತಪುರದ ಸ್ಪರ್ಶ್ ಆಸ್ಪತ್ರೆಯಿಂದ ನಾರಾಯಣ ಹೆಲ್ತ್ ಸಿಟಿ ಮತ್ತು ಆಸ್ಟರ್ ಆರ್ವಿ ಆಸ್ಪತ್ರೆಗೆ ನಮ್ಮ ಮೆಟ್ರೋದಲ್ಲೇ ಕೊಂಡೊಯ್ಯಲಾಗಿದೆ.
'ನನ್ನ ಅಪ್ಪ ಯಾರು ಗೊತ್ತಾ': BJP ನಾಯಕ ವಿಜು ಗೌಡ ಪುತ್ರನಿಂದ ಟೋಲ್ ಬೂತ್ ಸಿಬ್ಬಂದಿ ಮೇಲೆ ಹಲ್ಲೆ; Video viralಪೊಲೀಸರ ಪ್ರಕಾರ, ಈ ಗುಂಪು ವಿಜಯಪುರದಿಂದ ಸಿಂದಗಿಗೆ ಪ್ರಯಾಣಿಸುತ್ತಿತ್ತು.
ಕನ್ನಡ ರಾಜ್ಯೋತ್ಸವ: ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 1,700 ಶಾಲಾ ಮಕ್ಕಳು ಭಾಗಿ; ಸಚಿವ ಮಧು ಬಂಗಾರಪ್ಪಶಾಲಾ ಶಿಕ್ಷಣ ಸಚಿವನಾಗಿ ಇದು ನನ್ನ ಮೂರನೇ ಕನ್ನಡ ರಾಜ್ಯೋತ್ಸವ. ಈ ಬಾರಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ವಿಭಿನ್ನವಾಗಿ ರೂಪಿಸಲಾಗಿದೆ. ಕಳೆದ ಬಾರಿ 1100 ಮಕ್ಕಳು ಭಾಗಿಯಾಗಿದ್ದು, ಅದರಲ್ಲಿ 300 ಮಂದಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಾಗಿದ್ದರು.
ಸಂಚು ರೂಪಿಸಿ ಸುಹಾಸ್ ಶೆಟ್ಟಿ ಮರ್ಡರ್: 11 ಮಂದಿ ವಿರುದ್ಧ NIA ಆರೋಪಪಟ್ಟಿ ಸಲ್ಲಿಕೆಸಮಾಜದಲ್ಲಿ ಭಯ ಹುಟ್ಟಿಸಲು ಮತ್ತು ಭಯೋತ್ಪಾದನೆಯನ್ನು ಹರಡಲು ಗುರಿಯಿಟ್ಟು ಹತ್ಯೆ ಮಾಡಲಾಗಿದೆ ಎಂದು ಎನ್ಐಎ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
ವಯನಾಡ್ ಪ್ರವಾಸೋದ್ಯಮದ ಪರ ಜಾಹಿರಾತು: ವರದಿ ನೀಡುವಂತೆ KSTDC ಗೆ ರಾಜ್ಯ ಸರ್ಕಾರ ಸೂಚನೆವಿವರಣೆ ನೀಡುವಂತೆ ಕೆಎಸ್ಟಿಡಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ. ಅಧಿಕಾರಿಗಳು ವಿವರಣೆ ನೀಡಿದ ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು.
ರಾಜ್ಯದ ಇಂಧನ ಅಗತ್ಯಗಳಿಗೆ ಶರಾವತಿ ಯೋಜನೆ ನಿರ್ಣಾಯಕ: ಸಚಿವ ಕೆ.ಜೆ ಜಾರ್ಜ್ಯೋಜನೆಯು ಪರಿಸರಕ್ಕೆ ಹಾನಿ ಮಾಡುವುದಿಲ್ಲ. ಯೋಜನೆಯು ಅಸ್ತಿತ್ವದಲ್ಲಿರುವ ಎರಡು ಜಲಾಶಯಗಳನ್ನು ಬಳಸಲಿದ್ದು, ಇದಕ್ಕಾಗಿ ಹೊಸ ಜಲಾಶಯವನ್ನು ನಿರ್ಮಿಸುವುದಿಲ್ಲ. ಇದಕ್ಕೆ ಹೆಚ್ಚುವರಿ ಭೂಮಿಯೂ ಅಗತ್ಯವಿಲ್ಲ.
ದೇವನಹಳ್ಳಿಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ: ಇಬ್ಬರು ಸಾವು, ಇನ್ನಿಬ್ಬರ ಸ್ಥಿತಿ ಚಿಂತಾಜನಕಜೀವನೋಪಾಯಕ್ಕೆ ಪೌರೋಹಿತ್ಯ ಮಾಡಿಕೊಂಡಿದ್ದ ಬ್ರಾಹ್ಮಣ ಸಮುದಾಯದ ಕುಮಾರಪ್ಪ ಎಂಬವರ ಕುಟುಂಬ ದಾರುಣ ಅಂತ್ಯ ಕಂಡಿದ್ದು, ಇಡೀ ಗ್ರಾಮವೇ ಶೋಕಸಾಗರದಲ್ಲಿ ಮುಳುಗಿದೆ.
ಸಿಎಂ, ಬಾನು ಮುಷ್ತಾಕ್ ವಿರುದ್ಧ ಅವಹೇಳನಕಾರಿ ಪೋಸ್ಟ್: ವ್ಯಕ್ತಿ ಬಂಧನವ್ಯಕ್ತಿ ಫೇಸ್ಬುಕ್ ಖಾತೆಯ ಮೂಲಕ ಬಾನು ಮುಷ್ತಾಕ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಆಕ್ಷೇಪಾರ್ಹ ವಿಷಯವನ್ನು ಪೋಸ್ಟ್ ಮಾಡಿದ್ದಾರೆನ್ನಲಾಗಿದೆ.
ಜಾತಿಗಣತಿ: ಮನೆ ಮನೆ ಸಮೀಕ್ಷೆಗಿಂದು ತೆರೆ; Online ಸಮೀಕ್ಷೆ ನವೆಂಬರ್ 10 ರವರೆಗೆ ವಿಸ್ತರಣೆ..!ಹೆಚ್ಚಿನ ಮಾಹಿತಿಗೆ 80507 70004 ಸಂಖ್ಯೆಯ ಸಹಾಯವಾಣಿಗೆ ಕರೆ ಮಾಡಬಹುದು ಎಂದು ಆಯೋಗ ತಿಳಿಸಿದೆ.
ಧರ್ಮಸ್ಥಳ ಕೇಸ್'ಗೆ ಬಿಗ್ ಟ್ವಿಸ್ಟ್: ಮೂಲ ಪ್ರಕರಣ ರದ್ಧತಿಗೆ ಬುರುಡೆ ಗ್ಯಾಂಗ್ ಮನವಿ; ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆಪೊಲೀಸರು ನ್ಯಾಯವ್ಯಾಪ್ತಿಯ ಮ್ಯಾಜಿಸ್ಟ್ರೇಟ್ ಅವರ ಅನುಮತಿಯನ್ನು ಪಡೆದುಕೊಂಡಿದ್ದಾರೆ ಮತ್ತು ಬಿಎನ್ಎಸ್ಎಸ್ನ 35(3) ಅಡಿಯಲ್ಲಿ ನೋಟಿಸ್ ನೀಡಲಾಗಿದೆ.
'ಕಸ ಸುರಿಯುವ ಹಬ್ಬ': ಒಂದೇ ದಿನ 218 ಮನೆ ಮುಂದೆ ಕಸ ಹಾಕಿದ ಪಾಲಿಕೆ; 2.80 ಲಕ್ಷ ರೂ ದಂಡ ವಸೂಲಿ; Videoರಸ್ತೆ ಬದಿಯಲ್ಲಿ ಖಾಲಿ ಸೈಟ್ ಗಳಲ್ಲಿ ಕಸ ಎಸೆಯುವವರ ಮೇಲೆ ಹದ್ದಿನ ಕಣ್ಣಿಟ್ಟು ಕಠಿಣ ಕ್ರಮಕ್ಕೆ ಮುಂದಾಗಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಮಾರ್ಷಲ್ಗಳು ನಿನ್ನೆ ಗುರುವಾರ ಭರ್ಜರಿ ಕಾರ್ಯಾಚರಣೆಯನ್ನೇ ಆರಂಭಿಸಿದ್ದಾರೆ. ಅದು ಕಸ ಸುರಿಯುವ ಹಬ್ಬ.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video