ಚಿತ್ತಾಪುರದಲ್ಲಿ ಪಥ ಸಂಚಲನ: ಮತ್ತೊಂದು ಶಾಂತಿ ಸಭೆ ನಡೆಸುವಂತೆ ಹೈಕೋರ್ಟ್ ಸೂಚನೆ; RSSಗೆ ಹಿನ್ನಡೆನವೆಂಬರ್ 5 ರಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಅಡ್ವೊಕೇಟ್ ಜನರಲ್ ಕಚೇರಿಯಲ್ಲಿಯೇ ಶಾಂತಿ ಸಭೆ ನಡೆಸಲು ಸೂಚಿಸಿದ ಹೈಕೋರ್ಟ್, ವಿಚಾರಣೆಯನ್ನು ನವೆಂಬರ್ 7ಕ್ಕೆ ಮುಂದೂಡಿದೆ.
2025 ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ನಟ ಪ್ರಕಾಶ್ ರಾಜ್ ಸೇರಿ 70 ಮಂದಿ ಆಯ್ಕೆ2025ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಲಾಗಿದ್ದು, ಚಿತ್ರ ನಟ ಪ್ರಕಾಶ್ ರಾಜ್ ಸೇರಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 70 ಮಂದಿಯನ್ನು ಆಯ್ಕೆ ಮಾಡಲಾಗಿದೆ.
ಡಿಕೆಶಿ, ತೇಜಸ್ವಿ ಸೂರ್ಯ ಜಟಾಪಟಿ; ಬೆಂಗಳೂರಿನಲ್ಲಿ ಟನಲ್ ರಸ್ತೆ ಬಗ್ಗೆ ಕೇಂದ್ರ ಸಚಿವ ಖಟ್ಟರ್ ಹೇಳಿದ್ದೇನು?"ಪ್ರತಿಯೊಂದು ನಗರವು ವಿಭಿನ್ನ ಸನ್ನಿವೇಶಗಳನ್ನು ಹೊಂದಿರುತ್ತವೆ. ಮೆಟ್ರೋ ಮಾರ್ಗವನ್ನು ಸುರಂಗದಲ್ಲಿ ಮತ್ತು ಭೂಮಿ ಮೇಲೆ ನಿರ್ಮಿಸಬಹುದು" ಎಂದು ಅವರು ಹೇಳಿದರು.
ಹೆಣ ಮುಂದಿಟ್ಟುಕೊಂಡು ಲಂಚಕ್ಕೆ ಬೇಡಿಕೆ: ತಂದೆಯ ಭಾವುಕ ಪೋಸ್ಟ್ ವೈರಲ್ ಬಳಿಕ ಎಸ್ಐ, ಕಾನ್ಸ್ಟೆಬಲ್ ಅಮಾನತು!ಆಂಬ್ಯುಲೆನ್ಸ್ ಸೇವೆಯಿಂದ ಹಿಡಿದು ಎಫ್ಐಆರ್ ಪ್ರತಿ, ಅಂತ್ಯಕ್ರಿಯೆ ಮತ್ತು ಮರಣ ಪ್ರಮಾಣಪತ್ರ ಪಡೆಯುವವರೆಗೂ ಪ್ರತಿ ಹಂತದಲ್ಲಿಯೂ ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಶಿವಕುಮಾರ್ ಆರೋಪಿಸಿದ್ದರು.
RSS ಪಥಸಂಚಲನದಲ್ಲಿ ಭಾಗಿ: ಪಿಡಿಒ ಅಮಾನತು ಆದೇಶಕ್ಕೆ ಕರ್ನಾಟಕ ಆಡಳಿತ ನ್ಯಾಯಮಂಡಳಿ ತಡೆ; ತೇಜಸ್ವಿ ಸೂರ್ಯಅಕ್ಟೋಬರ್ 12 ರಂದು ಲಿಂಗಸುಗೂರಿನಲ್ಲಿ ನಡೆದ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ ಪ್ರವೀಣ್ ಕುಮಾರ್ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಮಾನತುಗೊಳಿಸಿತ್ತು.
ಟನಲ್ ರಸ್ತೆ ಬೇಡ ಎನ್ನಲು ಈ ತೇಜಸ್ವಿ ಸೂರ್ಯ ಯಾರು? ಗೌರವ ಕೊಟ್ಟು ಕರೆದು ಮಾತಾಡಿದರೆ ಬಾಯಿಗೆ ಬಂದಂತೆ ವದರುತ್ತಿದ್ದಾನೆ: DK Shivakumar; Videoಈತ ಏಕೆ ಕಾರಲ್ಲಿ ಓಡಾಡುತ್ತಿದ್ದಾನೆ? ಆತ, ಆತನ ಕುಟುಂಬ ಸದಸ್ಯರು ಮೆಟ್ರೋ, ಸರ್ಕಾರಿ ಬಸ್ ಬಳಸಲಿ. ಅವರ ಪಕ್ಷದ ಶಾಸಕರು ಮೆಟ್ರೋ, ಆಟೋರಿಕ್ಷಾ, ಸಾರ್ವಜನಿಕ ಸಾರಿಗೆಗಳಲ್ಲಿ ಓಡಾಡಲಿ. ಬೇಡ ಎಂದವರಾರು?
ಬೆಂಗಳೂರು: ಕಸ ಎಸೆದವರ ಮನೆ ಮುಂದೆಯೇ ತ್ಯಾಜ್ಯ ಸುರಿದು, ದಂಡ ಹಾಕಿದ GBA; Videoಬಿಎಸ್ಡಬ್ಲ್ಯೂಎಂಎಲ್ ವ್ಯವಸ್ಥಾಪಕ ನಿರ್ದೇಶಕ ಕರೀ ಗೌಡ ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ್ದಾರೆ. ಕಸ ಎಸೆಯುವ ವಿರುದ್ಧ ಅಭಿಯಾನ ಪ್ರಾರಂಭವಾಗಿದ್ದು, ಡಿ.ಕೆ ಶಿವಕುಮಾರ್ ಅವರು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ.
ಮರೆಯಾದ ಮಾನವೀಯತೆ: ಹೆಣದ ಮೇಲೂ ಹಣ ಮಾಡುವ ಭ್ರಷ್ಟರು; ನಿವೃತ್ತ ಅಧಿಕಾರಿಗೇ ಹೀಗಾದರೆ ಸಾಮಾನ್ಯರ ಪರಿಸ್ಥಿತಿ ಏನು?ಭಾರತ್ ಪೆಟ್ರೋಲಿಯಂನ ನಿವೃತ್ತ ಕಾರ್ಯನಿರ್ವಾಹಕ (ಸಿಎಫ್ಒ) ಕೆ. ಶಿವಕುಮಾರ್ ಅವರು, ತಮ್ಮ ಮಗಳು ಅಕ್ಷಯಾ ಶಿವಕುಮಾರ್ ಅವರ ಮರಣದ ನಂತರ ತಮಗಾದ ಕಹಿ ಅನುಭವವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಈ ಪೋಸ್ಟ್ ವೈರಲ್ ಆಗಿದೆ.
ಬನಶಂಕರಿ ಪೊಲೀಸ್ ಠಾಣೆಯಲ್ಲಿ ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲುಮನೆ ಮುಂದೆ ಧ್ರುವ ಸರ್ಜಾ ಅಭಿಮಾನಿಗಳು ಅಡ್ಡಾದಿಡ್ಡಿಯಾಗಿ ಬೈಕ್ಗಳನ್ನು ನಿಲ್ಲಿಸುತ್ತಾರೆ. ಮನೆ ಮುಂದೆಯೇ ಧೂಮಪಾನ ಮಾಡುತ್ತಾರೆ. ಮನೆಯ ಗೋಡೆಗಳಿಗೆ ಉಗಿಯುತ್ತಾರೆ.
ಎಂಜಿನಿಯರ್ ಆತ್ಮಹತ್ಯೆ; ತನಿಖೆಗೆ ಸಹಕರಿಸುವಂತೆ ಓಲಾ ಸಂಸ್ಥೆಯ ಅಧಿಕಾರಿಗಳಿಗೆ ಕರ್ನಾಟಕ ಹೈಕೋರ್ಟ್ ಸೂಚನೆತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮೊಹಮ್ಮದ್ ನವಾಜ್, ಅರ್ಜಿದಾರರಿಗೆ ನೀಡಲಾದ ಮಧ್ಯಂತರ ರಕ್ಷಣೆಯನ್ನು ನವೆಂಬರ್ 17 ರವರೆಗೆ ವಿಸ್ತರಿಸಿದರು.
ಸಿದ್ದರಾಮಯ್ಯ ಅವರೇ 5 ವರ್ಷ ಮುಖ್ಯಮಂತ್ರಿ ಎಂದು ಘೋಷಿಸಿ; ರಾಹುಲ್ ಗಾಂಧಿ, ಖರ್ಗೆಗೆ ಅಹಿಂದ ಸಂಘಟನೆಗಳ ಪತ್ರಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆದುಹಾಕಲಾಗುತ್ತದೆ ಎಂಬ ಅಪಪ್ರಚಾರವನ್ನು ಅಹಿಂದ ಸಮುದಾಯಗಳು ಸಹಿಸಲು ಅಸಾಧ್ಯ.
ಗರ್ಭಕಂಠ ಕ್ಯಾನ್ಸರ್ ತಡೆಗಟ್ಟಲು ಕ್ರಮ: 13 ರಿಂದ 15 ವರ್ಷದೊಳಗಿನ ಸರ್ಕಾರಿ ಶಾಲಾ ಬಾಲಕಿಯರಿಗೆ HPV ಲಸಿಕೆ ಅಭಿಯಾನಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಲಸಿಕೆ ಹಾಕುವ ಕುರಿತು RGUHS ನಿಂದ ಒಂದು ವಾರದಲ್ಲಿ ಸುತ್ತೋಲೆ ಬಿಡುಗಡೆಯಾಗಲಿದೆ.
ಮಲೆ ಮಹದೇಶ್ವರ ಬೆಟ್ಟಕ್ಕೆ ಹುಲಿ ಮೀಸಲು ಟ್ಯಾಗ್: ಅರಣ್ಯ ಇಲಾಖೆಯಿಂದ ಸಾರ್ವಜನಿಕ ಸಮಾಲೋಚನಾ ಸಭೆಎಂಎಂ ಹಿಲ್ಸ್ ವನ್ಯಜೀವಿ ಅಭಯಾರಣ್ಯದ ಡಿಸಿಎಫ್ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಸಾರ್ವಜನಿಕ ಸಭೆಯನ್ನು ಸಾಲೂರು ಮಠದ ಶ್ರೀಗಳ ಸಮ್ಮುಖದಲ್ಲಿ ನಡೆಸಲಾಗುವುದು.
ಅನಧಿಕೃತ ಪಿಜಿ ಬಂದ್ ಮಾಡಿ: GBA ಎಚ್ಚರಿಕೆಹಲವಾರು ಪಿಜಿಗಳು ಪರವಾನಗಿಯನ್ನು ಪಡೆಯದೆ ಮತ್ತು ನಿಗದಿತ ಮಾನದಂಡಗಳನ್ನು ಉಲ್ಲಂಘಿಸಿ ಕಾರ್ಯನಿರ್ವಹಿಸುತ್ತಿರುವುದು ಪಾಲಿಕೆಯ ಗಮನಕ್ಕೆ ಬಂದಿದೆ.
Winter race ಗೆ ಬೆಂಗಳೂರು ಟರ್ಫ್ ಕ್ಲಬ್ ಸಿದ್ಧತೆ; ಕುಣಿಗಲ್ಗೆ ಶೀಘ್ರದಲ್ಲೇ ಸ್ಥಳಾಂತರ..!ಬಿಟಿಸಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಸುಮಾರು 80 ಎಕರೆ ಭೂಮಿಯಲ್ಲಿ ಆರು ಎಕರೆಗಳನ್ನು ಕ್ಲಬ್ನ ಆಡಳಿತಾತ್ಮಕ ಕಾರ್ಯಗಳನ್ನು ಮತ್ತು ಇತರ ಚಟುವಟಿಕೆಗಳನ್ನು ನಿರ್ವಹಣೆಗೆ ಬಿಟ್ಟುಕೊಡಲು ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video