ಬೆಳಗಾವಿ: ಕಬ್ಬಿನ ಕಸವನ್ನು ಗೊಬ್ಬರವನ್ನಾಗಿ ಪರಿವರ್ತಿಸಲು ಹೊಸ ಯೋಜನೆಸದ್ಯ ರಾಜ್ಯಾದ್ಯಂತ ಸುಮಾರು 7.45 ಲಕ್ಷ ಹೆಕ್ಟೇರ್ನಲ್ಲಿ ಕಬ್ಬನ್ನು ಬೆಳೆಸಲಾಗುತ್ತಿದೆ. ಕೊಯ್ಲಿನ ನಂತರ, ರೈತರು ಸಾಮಾನ್ಯವಾಗಿ ಲಕ್ಷಾಂತರ ಟನ್ ಉಳಿದ ಕಸವನ್ನು ಸುಡುತ್ತಾರೆ, ಇದು ಮಣ್ಣಿನ ಫಲವತ್ತತೆಯನ್ನು ನಾಶಪಡಿಸುತ್ತದೆ.
ಬೆಂಗಳೂರು: 7 ವರ್ಷದ ಮಲ ಮಗಳನ್ನು ಕೊಂದ ವ್ಯಕ್ತಿ ಬಂಧನಶುಕ್ರವಾರ ಸಂಜೆ ಕೆಲಸಕ್ಕೆ ಹೋಗಿದ್ದ ತಾಯಿ ಇನ್ನೂ ಮನೆಗೆ ಬಂದಿರಲಿಲ್ಲ. ಹೀಗಾಗಿ ಶಾಲೆಯಿಂದ ಬಂದ ಬಾಲಕಿ ಮನೆಗೆ ಹೋಗದೆ ಪರಿಚಯಸ್ಥರ ಅಂಗಡಿ ಬಳಿ ನಿಂತಿದ್ದಳು. ಈ ವೇಳೆ ಮನೆಯಲ್ಲಿದ್ದ ದರ್ಶನ್, ಬಾಲಕಿಯನ್ನು ಹುಡುಕಿಕೊಂಡು ಬಂದಿದ್ದ.
'ಕಾರು ಇಲ್ಲದ ಹುಡುಗನಿಗೆ ಹುಡುಗೀನ ಮದುವೆ ಮಾಡಿ ಕೊಡೋಕೆ ಒಪ್ಪಲ್ಲ, ಇದೆಲ್ಲ ತೇಜಸ್ವಿ ಸೂರ್ಯಗೆ ಯಾಕೆ ಅರ್ಥ ಆಗಲ್ಲ': ಡಿ.ಕೆ ಶಿವಕುಮಾರ್; Videoಒಂದೇ ಮನೆಯಲ್ಲಿರುವ ಗಂಡ ಮತ್ತು ಹೆಂಡತಿ ಪ್ರತ್ಯೇಕವಾಗಿ ತಮ್ಮ ಸ್ವಂತ ವಾಹನಗಳಲ್ಲಿ ಪ್ರಯಾಣಿಸಲು ಬಯಸುತ್ತಾರೆ. ಅವರು ತಮ್ಮ ಮಕ್ಕಳನ್ನು ಖಾಸಗಿ ಸಾರಿಗೆಯ ಮೂಲಕ ಶಾಲೆಗೆ ಕಳುಹಿಸುತ್ತಾರೆ.
ಜವಳಿ ನೀತಿಗಾಗಿ ತಮಿಳುನಾಡು, ಮಧ್ಯಪ್ರದೇಶ ಮಾದರಿ ಅಧ್ಯಯನ: ಸಚಿವ ಶಿವಾನಂದ ಪಾಟೀಲ್ನೆರೆ ರಾಜ್ಯಗಳ ಜವಳಿ ಉದ್ಯಮಿಗಳನ್ನು ಆಕರ್ಷಿಸಲು ಅಧ್ಯಯನ ವರದಿ ಅಗತ್ಯವಿದೆ. ಇತರೆ ರಾಜ್ಯಗಳು ಉದ್ಯಮಿಗಳಿಗೆ ಯಾವ ಸವಲತ್ತುಗಳನ್ನು ನೀಡುತ್ತಿವೆ ಎಂಬ ಮಾಹಿತಿಯ ಆಧಾರದಲ್ಲಿ ರಾಜ್ಯದ ನೀತಿಗಳನ್ನು ಬದಲಾವಣೆ ಮಾಡಲಾಗುವುದು ಎಂದರು.
News Headlines 28-10-25 | RSS ಮೇಲಿನ ರಾಜ್ಯ ಸರ್ಕಾರದ ಅಂಕುಶಕ್ಕೆ ಹೈಕೋರ್ಟ್ ತಡೆ; ಡಿಕೆಶಿ ಭೇಟಿಯಾದ ಸೂರ್ಯ; ಬ್ರೆಜಿಲ್ ಮಾಡೆಲ್ ಗೆ ಲೈಂಗಿಕ ಕಿರುಕುಳ; ಕರ್ನಾಟಕ ಪೊಲೀಸರಿಗೆ ಹೊಸ ಕ್ಯಾಪ್!
ಬೆಳಗಾವಿ: ಲಾಡ್ಜ್ನಲ್ಲಿ ಪ್ರೇಯಸಿ ಜೊತೆ ಸರಸ; ರೆಡ್ಹ್ಯಾಂಡ್ ಆಗಿ ಪತ್ನಿ ಕೈಗೆ ಸಿಕ್ಕಿಬಿದ್ದ ಪತಿ; Video ವೈರಲ್!ಬೆಳಗಾವಿಯ ಚಿಕ್ಕೋಡಿಯಲ್ಲಿ ಘಟನೆ ನಡೆದಿದ್ದು ಪತಿಯನ್ನು ದರದರನೆ ರಸ್ತೆಗೆ ಎಳೆದು ತಂದು ಚಪ್ಪಲಿಯಿಂದ ಸಾರ್ವಜನಿಕವಾಗಿ ಥಳಿಸಿದ್ದಾಳೆ.
ಡಿ.ಕೆ ಶಿವಕುಮಾರ್ ಭೇಟಿಯಾದ ತೇಜಸ್ವಿ ಸೂರ್ಯ; ಬೆಂಗಳೂರು ಸುರಂಗ ಯೋಜನೆ ಕೈಬಿಡುವಂತೆ ಆಗ್ರಹಕಾರು ಮಾತ್ರ ಸಂಚರಿಸುವ ಸುರಂಗ ಯೋಜನೆಗೆ ಖರ್ಚು ಮಾಡುವ ಹಣವನ್ನು ಮೆಟ್ರೋದಂತಹ ಸಾಮೂಹಿಕ ಕ್ಷಿಪ್ರ ಸಾರಿಗೆ ವ್ಯವಸ್ಥೆಗಳಿಗೆ ಖರ್ಚು ಮಾಡಬೇಕು ಎಂದು ನಾನು ವಿನಂತಿಸಿದ್ದೇನೆ.
ನಂದಿ ಬೆಟ್ಟದ ಟಿಪ್ಪು ಬೇಸಿಗೆ ಅರಮನೆ ಮೇಲೆ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೆಸರು; ಎಫ್ಐಆರ್ ದಾಖಲುಈ ಬರಹದ ವಿಡಿಯೋಗಳು ಮತ್ತು ಫೊಟೋಗಳು ಶೀಘ್ರದಲ್ಲೇ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದವು. ಕೂಡಲೇ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು, ಬರಹದ ಮೇಲೆ ಬಣ್ಣ ಬಳಿದಿದ್ದಾರೆ.
ಸ್ಪೀಕರ್ ಯು.ಟಿ ಖಾದರ್ ವಿರುದ್ಧ 'ಭ್ರಷ್ಟಾಚಾರ' ಆರೋಪ; ಹಾಲಿ ನ್ಯಾಯಾಧೀಶರಿಂದ ತನಿಖೆಗೆ ಬಿಜೆಪಿ ಆಗ್ರಹ! Videoಸರ್ಕಾರದ ವತಿಯಿಂದ ಊಟ, ಉಪಹಾರ ಕೊಡಲು ಸ್ಪೀಕರ್ ಆರಂಭಿಸಿದರು. ಇದು ಅಗತ್ಯವಿತ್ತೇ? ಎಂದು ಕೇಳಿದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಹಾಸು ಹೊದಿಕೆ ಬದಲಿಸಿ, ಕಾರ್ಪೆಟ್ ಹಾಕಿಸಿದ್ರು, ಇದರಲ್ಲೆಲ್ಲ ಏನೋ ಅನುಮಾನ ಬರುತ್ತದೆ ಎಂದು ಹೇಳಿದರು.
ಖಾಸಗಿ ಸಂಸ್ಥೆಗಳ ಚಟುವಟಿಕೆಗಳಿಗೆ ಅನುಮತಿ ಕಡ್ಡಾಯ: ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ; ಮೇಲ್ಮನವಿ ಸಲ್ಲಿಸಲು ಸಿಎಂ ಸೂಚನೆಸರ್ಕಾರಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಸಂಘಟನೆಗಳು ಯಾವುದೇ ಚಟುವಟಿಕೆಗಳನ್ನು ನಡೆಸಲು ಪೂರ್ವಾನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಇತ್ತೀಚಿಗೆ ಆದೇಶ ಹೊರಡಿಸಿತ್ತು.
ಜೋಶಿ ಅವಧಿಯಲ್ಲಿ ಹಣ, ದುರ್ಬಳಕೆ ಆರೋಪ: ಕಸಾಪಗೆ ಆಡಳಿತಾಧಿಕಾರಿ ನೇಮಕ, ಕೆ. ಎಂ. ಗಾಯಿತ್ರಿ ಅಧಿಕಾರ ಸ್ವೀಕಾರಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಹಣಕಾಸಿನ ಅವ್ಯವಹಾರ ಹಾಗೂ ಅಧಿಕಾರ ದುರ್ಬಳಕೆ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸಹಕಾರ ಇಲಾಖೆ ಕಳೆದ ಜುಲೈನಲ್ಲಿ ವಿಚಾರಣಾಧಿಕಾರಿಯನ್ನು ನೇಮಕ ಮಾಡಿತ್ತು.
ಸಾಹಿತ್ಯಾಸಕ್ತರಿಗೆ ಕನ್ನಡ ಪುಸ್ತಕ ಹಬ್ಬ; ರಾಷ್ಟ್ರೋತ್ಥಾನ ಪರಿಷತ್ತಿನ ಸಾಹಿತ್ಯ-ಸಂಸ್ಕೃತಿ ಉತ್ಸವ'ಕನ್ನಡ ಪುಸ್ತಕ ಹಬ್ಬ'ದ 5ನೇ ಆವೃತ್ತಿ ನವೆಂಬರ್ 1 ರಿಂದ ಡಿಸೆಂಬರ್ 7ರ ವರೆಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ 'ಕೇಶವಶಿಲ್ಪ' ಸಭಾಂಗಣದಲ್ಲಿ ನಡೆಯಲಿದೆ.
ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ: ಕೇವಲ ಕ್ಯಾಪ್ ಮಾತ್ರವಲ್ಲ, ಪೊಲೀಸರ ಕಾರ್ಯಕ್ಷಮತೆಯೂ ಬದಲಾಗಲಿ; ಸಿದ್ದರಾಮಯ್ಯದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಘರ್ಷಣೆ, ಅನೈತಿಕ ಪೊಲೀಸ್ ಗಿರಿ ಹೆಚ್ಚಾಗಿತ್ತು. ಹಿಂದಿದ್ದ ಅಧಿಕಾರಿಗಳು ನಿಯಂತ್ರಣ ಮಾಡಲಿಲ್ಲ. ಇಬ್ಬರು ಅಧಿಕಾರಿಗಳನ್ನು ಬದಲಾಯಿಸಿ ಆದೇಶ ಹೊರಡಿಸಿದೆ. ಈಗ ದಕ್ಷಿಣ ಕನ್ನಡ ಜಿಲ್ಲೆ ನಿಯಂತ್ರಣದಲ್ಲಿದೆ.
ಸ್ವಾಭಿಮಾನ, ಘನತೆಯ ಸಂಕೇತ: ಇನ್ನು ಮುಂದೆ ನೇವಿ ಬ್ಲೂ ಪೀಕ್ ಕ್ಯಾಪ್ ತೊಟ್ಟು ಮಿಂಚಲಿರುವ ಪೊಲೀಸ್ ಕಾನ್ಸ್ಟೇಬಲ್ ಗಳುಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಇಂದು ವಿಧಾನಸೌಧದಲ್ಲಿ ಕೆಲವು ಕಾನ್ಸ್ಟೇಬಲ್ಗಳಿಗೆ ನೇವಿ ಬ್ಲೂ ಪೀಕ್ ಕ್ಯಾಪ್ಗಳನ್ನು ಅಧಿಕೃತವಾಗಿ ವಿತರಿಸಲಿದ್ದಾರೆ.
ಇಲಾಖೆಗಳ ಸಮನ್ವಯದ ಕೊರತೆಯಿಂದ ಬಂಡೀಪುರ ಬಳಿ ಪದೇಪದೇ ಹುಲಿ ದಾಳಿ!ಅರಣ್ಯದ ಅಂಚಿನಲ್ಲಿರುವ ರೈತರ ಪಂಪ್ಸೆಟ್ಗಳಿಗೆ ಹಗಲಿನಲ್ಲಿ ವಿದ್ಯುತ್ ಸರಬರಾಜು ಮಾಡಬೇಕು ಮತ್ತು ಅವರು ರಾತ್ರಿಯಲ್ಲಿ ಹೊರಗೆ ಹೋಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video