Cyclone Montha: ಅಕ್ಟೋಬರ್ 30ರವರೆಗೆ ಕರ್ನಾಟಕದಲ್ಲಿ ವ್ಯಾಪಕ ಮಳೆ; IMD ಮುನ್ಸೂಚನೆರಾಜ್ಯದಲ್ಲಿ ಹಿಂಗಾರು ಮಳೆ ಆರ್ಭಟ ಜೋರಾಗಿದೆ. ಅದರಲ್ಲೂ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುತ್ತಿದೆ.
Bengaluru: ಬ್ರೆಜಿಲ್ ಮಾಡೆಲ್ ಗೆ ಲೈಂಗಿಕ ಕಿರುಕುಳ; ಡೆಲಿವರಿ ಏಜೆಂಟ್ ಬಂಧನದಿನಸಿ ಡೆಲಿವರಿ ವೇಳೆ ಬ್ರೆಜಿಲಿಯನ್ ಮಾಡೆಲ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 21 ವರ್ಷದ ಡೆಲಿವರಿ ಏಜೆಂಟ್ನನ್ನು ಬಂಧಿಸಲಾಗಿದೆ.
ಮೊನ್ನೆ ನೇಮಕ, ಇಂದು RSS ಕಾರ್ಯಕರ್ತನ ಹೆಸರು ತೆಗೆದು ಹಾಕಿದ ಸರ್ಕಾರ; ಸಿಎಂಗೆ ಕ್ಷಮೆ ಕೇಳುತ್ತೇನೆ!'ಯಶಸ್ವಿನಿ ಟ್ರಸ್ಟ್'ಗೆ ಟ್ರಸ್ಟಿಯಾಗಿ ತಿಪಟೂರಿನ ವೈದ್ಯ ಶ್ರೀಧರ್ ಅವರನ್ನು ನೇಮಕ ಮಾಡಲಾಗಿತ್ತು.
ಪರಸ್ಪರ ಸಮ್ಮತಿಯ ಸೆಕ್ಸ್ ಅಪರಾಧವಲ್ಲ: ಅತ್ಯಾಚಾರ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್"ಪರಸ್ಪರ ಒಪ್ಪಿಗೆಯಿಂದ ಆರಂಭಗೊಂಡ ಸಂಬಂಧ ನಿರಾಸೆಯಲ್ಲಿ ಅಂತ್ಯಗೊಂಡರೆ ಅಪರಾಧವಲ್ಲ. ನಿರ್ಧಿಷ್ಟ ಪ್ರಕರಣಗಳನ್ನು ಹೊರತುಪಡಿಸಿ, ಕ್ರಿಮಿನಲ್ ಕಾನೂನಿನಡಿಯಲ್ಲಿ ಇದನ್ನು ಅಪರಾಧವಾಗಿ ಪರಿವರ್ತಿಸಲು ಸಾಧ್ಯವಿಲ್ಲ"
News Headlines 27-10-25 | ಹೈಕಮಾಂಡ್ ತೀರ್ಮಾನ ಮಾಡುದ್ರೆ 5 ವರ್ಷ ನಾನೇ ಸಿಎಂ: ಸಿದ್ದರಾಮಯ್ಯ; ರಾಹುಲ್ ಭೇಟಿ ಸಿಗದೆ DKS ವಾಪಸ್; ಹುಬ್ಬಳ್ಳಿ ಗುತ್ತಿಗೆದಾರ ಆತ್ಮಹತ್ಯೆ!
ಎಲೆಕ್ಟ್ರಿಕ್ ಬಸ್ಗಳಲ್ಲಿ ತಾಂತ್ರಿಕ ಸಮಸ್ಯೆ, ಅಪಘಾತ ಹೆಚ್ಚಳ: ಕುಮಾರಸ್ವಾಮಿಗೆ ರಾಮಲಿಂಗಾರೆಡ್ಡಿ ಪತ್ರಡೀಸೆಲ್ ಬಸ್ಸುಗಳಿಗಿಂತ ಇವಿ ಬಸ್ಸುಗಳಿಂದಲೇ ಹೆಚ್ಚು ಅಪಘಾತಗಳು ಸಂಭವಿಸುತ್ತಿವೆ ಎಂದು ಸಚಿವರು ಆತಂಕ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಅಕ್ರಮವಾಗಿ ಶ್ರೀಗಂಧದ ಮರ ಸಾಗಿಸುತ್ತಿದ್ದ ನಾಲ್ವರ ಬಂಧನಬಂಧಿತ ಆರೋಪಿಗಳಿಂದ 1.12 ಕೋಟಿ ರೂ. ಮೌಲ್ಯದ, 750 ಕೆಜಿ ಶ್ರೀಗಂಧದ ಮರವನ್ನು ವಶಪಡಿಸಿಕೊಂಡಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.
'ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದರೆ 5 ವರ್ಷ ಕಾಲ ನಾನೇ ಮುಖ್ಯಮಂತ್ರಿ': ಸಿದ್ದರಾಮಯ್ಯ ಮಾರ್ಮಿಕ ಹೇಳಿಕೆ!ಕಾಂಗ್ರೆಸ್ ಸರ್ಕಾರ ನವೆಂಬರ್ನಲ್ಲಿ ತನ್ನ ಐದು ವರ್ಷಗಳ ಅವಧಿಯ ಅರ್ಧಭಾಗ ತಲುಪಿರುವಂತೆಯೇ ನಾಯಕತ್ವದಲ್ಲಿ ಸಂಭವನೀಯ ಬದಲಾವಣೆಯ ಬಗ್ಗೆ ಊಹಾಪೋಹಗಳೆದ್ದಿವೆ.
ಹುಬ್ಬಳ್ಳಿಯ ಉದ್ಯಮಿ, ಗುತ್ತಿಗೆದಾರ ಆನಂದ ಹೂವಿನಹಡಗಲಿ ಲಾಡ್ಜ್ನಲ್ಲಿ ಆತ್ಮಹತ್ಯೆ!ಹುಬ್ಬಳ್ಳಿಯ ಭವಾನಿ ನಗರ ನಿವಾಸಿಯಾದ ಆನಂದ ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದು, ಕುಟುಂಬದವರು ಆಗಮಿಸಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ: ಟಿಪ್ಪು ಸುಲ್ತಾನ್ ಪ್ಯಾಲೆಸ್ ಮೇಲೆ Gangster ಲಾರೆನ್ಸ್ ಬಿಷ್ಣೋಯ್ ಹೆಸರು!ಭಾರತೀಯ ಪುರಾತತ್ವ ಹಾಗೂ ಸರ್ವೇಕ್ಷಣ ಇಲಾಖೆ ಅಧೀನದ ಪ್ಯಾಲೆಸ್ನ ಮೇಲೆ ದೊಡ್ಡದಾಗಿ ಲಾರೆನ್ಸ್ ಬಿಷ್ಣೋಯ್ ಎಂದು ಬರೆಯಲಾಗಿದೆ.
Dharmasthala case: ಅಕ್ಟೋಬರ್ ಅಂತ್ಯದೊಳಗೆ ಎಸ್ಐಟಿ ತನಿಖಾ ವರದಿ ಸಲ್ಲಿಸುವ ಸಾಧ್ಯತೆ; ಜಿ ಪರಮೇಶ್ವರವಿಧಿವಿಜ್ಞಾನ ಪ್ರಯೋಗಾಲಯದ (ಎಫ್ಎಸ್ಎಲ್) ವರದಿಗಳು, ರಾಸಾಯನಿಕ ವಿಶ್ಲೇಷಣೆ ಮತ್ತು ಇತರವುಗಳನ್ನು ಪಡೆದ ನಂತರ ವರದಿಯನ್ನು ಸಲ್ಲಿಸಲಾಗುವುದು ಎಂದು ಎಸ್ಐಟಿ ಹೇಳಿದೆ ಎಂದು ಹೇಳಿದರು.
ಬೆಂಗಳೂರು: ಖಾಸಗಿ ಕಂಪನಿಯ ಬ್ಯಾಂಕ್ ಖಾತೆ ಹ್ಯಾಕ್ ಮಾಡಿ 48 ಕೋಟಿ ರೂ ವಂಚನೆ; ಇಬ್ಬರ ಬಂಧನಆಗಸ್ಟ್ 6 ಮತ್ತು 7 ರ ನಡುವೆ ಕಂಪನಿಯ ಬ್ಯಾಂಕ್ ಖಾತೆಗಳಿಂದ ಹಲವಾರು ಅನಧಿಕೃತ ಮತ್ತು ಅನುಮಾನಾಸ್ಪದ ಹಣ ವರ್ಗಾವಣೆಗಳು ನಡೆದಿವೆ ಎಂದು ಅವರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಅತ್ಯಾಚಾರ ಆರೋಪ ಬೆನ್ನಲ್ಲೇ ಡಿಜೆ ಹಳ್ಳಿ ಇನ್ಸ್ಪೆಕ್ಟರ್ ಸುನೀಲ್ ಅಮಾನತು!ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಡಿ.ಜೆ ಹಳ್ಳಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುನೀಲ್ ರನ್ನು ಅಮಾನತು ಮಾಡಲಾಗಿದೆ. 36 ವರ್ಷದ ಮಹಿಳೆಯೊಬ್ಬರು ನನ್ನನ್ನು ಮದುವೆಯಾಗುವುದಾಗಿ ನಂಬಿಸಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ.
ಬೆಂಗಳೂರು: ಇಬ್ಬರೊಂದಿಗೆ ಅನೈತಿಕ ಸಂಬಂಧ; 'ಮನೆಗೆಲಸದ' ನಾಲ್ಕು ಮಕ್ಕಳ ತಾಯಿ ಕೊಲೆ! ಹಂತಕರು ಅಂದರ್ಆಕೆಯ ಪತಿ ಸುಮಾರು ಒಂದು ವರ್ಷದ ಹಿಂದೆ ಮೃತಪಟ್ಟಿದ್ದರು. ಇವರೆಲ್ಲರೂ ತಿಲಕ್ ನಗರದ ರಾಗಿ ಗುಡ್ಡ ಕೊಳೆಗೇರಿ ನಿವಾಸಿಗಳು ಎನ್ನಲಾಗಿದೆ.
ಬೆಂಗಳೂರು: ಕಂಟೈನರ್ ಟ್ರಕ್ ಪಲ್ಟಿಯಾಗಿ ಇಬ್ಬರು ಸಾವು, ನಾಲ್ವರಿಗೆ ಗಾಯ!ಬೆಳಗ್ಗೆ 11.45ರ ಸುಮಾರಿಗೆ ಕೇಬಲ್ ಡ್ರಿಲ್ಲಿಂಗ್ ಯಂತ್ರಗಳಿದ್ದ ಕಂಟೈನರ್ ಟ್ರಕ್, ಐವರು ಕಾರ್ಮಿಕರೊಂದಿಗೆ ಬೊಮ್ಮಸಂದ್ರದಿಂದ ಹಾರೋಹಳ್ಳಿಗೆ ಹೋಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video