RSS ರಹಸ್ಯ ಸಂಘಟನೆಯಲ್ಲ- ಶತ್ರುಗಳೂ ಇಲ್ಲ; ನೆಹರು ಮರಿಮೊಮ್ಮಕ್ಕಳು ಅರ್ಥಮಾಡಿಕೊಳ್ಳಲು ಸಮಯ ಬೇಕು: ರಾಮ್ ಮಾಧವ್ಆರ್ಎಸ್ಎಸ್ 100 ವರ್ಷಗಳ ಕಾಲ ಉಳಿದುಕೊಂಡಿದೆ ಮಾತ್ರವಲ್ಲದೆ, ವಿಶೇಷ ಮತ್ತು ವಿಶಿಷ್ಟವಾದ ವಿಶಾಲ ಭಾರತೀಯ ಸಮಾಜವನ್ನು ಆಕರ್ಷಿಸುತ್ತಾ ಬೆಳೆಯುತ್ತಲೇ ಇದೆ.
Dharmasthala Case: ಸಾಕ್ಷ್ಯಾಧಾರಗಳ ಕೊರತೆ; 'ಷಡ್ಯಂತ್ರ' ಸೂತ್ರಧಾರರ ಕುರಿತು SIT ತನಿಖೆ!ಹದಿಹರೆಯದ ಯುವತಿಯರು, ಮಹಿಳೆಯರು ಸೇರಿದಂತೆ 100 ಕ್ಕೂ ಹೆಚ್ಚು ಶವಗಳನ್ನು ನನ್ನಿಂದ ಹೂತು ಹಾಕಿಸಲಾಗಿತ್ತು ಎಂದು ಸುಳ್ಳು ಹೇಳಿಕೆ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ದೂರುದಾರ ಸಿಎನ್ ಚಿನ್ನಯ್ಯ ನ್ಯಾಯಾಲಯದ ಮುಂದೆ ಸತ್ಯ ಒಪ್ಪಿಕೊಂಡದ್ದು ಯಾಕೆ?
ಹೈಕೋರ್ಟ್ ಸ್ಥಳಾಂತರ ಬೇಡಿಕೆ ಬಗ್ಗೆ ಪರಿಶೀಲನೆ; ಕಬ್ಬನ್ ಪಾರ್ಕ್ ಅಭಿವೃದ್ಧಿಗೆ 5 ಕೋಟಿ ರೂ ಅನುದಾನ: ಡಿ.ಕೆ ಶಿವಕುಮಾರ್ಹೈಕೋರ್ಟ್ ಅನ್ನು ನಗರದ ಹೊರಗೆ ಸ್ಥಾಪಿಸಲು ಸಾಧ್ಯವಿಲ್ಲ. ಅದಕ್ಕೆ ಸೂಕ್ತ ಸ್ಥಳಗಳನ್ನು ಗುರುತಿಸುವ ಕೆಲಸ ನಡೆಯುತ್ತಿದೆ. ಕಕ್ಷಿದಾರರು, ಲಾಯರ್ ಗಳಿಗೆ ಅನುಕೂಲವಾಗುವಂತಹ ಸ್ಥಳ ನೋಡಬೇಕಿದೆ.
ಭ್ರಷ್ಟಾಚಾರದ ವಿರುದ್ಧ ನಾವು ಮತ್ತೊಂದು ಸ್ವಾತಂತ್ರ್ಯ ಸಂಗ್ರಾಮಕ್ಕೆ ಮುಂದಾಗಬೇಕಿದೆ: ವಿಶ್ವ ಒಕ್ಕಲಿಗ ಸಂಸ್ಥಾನದ ನಿಶ್ಚಲಾನಂದನಾಥ ಶ್ರೀಅಂದು ಸ್ವಾತಂತ್ರ್ಯ ಹೋರಾಟಗಾರರು, ಈಸ್ಟ್ ಇಂಡಿಯಾ ಕಂಪನಿ, ಡಚ್ ಕಂಪನಿ, ಫ್ರಾನ್ಸ್ ವಿರುದ್ಧ ಹೋರಾಟ ನಡೆಸಿದ್ದರು. ಇಂದು ನಮ್ಮ ಸುತ್ತ ಇರುವ ಭ್ರಷ್ಟಾಚಾರ ಮನೋಭಾವನೆ ಇರುವಂತಹ, ಭ್ರಷ್ಟಾಚಾರವನ್ನೇ ಸತ್ಯ ಎಂದು ಒಪ್ಪಿರುವ ಜನರ ವಿರುದ್ಧ ಹೋರಾಡಬೇಕಿದೆ.
ಮೈಸೂರು: ನಾಲೆಯಲ್ಲಿ ಮುಳುಗುತ್ತಿದ್ದ ಬಾಲಕನ ಜೀವ ಕಾಪಾಡಿ ಪ್ರಾಣ ಬಿಟ್ಟ ಸಹೋದರರು; ಪೋಷಕರ ಆಕ್ರಂದನ!ನೀರಿನಲ್ಲಿ ಮುಳುಗುತ್ತಿದ್ದ ಬಾಲಕನ ಕಾಪಾಡಿ ಇಬ್ಬರು ಸಹೋದರರು ನೀರು ಪಾಲಾಗಿರುವ ಘಟನೆ ಮೈಸೂರಿನ ಬಡಗಲಹುಂಡಿಯ ನಾಲೆಯಲ್ಲಿ ನಡೆದಿದೆ. ಮೃತರಿಬ್ಬರು ಸಹೋದರರಿಬ್ಬರ ಮಕ್ಕಳಾಗಿದ್ದು ಬಡಗಲಹುಂಡಿ ಗ್ರಾಮದ 25 ವರ್ಷದ ನಂದನ್ ಮತ್ತು 20 ವರ್ಷದ ರಾಕೇಶ್ ಎಂದು ಗುರುತಿಸಲಾಗಿದೆ.
News headlines 10-26-2025 | ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕೇಸ್; ಸಚಿವ ಸಂಪುಟ ಪುನರ್ ರಚನೆ; ಡಿಕೆಶಿ ಹೇಳಿದ್ದೇನು?; ಹುಲಿ ದಾಳಿಗೆ ರೈತ ಸಾವು!; ಮೊಬೈಲ್ ಕಳ್ಳಸಾಗಣೆ: ಜೈಲು ವೀಕ್ಷಕ ಬಂಧನ
ನೆಲಮಂಗಲ: ಗ್ರಾಮ ಪಂಚಾಯಿತಿ ಸದಸ್ಯ ಸಲೀಂ ಮೇಲೆ ಗುಂಡಿನ ದಾಳಿ!ನೆಲಮಂಗಲ ತಾಲೂಕಿನ ಇಸ್ಲಾಂಪುರದಲ್ಲಿ ಮನೆ ಮುಂದೆ ನಿಂತಿದ್ದ ಗ್ರಾಮ ಪಂಚಾಯಿತಿ ಸದಸ್ಯ ಸಲೀಂ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ.
ವಿವಾಹೇತರ ಸಂಬಂಧ ತಂದ ಆಪತ್ತು: ಮಹಿಳೆಗಾಗಿ ಮಹಾರಾಷ್ಟ್ರದಿಂದ ಬಂದು ಬೀದರ್ ನಲ್ಲಿ ಬೀದಿ ಹೆಣವಾದ ಯುವಕ! Videoಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ನಾಗನಪಲ್ಲಿಯಲ್ಲಿ, ಅಕ್ರಮ ಸಂಬಂಧದ ಶಂಕೆಯ ಮೇಲೆ ಮಹಾರಾಷ್ಟ್ರ ಮೂಲದ ಯುವಕನನ್ನು ಮಹಿಳೆಯ ಕುಟುಂಬಸ್ಥರು ಬಡಿದು ಕೊಲೆ ಮಾಡಿದ್ದಾರೆ.
RSS ಕಾರ್ಯಕರ್ತನಿಗೆ ಮಹತ್ವದ ಹುದ್ದೆ: ಸಿಎಂ ಸಿದ್ದರಾಮಯ್ಯ ವಿರುದ್ಧ Congress ಕಾರ್ಯಕರ್ತರ ಆಕ್ರೋಶಸಾರ್ವಜನಿಕ ಸ್ಥಳಗಳಲ್ಲಿ RSS ಕಾರ್ಯಚಟುವಟಿಕೆಗಳನ್ನು ನಿಷೇಧಿಸಿದ್ದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಆರೋಪ ಪ್ರತ್ಯಾರೋಪಗಳು ಜೋರಾಗಿದೆ.
ಮೈಸೂರು: ಹುಲಿ ದಾಳಿಗೆ 55 ವರ್ಷದ ರೈತ ಸಾವು!ಎರಡು ವಾರಗಳ ಹಿಂದೆ, ಅಕ್ಟೋಬರ್ 16 ರಂದು ಸರಗೂರು ತಾಲ್ಲೂಕಿನಲ್ಲಿ 35 ವರ್ಷದ ರೈತ ಮಹಾದೇವ ಗೌಡ ಹುಲಿ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.
11 ದಿನಗಳಿಂದ ಅರಬ್ಬಿ ಸಮುದ್ರದಲ್ಲಿ ಸಿಲುಕಿದ್ದ 31 ಮೀನುಗಾರರು; ಭಾರತೀಯ ಕರಾವಳಿ ರಕ್ಷಣಾ ಪಡೆ ರಕ್ಷಣೆ'ರಿಯಲ್ ಟೈಂ ಹವಾಮಾನ ದತ್ತಾಂಶ ಮತ್ತು ಸಮಗ್ರ ಕಾರ್ಯಾಚರಣೆ ಕೇಂದ್ರದ ದತ್ತಾಂಶವನ್ನು ಬಳಸಿಕೊಂಡು ನಾವು ಹಡಗು ಸಿಲುಕಿಕೊಂಡಿದ್ದ ಸಂಭವನೀಯ ಸ್ಥಳವನ್ನು ಲೆಕ್ಕ ಹಾಕಿದ್ದೇವೆ' ಎಂದು ಪ್ರಕಟಣೆ ತಿಳಿಸಿದೆ.
RSS ಸಂಘಟನೆ ಕಾನೂನಿಗಿಂತ ದೊಡ್ಡದಲ್ಲ, ಈ ಪರಿಸ್ಥಿತಿ ಎಷ್ಟು ದಿನ ಮುಂದುವರಿಯುತ್ತದೆ?: ಪ್ರಿಯಾಂಕ್ ಖರ್ಗೆಸರ್ಕಾರಿ ಸಂಸ್ಥೆಗಳಲ್ಲಿ ಆರ್ಎಸ್ಎಸ್ ಚಟುವಟಿಕೆಗಳನ್ನು ನಿಷೇಧಿಸುವಂತೆ ಸಚಿವರು ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದರು.
ದೀಪೋತ್ಸವದಲ್ಲಿ ದ್ವೇಷ ಭಾಷಣ: RSS ನಾಯಕ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪ್ರಕರಣ ದಾಖಲುಈ ಕಾರ್ಯಕ್ರಮ ಅಕ್ಟೋಬರ್ 20 ರಂದು ನಡೆದಿತ್ತು. ಭಟ್ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿದೆ.
ಸಕಲೇಶಪುರ-ಸುಬ್ರಹ್ಮಣ್ಯ ಘಾಟ್ ಸೆಕ್ಷನ್ ನಡುವೆ ರೈಲ್ವೆ ವಿದ್ಯುದ್ದೀಕರಣ, ಕೆಲವು ರೈಲು ಸೇವೆಗಳ ರದ್ದತಿ ಅವಧಿ ವಿಸ್ತರಣೆ!ಕೆಲವು ರೈಲು ಸೇವೆಗಳ ತಾತ್ಕಾಲಿಕ ರದ್ದತಿಯ ಅವಧಿಯನ್ನು ವಿಸ್ತರಿಸಲಾಗಿದೆ. ಅವುಗಳ ಅವಧಿ ಈ ಕೆಳಗಿನಂತಿವೆ
68ರ ಇಳಿ ವಯಸ್ಸಿನಲ್ಲೂ ನಿಲ್ಲದ ಓಟ: ಸವಾಲುಗಳ ಮೆಟ್ಟಿನಿಂತು ಇತರರಿಗೆ ಸ್ಫೂರ್ತಿಯಾದ ಮಂಗಳೂರಿನ ಆಟೋ ಚಾಲಕ..!ಕಳೆದ 14 ವರ್ಷಗಳಲ್ಲಿ ಮಾಧವ್ ಅವರು ಕರ್ನಾಟಕ ಸೇರಿದಂತೆ ಇತರೆ ರಾಜ್ಯಗಳಲ್ಲಿ ನಡೆದ ಹಲವಾರು ಮ್ಯಾರಥಾನ್ ಗಳಲ್ಲಿ ಭಾಗವಹಿಸಿದ್ದಾರೆ.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video