ಬೀದರ್ ಜಿಲ್ಲೆಯಲ್ಲಿ ಭೂಕಂಪನ: ರಿಕ್ಟರ್ ಮಾಪಕದಲ್ಲಿ 2.9 ಪ್ರಮಾಣದ ತೀವ್ರತೆ ದಾಖಲು!ಚಿಟಗುಪ್ಪಾ ತಾಲೂಕಿನ ಭಾಸ್ಕರ್ನಗರ ಹಳ್ಳಿಯಲ್ಲಿ ಭೂಮಿ ಕಂಪಿಸಿರುವುದಾಗಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಭೂಕಂಪನ ಕೇಂದ್ರ ತಿಳಿಸಿದೆ.
ಚುನಾವಣಾ ಆಯೋಗ BJP ಅಂಗಸಂಸ್ಥೆಯಂತೆ ಕೆಲಸ ಮಾಡುತ್ತಿದೆ: ಸಚಿವ ಕೃಷ್ಣ ಬೈರೇಗೌಡಚುನಾವಣಾ ಆಯೋಗ ಬಿಜೆಪಿಯ ಅಂಗಸಂಸ್ಥೆಯಂತೆ ಕೆಲಸ ಮಾಡುತ್ತಿದೆ. ಪರಿಣಾಮ ಇಡೀ ದೇಶದ ಚುನಾವಣಾ ಪ್ರಕ್ರಿಯೆಯೇ ಬುಡಮೇಲಾಗಿದೆ.
ಕರ್ನೂಲ್ ಬಸ್ ದುರಂತ ಬಳಿಕ ಎಚ್ಚೆತ್ತ ಸರ್ಕಾರ: ರಾಜ್ಯದ ಖಾಸಗಿ-ಸರ್ಕಾರಿ ಬಸ್'ಗಳ ಸುರಕ್ಷತಾ ಆಡಿಟ್ ನಡೆಸಲು ಮುಂದು..!ಬಸ್ ಗಳ ನಿರ್ವಾಹಕರು ಬಸ್ ಗಳ ತುರ್ತು ಬಾಗಿಲು ಕಾರ್ಯನಿರ್ವಹಿಸುತ್ತಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಲಗೇಜ್ ವಿಭಾಗಗಳಲ್ಲಿ ಯಾವುದೇ ಸುಡುವ ಅಥವಾ ಸ್ಫೋಟಕ ವಸ್ತುಗಳನ್ನು ಸಾಗಿಸದಂತೆ ನೋಡಿಕೊಳ್ಳಬೇಕು.
'ಬಿ ಖಾತಾದಿಂದ ಎ ಖಾತಾ' ಪರಿವರ್ತನೆಗೆ ಟೀಕೆ: ಕುಮಾರಸ್ವಾಮಿ ಖಾಲಿ ಟ್ರಂಕ್ ಎಂದ ಡಿಕೆಶಿ!ಕಬ್ಬನ್ ಪಾರ್ಕ್ ನಲ್ಲಿ ಭಾನುವಾರ ನಡೆದ ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಡಿಕೆ ಶಿವಕುಮಾರ್, ವಿದ್ಯಾವಂತರು 'ಎ ಖಾತಾ ಪರಿವರ್ತನೆ' ಒಪ್ಪುತ್ತಿರುವುದಕ್ಕೆ ಧನ್ಯವಾದ ಹೇಳಿದರು.
ರಸ್ತೆ ಬದಿ ಕಸ ಎಸೆಯುವವರೇ ಎಚ್ಚರ..: ನಿಮ್ಮ ಮನೆ ಮುಂದೆಯೇ ತ್ಯಾಜ್ಯ ಸುರಿದು, ಭಾರೀ ದಂಡ ವಿಧಿಸಲಿದ್ದಾರೆ ಅಧಿಕಾರಿಗಳು!ಬ್ರ್ಯಾಂಡ್ ಬೆಂಗಳೂರು ಎಂಬ ಇಮೇಜ್ಗೆ ಹಾನಿ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಹಲವಾರು ಆಯ್ಕೆಗಳನ್ನು ಅನ್ವೇಷಿಸಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ), ಬೀದಿ ಬದಿ ಕಸ ಎಸೆಯುವವರಿಗೆ ತಕ್ಕ ಪಾಠ ಕಲಿಸಲು ಮುಂದಾಗಿದೆ.
ಹೂಡಿಕೆದಾರರ ಸ್ನೇಹಿ? ಕರ್ನಾಟಕದಲ್ಲಿ ಉದ್ಯಮಿಗಳಿಗೆ ನೂರಾರು ಅಡೆತಡೆ!ಭೂಮಿಯ ಲಭ್ಯತೆ ಮತ್ತು ಬೆಲೆಯು ಹೊಸ ಹೂಡಿಕೆದಾರರು ಎದುರಿಸುತ್ತಿರುವ ದೊಡ್ಡ ಅಡ್ಡಿಯಾಗಿದೆ. ಕೈಗೆಟುಕುವ ದರದಲ್ಲಿ ಕೈಗಾರಿಕಾ ಭೂಮಿ ಸಿಗುತ್ತಿಲ್ಲ ಮತ್ತು ಸ್ವಾಧೀನ ಪ್ರಕ್ರಿಯೆಯು ಜಟಿಲವಾಗಿದೆ.
ಶಿವಮೊಗ್ಗ: ಹೋರಿ ಬೆದರಿಸುವ ಸ್ಪರ್ಧೆ; ಮಾಜಿ ಶಾಸಕನಿಗೆ ತಿವಿದ ಹೋರಿ! Video ವೈರಲ್ಎರಡು ದಿನಗಳ ಹಿಂದೆ ಬಳ್ಳಿಗಾವಿಯಲ್ಲಿ ಸಾಂಪ್ರಾದಾಯಿಕ ಗ್ರಾಮೀಣ ಕ್ರೀಡೆ ಹೋರಿ ಬೆದರಿಸುವ ಸ್ಪರ್ಧೆ ಆಯೋಜಿಸಲಾಗಿತ್ತು.
TJS ಜಾರ್ಜ್ ಹೆಸರಿನಲ್ಲಿ ರಾಷ್ಟ್ರೀಯ ಮಟ್ಟದ ದತ್ತಿ ಪ್ರಶಸ್ತಿ ಸ್ಥಾಪನೆ: MLC ಕೆ. ಶಿವಕುಮಾರ್ ಘೋಷಣೆಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಈಗಾಗಲೇ ಸಾಮಾಜಿಕ ನ್ಯಾಯದ ಕುರಿತು ಬರೆಯುವ ಅಂಕಣಕಾರರಿಗೆ “ಮೂಕನಾಯಕ ಡಾ. ಬಿ.ಆರ್. ಅಂಬೇಡ್ಕರ್ ದತ್ತಿ ಪ್ರಶಸ್ತಿ"ಯನ್ನು ಸ್ಥಾಪಿಸಲಾಗಿದೆ.
Tunnel Road project: ಲಾಲ್ಬಾಗ್ ನಲ್ಲಿ ಮರಗಳಿಗೆ ಕೊಡಲಿ, ಪಿಐಎಲ್; ಹೈಕೋರ್ಟ್ ಹೇಳಿದ್ದೇನು?ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿಎಂ ಪೂಣಚ್ಚ ಅವರಿದ್ದ ವಿಭಾಗೀಯ ಪೀಠ ನಟ ಪ್ರಕಾಶ್ ಬೆಳವಾಡಿ ಮತ್ತು ಇನ್ನೊಬ್ಬರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಆಲಿಸಿದ ನಂತರ ಸರ್ಕಾರದ ಪ್ರತಿಕ್ರಿಯೆಯನ್ನು ಕೋರಿತು.
ಡಿಸೆಂಬರ್ 8 ರಿಂದ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನದಕ್ಷಿಣ ಕರ್ನಾಟಕದ ಚುನಾಯಿತ ಪ್ರತಿನಿಧಿಗಳು ತಮ್ಮ ಪ್ರದೇಶದ ಸಮಸ್ಯೆಗಳನ್ನು ಸಕ್ರಿಯವಾಗಿ ಚರ್ಚಿಸುತ್ತಿದ್ದರೂ, ಉತ್ತರ ಕರ್ನಾಟಕದವರು ಸಾಕಷ್ಟು ಆಸಕ್ತಿ ತೋರಿಸುತ್ತಿಲ್ಲ.
ಬೆಂಗಳೂರು ಟನಲ್ ರೋಡ್ ವಿರುದ್ಧ ಪ್ರಕಾಶ್ ಬೆಳವಾಡಿ ಅರ್ಜಿ; ತೇಜಸ್ವಿ ಸೂರ್ಯ ವಾದ ಮಂಡನೆಸಂಸದ ತೇಜಸ್ವಿ ಸೂರ್ಯ ಸ್ವತಃ ವಕೀಲರೂ ಆಗಿದ್ದು, ಹೈಕೋರ್ಟ್ನಲ್ಲಿ ಖುದ್ದು ವಾದ ಮಂಡನೆ ಮಾಡಿ, ಈ ಯೋಜನೆ ಸುಮಾರು 6.5 ಎಕರೆ ಲಾಲ್ಬಾಗ್ ಭೂಮಿ ಮೇಲೆ ಪರಿಣಾಮ ಬೀರಬಹುದು ಎಂದು ವಾದ ಮಂಡಿಸಿದ್ದಾರೆ.
Love Jihad ಆರೋಪಿ ಬಂಧನ: ಮತಾಂತರವಾಗದ್ದಕ್ಕೆ ಯುವತಿಗೆ ಕೈ ಕೊಟ್ಟಿದ್ದ ಮಹಮ್ಮದ್ ಇಶಾಕ್!ಲವ್ ಜಿಹಾದ್ (Love Jihad) ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೃತಹಳ್ಳಿ ಪೊಲೀಸರು ಆರೋಪಿ ಮೊಹಮ್ಮದ್ ಇಶಾಕ್ನನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
News headlines 25-10-2025 | ಬೆಂಗಳೂರು ರಸ್ತೆ ಗುಂಡಿಗೆ ಮತ್ತೊಂದು ಬಲಿ; ಲಾಲ್ ಬಾಗ್ ಭೂಮಿ ಬಳಕೆ ತಾತ್ಕಾಲಿಕ- ಡಿ.ಕೆ ಶಿವಕುಮಾರ್; ಶಬರಿಮಲೆ ಚಿನ್ನ ಕಳವು; ಬೆಂಗಳೂರು, ಬಳ್ಳಾರಿಯಲ್ಲಿ ಕೇರಳ ಪೊಲೀಸರಿಂದ ಶೋಧ
ಬೆಂಗಳೂರು: ಪ್ರತಿಯೊಬ್ಬ ಮುಸಲ್ಮಾನನೂ ಶಿಕ್ಷಣವಂತನಾಗಬೇಕು- ಸಿಎಂ ಸಿದ್ದರಾಮಯ್ಯಸಂವಿಧಾನ ಅಸ್ತಿತ್ವಕ್ಕೆ ಬಂದ ನಂತರವಷ್ಟೇ ಎಲ್ಲರಿಗೂ ಶಿಕ್ಷಣ ಪಡೆಯುವ ಸಮಾನ ಅವಕಾಶ ಸಾಧ್ಯವಾಯಿತು. ಶಿಕ್ಷಣಕ್ಕೆ ಸರ್ಕಾರ ಹೆಚ್ಚು ಒತ್ತು ನೀಡಿದ್ದು, ಇದಕ್ಕಾಗಿ ಅನುದಾನವನ್ನೂ ನೀಡಲಾಗುವುದು.
Sabarimala gold theft: ಬೆಂಗಳೂರು, ಬಳ್ಳಾರಿಯಲ್ಲಿ ಕೇರಳ SIT ತನಿಖೆ; ಗೋವರ್ಧನ್ ಒಡೆತನದ ಜ್ಯುವೆಲ್ಲರಿಯಿಂದ ಕದ್ದ ಚಿನ್ನ ವಶ!ಉದ್ಯಮಿ ಗೋವರ್ಧನ್ ಅವರ ಒಡೆತನದ ರೊದ್ದಂ ಆಭರಣ ಅಂಗಡಿಯಿಂದ ವಿಶೇಷ ತನಿಖಾ ತಂಡ ಹಲವಾರು ಚಿನ್ನದ ಗಟ್ಟಿಗಳನ್ನು ವಶಪಡಿಸಿಕೊಂಡಿದೆ. 476 ಗ್ರಾಂ ಚಿನ್ನ ಖರೀದಿಸಿದ್ದಾಗಿ ಗೋವರ್ಧನ್ ಒಪ್ಪಿಕೊಂಡಿದ್ದಾರೆ.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video