'ಓಪನ್ನಾಗಿ ಹೇಳ್ತಿದ್ದೀನಿ, ಯಾರೂ ಬಿ ಖಾತಾದಿಂದ ಎ ಖಾತಾಗೆ ದುಡ್ಡು ಕಟ್ಟಬೇಡಿ; ಇದು ಸರ್ಕಾರದ ಬಹುದೊಡ್ಡ ಲೂಟಿ': ಹೆಚ್.ಡಿ ಕುಮಾರಸ್ವಾಮಿ6ನೇ ಗ್ಯಾರಂಟಿ, ಜನತೆಗೆ ಟೋಪಿ ಹಾಕುವ ಯೋಜನೆ, ಈ ಯೋಜನೆಯಿಂದ ಜನರಿಗೆ ಅನುಕೂಲಕ್ಕಿಂತ ಹೊರೆಯೇ ಹೆಚ್ಚಾಗಲಿದೆ ಎಂದು ಆರೋಪಿಸಿದರು.
Arecanut price: ಅಡಿಕೆ ಬೆಲೆ ಏರಿಕೆ: ವ್ಯಾಪಾರಿಗಳ ಮೊಗದಲ್ಲಿ ಸಂತಸ, ರೈತರಿಗೆ ನಿರಾಸೆಬೆಲೆ ಇನ್ನೂ ಎತ್ತರಕ್ಕೆ ಹೋದ ನಂತರ ಕ್ವಿಂಟಲ್ಗೆ 50,000 ರೂಪಾಯಿಗೆ ಸ್ಥಿರವಾಗಬಹುದು ಎಂದು ಕರ್ನಾಟಕದ ಅತಿದೊಡ್ಡ ಅಡಿಕೆ ಮಾರುಕಟ್ಟೆಯಾದ ಭೀಮಸಮುದ್ರದ ವ್ಯಾಪಾರಿಗಳು ಹೇಳುತ್ತಾರೆ.
ಟೋಲ್ ಮಾರ್ಗ ತಪ್ಪಿಸಿದ್ದಕ್ಕೆ ಮಾತಿನ ಚಕಮಕಿ: ಕಾಲೇಜು ವಿದ್ಯಾರ್ಥಿ ಮೇಲೆ ಕ್ಯಾಬ್ ಚಾಲಕ ಹಲ್ಲೆ, ಬಂಧನಪಶ್ಚಿಮ ಬಂಗಾಳ ಮೂಲದ ಯುವತಿ ಬೆಂಗಳೂರಿನ ಖಾಸಗಿ ವಿಶ್ವವಿದ್ಯಾಲಯದಲ್ಲಿ ಪದವಿ ವ್ಯಾಸಾಂಗ ಮಾಡುತ್ತಿದ್ದಾರೆ. ಯುವತಿ ವಿಮಾನ ನಿಲ್ದಾಣಕ್ಕೆ ತೆರಳಲು ಕ್ಯಾಬ್ ಬುಕ್ ಮಾಡಿದ್ದಳು. ಪ್ರಯಾಣದ ಸಮಯದಲ್ಲಿ ಟೋಲ್ ಶುಲ್ಕ ಪಾವತಿಸಿದ್ದರೂ ಚಾಲಕ ಟೋಲ್ ರಸ್ತೆಯನ್ನು ತಪ್ಪಿಸಿದ್ದಾನೆ.
'ನೀವು ನಡೆದು ಬಂದ ದಾರಿಯನ್ನು ಹಿಂತಿರುಗಿ ನೋಡಿ': ಶಿಷ್ಯರ ಬೀದಿ ಜಗಳ, ಕಿತ್ತಾಟಕ್ಕೆ ಬ್ರೇಕ್ ಹಾಕಲು 'ಗುರು' ಮುಂದು!ಈ ಹಿಂದೆ ಪತ್ರಕರ್ತರಾಗಿದ್ದ ಪ್ರತಾಪ ಸಿಂಹ ಮತ್ತು ಶಿಕ್ಷಣ ಅಕಾಡೆಮಿ ನಡೆಸುತ್ತಿದ್ದ ಪ್ರದೀಪ್ ಅವರು ರಾಜಕೀಯ ಅಖಾಡಕ್ಕೆ ಇಳಿದ ಹೊಸಬರು. ಯಾವುದೇ ಶ್ರೀಮಂತಿಕೆಯ ಹಿನ್ನೆಲೆಯಿಲ್ಲದೆ, ಸ್ವಜನಪಕ್ಷಪಾತದ ನೆರಳಿಲ್ಲದೆ, ಇಬ್ಬರೂ ಸ್ವಂತ ಪರಿಶ್ರಮದಿಂದಲೇ ಸಾರ್ವಜನಿಕ ಜೀವನಕ್ಕೆ ಕಾಲಿಟ್ಟಿದ್ದರು.
ಹಂಪಿ: ಬಡವಿಲಿಂಗ ದೇವಾಲಯದ ಕೊಳದಲ್ಲಿ ಚಪ್ಪಲಿ; ಪ್ರಕ್ಷುಬ್ದ ವಾತಾವರಣಪ್ರವಾಸಿಗರ ಸೋಗಿನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಚಪ್ಪಲಿಯನ್ನು ಎಸೆದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ. ಇದರಿಂದ ಕೋಪಗೊಂಡ ಭಕ್ತರು ದೇವಾಲಯದಲ್ಲಿ ಸರಿಯಾದ ಭದ್ರತಾ ವ್ಯವಸ್ಥೆ ಮಾಡುವಂತೆ ಒತ್ತಾಯಿಸಿದ್ದಾರೆ.
ಮೈಸೂರು: LPG ಗ್ಯಾಸ್ ಗೀಸರ್ ಸೋರಿಕೆ; ಇಬ್ಬರು ಸಹೋದರಿಯರು ಸಾವುಗುಲ್ಫಾಮ್ (23) ಮತ್ತು ಆಕೆಯ ಸಹೋದರಿ ಸಿಮ್ರಾನ್ ತಾಜ್ (20) ಎಲ್ ಪಿಜಿ ಅನಿಲ ಸೇವಿಸಿ ಸ್ನಾನಗೃಹದಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ LPG ಸಿಲಿಂಡರ್ ಸ್ಫೋಟ, ಮನೆ ಧ್ವಂಸ, ಓರ್ವ ಮಹಿಳೆ ಸಾವು! Videoಸದ್ಯ ಘಟನಾ ಸ್ಥಳಕ್ಕೆ ಕೆ.ಆರ್ ಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬಾಂಬ್ ಸ್ಕ್ವಾಡ್ ಹಾಗೂ ಡಾಗ್ ಸ್ಕ್ವಾಡ್ ಅಧಿಕಾರಿಗಳಿಂದಲೂ ಸ್ಥಳ ಪರಿಶೀಲನೆ ನಡೆಯುತ್ತಿದೆ.
ಕೃಷಿ ಜಮೀನುಗಳಲ್ಲಿ ಪುಂಡಾಟ: ಖಾನಾಪುರ ರೈತರ ನಿದ್ದೆಗೆಡಿಸಿದ ಕಾಡಾನೆಕಾಡಾನೆ ದಾಳಿ ಕುರಿತು ಅರಣ್ಯಾಧಿಕಾರಿಗಳಿಗೆ ಪದೇ ಪದೇ ದೂರು ನೀಡಲಾಗುತ್ತಿದ್ದು, ಸಹಾಯಕ್ಕಾಗಿ ಮನವಿ ಮಾಡುತ್ತಿದ್ದರೂ ನಿರ್ಲಕ್ಷ್ಯ ತೋರುತ್ತಿದ್ದಾರೆಂದು ರೈತರು ಆರೋಪಿಸಿದ್ದಾರೆ.
ಕೃಷ್ಣರಾಜ ಸಾಗರಕ್ಕೆ ನಿರಂತರ ಒಳಹರಿವು: ಹೊರಹರಿವು ಹೆಚ್ಚಳ; ಪ್ರವಾಹದ ಎಚ್ಚರಿಕೆಕಳೆದ ಕೆಲವು ದಿನಗಳಿಂದ ಕೊಡಗು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಅಣೆಕಟ್ಟಿಗೆ ನಿರಂತರ ಒಳಹರಿವು ಬರುತ್ತಿದೆ.
ಕರ್ನೂಲ್ ಬಸ್ ದುರಂತ: ಎಚ್ಚೆತ್ತ ಸರ್ಕಾರ; ನಗರದಲ್ಲಿ ದಿಢೀರ್ ಕಾರ್ಯಾಚರಣೆ, 25ಕ್ಕೂ ಹೆಚ್ಚು ಖಾಸಗಿ ಬಸ್'ಗಳು ವಶಕ್ಕೆಸಾರಿಗೆ ಇಲಾಖೆ ಅಧಿಕಾರಿಗಳು ವಿವಿಧ ಪ್ರದೇಶಗಳಿಂದ ನಗರದಕ್ಕೆ ಬಂದ ಖಾಸಗಿ ಬಸ್'ಗಳನ್ನು ಪರಿಶೀಲನೆ ನಡೆಸಿದೆ. ಈ ವೇಳೆ ನಿಯಮಗಳನ್ನು ಪಾಲಿಸದ 25ಕ್ಕೂ ಹೆಚ್ಚು ಖಾಸಗಿ ಬಸ್'ಗಳನ್ನು ವಶಪಡಿಸಿಕೊಂಡಿದ್ದಾರೆ.
ಕುಡಿದ ಮತ್ತಿನಲ್ಲಿ ಗಲಾಟೆ; ಮಗನ ಮೇಲೆಯೇ ಗುಂಡು ಹಾರಿಸಿದ ತಂದೆಮಧ್ಯದ ಅಮಲಿನಲ್ಲಿ ಮಗನೊಂದಿಗೆ ಸುರೇಶ್ ವಾಗ್ವಾದ ನಡೆಸಿದ್ದು, ಜಗಳ ವಾಗ್ವಾದ ವಿಕೋಪಕ್ಕೆ ತಿರುಗಿದೆ. ಈ ವೇಳೆ ನಾಡ ಬಂದೂಕಿನಿಂದ ಮಗನ ತಲೆಗೆ ಗುಂಡು ಹಾರಿಸಿದ್ದಾನೆ.
ಬೆಂಗಳೂರು: ಗುಂಡಿ ತಪ್ಪಿಸಲು ಯತ್ನಿಸಿ ಬೈಕ್ ಗೆ ಗುದ್ದಿದ ಲಾರಿ; ಟ್ರಕ್ ಹರಿದು ಬ್ಯಾಂಕ್ ಉದ್ಯೋಗಿ ಸ್ಥಳದಲ್ಲೇ ಸಾವುಮೃತ ಮಹಿಳೆಯನ್ನು ಪ್ರಿಯಾಂಕಾ ಕುಮಾರ್ ಪೂನಿಯಾ ಎಂದು ಗುರುತಿಸಲಾಗಿದೆ. ಯುವತಿ ಅಣ್ಣನ ಜೊತೆ ಬೈಕ್ನಲ್ಲಿ ಎಪಿಎಂಸಿ ಹುಸ್ಕೂರು ರಸ್ತೆಯಿಂದ ಮಾದಾವರಕ್ಕೆ ತೆರಳುತ್ತಿದ್ದರು. ಈ ವೇಳೆ ಅಪಘಾತ ನಡೆದಿದೆ.
ಇದೇ ಮೊದಲ ಬಾರಿಗೆ ಅಕ್ಟೋಬರ್ನಲ್ಲಿ ಹಾರಂಗಿ ಜಲಾಶಯ ಭರ್ತಿ!ಜಿಲ್ಲೆಯ ಜಲಾನಯನ ಪ್ರದೇಶಗಳಲ್ಲಿ ಪ್ರತಿದಿನ ಭಾರಿ ಮಳೆಯಾಗುತ್ತಿದ್ದು, ಮಳೆಗಾಲವಲ್ಲದ ತಿಂಗಳಲ್ಲಿ ಇದೇ ಮೊದಲ ಬಾರಿಗೆ ಜಲಾಶಯವು ಭರ್ತಿಯಾಗಿದೆ.
ತೇಜಸ್ವಿ ಸೂರ್ಯ ಖಾಲಿ ಟ್ರಂಕ್, ಬೆಂಗಳೂರು ಅಭಿವೃದ್ಧಿಗೆ ಏನೂ ಮಾಡಿಲ್ಲ; ಸುರಂಗ ಮಾರ್ಗ ಯೋಜನೆ ನಿಲ್ಲಿಸಲ್ಲ: ಡಿ.ಕೆ ಶಿವಕುಮಾರ್ಸಂಸದ ತೇಜಸ್ವಿ ಸೂರ್ಯ ಸಂಸದರಾಗಿದ್ದುಕೊಂಡು ಪ್ರಧಾನಿ ಮೋದಿಯವರ ಬಳಿ ಮಾತನಾಡಿ ಬೆಂಗಳೂರು ಅಭಿವೃದ್ಧಿ ಕೆಲಸಗಳಿಗೆ ಒಂದು ಹತ್ತು ರೂಪಾಯಿ ಕೊಡಿಸಲು ಆಗಿಲ್ಲ.
ಈರುಳ್ಳಿ ಬೆಲೆ ಕುಸಿತ: PDPS ಅಡಿ ಖರೀದಿಗೆ ಸರ್ಕಾರ ಯತ್ನರಾಜ್ಯದಲ್ಲಿ ಇತ್ತೀಚೆಗೆ ಬಿದ್ದ ಮಳೆಯಿಂದಾಗಿ ಬೆಳೆ ಹಾನಿಯಾಗಿದ್ದು, ಈರುಳ್ಳಿ ಬೆಲೆ ಕುಸಿತವಾಗಿದೆ. ಹೀಗಾಗಿ, ಪಿಡಿಪಿಎಸ್ ಅಡಿಯಲ್ಲಿ ಬೆಳೆಗಳ ಖರೀದಿಸಲು ಕೇಂದ್ರಕ್ಕೆ ಪತ್ರ ಬರೆಯುತ್ತೇವೆ.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video