ಪಟಾಕಿ ಹೊಡೆಯುವಾಗ ಅವಘಡ: 7 ಮಕ್ಕಳು ಸೇರಿ ಹಲವರಿಗೆ ಗಾಯ; ಮಿಂಟೋ ಆಸ್ಪತ್ರೆಯಲ್ಲಿ 11ಕ್ಕೂ ಹೆಚ್ಚು ಕೇಸುನಿನ್ನೆ ದೀಪಾವಳಿ ಹಬ್ಬದ ಮೊದಲ ದಿನವೇ ಪಟಾಕಿ ಹೊಡೆಯುವ ಭರದಲ್ಲಿ ಬೆಂಗಳೂರಿನಲ್ಲಿ ಏಳು ಮಕ್ಕಳು ಸೇರಿದಂತೆ ಹಲವು ಜನರು ಗಾಯಗೊಂಡಿದ್ದಾರೆ.
ಮರಳು ಮಾಫಿಯಾ ವಿರುದ್ಧ ಸಿಡಿದೆದ್ದ ಸಿಎಂ ಸಲಹೆಗಾರ: ದಂಧೆಕೋರರಿಗೆ ಅಧಿಕಾರಿಗಳೇ ಸಾಥ್; ಕ್ರಮಕ್ಕೆ ಬಸವರಾಜ ರಾಯರೆಡ್ಡಿ ಆಗ್ರಹನಿರ್ಮಾಣದಲ್ಲಿ ಬಳಸುವ ಮರಳಿಗೆ ಮನೆಮಾಲೀಕರು ನೇರವಾಗಿ ಸರ್ಕಾರಕ್ಕೆ ರಾಯಧನ ಪಾವತಿಸುವ ಸರಳ, ಪಾರದರ್ಶಕ ವ್ಯವಸ್ಥೆಯನ್ನು ಜಾರಿಗೆ ತರಬೇಕು. ಈ ಮೂಲಕ ಮಧ್ಯವರ್ತಿಗಳು ಮತ್ತು ಮಾಫಿಯಾವನ್ನು ಕೊನೆಗೊಳಿಸಬೇಕು.
ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಗೆಲುವಿನ ಸಂಭ್ರಮದ ಬಳಿಕ ಹೃದಯಾಘಾತವಾಗಿ ಮಾಜಿ ಅಧ್ಯಕ್ಷ ಸಾವುಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ನಿನ್ನೆ ಪ್ರಕಟಗೊಂಡಿದ್ದು ಜಾರಕಿಹೊಳಿ ಸಹೋದರರಿಗೆ ಪೂರ್ಣ ಪ್ರಮಾಣದ ಗೆಲುವು ಸಿಕ್ಕಿದೆ.
ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ 10ಕ್ಕೂ ಹೆಚ್ಚು ಮಹಿಳೆಯರು ಅಸ್ವಸ್ಥ; ಪುತ್ತೂರಿನಲ್ಲಿ ಆಗಿದ್ದೇನು?ಇಂದು ಪುತ್ತೂರು ನಗರದಲ್ಲಿ ಶಾಸಕ ಅಶೋಕ್ ರೈ ಅವರು 'ಅಶೋಕ ಜನಮನ -2025' ಕಾರ್ಯಕ್ರಮ ಆಯೋಜಿಸಿದ್ದರು.
News headlines 20-10-2025 | ದಕ್ಷಿಣ ಕನ್ನಡ ಜಿಲ್ಲೆಗೆ ವೈದ್ಯಕೀಯ ಕಾಲೇಜು ಘೋಷಣೆ, ಸುಳ್ಳು ಸುದ್ದಿ ಹರಡಿದರೆ ಕೇಸ್- ಸಿದ್ದರಾಮಯ್ಯ; ವೇತನ ನೀಡದೆ ಕಿರುಕುಳ: ಇಂಜಿನಿಯರ್ ಆತ್ಮಹತ್ಯೆ; ಅತಿವೃಷ್ಟಿ: ರಾಜ್ಯಕ್ಕೆ 300 ಕೋಟಿ, ಮಹಾರಾಷ್ಟ್ರಕ್ಕೆ 1,500 ಕೋಟಿ ರೂ ಕೇಂದ್ರ ಪರಿಹಾರ
ಮೈಸೂರು: ಕಾಲುವೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲುಮೃತ ಬಾಲಕರನ್ನು 13 ವರ್ಷದ ಅಜಾನ್, 14 ವರ್ಷದ ಲುಕ್ಮಾನ್ ಮತ್ತು 16 ವರ್ಷದ ಅಯಾನ್ ಎಂದು ಗುರುತಿಸಲಾಗಿದೆ.
ರಾಜ್ಯ ಸರ್ಕಾರಕ್ಕೆ ಸೆಡ್ಡು: ಕಲಬುರಗಿಯಲ್ಲಿ ನಡೆದ RSS ಪಥಸಂಚಲನದಲ್ಲಿ ಸರ್ಕಾರಿ ವೈದ್ಯ, Congress ಕಾರ್ಯಕರ್ತರು ಭಾಗಿ!ಸರ್ಕಾರಿ ಕೆಲಸದಲ್ಲಿರುವವರು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಚಟುವಟಿಕೆಗಳಲ್ಲಿ ಭಾಗವಹಿಸಿದರೆ ಅಂತಹವರನ್ನು ಕೆಲಸದಿಂದ ಅಮಾನತು ಮಾಡುತ್ತಿದೆ.
'ಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜು ಪ್ರಾರಂಭ; ಸುಳ್ಳು ಸುದ್ದಿ ಹರಡಿದ್ರೆ ಕೇಸ್ ಹಾಕ್ತೀವಿ': ಸಿಎಂ ಸಿದ್ದರಾಮಯ್ಯ ಘೋಷಣೆಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಶೋಕ ಜನಮನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪಾಲ್ಗೊಂಡಿದ್ದಾರೆ.
'ಮೈದುನನ ಜೊತೆ ಮಲಗೋಕೆ ಒತ್ತಾಯ', 'ಪತಿ ಮನೆ ಎದುರೇ ಅಂತ್ಯ ಸಂಸ್ಕಾರ ಮಾಡಿ': ಕಿರುಕುಳಕ್ಕೆ ಬೇಸತ್ತು ಡ್ಯಾಂಗೆ ಹಾರಿ ಉಪನ್ಯಾಸಕಿ ಆತ್ಮಹತ್ಯೆ!ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ವಿಶ್ವೇಶ್ವರಯ್ಯ ಪಿಕಪ್ ಡ್ಯಾಮ್ನಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ಥ ಮಹಿಳೆಯನ್ನು ಪುಷ್ಪಾವತಿ (30) ಎಂದು ಗುರುತಿಸಲಾಗಿದೆ.
'ಸಂಬಳ ನೀಡದೇ ಕಿರುಕುಳ': ಡೆತ್ ನೋಟ್ ಬರೆದು ಬೆಂಗಳೂರಿನಲ್ಲಿ ಓಲಾ ಎಂಜಿನಿಯರ್ ಆತ್ಮಹತ್ಯೆ!ಓಲಾ ಸಂಸ್ಥೆಯ ಹೋಮೋಲೋಗೇಷನ್ ವಿಭಾಗದ ಅರವಿಂದ್ ಕೆ(38) ಅವರು ಬೆಂಗಳೂರಿನ ಚಿಕ್ಕಲಸಂದ್ರದಲ್ಲಿರುವ ಮಂಜುನಾಥನಗರದಲ್ಲಿರುವ ಅಪಾರ್ಟ್ಮೆಂಟ್ನಲ್ಲಿ ಸೆ.28 ರಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಬೆಂಗಳೂರು: ಹೆಬ್ಬಾಳದಲ್ಲಿ 4 ಟನ್ ತ್ಯಾಜ್ಯ ವಿಲೇವಾರಿಮಣ್ಣು ಮತ್ತು ಘನತ್ಯಾಜ್ಯ ತೆಗೆಯುವ ಕಾರ್ಯಾಚರಣೆಗಾಗಿ ಒಟ್ಟು 40 ಪೌರಕಾರ್ಮಿಕರು, ಎರಡು ಟ್ರ್ಯಾಕ್ಟರ್ಗಳು, ಮೂರು ಆಟೋ-ಟಿಪ್ಪರ್ಗಳು ಮತ್ತು ಒಂದು ಕಾಂಪ್ಯಾಕ್ಟರ್ ಅನ್ನು ನಿಯೋಜಿಸಲಾಗಿತ್ತು ಎಂದು ಪ್ರಕಟಣೆ ತಿಳಿಸಿದೆ.
ಹಾಸನಾಂಬೆಯ ದರ್ಶನ ಮುಗಿಸಿ ಮರಳುತ್ತಿದ್ದ ಬೈಕ್ಗೆ ಗುದ್ದಿದ ಇನ್ನೋವಾ ಕಾರು: ಸ್ಥಳದಲ್ಲೇ ಇಬ್ಬರ ದುರ್ಮರಣಸ್ನೇಹಿತ ಬಸವರಾಜು ಜೊತೆಯಲ್ಲಿ ಬೆಂಗಳೂರಿನಿಂದ ಯಮಹಾ ಬೈಕ್ನಲ್ಲಿ ಅನು (19) ಹಾಗೂ ಛಾಯಾ (20) ಬಂದಿದ್ದರು.
ಬೆಂಗಳೂರು: ಸಮೀಕ್ಷೆಯಲ್ಲಿ ಭಾಗವಹಿಸಲು ಜನರ ನಿರಾಸಕ್ತಿ; ಗಣತಿದಾರರಿಗೆ ಬಾಗಿಲು ತೆರೆಯದೆ ದುರ್ವರ್ತನೆಬನಶಂಕರಿಯಲ್ಲಿ, 30 ಫ್ಲಾಟ್ಗಳಲ್ಲಿ, ಕೇವಲ ಇಬ್ಬರು ಮಾತ್ರ ಸಹಕರಿಸಿದ್ದಾರೆ. ಇದು ಕೇವಲ ಒಂದು ಘಟನೆಯಲ್ಲ, ಇದು ನಗರದಾದ್ಯಂತ ನಡೆಯುತ್ತಿರುವ ಒಂದು ಮಾದರಿಯಾಗಿದೆ.
ಬೆಂಗಳೂರು: ದೀಪಾವಳಿ ಹಬ್ಬದ ದಿನವೇ ಜಿಟಿ ಮಾಲ್ ನಿಂದ ಬಿದ್ದು ಯುವಕ ಆತ್ಮಹತ್ಯೆ!ಮೃತ ಯುವಕನ ಗುರುತು ಇನ್ನೂ ಪತ್ತೆಯಾಗಿಲ್ಲ. ಸ್ಥಳಕ್ಕೆ ಮಾಗಡಿ ರಸ್ತೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದಾಂಡೇಲಿ: ಕಾಳಿ ಹುಲಿ ಅಭಯಾರಣ್ಯದಲ್ಲಿ ಪಟ್ಟೆ ಕತ್ತೆಕಿರುಬ ಪತ್ತೆ!ಕತ್ತೆಕಿರುಬಗಳು ಉತ್ತರ ಕರ್ನಾಟಕದ ಒಣ ಅರಣ್ಯ ಪ್ರದೇಶಗಳಲ್ಲಿ ಕಂಡುಬರುವ ಅಪರೂಪದ ಸಸ್ತನಿಗಳು. ಪಶ್ಚಿಮ ಘಟ್ಟಗಳಲ್ಲಿ ಈ ಪ್ರಾಣಿಗಳನ್ನು ನಿಯಮಿತವಾಗಿ ನೋಡಿದ ಯಾವುದೇ ದಾಖಲೆಗಳಿಲ್ಲ.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್