ಚಾಮರಾಜನಗರ: ವೇತನ ಸಿಗದ್ದಕ್ಕೆ ವಾಟರ್ಮೆನ್ ಆತ್ಮಹತ್ಯೆ; PDO ಅಮಾನತು..!ಹೊಂಗನೂರು ಗ್ರಾಮ ಪಂಚಾಯತ್ನಲ್ಲಿ ವಾಟರ್ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಮಾಜಿ ಪಂಚಾಯತ್ ಉದ್ಯೋಗಿ ಚಿಕ್ಕುಸನಾಯಕ ಅವರು ಪಂಚಾಯತ್ ಕಟ್ಟಡದ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.
ಬೆಂಗಳೂರು: ಮಹಿಳೆಯ ಬೆರಳು ಕತ್ತರಿಸಿ ಚಿನ್ನಾಭರಣ ದರೋಡೆ ಮಾಡಿದ್ದ ಇಬ್ಬರ ಬಂಧನಸೆ.13ರಂದು ದೂರುದಾರ ಮಹಿಳೆ ಉಷಾ ಹಾಗೂ ಸ್ನೇಹಿತೆ ವರಲಕ್ಷ್ಮೀ ಎಂಬವರು ಗಣೇಶ ಹಬ್ಬದ ಆರ್ಕೆಸ್ಟ್ರಾ ಮುಗಿಸಿ ಮನೆಗೆ ವಾಪಸ್ ಆಗುವಾಗ ಪಲ್ಸರ್ ಬೈಕ್ನಲ್ಲಿ ಬಂದ ದುರುಳರು ಮಚ್ಚು ತೋರಿಸಿದ್ಧಾರೆ.
ದೀಪಾವಳಿ ಸಂಭ್ರಮ: ಪಟಾಕಿ ಸಿಡಿಸುವಾಗ ಗಾಯವಾದರೆ ಏನು ಮಾಡಬೇಕು? ಕಣ್ಣಿನ ಜಾಗೃತಿ ಬಗ್ಗೆ ವೈದ್ಯರ ಸಲಹೆ ಇಂತಿದೆ...ಕಣ್ಣಿನ ಕಪ್ಪು ಭಾಗವಾದ ಕಾರ್ನಿಯಾ ಗಡಿಯಾರದ ಗಾಜಿನಂತಿರುತ್ತದೆ. ಒಮ್ಮೆ ಅದಕ್ಕೆ ಹಾನಿಯಾದರೆ ಶಸ್ತ್ರಚಿಕಿತ್ಸೆ ಅಗತ್ಯವಾಗಬಹುದು.
ಬೆಂಗಳೂರು ಸಂಚಾರ ದಟ್ಟಣೆ ತಡೆಗೆ ಕ್ರಮ: 110 ಬಸ್ ನಿಲ್ದಾಣಕ್ಕೆ BMTC-BTP ಮುಂದು; ಅಡ್ಡಿಯಾಯ್ತು BBMP ಪರಿವರ್ತನೆ..!ಬಸ್ ನಿಲ್ದಾಣ ಸ್ಥಳಾಂತರ ಕುರಿತು ಬಿಎಂಟಿಸಿ ಹಾಗೂ ಬಿಟಿಪಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಂಸ್ಥೆಗೆ ಪತ್ರ ಬರೆದಿತ್ತು. ಆದರೆ, ಬಿಬಿಎಂಪಿ ಅಂತ್ಯಗೊಂಡು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬಂದ ಹಿನ್ನೆಲೆಯಲ್ಲಿ ಇದರ ಪ್ರಗತಿಗೆ ಅಡ್ಡಿಯಾಗಿದೆ ಎಂದು ತಿಳಿದುಬಂದಿದೆ.
ಟಾರ್ಗೆಟ್ RSS ಅಲ್ಲವೇ ಅಲ್ಲ, ಬಿಜೆಪಿಯವರಿಗೆ ರಾಜಕಾರಣ ಮಾಡುವುದು ಬಿಟ್ಟರೆ ಬೇರೇನೂ ಗೊತ್ತಿಲ್ಲ: ಸಿದ್ದರಾಮಯ್ಯಇಂದು ಮೈಸೂರಿನಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಟಾರ್ಗೆಟ್ ಆರ್ ಎಸ್ ಎಸ್ ಅಲ್ಲವೇ ಅಲ್ಲ ಎಂದರು.
ಚನ್ನಪಟ್ಟಣ: 140 ಎಕರೆಗೂ ಹೆಚ್ಚು ಭೂಮಿಗಿಲ್ಲ ಸೂಕ್ತ ದಾಖಲೆ; ಜಮೀನು ವರ್ಗಾವಣೆ- ಹಸ್ತಾಂತರ ಮಾಡಲು ರೈತರ ಪರದಾಟ!ಈ ಭೂಮಿಯಲ್ಲಿ ಕೆಲವು ಜಮೀನನ್ನು ಸರ್ಕಾರವು ದೀನದಲಿತ ಅಥವಾ ಭೂಹೀನ ರೈತರಿಗೆ ವಿವಿಧ ಯೋಜನೆಗಳ ಅಡಿಯಲ್ಲಿ ನೀಡಿದೆ ಎಂದು ರೈತರು ಹೇಳುತ್ತಾರೆ. ತಮ್ಮ ಹೆಸರುಗಳು ಆರ್ಟಿಸಿಗಳಲ್ಲಿ ತೋರಿಸುತ್ತಿದೆ,
ಬಾಕಿ ಕಾಮಗಾರಿ ಕೆಲಸ, ಯೋಜನೆ ಪೂರ್ಣಗೊಳಿಸಲು ಅಧಿಕಾರಿಗಳ ನಡುವಿನ ಸಮನ್ವಯ ಅಗತ್ಯ: ಮಹೇಶ್ವರ್ ರಾವ್ಯಾವುದಾದರು ಅಭಿವೃದ್ಧಿ ಕಾಮಗಾರಿಗಳು ಎರಡು ಅಥವಾ ಹೆಚ್ಚು ನಗರ ಪಾಲಿಕೆಗಳ ವ್ಯಾಪ್ತಿಯನ್ನು ಒಳಗೊಂಡಿದ್ದರೆ, ಅಧಿಕಾರಿಗಳು ಪರಸ್ಪರ ಸಮನ್ವಯ ಸಾಧಿಸಿ ಕಾಲಮಿತಿಯೊಳಗಾಗಿ ಕಾಮಗಾರಿಗಳನ್ನು ಪೂರ್ಣಗೊಳ್ಳುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ: ಕಣ್ತುಂಬಿಕೊಂಡ ಭಕ್ತಾದಿಗಳುಶುಕ್ರವಾರ ಮಧ್ಯಾಹ್ನ 1.44ಕ್ಕೆ ತೀರ್ಥರೂಪಿಣಿಯಾಗಿ ತಾಯಿ ಕಾವೇರಿ ಪವಿತ್ರ ಬ್ರಹ್ಮಕುಂಡಿಕೆಯಲ್ಲಿ ದರ್ಶನ ನೀಡಿದಳು. ಇದಕ್ಕೂ ಮುನ್ನ ಅರ್ಚಕ ಗುರುರಾಜಾಚಾರ್ ನೇತೃತ್ವದಲ್ಲಿ 11ಕ್ಕೂ ಅಧಿಕ ಅರ್ಚಕರು ಕುಂಕುಮಾರ್ಚನೆ, ಪುಷ್ಪಾರ್ಚನೆ ಮೂಲಕ ಕಾವೇರಿಗೆ ಪೂಜೆ ಸಲ್ಲಿಕೆ ಮಾಡಿದರು.
ಸೂಜಿ ಮೀನು ಹೊಟ್ಟೆಗೆ ಚುಚ್ಚಿ ಮೀನುಗಾರ ಸಾವು: ಕಾರವಾರದಲ್ಲಿ ವಿಚಿತ್ರ ಘಟನೆ..!2 ದಿನ ಚಿಕಿತ್ಸೆ ಪಡೆದ ಬಳಿಕ ಗಾಯಕ್ಕೆ ಹೊಲಿಗೆ ಹಾಕಿ ವೈದ್ಯರು ಡಿಸ್ಚಾರ್ಜ್ ಮಾಡಿದ್ದರು. ಆದರೆ, ನೋವು ಮರುಕಳಿಸಿದ್ದರಿಂದ ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆದರೆ, ದುರದೃಷ್ಟವಶಾತ್ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.
ಪಟಾಕಿ ದಾಸ್ತಾನು: ಶಾಸಕ ಮುನಿರತ್ನ ಕಚೇರಿಗೆ ಬೀಗ ಜಡಿದ ಪೊಲೀಸರು; ಹೈಡ್ರಾಮಾಕಚೇರಿ ಲಾಕ್ ಆಗಿದ್ದರಿಂದ, ಪೊಲೀಸರು ಬಾಗಿಲು ತೆರೆಯಲು ಶಾಸಕರನ್ನು ಕರೆದರು. ಈ ವೇಳೆ ಶಾಸಕ ಮುನಿರತ್ನ, ಅವರ ಬೆಂಬಲಿಗರು ಹಾಗೂ ಪೊಲೀಸರ ನಡುವೆ ಕೆಲ ಕಾಲ ವಾಗ್ವಾದ ನಡೆಯಿತು.
ಖಾಸಗಿ ಬಸ್ಸುಗಳ ಟಿಕೆಟ್ ದರ ದುಬಾರಿ: ದೀಪಾವಳಿ ಹಬ್ಬ ರಜೆಯ ಖುಷಿಯಲ್ಲಿದ್ದವರಿಗೆ ಬಿಗ್ ಶಾಕ್!ದೀಪಾವಳಿ ರಜೆಗೆ ಊರು-ಪರವೂರುಗಳಿಗೆ ವಿಸ್ತೃತ ವಾರಾಂತ್ಯವನ್ನು ಕಳೆಯಲು ಬಯಸುವ ಜನರಿಂದ ಖಾಸಗಿ ಬಸ್ ನಿರ್ವಾಹಕರು ಹಣ ಸುಲಿಗೆ ಮಾಡುತ್ತಿದ್ದಾರೆ ಎನ್ನಬಹುದು.
RSS ನಿಷೇಧಿಸಲು ಕಾಂಗ್ರೆಸ್ ಹೊರಟಿದೆ; ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ಪಕ್ಷವನ್ನೇ ನಿಷೇಧಿಸುತ್ತೆ: ಸಂತೋಷ್ ಹೆಗ್ಡೆಸಂಘಟನೆ ಮಾಡುವ ಅಧಿಕಾರ, ಹಕ್ಕು ಸಂವಿಧಾನ ಕೊಟ್ಟಿದೆ. ಹೀಗಾಗಿರುವಾಗ ಆರ್.ಎಸ್.ಎಸ್. ಸಂಘಟನೆ ನಿಷೇಧಿಸಲು ಹೊರಟಿರುವುದು ಸಂವಿಧಾನಕ್ಕೆ ವಿರೋಧಿ ಎಂದರು.
ದೀಪಾವಳಿ ಹಬ್ಬ: ನೈರುತ್ಯ ರೈಲ್ವೆಯಿಂದ ವಿಶೇಷ ರೈಲು ವ್ಯವಸ್ಥೆರೈಲು ಅವಶ್ಯಕತೆಗಳನ್ನು ಗುರುತಿಸಲು, ಸಕಾಲಿಕ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಪ್ರಯಾಣಿಕರ ಬೇಡಿಕೆಯನ್ನು ಪರಿಣಾಮಕಾರಿಯಾಗಿ ಪೂರೈಸಲು ಸೇವೆಗಳನ್ನು 95 ಕ್ಕೂ ಹೆಚ್ಚು ವಿಶೇಷ ರೈಲುಗಳು ಸಂಚರಿಸಲಿವೆ.
ಬೆಂಗಳೂರು ವಿದ್ಯಾರ್ಥಿನಿ ಕೊಲೆ ಪ್ರಕರಣ: 'ಮಿಷನ್ ಯಾಮಿನಿ ಪ್ರಿಯಾ' ಬೇಧಿಸಿದ ಪೊಲೀಸರು; ಇಬ್ಬರ ಬಂಧನಕೃತ್ಯ ಎಸಗಿದ್ದ ವಿಘ್ನೇಶ್ (28) ಹಾಗೂ ಆತನಿಗೆ ನೆರವಾಗಿದ್ದ ಹರೀಶ್ (36) ಬಂಧಿತರು. ಕೃತ್ಯದ ಬಳಿಕ ಆರೋಪಿ ತಪ್ಪಿಸಿಕೊಳ್ಳಲು ಹರೀಶ್ ನೆರವಾಗಿದ್ದ ಎಂದು ಪೊಲೀಸರು ಹೇಳಿದರು.
ಕರಾವಳಿ ಜನ ಬುದ್ಧಿವಂತರು, ಇಲ್ಲಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸಲು ಬದ್ಧ: ಡಿ.ಕೆ ಶಿವಕುಮಾರ್ಆರೋಗ್ಯ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಕರಾವಳಿ ಭಾಗದ ಜನತೆ ಮುಂದಿದ್ದಾರೆ. ಕರ್ನಾಟಕದ ಕರಾವಳಿ ಭಾಗ, ದಕ್ಷಿಣ ಕನ್ನಡದ ಜನ ವಿದ್ಯಾವಂತರು, ಬುದ್ಧಿವಂತರು, ಪ್ರಜ್ಞಾವಂತರು.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್