ಜಾತಿ ಗಣತಿ: ಸಮೀಕ್ಷೆಯಲ್ಲಿ ಭಾಗಿಯಾದ್ರೆ 'ರೇಷನ್ ಕಾರ್ಡ್' ರದ್ದಾಗುತ್ತಾ? ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ..ಸಮೀಕ್ಷೆ ನಡೆಸಿದ ಬಳಿಕ ಜನರ ದತ್ತಾಂಶವನ್ನು ದಾಖಲಿಸಿ, ಆ ದತ್ತಾಂಶದ ಮೇರೆಗೆ ಸರ್ಕಾರಕ್ಕೆ ಬಹಳಷ್ಟು ಕಾರ್ಯಕ್ರಮ ರೂಪಿಸಲು ಅನುಕೂಲವಾಗಲಿದೆ.
ಲಕ್ಷ ಕೋಟಿ ಹೂಡಿಕೆಯ Google AI ಹಬ್ ಆಂಧ್ರಕ್ಕೆ ಹೊಯ್ತು: ನಮ್ಮ ಸಚಿವರು ಜಾತಿ, ಜಾತಿ ಗಣತಿಯಲ್ಲಿ ಮಗ್ನ; ಉದ್ಯಮಿ ಪೈ ವ್ಯಂಗ್ಯವಿಶ್ವದ ತಂತ್ರಜ್ಞಾನ ದೈತ್ಯ ಗೂಗಲ್ನ ಲಕ್ಷ ಕೋಟಿ ಹೂಡಿಕೆಯ ಎಐ ಹಬ್ ಆಂಧ್ರಪ್ರದೇಶಕ್ಕೆ ಹೋಗಿದ್ದರ ಕುರಿತು ಹಿರಿಯ ಉದ್ಯಮಿ ಮೋಹನದಾಸ್ ಪೈ ಅವರು, ರಾಜ್ಯದ ಐಟಿ ಮತ್ತು ಬಿಟಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆರನ್ನು ಗುರಿಯಾಗಿಸಿಕೊಂಡಿದ್ದಾರೆ.
News Headlines 17-10-25 | ಡಿ.1ರೊಳಗೆ 33 ಸಾವಿರ ಕೋಟಿ ರೂ ಬಾಕಿ ಮೊತ್ತ ಪಾವತಿಗೆ ಡೆಡ್ ಲೈನ್; ಸರ್ಕಾರಿ ಸ್ಥಳಗಳಲ್ಲಿ Namaz ನಿಷೇಧಿಸಿ: Yatnal ಪತ್ರ; RSS ಚಟುವಟಿಕೆಗಳಲ್ಲಿ ಭಾಗಿ: PDO ಅಮಾನತು!
ಚಾಮರಾಜನಗರ: 27 ತಿಂಗಳ ಸಂಬಳ ಬಾಕಿ; ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗದಲ್ಲೇ 'ವಾಟರ್ ಮ್ಯಾನ್' ಆತ್ಮಹತ್ಯೆ!ಹಲವು ಬಾರಿ ಮನವಿ ಮಾಡಿದರೂ ಪಂಚಾಯಿತಿ ಅಧ್ಯಕ್ಷೆಯ ಪತಿ ಮೋಹನ್ಕುಮಾರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ರಾಮೇಗೌಡ ಸೇರಿದಂತೆ ಪಂಚಾಯಿತಿ ಅಧಿಕಾರಿಗಳು 27 ತಿಂಗಳಿಂದ ವೇತನ ನೀಡಿಲ್ಲ ಎಂದು ಆರೋಪಿಸಲಾಗಿದೆ.
ಬೆಂಗಳೂರು: ಅಕ್ಟೋಬರ್ 19ರಂದು ಕಲಾ ಸಂವಾದದಲ್ಲಿ ʻಮಹಾಕ್ಷತ್ರಿಯʼ ನೃತ್ಯರೂಪಕ!'ಮಹಾಕ್ಷತ್ರಿಯ' ನೃತ್ಯ ನಾಟಕವು ಋಷಿಗಳಾದ ವಿಶ್ವಮಿತ್ರ ಮತ್ತು ವಸಿಷ್ಠರ ಕಾಲಾತೀತ ಕಥೆಯನ್ನು ಆಧರಿಸಿದೆ.
ಉಡುಪಿಯಲ್ಲಿ ಅಣ್ಣ-ತಂಗಿ ನೇಣಿಗೆ ಶರಣು; ಆತ್ಮಹತ್ಯೆಗೆ ಕಾರಣ ನಿಗೂಢಮೃತರನ್ನು ಮಲ್ಲೇಶ್(23) ಮತ್ತು ಪವಿತ್ರಾ(17) ಎಂದು ಗುರುತಿಸಲಾಗಿದ್ದು, ಪವಿತ್ರಾ ಅವರ ತಾಯಿ ಮನೆಯಲ್ಲಿ ಇಲ್ಲದ ವೇಳೆ ಇಬ್ಬರೂ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.
ರಾಯಚೂರು: RSS ಪಥಸಂಚಲನದಲ್ಲಿ ಭಾಗಿ; PDO ಅಮಾನತು!ಲಿಂಗಸುಗೂರು ತಾಲ್ಲೂಕಿನ ರೋಡಲಬಂಡಾ ಗ್ರಾಮದ ಪಿಡಿಒ ಪ್ರವೀಣ್ ಕುಮಾರ್ ಅವರನ್ನು ಪಂಚಾಯತ್ ರಾಜ್ ಇಲಾಖೆ ಆಯುಕ್ತೆ ಡಾ.ಅರುಂಧತಿ ಅವರು ಇಲಾಖಾ ತನಿಖೆ ಕಾಯ್ದಿರಿಸಿ ಅಮಾನತು ಮಾಡಿದ್ದಾರೆ.
'ಮತಗಳ್ಳತನ': ಆಳಂದ ಮಾಜಿ ಬಿಜೆಪಿ ಶಾಸಕ ಸುಭಾಷ್ ಗುತ್ತೇದಾರ್ ಮನೆ ಮೇಲೆ SIT ದಾಳಿ; Videoಉಪ ಪೊಲೀಸ್ ಅಧಿಕಾರಿ ಅಲ್ಸಾನ್ ಬಾಷಾ ನೇತೃತ್ವದ SIT ತಂಡ, 20 ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯೊಂದಿಗೆ ಕಲಬುರ್ಗಿಯ ಗುಬ್ಬಿ ಕಾಲೋನಿಯಲ್ಲಿರುವ ಗುತ್ತೇದಾರ್ ಅವರ ನಿವಾಸದ ಮೇಲೆ ದಾಳಿ ನಡೆಸಿದೆ.
ವಿಜಯನಗರ: ರೈತ ತರಬೇತಿ ಕೇಂದ್ರ ಉದ್ಘಾಟಿಸಿದ ನಿರ್ಮಲಾ ಸೀತಾರಾಮನ್ವಿಜಯನಗರ ಜಿಲ್ಲೆಯ ಸುಮಾರು 55,000 ಹೆಕ್ಟೇರ್ ಪ್ರದೇಶದಲ್ಲಿ ಕಡಲೆಬೀಜ ಬೆಳೆದಿದ್ದು, ಈ ಉಪಕ್ರಮವು ಅನೇಕ ರೈತರಿಗೆ ನೇರ ಮತ್ತು ಪರೋಕ್ಷವಾಗಿ ಪ್ರಯೋಜನವಾಗುವ ಸಾಮರ್ಥ್ಯ ಹೊಂದಿದೆ.
ಡಿಸೆಂಬರ್ 1 ರೊಳಗೆ 33,000 ಕೋಟಿ ರೂ ಬಾಕಿ ಪಾವತಿಸದಿದ್ದರೆ ಎಲ್ಲಾ ಕಾಮಗಾರಿ ಸ್ಥಗಿತ: ರಾಜ್ಯ ಗುತ್ತಿಗೆದಾರರ ಸಂಘ ಬೆದರಿಕೆ!ಇನ್ನೂ 44 ದಿನ ಕಾಯುತ್ತೇವೆ. ಆ ನಂತರ ನಾವು ಕಾಮಗಾರಿ ಸ್ಥಗಿತಗೊಳಿಸುವುದು ಮಾತ್ರವಲ್ಲದೇ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರ ಮಧ್ಯಸ್ಥಿಕೆಗೆ ಮನವಿ ಮಾಡುತ್ತೇವೆ.
Caste Census: ಇನ್ಫೋಸಿಸ್ ಅಂದ್ರೆ ಅವರೇನು ಬೃಹಸ್ಪತಿಗಳಾ? ಗುತ್ತಿಗೆದಾರರ ಆರೋಪ ದುರುದ್ದೇಶಪೂರಿತ; Videoಇನ್ಫೋಸಿಸ್ ನವರೇನು ಬೃಹಸ್ಪತಿಗಳಾ, ನಾವು ನಡೆಸುತ್ತಿರುವುದು ಹಿಂದುಳಿದವರ ಸಮೀಕ್ಷೆಯಲ್ಲ, ಅವರಿಗೆ ಅದು ಅರ್ಥವಾಗದಿದ್ದರೆ ನಾವು ಏನು ಮಾಡಲು ಸಾಧ್ಯ ಎಂದು ಕೇಳಿದರು.
ಮಾತು ತಪ್ಪಿತಾ ಸರ್ಕಾರ? ಸುಧಾ ಮೂರ್ತಿ ದಂಪತಿ ಖಾಸಗಿ ಮಾಹಿತಿ ಬಹಿರಂಗವಾದದ್ದು ಹೇಗೆ; ಸುರೇಶ್ ಕುಮಾರ್ ಕಿಡಿಸಾರ್ವಜನಿಕರು ನೀಡುವ ಮಾಹಿತಿಯನ್ನು ಗೌಪ್ಯವಾಗಿ ಇಡಲಾಗುವುದು ಎಂದು ಸರ್ಕಾರ ಭರವಸೆ ನೀಡಿತ್ತು. ಹೈಕೋರ್ಟ್ ಮುಂದೆ ಈ ವಿಚಾರ ಬಂದಾಗಲೂ ಎಲ್ಲರ ಖಾಸಗಿ ಸ್ವಾತಂತ್ರ್ಯವನ್ನು ರಕ್ಷಿಸಲಾಗುವುದು ಎಂದು ಹೇಳಲಾಗಿತ್ತು.
'ಅವರು ಗಾಂಧಿಯನ್ನೇ ಬಿಡಲಿಲ್ಲ, ಇನ್ನು ನಾನು ಯಾವ ಲೆಕ್ಕ?': BJP, RSS ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ; Videoಆರೆಸ್ಸೆಸ್ ಚಟುವಟಿಕೆಗಳನ್ನು ನಿರ್ಬಂಧಿಸುವ ಕುರಿತು ಪತ್ರ ಬರೆದ ನಂತರ ಕಳೆದ ಕೆಲವು ದಿನಗಳಿಂದ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬಂದ ಹಿನ್ನೆಲೆಯಲ್ಲಿ ಅವರ ನಿವಾಸದ ಹೊರಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಕೆಂಪೇಗೌಡ ಏರ್ ಪೋರ್ಟ್ ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್: ಸಿಎಂ-ಡಿಸಿಎಂಗೆ ಕ್ರಿಕೆಟರ್ ಸುನಿಲ್ ಜೋಶಿ ಪ್ರಶ್ನೆಬೆಂಗಳೂರಿನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ರಸ್ತೆಯ ಸಂಚಾರದಟ್ಟಣೆ ಬಗ್ಗೆ ಮಾಜಿ ಕ್ರಿಕೆಟರ್ ಸುನೀಲ್ ಜೋಶಿ ಅಸಮಾಧಾನ ಹೊರ ಹಾಕಿದ್ದಾರೆ.
ಜಾತಿಗಣತಿ ಸಮೀಕ್ಷೆಗೆ ಹಿರಿಯ ಅಧಿಕಾರಿಗಳಿಂದಲೇ ಅಸಹಕಾರ: ಆರೋಪ ನಿರಾಕರಿಸಿದ ಮುನೀಶ್ ಮೌದ್ಗಿಲ್!ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಅವರ ಮನೆಗೆ ಸಮೀಕ್ಷೆಗೆಂದು ತೆರಳಿದ್ದ ಸಿಬ್ಬಂದಿ ಗಣತಿ ಮಾಡದೆ ಹಿಂದಿರುಗಿದ್ದಾರೆ.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?