ಮಹೇಶ್ ವಾಳ್ವೇಕರ್ ಸೇರಿ ಮೂವರು ರಾಜ್ಯ ಮಾಹಿತಿ ಆಯುಕ್ತರಾಗಿ ಪ್ರಮಾಣ ವಚನ ಸ್ವೀಕಾರರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನವಾಗಿ ನೇಮಕವಾಗಿರುವ ರಾಜ್ಯ ಮಾಹಿತಿ ಆಯುಕ್ತರುಗಳಿಗೆ ಅಧಿಕಾರ ಪ್ರಮಾಣ ವಚನ ಬೋಧಿಸಿದರು.
'ಜಾತಿ ಗಣತಿಯಲ್ಲಿ ಭಾಗವಹಿಸದಿರುವ ಸುಧಾ ಮೂರ್ತಿ ಆಯ್ಕೆಯನ್ನು ಗೌರವಿಸುತ್ತೇನೆ'ಅವರು ಏನೇ ಹೇಳಿದ್ದರೂ, ಅದು ಅಭಿವ್ಯಕ್ತಿಯ ಒಂದು ಭಾಗ. ಅದು ಅವರ ಆಯ್ಕೆ. ಸರ್ಕಾರವಾಗಿ, ನಾವು ಯಾರನ್ನೂ ಇದರಲ್ಲಿ ಭಾಗವಹಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ. ಅದು ಅವರ ಆಯ್ಕೆಗೆ ಬಿಟ್ಟ ವಿಚಾರ.
ಬೇಲೆಕೇರಿ ಕಬ್ಬಿಣದ ಅದಿರು ನಾಪತ್ತೆ ಪ್ರಕರಣ: ಹರಿಯಾಣ ಸೇರಿ ರಾಜ್ಯದ ಹಲವು ಸ್ಥಳಗಳಲ್ಲಿ ಇ.ಡಿ ದಾಳಿ!ಹರಿಯಾಣದ ಗುರುಗ್ರಾಮದ ಕೆಲವು ಸ್ಥಳಗಳನ್ನು ಹೊರತುಪಡಿಸಿ, ಬೆಂಗಳೂರು ಮತ್ತು ಹೊಸಪೇಟೆಯಲ್ಲಿ (ವಿಜಯನಗರ ಜಿಲ್ಲೆ) ಕನಿಷ್ಠ 20 ಸ್ಥಳಗಳ ಮೇಲೆ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ದಾಳಿ ನಡೆಸಲಾಗಿದೆ.
ನಕಲಿ ನೋಟು ಮುದ್ರಿಸುತ್ತಿದ್ದ ಬೃಹತ್ ಜಾಲ ಪತ್ತೆ, 1 ಕೋಟಿ ರೂ ಮೌಲ್ಯದ fake currency ಪತ್ತೆಕರ್ನಾಟಕ-ಮಹಾರಾಷ್ಟ್ರ ಗಡಿಯ ಬಳಿ ಕಾರ್ಯನಿರ್ವಹಿಸುತ್ತಿದ್ದ ದೊಡ್ಡ ಪ್ರಮಾಣದ ನಕಲಿ ಕರೆನ್ಸಿ ಜಾಲವನ್ನು ಮಹಾರಾಷ್ಟ್ರ ಪೊಲೀಸರು ಭೇದಿಸಿದ್ದು, 1 ಕೋಟಿ ಮೌಲ್ಯದ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.
ರಾಜ್ಯದಲ್ಲಿ ಒಪ್ಪಂದವಿಲ್ಲದೆ 'ಮನೆಗೆಲಸದವರ' ನೇಮಕ ಮಾಡಿಕೊಳ್ಳುವಂತಿಲ್ಲ: ಕರಡು ಮಸೂದೆಯಲ್ಲಿ ಏನಿದೆ?ಕಾಯ್ದೆಯ ನಿಬಂಧನೆಗಳನ್ನು ಉಲ್ಲಂಘಿಸುವ ಉದ್ಯೋಗದಾತರು ಅಥವಾ ಸೇವಾ ಪೂರೈಕೆದಾರರು ಅಥವಾ ಏಜೆನ್ಸಿಗಳ ವಿರುದ್ಧ ಗರಿಷ್ಠ ಮೂರು ತಿಂಗಳ ಜೈಲು ಶಿಕ್ಷೆ ಮತ್ತು ದಂಡವನ್ನು ವಿಧಿಸಬಹುದು.
SSLC-PUC ಉತ್ತೀರ್ಣ ಅಂಕ ಇಳಿಕೆ; ಶಿಕ್ಷಣ ತಜ್ಞರಿಂದ ವಿರೋಧಕರಡು ನಿಯಮಗಳ ಅಧಿಸೂಚನೆಯನ್ನು ಗೆಜೆಟ್ನಲ್ಲಿ ಹೊರಡಿಸಲಾಗಿದ್ದು, ಸಾರ್ವಜನಿಕರಿಗೆ ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ.
ನಿನ್ನ ಹೆಂಡತಿಗೂ ಫ್ರೀ, ನನ್ನ ಹೆಂಡತಿಗೂ ಫ್ರೀ; ಯಾರಪ್ಪನ ಮನೆ ದುಡ್ಡು ಅಂತಾ ಜನರ ತೆರಿಗೆ ಹಣ ಹಾಳು ಮಾಡ್ತಿದ್ದೀರಾ?: ವಿಶ್ವನಾಥ್ರಾಜ್ಯದ ಜನತೆ ಬೆವರು ಹರಿಸಿ ದುಡಿದು ಕಟ್ಟಿರುವ ಹಣವಾಗಿದೆ, ಈ ಮಂತ್ರಿಗಳೆಲ್ಲ ಯಾಕೆ ಬಾಯಿಮುಚ್ಚಿ ಕುಳಿತಿದ್ದಾರೋ ಗೊತ್ತಿಲ್ಲ. ಮಂತ್ರಿಗಳೇನು ಸಿಎಂ ಗುಲಾಮರಾ ಎಂದು ವಿಶ್ವನಾಥ್ ಕಿಡಿ ಕಾರಿದ್ದಾರೆ.
ಮಿಲಿಟರಿ ಕ್ಯಾಂಟೀನ್ ಮಾದರಿಯಲ್ಲಿ ಸರ್ಕಾರಿ ನೌಕರರಿಗೆ MSIL ಸೂಪರ್ ಮಾರ್ಕೆಟ್: ಸಚಿವ ಎಂ.ಬಿ ಪಾಟೀಲ್ಪ್ರಾಥಮಿಕ ಸುತ್ತಿನ ಚರ್ಚೆಗಳನ್ನು ನಡೆಸಲಾಗಿದೆ. ರಕ್ಷಣಾ ಮತ್ತು ಪ್ಯಾರಾ ಮಿಲಿಟರಿ ಸಿಬ್ಬಂದಿಗೆ ಇದೇ ರೀತಿಯ ಕ್ಯಾಂಟೀನ್ ಸೌಲಭ್ಯಗಳು ಇವೆ. ಅದೇ ಮಾದರಿಯಲ್ಲಿ ಆರಂಭಿಸಲಾಗುವುದು ಎಂದರು.
DNA ಆಧಾರಿತ ಆನೆಗಳ ಸಮೀಕ್ಷೆ ವರದಿ ಪ್ರಕಟ: ಪಶ್ಚಿಮ ಘಟ್ಟಗಳಲ್ಲಿವೆ ಅತಿ ಹೆಚ್ಚು ಆರೋಗ್ಯಕರ ಆನೆಗಳು!ದೇಶದಲ್ಲಿ ಅಂದಾಜು 22,446 ಕಾಡು ಆನೆಗಳಿದ್ದು ಕರ್ನಾಟಕ ಭಾರತದಲ್ಲೇ ಮೊದಲ ಸ್ಥಾನದಲ್ಲಿದೆ. ಆದರೆ 2017ರ ಡಿಎನ್ಎ ಆಧಾರಿತ ಎಣಿಕೆಯ ಪ್ರಕಾರ ಈ ಸಂಖ್ಯೆ 2017 ರ ಅಂಕಿ ಅಂಶವಾದ 27,312 ಕ್ಕಿಂತ ಕಡಿಮೆಯಾಗಿದೆ ವರದಿಯಲ್ಲಿ ತಿಳಿದು ಬಂದಿದೆ.
ರಸ್ತೆಯಲ್ಲೇ ಬೈಕ್ ಸವಾರನಿಗೆ ಬೆಂಗಳೂರು ಸಂಚಾರಿ ಪೊಲೀಸ್ ಕಪಾಳಮೋಕ್ಷ; Video Viralಬೆಂಗಳೂರಿನ ಸಿಲ್ಕ್ ಬೋರ್ಡ್ ಜಂಕ್ಷನ್ ನಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಬೈಕ್ ನಲ್ಲಿ ಬರುತ್ತಿದ್ದ ವ್ಯಕ್ತಿಯನ್ನು ಸಂಚಾರಿ ಪೊಲೀಸ್ ಅಧಿಕಾರಿಯೊಬ್ಬರು ತಡೆದಿದ್ದಾರೆ.
ಬೆದರಿಕೆ ನಡುವೆ RSS ಕುರಿತು ಸಿಎಂಗೆ ಪ್ರಿಯಾಂಕ್ ಖರ್ಗೆ ಮತ್ತೊಂದು ಪತ್ರ! ಇದರಲ್ಲಿ ಏನಿದೆ?ತೀವ್ರ ನಿಂದನೆ, ಬೈಗುಳ, ಬೆದರಿಕೆ ನಡುವೆಯೂ ಆರ್ ಎಸ್ ಎಸ್ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗಿಯಾಗದಂತೆ ಕ್ರಮ ಕೈಗೊಳ್ಳಲು ಸುತ್ತೋಲೆ ಹೊರಡಿಸುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.
ಮುಂದಿನ 7 ದಿನ ಕರ್ನಾಟಕದಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆಮುಂದಿನ 7 ದಿನಗಳ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಗುರುವಾರ ಮಾಹಿತಿ ನೀಡಿದೆ.
ನಾವು ಹಿಂದುಳಿದ ಜಾತಿಗೆ ಸೇರಿಲ್ಲ: ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಲು ನಾರಾಯಣಮೂರ್ತಿ- ಸುಧಾಮೂರ್ತಿ ನಿರಾಕರಣೆ!ನಾವು ಹಿಂದುಳಿದ ವರ್ಗದ ಯಾವ ಜಾತಿಗೂ ಸೇರುವವರಲ್ಲ. ಆದ್ದರಿಂದ ಈ ಸಮೀಕ್ಷೆಯಿಂದ ಸರ್ಕಾರಕ್ಕೆ ಏನೂ ಉಪಯೋಗವಿಲ್ಲ. ಆದ್ದರಿಂದ ನಾವು ಈ ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ ಎಂದು ಸ್ವಯಂ ದೃಢೀಕರಣ ಪತ್ರದಲ್ಲಿ ತಿಳಿಸಿದ್ದಾರೆ.
'ನನಗೆ ಹಿಂದಿ ಬರುವುದಿಲ್ಲ, ಮಂತ್ರಿಗಿರಿ ಬೇಡ ಎಂದಿದ್ದೆ; ಅದಕ್ಕೆ ಪ್ರಧಾನಿ ಮೋದಿ ಹೇಳಿದ್ದು ಹೀಗೆ..': ಅಂದು ನಡೆದ ಘಟನೆಯನ್ನು ನೆನಪಿಸಿಕೊಂಡ ವಿ ಸೋಮಣ್ಣಕಳೆದ ವರ್ಷ ಲೋಕಸಭಾ ಚುನಾವಣೆಯ ವೇಳೆ ಹಲವು ವಿರೋಧ ಮತ್ತು ಒತ್ತಡಗಳ ನಡುವೆ ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಸೋಮಣ್ಣಗೆ ಒಲಿದಿತ್ತು.
ಮೈಸೂರು: ಕೆಲವು ಮನುವಾದಿಗಳ ಸಂಚಿನಿಂದ ಇಂದಿಗೂ ಬದಲಾವಣೆ ಸಾಧ್ಯವಾಗಿಲ್ಲ- ಸಿಎಂ ಸಿದ್ದರಾಮಯ್ಯಪ್ರೀತಿಯಿಂದ ದ್ವೇಷವನ್ನು ಗೆಲ್ಲಬೇಕು. ಬುದ್ಧ, ಬಸವಣ್ಣನವರ ತತ್ವಗಳನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು, ಸಮ ಸಮಾಜದ ನಿರ್ಮಾಣಕ್ಕೆ ನಾಂದಿ ಹಾಡಬೇಕಿದೆ
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?