ಅಪ್ಪ-ಅಮ್ಮ ಜಗಳದಲ್ಲಿ ಕೂಸು ಬಡವಾಯ್ತು: ಸಿದ್ದರಾಮಯ್ಯ- ಶಿವಕುಮಾರ್ ಕಿತ್ತಾಟದಲ್ಲಿ ಗೂಗಲ್ AI ಹಬ್ ಆಂಧ್ರ ಪಾಲಾಯ್ತು!ಬೆಂಗಳೂರಿನ ಗುಂಡಿಗಳು, ಐಟಿ ಸಚಿವ ಪ್ರಿಯಾಂಕ್ ಖರ್ಗೆ ನಿರ್ಲಕ್ಷತನದಿಂದ ₹1.3 ಲಕ್ಷ ಕೋಟಿ ಹೂಡಿಕೆಯ ಯೋಜನೆಯೊಂದು ರಾಜ್ಯದ ಕೈತಪ್ಪಿದ್ದು, ಕರ್ನಾಟಕಕ್ಕೆ ದೊಡ್ಡ ಹೊಡೆತ ಬಿದ್ದಿದೆ.
ಬಾಂಬ್ ಬೆದರಿಕೆ ಇಮೇಲ್: ತನಿಖೆಗೆ ವಿಶೇಷ ತಂಡ ರಚನೆಹೆಚ್ಚಿನ ಬೆದರಿಕೆ ಸಂದೇಶಗಳಲ್ಲಿ ತಮಿಳುನಾಡಿನ ಪ್ರಮುಖ ರಾಜಕಾರಣಿಗಳು ಮತ್ತು ಪತ್ರಕರ್ತರ ಹೆಸರುಗಳು ಉಲ್ಲೇಖಿಸಲ್ಪಟ್ಟಿದ್ದು, ಅಲ್ಲಿಂದಲೇ ಬೆದರಿಕೆಗಳು ಬರುತ್ತಿರಬಹುದು ಎಂಬ ಅನುಮಾನಗಳು ಹೆಚ್ಚಾಗಿವೆ.
Lokayukta Raid: ರಾಜ್ಯಾದ್ಯಂತ 12 ಅಧಿಕಾರಿಗಳ ಮೇಲೆ ದಾಳಿ; 38 ಕೋಟಿ ರೂ ಮೌಲ್ಯದ ಅಕ್ರಮ ಆಸ್ತಿ ಪತ್ತೆಇದರಲ್ಲಿ 24.34 ಕೋಟಿ ರೂಪಾಯಿಗಳ ಸ್ಥಿರ ಆಸ್ತಿ, ಆಭರಣಗಳು ಸೇರಿದಂತೆ ಕೋಟ್ಯಂತರ ಮೌಲ್ಯದ ಚರ ಆಸ್ತಿ ಮತ್ತು 1.20 ಕೋಟಿ ರೂಪಾಯಿಗಳ ನಗದು ಸೇರಿವೆ.
ನವೀಕರಿಸಬಹುದಾದ ಶಕ್ತಿ ಸಂಪನ್ಮೂಲಗಳಿಗೆ ಸರ್ಕಾರದ ಉತ್ತೇಜನ: ನಿರ್ಮಲಾ ಸೀತಾರಾಮನ್ಸರ್ಕಾರ ಹಲವು ಹಸಿರು ಯೋಜನೆಗಳನ್ನು (ಗ್ರೀನ್ ಬಾಂಡ್...) ಜಾರಿಗೊಳಿಸಿದೆ. ಸುಸ್ಥಿರ ಶಕ್ತಿ ಸಂಪನ್ಮೂಲ ನಿಟ್ಟಿನಲ್ಲಿ ಬಹಳಷ್ಟು ಸವಾಲುಗಳು ಇವೆ. ಸರ್ಕಾರ ಮತ್ತು ಖಾಸಗಿ ಎರಡೂ ಕ್ಷೇತ್ರದವರು ಭಾರತವನ್ನು ಸುಸ್ಥಿರ ಹಸಿರು ಮಾದರಿಯಾಗಿಸುವ ಕಡೆಗೆ ಹೆಜ್ಜೆ ಇಡುತ್ತಿವೆ.
ಮಹಿಳೆಯರಿಗೆ POSH ಮತ್ತು POCSO ಕಾಯ್ದೆ ಬಗ್ಗೆ ಅರಿವು ಇರಬೇಕು: NCW ಅಧ್ಯಕ್ಷೆ ವಿಜಯ ರಾಹತ್ಕರ್ಸೈಬರ್ ಅಪರಾಧ, ಡೀಪ್ಫೇಕ್ಗಳು ಮತ್ತು ಫೋಟೋ ಮಾರ್ಫಿಂಗ್ ಮೂಲಕ ಮಹಿಳೆಯರ ವಿರುದ್ಧ ಕಿರುಕುಳಕ್ಕೆ ಕಾರಣವಾಗುವ ಅನೇಕ ಹೊಸ ಅಪರಾಧಗಳು ಸಮಾಜದಲ್ಲಿ ನಡೆಯುತ್ತಿವೆ.
ನಟ ದರ್ಶನ್ ಗೆ ಮತ್ತೆ ಬೆನ್ನುನೋವು: ಚಿಕಿತ್ಸೆಗೆ ಅನುಮತಿ ನೀಡುವಂತೆ ಮನವಿಕಳೆದೊಂದು ವಾರದಿಂದ ದರ್ಶನ್ ಗೆ ಬೆನ್ನುನೋವು ಹೆಚ್ಚಾಗಿದ್ದು, ಕುಂಟುತ್ತಲೇ ನಡೆಯುತ್ತಿದ್ದಾರೆ. ಹೀಗಾಗಿ, ಚಿಕಿತ್ಸೆ ಕೊಡಿಸಿ ಎಂದು ದರ್ಶನ್ ಮನವಿ ಮಾಡಿದ್ದಾರೆ.
ದಕ್ಷಿಣ ಕನ್ನಡ: ಸಾಮೂಹಿಕ ಅತ್ಯಾಚಾರ ಯತ್ನ ವಿಫಲ; ಪೊಲೀಸರಿಂದ ಇಬ್ಬರು ಅಪ್ರಾಪ್ತೆಯರ ರಕ್ಷಣೆಭವಿಷ್ಯದಲ್ಲಿ ತನ್ನ ಆಟೋ ಬಾಡಿಗೆಗೆ ಪಡೆಯಲು ತನ್ನನ್ನು ಸಂಪರ್ಕಿಸಬಹುದು ಎಂದು ಅವರು ಹೇಳಿದರು.ನಂತರ ಹುಡುಗಿಗೆ ಕರೆ ಮಾಡಿದ ಮಹೇಶ್ ಅವಳನ್ನು ಪ್ರೀತಿಸುತ್ತಿರುವುದಾಗಿ ಮದುವೆಯಾಗುವ ಬಯಕೆಯನ್ನು ವ್ಯಕ್ತಪಡಿಸಿರುವುದಾಗಿ ವರದಿಯಾಗಿದೆ.
ಸಾರ್ವಜನಿಕ ಸಾರಿಗೆ ಖಾಸಗೀಕರಣ ಎನ್ನುವುದು 'ಮಾರಕ ಕಲ್ಪನೆ': ಮೋಹನ್ ದಾಸ್ ಪೈ-ತೇಜಸ್ವಿ ಸೂರ್ಯ ವಿರುದ್ಧ ರಾಮಲಿಂಗಾ ರೆಡ್ಡಿ ಕಿಡಿಬಿಎಂಟಿಸಿ ಪ್ರತಿದಿನ ಸುಮಾರು 48 ಲಕ್ಷ ಪ್ರಯಾಣಿಕರಿಗೆ ಸೇವೆ ಸಲ್ಲಿಸುತ್ತಿದೆ ಮತ್ತು ನಗರದ ಜೀವನಾಡಿಯಾಗಿದೆ. ಬಿಎಂಟಿಸಿ ಜೊತೆಗೆ, ನಮ್ಮ ಮೆಟ್ರೋ, ಆಟೋಗಳು ಮತ್ತು ಖಾಸಗಿ ಕ್ಯಾಬ್ಗಳು ಬೆಂಗಳೂರಿನ ಅಂದಾಜು 1.44 ಕೋಟಿ ಜನಸಂಖ್ಯೆಗೆ ಸೇವೆ ಸಲ್ಲಿಸುತ್ತಿವೆ.
ಬೆಂಗಳೂರಿನಲ್ಲಿ ಮುಂದಿನ ಜೂನ್ ನಲ್ಲಿ ರಾಜಕೀಯ ಪದವಿ ಕಾಲೇಜು ಆರಂಭ: ಬಸವರಾಜ ಹೊರಟ್ಟಿಪಠ್ಯಕ್ರಮವನ್ನು ಸಿದ್ಧಪಡಿಸುವಾಗ ನಿವೃತ್ತ ಪ್ರಾಧ್ಯಾಪಕರು, ಹಿರಿಯ ರಾಜಕಾರಣಿಗಳು ಮತ್ತು ರಾಜಕೀಯದ ಬಗ್ಗೆ ಜ್ಞಾನವಿರುವ ಸಾರ್ವಜನಿಕರನ್ನು ಸಂಪರ್ಕಿಸಲಾಗುವುದು ಎಂದು ಹೊರಟ್ಟಿ ಹೇಳಿದರು.
ಅಸಂಘಟಿತ ಕಾರ್ಮಿಕರಿಗೆ ಹೊಸ ಸಾಮಾಜಿಕ ಭದ್ರತಾ ಮಸೂದೆ ಜಾರಿಗೆ ಸರ್ಕಾರ ಚಿಂತನೆರಾಜ್ಯದ ದುಡಿಯುವ ಜನರಲ್ಲಿ ಶೇ.85ರಷ್ಟು ಅಸಂಘಟಿತ ವಲಯದ ಕಾರ್ಮಿಕರಾಗಿದ್ದಾರೆ. ವಿವಿಧ ವಲಯದಲ್ಲಿ ಕಾರ್ಯ ನಿರ್ವಹಿಸುವುದರ ಮೂಲಕ ರಾಜ್ಯಕ್ಕೆ ದೊಡ್ಡ ಶಕ್ತಿಯಾಗಿದ್ದಾರೆ.
'ನಾನುಂಟು ಆ ತಾಯಿ ಉಂಟು, ನಾನುಂಟು ಭಕ್ತರುಂಟು': ಹಾಸನಾಂಬೆ ಸನ್ನಿಧಿಯಲ್ಲಿ ಡಿ.ಕೆ ಶಿವಕುಮಾರ್ ಬೇಡಿಕೊಂಡದ್ದೇನು?ಸಿಎಂ ರೇಸ್ನಲ್ಲಿರುವ ಡಿಕೆ ಶಿವಕುಮಾರ್ ಪತ್ನಿ ಉಷಾ ಅವರ ಜೊತೆ ಹಾಸನಾಂಬೆ ದೇವಿಯ ಗರ್ಭಗುಡಿಯಲ್ಲಿ ಸುಮಾರು 15 ನಿಮಿಷ ಆಸೀನರಾಗಿ ವಿಶೇಷ ಪೂಜೆ ಸಲ್ಲಿಸಿದರು.
RSS ಚಟುವಟಿಕೆಗಳಿಗೆ ಸರ್ಕಾರಿ ಸ್ಥಳ ಬಳಕೆಯಾಗಬಾರದು: ಸಚಿವ ದಿನೇಶ್ ಗುಂಡೂರಾವ್ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ಎಸ್ಎಸ್) ಒಂದು ರಾಜಕೀಯ ಸಂಘಟನೆಯೇ ಹೊರತು, ಸಾಮಾಜಿಕ ಸಂಘಟನೆಯಲ್ಲ. ಹೀಗಾಗಿ ಸರ್ಕಾರಿ ಸ್ಥಳಗಳಲ್ಲಿ ಆರ್'ಎಸ್ಎಸ್ ಚಟುವಟಿಕೆಗಳನ್ನು ನಡೆಸಬಾರದು.
ಉದ್ಯಮಿಗಳು, ಕೈಗಾರಿಕೆಗಳು ರಸ್ತೆ ಗುಂಡಿ ಮುಚ್ಚಬೇಕು ಎನ್ನುವುದಾದರೆ ತೆರಿಗೆ ಯಾಕೆ ಕಟ್ಟಬೇಕು? ಸರ್ಕಾರ ಯಾಕೆ ಬೇಕು?ಬೆಂಗಳೂರಿನ ಉಸ್ತುವಾರಿ ವಹಿಸಿಕೊಂಡಿರುವ ಡಿಸಿಎಂ ಡಿಕೆ.ಶಿವಕುಮಾರ್ ಅವರು ನೋಡಿದರೆ "ಇದ್ದರೆ ಇರಿ ಇಲ್ಲವೇ ಹೋಗಿ" ಎನ್ನುವ ಬೇಜವಾಬ್ದಾರಿ ಮಾತುಗಳ ಮೂಲಕ ಉದ್ಯಮಿಗಳ, ಜನರ ವಿಶ್ವಾಸ ಕಳೆದುಕೊಂಡಿದ್ದಾರೆ.
ಕಾಂಗ್ರೆಸ್ RSS ನಿಷೇಧ ಮಾಡುವ ಚಿಂತೆಯಲ್ಲಿದ್ದರೆ, ಉದ್ಯಮಗಳು ಕರ್ನಾಟಕವನ್ನೇ ನಿಷೇಧ ಮಾಡುತ್ತಿವೆ: BJPಕಾಂಗ್ರೆಸ್ ನಾಯಕರು RSS ನಿಷೇಧ ಮಾಡುವ ಚಿಂತೆಯಲ್ಲಿದ್ದರೆ, ಅಲ್ಲಿ ಉದ್ಯಮಗಳು ಕರ್ನಾಟಕವನ್ನೇ ನಿಷೇಧ ಮಾಡುತ್ತಿವೆ. ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿತನ, ಅಸಮರ್ಥ ಆಡಳಿತ, ಉದ್ಯಮ-ವಿರೋಧಿ ನೀತಿಗಳು ಇದಕ್ಕೆ ಕಾರಣವಾಗಿದೆ.
ಕಲಬುರಗಿ: ಕುಸಿದ ಶಾಲೆಯ ಮೇಲ್ಛಾವಣಿ; 'ಜಾತಿ ಗಣತಿ' ರಜೆಯಿಂದ ವಿದ್ಯಾರ್ಥಿಗಳು ಬಚಾವ್!ಮೂಲಗಳ ಪ್ರಕಾರ, ಸೋಮವಾರ ಮಧ್ಯಾಹ್ನ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ವರದಿಯಾಗಿದೆ.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ವಾಣಿಜ್ಯಚಿನ್ನದ ಬೆಲೆ ಭಾರೀ ಕುಸಿತ: ನವೆಂಬರ್ 25, ಡಿಸೆಂಬರ್ 4 ಮತ್ತು ಡಿಸೆಂಬರ್ 9 ಬೆಲೆ ನಿರ್ಧಾರಕ್ಕೆ ನಿರ್ಣಾಯಕ ಏಕೆ?