Hassan: ಮೂರು ದಿನಗಳಲ್ಲಿ 3.5 ಲಕ್ಷಕ್ಕೂ ಅಧಿಕ ಭಕ್ತರಿಂದ 'ಹಾಸನಾಂಬೆ ದರ್ಶನ'; ಲಡ್ಡು ಮಾರಾಟದಿಂದ 2.24 ಕೋಟಿ ರೂ ಸಂಗ್ರಹ!ಭಾನುವಾರ ಮಧ್ಯಾಹ್ನದ ವೇಳೆಗೆ ಜನಸಂದಣಿ ಹೆಚ್ಚಾಯಿತು. ವ್ಯವಸ್ಥೆಯನ್ನು ಸುವ್ಯವಸ್ಥಿತಗೊಳಿಸಿದ್ದರಿಂದ ಕೆಲವೇ ಗಂಟೆಗಳಲ್ಲಿ ದರ್ಶನ ಪಡೆಯಲು ಸಾಧ್ಯವಾಯಿತು.
Bengaluru: ಹಾಲಿನ ಅಂಗಡಿಗೆ ನುಗ್ಗಿ, ಮಾಲೀಕನಿಗೆ ಚಪ್ಪಲಿಯಿಂದ ಮನಬಂದಂತೆ ಹಲ್ಲೆ; ಬಿಹಾರ ಮೂಲದ ರೌಡಿ ಅಂದರ್! Videoಎಲೆಕ್ಟ್ರಾನಿಕ್ ಸಿಟಿ 2ನೇ ಹಂತದಲ್ಲಿ ಈ ಘಟನೆ ನಡೆದಿದ್ದು, ಹಾಲಿನ ಪಾರ್ಲರ್ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಇದು ಸೆರೆಯಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
NCW ಕರ್ನಾಟಕ ಭೇಟಿಗೆ ಬಿಜೆಪಿ ಮಹಿಳಾ ಮೋರ್ಚಾ ಒತ್ತಾಯ! ಕಾರಣವೇನು?ಮಹಿಳೆಯರಿಗೆ ಸುರಕ್ಷತೆ ಒದಗಿಸುವಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಗೃಹ ಇಲಾಖೆಗಳು ಸಂಪೂರ್ಣವಾಗಿ ವಿಫಲವಾಗಿವೆ
6 ಎಕರೆಯಲ್ಲ, ಲಾಲ್ಬಾಗ್ನ 6 ಇಂಚು ಜಾಗ ಕಸಿಯಲು ಬಿಡಲ್ಲ; ಸುರಂಗ ಮಾರ್ಗಕ್ಕೆ ಭೂವೈಜ್ಞಾನಿಕ ವರದಿ ಅಗತ್ಯ: ತೇಜಸ್ವಿ ಸೂರ್ಯಯೋಜನೆಗಾಗಿ ಕರ್ನಾಟಕ ಸರ್ಕಾರದಿಂದ ರಚಿಸಲಾದ, ಬಿ-ಸ್ಮೈಲ್ ಅಧಿಕಾರಿಗಳು, ಪರಿಸರ ಪರಿಣಾಮ ಮೌಲ್ಯಮಾಪನ ಕೈಗೊಳ್ಳದ ಕಾರಣ ಮತ್ತು ಸುರಂಗ ರ್ಯಾಂಪ್ಗಾಗಿ, ಉದ್ಯಾನವನದ ಭಾಗವನ್ನು ಗುರುತಿಸುವ ಮೊದಲು ಸಾರ್ವಜನಿಕರು ಮತ್ತು ಲಾಲ್ಬಾಗ್ನ ನಿಯಮಿತ ವಾಕಿಂಗ್ ಮಾಡುವವರೊಂದಿಗೆ ಸಮಾಲೋಚನೆ ನಡೆಸಿಲ್ಲ.
ಇತಿಹಾಸ ಇರುವ RSSಗೆ ಮುನಿರತ್ನ ಅವಮಾನ: ಡಿ.ಕೆ ಶಿವಕುಮಾರ್ ತಿರುಗೇಟುಆರ್ಎಸ್ಎಸ್ಗೂ ಈ ಕಾರ್ಯಕ್ರಮಕ್ಕೂ ಏನು ಸಂಬಂಧ? ಆ ಸಂಸ್ಥೆಗೆ ಇತಿಹಾಸವಿದೆ. ಇಲ್ಲಿಗೆ ಆ ಸಂಸ್ಥೆಯ ಟೋಪಿ, ಸಮವಸ್ತ್ರ ಧರಿಸಿ ಬರುವ ಅವಶ್ಯಕತೆ ಏನಿತ್ತು? ಆ ಸಂಸ್ಥೆ ತನ್ನದೇ ಆದ ಕೆಲಸ ಮಾಡುತ್ತಿದೆ. ಅವರು ಮಾಡಿದ ಕೆಲಸ ನನಗೆ ಮಾಡಿದ ಅವಮಾನವಲ್ಲ.
'ಕುವೆಂಪು ನಾಡಕವಿಯಲ್ಲ, ರಾಷ್ಟ್ರಕವಿ': ಬಿ.ವೈ ವಿಜಯೇಂದ್ರಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು!ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಧ್ಯೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹಾಗೂ ಪ್ರಿಯಾಂಕ್ ಖರ್ಗೆ ನಡುವೆ ಟ್ವೀಟ್ ಸಮರವೇರ್ಪಟ್ಟಿದೆ.
News Headlines 12-10-25 | RSS ನಿಷೇಧಕ್ಕೆ ಚಿಂತನೆ: ಕಾಂಗ್ರೆಸ್ ವಿರುದ್ಧ BJP ಕೆಂಡಾಮಂಡಲ; ಬೆಂಗಳೂರು ನಡಿಗೆ ಹೈಡ್ರಾಮಾ: DKS-ಮುನಿರತ್ನ ಜಟಾಪಟಿ; ಪ್ರಿಯಾಂಕ್ ಖರ್ಗೆಗೆ ಬೌದ್ಧಿಕ ದಾರಿದ್ರ್ಯ: ಯತ್ನಾಳ್!
BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!ನಿನ್ನೆ ಲಾಲ್ ಬಾಗ್ ನಲ್ಲಿ ಬೆಂಗಳೂರು ನಡಿಗೆ ಕಾರ್ಯಕ್ರಮ ಆರಂಭಿಸಿದ್ದ ಡಿಸಿಎಂ ಡಿಕೆ ಶಿವಕುಮಾರ್ ಇಂದು ಜೆಪಿ ಪಾರ್ಕ್ ನಲ್ಲಿ ಅಹವಾಲನ್ನು ಸ್ವೀಕರಿಸಿದರು.
ಹಾಸನ: ಚನ್ನರಾಯಪಟ್ಟಣದಲ್ಲಿ ಆತಂಕ ಸೃಷ್ಟಿಸಿದ 'ಕಾಡುಕೋಣ' ಕಡೆಗೂ ಸೆರೆ!ಒಮ್ಮೆ ಸೆರೆ ಹಿಡಿದು ಲಾರಿಗೆ ಹಾಕಿ ಸ್ಥಳಾಂತರ ಮಾಡುವ ವೇಳೆ ಎಸ್ಕೇಪ್ ಆಗಿದ್ದ ಕಾಡೆಮ್ಮೆಯನ್ನು ಮತ್ತೆ ಬೆನ್ನಟ್ಟಿ ಸೆರೆ ಹಿಡಿದು ಅರಣ್ಯ ಇಲಾಖೆ ಸ್ಥಳಾಂತರ ಮಾಡಿದೆ.
ಹಾಸನಾಂಬ ದರ್ಶನ: ಎರಡೇ ದಿನಗಳಲ್ಲಿ 2.24 ಕೋಟಿ ರೂ ಆದಾಯ; ಆರು ಸಿಬ್ಬಂದಿ ಅಮಾನತು!ಇಂದು ಬೆಳಗ್ಗೆಯಿಂದಲೇ ಸರದಿ ಸಾಲಿನಲ್ಲಿ ನಿಂತು ಭಕ್ತರು ದೇವರ ದರ್ಶನ ಪಡೆದರೆ, ನಿಗದಿತ ಅವಧಿಯಲ್ಲಿ ಗಣ್ಯರು ಕೂಡ ಆಗಮಿಸಿ ದೇವರ ಪಡೆದರು. ದರ್ಶನಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿದೆ.
RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ- ಯತ್ನಾಳ್ ಕಿಡಿ!ಜಗತ್ತಿನ ಅತ್ಯಂತ ದೊಡ್ಡ ಸ್ವಯಂಸೇವಕರ ಪಡೆ ಹೊಂದಿರುವ ಆರ್.ಎಸ್.ಎಸ್ ನ ನಿಷೇಧಕ್ಕೆ ಸಚಿವರು ಕರೆ ಕೊಟ್ಟಿರುವುದು ಅವರ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ.
ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ'ಮುಖ್ಯಮಂತ್ರಿ ಕಚೇರಿ ಭಾನುವಾರ ಮಾಧ್ಯಮಗಳೊಂದಿಗೆ ಈ ಪತ್ರವನ್ನು ಹಂಚಿಕೊಂಡಿದ್ದು, 'ಆರ್ಎಸ್ಎಸ್ನ ನಂಬಿಕೆ ವ್ಯವಸ್ಥೆಯು 'ಭಾರತದ ಏಕತೆ ಮತ್ತು ಜಾತ್ಯತೀತ ಚೌಕಟ್ಟಿನ ಆದರ್ಶಗಳಿಗೆ ವಿರುದ್ಧವಾಗಿದೆ' ಎಂದು ಹೇಳಿದ್ದಾರೆ.
ಪ್ರಾಧ್ಯಾಪಕರ ಮನೆಯಲ್ಲಿ 1.5 ಕೋಟಿ ರೂ ಲೂಟಿ: 7 ಮಂದಿ ಆರೋಪಿಗಳ ಬಂಧನಕಟ್ಟಿಗೇನಹಳ್ಳಿಯ ವಿನಾಯಕ ನಗರದಲ್ಲಿ ನೆಲೆಸಿರುವ ಖಾಸಗಿ ಕಾಲೇಜಿನ ಪ್ರಾಧ್ಯಾಪಕ ಗಿರಿರಾಜ್ ಅವರ ಮನೆಗೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳ ಸೋಗಿನಲ್ಲಿ ನುಗ್ಗಿ ದುಷ್ಕರ್ಮಿ ಗಳು ದರೋಡೆ ನಡೆಸಿದ್ದರು.
ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ: ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರ ಬಂಧನಆರೋಪಿಯನ್ನು ಬಾಲಕಿಯ ನೆರೆಮನೆಯ ಆರ್ಯನ್ ಕುಮಾರ್ ಎಂದು ಗುರುತಿಸಲಾಗಿದೆ. ಕೆಟ್ಟ ಸ್ಪರ್ಶದ ಕುರಿತು ಬಾಲಕಿ ಪೋಷಕರಿಗೆ ತಿಳಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ.
ಆಡಳಿತ ವಿರೋಧಿ ಅಲೆ ಎಫೆಕ್ಟ್: GBA ಚುನಾವಣೆಗೆ ವಿಶೇಷ ಕಾರ್ಯತಂತ್ರ ಅಳವಡಿಕೆಗೆ ಕಾಂಗ್ರೆಸ್ ಚಿಂತನೆ..!ಐದು ಪಾಲಿಕೆಗಳಲ್ಲಿ ಕನಿಷ್ಠ 2-3 ರಲ್ಲಿ ಗೆಲುವುದು ಸಾಧಿಸುವಂತೆ ಮಾಡುವ ಅನಿವಾರ್ಯತೆ ಎದುರಾಗಿದೆ. ಹೀಗಾಗಿ ಚುನಾವಣೆ ಡಿಕೆ.ಶಿವಕುಮಾರ್ ಅವರಿಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ವಾಣಿಜ್ಯಚಿನ್ನದ ಬೆಲೆ ಭಾರೀ ಕುಸಿತ: ನವೆಂಬರ್ 25, ಡಿಸೆಂಬರ್ 4 ಮತ್ತು ಡಿಸೆಂಬರ್ 9 ಬೆಲೆ ನಿರ್ಧಾರಕ್ಕೆ ನಿರ್ಣಾಯಕ ಏಕೆ?