ಡಿ.ಕೆ ಶಿವಕುಮಾರ್ ಇದ್ದ ವೇದಿಕೆಯಲ್ಲಿ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Videoಬೆಂಗಳೂರು ನಡಿಗೆ ಕಾರ್ಯಕ್ರಮದ ಪ್ರಯುಕ್ತ ನಿನ್ನೆ ಲಾಲ್ಬಾಗ್ಗೆ ತೆರಳಿದ್ದ ಡಿಕೆ ಶಿವಕುಮಾರ್ ಇಂದು ಮತ್ತಿಕೆರೆಯ ಜೆಪಿ ಪಾರ್ಕ್ನಲ್ಲಿ ಜನರೊಂದಿಗೆ ಸಂವಾದ ನಡೆಸಿದರು.
ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ಸರ್ಕಾರಿ-ಅನುದಾನಿತ ಶಾಲೆಗಳಿಗೆ 18,000 ಶಿಕ್ಷಕರ ನೇಮಕಾತಿಗೆ ಶೀಘ್ರದಲ್ಲೇ ಅಧಿಸೂಚನೆ..!ರಾಜ್ಯ ಸರ್ಕಾರವು ಅನುದಾನಿತ ಶಾಲೆಗಳಿಗೆ 6,000 ಅತಿಥಿ ಶಿಕ್ಷಕರು, ಸರ್ಕಾರಿ ಶಾಲೆಗಳಿಗೆ 12,000 ಶಿಕ್ಷಕರು ಸೇರಿದಂತೆ 18,000 ಶಿಕ್ಷಕರ ನೇಮಕಾದಿಗೆ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಿದೆ.
ವಾಣಿ ವಿಲಾಸ ಸಾಗರ ಡ್ಯಾಂ ಭರ್ತಿಗೆ ಕ್ಷಣಗಣನೆ: ಜಲಾಶಯದಲ್ಲಿ ಎಷ್ಟಿದೆ ನೀರು?ರಾಜ್ಯದ ಹಳೆಯ ಅಣೆಕಟ್ಟುಗಳಲ್ಲಿ ವಿವಿ ಸಾಗರ ಡ್ಯಾಂ ಕೂಡ ಒಂದಾಗಿದೆ. 1907ರಲ್ಲಿ ನಿರ್ಮಾಣ ಆಗಿರುವ ಈ ಡ್ಯಾಂಗೆ ಸುಮಾರು 117 ವರ್ಷಗಳ ಕಾಲ ಇತಿಹಾಸವಿದೆ.
CJI ಗವಾಯಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಐವರ ವಿರುದ್ಧ FIR ದಾಖಲುಶೂ ಎಸೆತದ ಪ್ರಕರಣದ ಕುರಿತು ಪೋಸ್ಟ್ಗೆ ಪ್ರತಿಕ್ರಿಯಿಸಿದ್ದ ಆರೋಪಿಗಳು, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಕುರಿತು ಕೆಟ್ಟದಾಗಿ ಹಾಗೂ ಬೆದರಿಕೆಯೊಡ್ಡುವಂಥ ಕಾಮೆಂಟ್ ಪ್ರಕಟಿಸಿದ್ದರು.
ಆಳಂದ ಮತ ಕಳ್ಳತನ ಆರೋಪ: ಕಲಬುರಗಿಯಲ್ಲಿ ಬೃಹತ್ ರ್ಯಾಲಿ ನಡೆಸಲು ರಾಹುಲ್ ಗಾಂಧಿಗೆ ಶಾಸಕ ಬಿ.ಆರ್ ಪಾಟೀಲ್ ಆಹ್ವಾನಇದು ಇಡೀ ದೇಶದ ಗಮನ ಸೆಳೆದಿದೆ. ಭಾರತ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯ ಬಗ್ಗೆ ಉತ್ತಮ ಚರ್ಚೆಗೆ ನಾಂದಿ ಹಾಡಿದೆ.
ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಸಿಲಿಂಡರ್ ಸ್ಫೋಟ: ಮೃತರ ಸಂಖ್ಯೆ 6ಕ್ಕೆ ಏರಿಕೆಅಡುಗೆ ಮಾಡಿದ ನಂತರ ಶೆಡ್ನೊಳಗಿನ ಎಲ್ಪಿಜಿ ಸಿಲಿಂಡರ್ ಅನ್ನು ಸರಿಯಾಗಿ ಆಫ್ ಮಾಡದ ಕಾರಣ ಅನಿಲ ಸೋರಿಕೆಯಾಗಿದೆ ಎಂದು ತನಿಖೆಯಿಂದ ತಿಳಿದುಬಂದಿದೆ.
News Headlines 11-10-25 | ಲಾಲ್ಬಾಗ್ ಅಭಿವೃದ್ಧಿಗೆ 10 ಕೋಟಿ; ಒಂದಾದ ಜಾರಕಿಹೊಳಿ ಬ್ರದರ್ಸ್ ಬಣಕ್ಕೆ ಗೆಲುವು; Muslim ಕ್ಯಾಬ್ ಚಾಲಕ 'ಉಗ್ರ' ಹೇಳಿಕೆ: ನಟನ ಬಂಧನ!
ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Videoಸುಮಾರು 240 ಎಕರೆ ವ್ಯಾಪಿಸಿರುವ ಲಾಲ್ ಬಾಗ್ ಬೆಂಗಳೂರಿನ ಪ್ರಮುಖ ಆಕರ್ಷಣೇಯ ಕೇಂದ್ರಗಳಲ್ಲಿ ಒಂದಾಗಿದೆ. ಹಲವು ಶತಮಾನಗಳಷ್ಟು ಹಳೆಯದಾದ ಮರಗಳನ್ನು ಒಳಗೊಂಡಂತೆ ಅಪರೂಪದ ಸಸ್ಯಗಳನ್ನು ಹೊಂದಿರುವ ಸಸ್ಯೋದ್ಯಾನ ಆಗಿದೆ.
ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್ಗೆ ಗೆಲುವು; ರಮೇಶ್ ಕತ್ತಿ ಬಣಕ್ಕೆ ಶಾಕ್!ಗೋಕಾಕ್ ನಿಂದ ರಮೇಶ್ ಜಾರಕಿಹೊಳಿ ಪುತ್ರ ಅಮರನಾಥ್, ಬೆಳಗಾವಿಯಿಂದ ಸತೀಶ್ ಜಾರಕಿಹೊಳಿ ಪುತ್ರ ರಾಹುಲ್ ಜಾರಕಿಹೊಳಿ ಅವಿರೋಧ ಆಯ್ಕೆಯಾಗಿದ್ದಾರೆ.
Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!ತಮ್ಮ ಇಚ್ಛೆಗೆ ವಿರುದ್ಧವಾಗಿ ಓಡಿಹೋದ ಮಗಳ ತಿಥಿ ಮಾಡಿದ ವ್ಯಕ್ತಿಯೊಬ್ಬರು, ಇಡೀ ಊರಿಗೆ ಊಟ ಹಾಕಿಸಿದ ಘಟನೆ ನಡೆದಿದೆ. ಮಗಳು ತಮ್ಮ ಪಾಲಿಗೆ ಸತ್ತು ಹೋದಳೆಂದು ತಂದೆ ಇಡೀ ಊರಿಗೆ ತಿಥಿ ಊಟ ಹಾಕಿಸಿದ್ದಾರೆ.
ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!ಮಂಗಳೂರಿನಲ್ಲಿ ಮುಸ್ಲಿಂ ಕ್ಯಾಬ್ ಚಾಲಕನನ್ನು ಭಯೋತ್ಪಾದಕ ಎಂದು ಕರೆದ ಆರೋಪದ ಮೇಲೆ ಮಲಯಾಳಂ ನಟ ಜಯಕೃಷ್ಣನ್, ಸಂತೋಷ್ ಅಬ್ರಹಾಂ ಮತ್ತು ವಿಮಲ್ ಎಂಬ ಮೂವರು ಕೇರಳಿಗರ ವಿರುದ್ಧ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BMTC ಬಸ್ ಚಾಲಕನಿಗೆ ಫಿಡ್ಸ್; ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಶನಿವಾರ ಈ ಘಟನೆ ಸಂಭವಿಸಿದ್ದು, ಬಿಎಂಟಿಸಿ ಚಾಲಕ ಕರ್ತವ್ಯದಲ್ಲಿದ್ದಾಗಲೇ ಫಿಡ್ಸ್ (seizure) ಕಾಣಿಸಿಕೊಂಡಿದೆ.
ದಸರಾ ಬೇಸ್ಬಾಲ್ ಕಪ್ 2025: ಮೊಟ್ಟ ಮೊದಲ ಬೇಸ್ ಬಾಲ್ ಟೂರ್ನಿಗೆ ಸಂಸದ ಯದುವೀರ್ ಒಡೆಯರ್ ಚಾಲನೆಕರ್ನಾಟಕದ ಕ್ರೀಡಾ ಇತಿಹಾಸದಲ್ಲಿ ಮೊಟ್ಟ ಮೊದಲ ರಾಜ್ಯಮಟ್ಟದ ಕ್ಲಬ್ ಬೇಸ್ಬಾಲ್ ಟೂರ್ನಮೆಂಟ್ ಗೆ ಮಹಾರಾಜಾ ಮೈದಾನದಲ್ಲಿ ಬಿಜೆಪಿ ಸಂಸದ ಯದುವೀರ್ ಒಡೆಯರ್ ಚಾಲನೆ ನೀಡಿದರು.
ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವು ಪ್ರದೇಶ ಜಲಾವೃತ, ಸಂಚಾರ ದಟ್ಟಣೆ; ಇಂದಿನ IMD ವರದಿ!ಬಸವೇಶ್ವರನಗರದ 3ನೇ ಬ್ಲಾಕ್ನಲ್ಲಿ ಶುಕ್ರವಾರ ರಾತ್ರಿ ಬೃಹತ್ ಮರವೊಂದು ಉರುಳಿ ಬಿದ್ದಿದ್ದು, ನಿಂತಿದ್ದ ಎರಡು ವಾಹನಗಳಿಗೆ ಹಾನಿಯಾಗಿದೆ.
ಬೆಳಗಾವಿ: 2 ವರ್ಷದ ಬಾಲಕಿ ಮೇಲೆ ಬೀದಿ ನಾಯಿ ದಾಳಿ; ತೀವ್ರ ಗಾಯದಾಳಿಗೆ ಕಾರಣವಾದ ಬೀದಿ ನಾಯಿಯನ್ನು ಸೆರೆಹಿಡಿದು ಶ್ರೀನಗರದ ಎಬಿಸಿ ಕೇಂದ್ರದಲ್ಲಿ ವೀಕ್ಷಣೆಯಲ್ಲಿ ಇರಿಸಲಾಗಿದೆ.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ವಾಣಿಜ್ಯಚಿನ್ನದ ಬೆಲೆ ಭಾರೀ ಕುಸಿತ: ನವೆಂಬರ್ 25, ಡಿಸೆಂಬರ್ 4 ಮತ್ತು ಡಿಸೆಂಬರ್ 9 ಬೆಲೆ ನಿರ್ಧಾರಕ್ಕೆ ನಿರ್ಣಾಯಕ ಏಕೆ?