ಗದಗ: ಬಸ್ ಕಂಡಕ್ಟರ್ ನಿಂದ ಪತ್ನಿಯ ಕೊಲೆ; ತಂದೆಗೆ ಮರಣ ದಂಡನೆ ನೀಡಿ, ಇಲ್ಲದಿದ್ದರೇ ನಾವೇ ಕೊಲ್ಲುತ್ತೇವೆ- ಮಕ್ಕಳ ಆಕ್ರೋಶರಮೇಶ್ ಮತ್ತು ಸ್ವಾತಿ ಆಗಾಗ್ಗೆ ಜಗಳವಾಡುತ್ತಿದ್ದರು. ದಂಪತಿಯ ಮಕ್ಕಳು ಸಾಮಾನ್ಯವಾಗಿ ವಿವಾದಗಳಿಂದ ದೂರವಿದ್ದರು ಎಂದು ಕುಟುಂಬ ಸದಸ್ಯರು ಹೇಳುತ್ತಾರೆ.
ವೇತನ ಸಹಿತ ಒಂದು ದಿನ ಮುಟ್ಟಿನ ರಜೆಗೆ ಸರ್ಕಾರದ ಅನುಮೋದನೆ: ಮಹಿಳಾ ಸ್ನೇಹಿ ನಿಯಮ ರೂಪಿಸಲು ತಜ್ಞರ ಒತ್ತಾಯಆದರೆ ಸರ್ಕಾರ ನಿಯಮಗಳನ್ನು ಹೆಚ್ಚು ಮಹಿಳಾ ಸ್ನೇಹಿಯಾಗಿ ಮಾಡುವಂತೆ ಒತ್ತಾಯಿಸಿದ್ದಾರೆ, ಹೀಗಾಗಿ ಅವರಿಗೆ ಹಿಂಜರಿಕೆಯಿಲ್ಲದೆ ರಜೆ ಪಡೆಯಲು ಅನುವು ಮಾಡಿಕೊಡುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಸುರಕ್ಷತೆಗಾಗಿ ಚಾಲಕರ ಪ್ರತಿಭಟನೆ: ಕೇರಳ, ದಕ್ಷಿಣ ಭಾರತದ ನಗರಗಳ ನಡುವೆ ಖಾಸಗಿ ಬಸ್ ಸೇವೆಯಲ್ಲಿ ವ್ಯತ್ಯಯ!ಚಾಲಕರು ಕಳೆದ ರಾತ್ರಿ ತಮ್ಮ ಪ್ರತಿಭಟನೆಯ ಬಗ್ಗೆ ಪತ್ರ ನೀಡಿದ್ದಾರೆ. ಹೀಗಾಗಿ ಹಲವು ಟ್ರಿಪ್ಗಳನ್ನು ರದ್ದುಗೊಳಿಸಬೇಕಾಗಿತ್ತು.
ವಿಶೇಷ ಮಧ್ಯಸ್ಥಿಕೆ ಅಭಿಯಾನ; ರಾಜ್ಯದಲ್ಲಿ 5575 ಪ್ರಕರಣ ಇತ್ಯರ್ಥ90 ದಿನಗಳ 'ರಾಷ್ಟ್ರಕ್ಕಾಗಿ ವಿಶೇಷ ಮಧ್ಯಸ್ಥಿಕೆ ಅಭಿಯಾನಯಲ್ಲಿ 76,197 ಪ್ರಕರಣಗಳಲ್ಲಿ ಒಟ್ಟು 5,575 ಪ್ರಕರಣಗಳನ್ನು ಮಧ್ಯಸ್ಥಿಕೆಯ ಮೂಲಕ ಇತ್ಯರ್ಥಪಡಿಸಲಾಗಿದೆ.
ಆನ್ಲೈನ್ ಬೆಟ್ಟಿಂಗ್ ಹಗರಣದಲ್ಲಿ ED ಯಿಂದ ಶಾಸಕ ವೀರೇಂದ್ರ ಪಪ್ಪಿ ತನಿಖೆ: ಲಾಕರ್ ನಲ್ಲಿ ಪತ್ತೆಯಾಗಿದ್ದು 40 ಕೆ.ಜಿ ಚಿನ್ನ!ಚಳ್ಳಕೆರೆಯ ಎರಡು ಲಾಕರ್ಗಳಿಂದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಇಡಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
ದಸರಾ ಕಣ್ತುಂಬಿಕೊಳ್ಳಲು ಬಂದಿದ್ದ ಅಪ್ರಾಪ್ತೆ: ಬಲೂನ್ ಮಾರುತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ ಕೊಲೆ; ಆರೋಪಿ ಬಂಧನದಸರಾ ವೇಳೆ ಬಲೂನ್ ವ್ಯಾಪಾರಕ್ಕಾಗಿ ಮೈಸೂರಿಗೆ ಬಂದಿದ್ದ ಕಲಬುರಗಿಯ ಸೂಕ್ಷ್ಮ ಅಲೆಮಾರಿ ಸಮುದಾಯಕ್ಕೆ ಸೇರಿದ ಸುಮಾರು 50 ಕುಟುಂಬಗಳು ಅರಮನೆ ಮುಂಭಾಗದ ದೊಡ್ಡ ಕೆರೆ ಮೈದಾನದ ಬಳಿ ತಾತ್ಕಾಲಿಕವಾಗಿ ಡೇರೆ ಹಾಕಿ ತಂಗಿದ್ದವು.
ಬೆಂಗಳೂರು: ಸಮೀಕ್ಷೆಗೆ ಮನೆಗೆ ಬಂದಿದ್ದ ಶಿಕ್ಷಕಿಯನ್ನು ಕೂಡಿಹಾಕಿದ್ದ ಟೀ ಅಂಗಡಿ ಮಾಲೀಕನ ಬಂಧನಶಿಕ್ಷಕಿಯಿಂದ ಗುರುತಿನ ಚೀಟಿಯನ್ನು ಸಹ ಕಸಿದುಕೊಂಡು ಅವರನ್ನು ಕಾಂಪೌಂಡ್ ಒಳಗೆ ಕೂಡಿ ಹಾಕಿ ಬೀಗ ಹಾಕಿದನು. ಸ್ಥಳಕ್ಕೆ ತನ್ನ ಮೇಲಧಿಕಾರಿಗಳನ್ನು ಕರೆಯುವಂತೆ ಸುಶೀಲಮ್ಮ ಅವರಿಗೆ ಸೂಚಿಸಿದನು ಎಂದು ಪೊಲೀಸರು ಹೇಳಿದರು.
'ನೀರಾವರಿ ಯೋಜನೆ ಪೂರ್ಣಗೊಳಿಸುವುದು ಸರ್ಕಾರದ ಸಂಕಲ್ಪ; BJP ಸಂಸದರು, ಕೇಂದ್ರ ಸಚಿವರು ಧ್ವನಿ ಎತ್ತುತ್ತಿಲ್ಲ; ಆಂಧ್ರ ಸಹಕಾರ ನೀಡುತ್ತಿಲ್ಲ'ದೆಹಲಿಯಲ್ಲಿ ಯಮುನಾ ನದಿ ಸ್ವಚ್ಛ ಮಾಡಿ ನೀರು ನೀಡುತ್ತಾರೆ. ಅಲ್ಲಿ ಪ್ರತಿ ಮನೆಗೆ ಎರಡು ಸಂಪರ್ಕ ಇರುತ್ತದೆ. ಒಂದು ಕುಡಿಯುವ ನೀರು ಮತ್ತೊಂದು ಗಿಡಗಳು ಹಾಗೂ ದಿನಬಳಕೆಗೆ ಎಂದು ತಿಳಿಸಿದರು.
Bus strike: ಬೇಡಿಕೆಗೆ ಕ್ಯಾರೇ ಎನ್ನದ ಸರ್ಕಾರ; ಮತ್ತೆ ಮುಷ್ಕರಕ್ಕೆ ಸಾರಿಗೆ ನೌಕರರು ಮುಂದು38 ತಿಂಗಳ ಹಿಂಬಾಕಿ ಬಿಡುಗಡೆ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅ. 15 ರಿಂದ ಐದು ದಿನಗಳ ಕಾಲ ಉಪವಾಸ ಸತ್ಯಾಗ್ರಹಕ್ಕೆ ಕರೆ ನೀಡಿದೆ.
ಬೆಂಗಳೂರಿನಲ್ಲಿ ಅಗ್ನಿ ಅವಘಡ: ಲಾಡ್ಜ್ನಲ್ಲೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಲವರ್ಸ್ ಆತ್ಮಹತ್ಯೆ!ಮೃತರನ್ನು ಗದಗ ಮೂಲದ ಯುವಕ ರಮೇಶ್ ಮತ್ತು ಹುನಗುಂದ ಮೂಲದ ಕಾವೇರಿ ಬಡಿಗೇರ್ ಎಂದು ಗುರುತಿಸಲಾಗಿದ್ದು, ಸದ್ಯ ಇಬ್ಬರ ಶವಗಳನ್ನು ಅಗ್ನಿಶಾಮಕ ಸಿಬ್ಬಂದಿ ಹೊರಗೆ ತೆಗೆದಿದ್ದಾರೆ.
ಚಿಕ್ಕಬಳ್ಳಾಪುರ: ಬೇರೆ ಮಹಿಳೆಯೊಂದಿಗೆ ಪತಿಯ ಸಂಬಂಧ, ಬೆಂಕಿ ಹಚ್ಚಿಕೊಂಡು ನವವಿವಾಹಿತೆ ಆತ್ಮಹತ್ಯೆ!ಜಯಶ್ರೀ ಆತ್ಮಹತ್ಯೆ ಮಾಡಿಕೊಂಡ ವಿವಾಹಿತೆ. ತವರು ಮನೆಯಲ್ಲಿ ಮನೆಯ ಹೊರಭಾಗದ ಶೌಚಾಲಯದಲ್ಲಿ ಮೈ ಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಜಯಶ್ರೀ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಬೆಂಗಳೂರು: ನ್ಯಾಯಾಲಯದ 5ನೇ ಮಹಡಿಯಿಂದ ಜಿಗಿದು ಪೋಕ್ಸೋ ಪ್ರಕರಣದ ಆರೋಪಿ ಆತ್ಮಹತ್ಯೆಇಂದು ಬೆಳಗ್ಗೆ ನಗರದ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಈ ಘಟನೆ ನಡೆದಿದ್ದು, ಆತ್ಮಹತ್ಯೆ ಮಾಡಿಕೊಂಡ ಆರೋಪಿಯನ್ನು ಗೌತಮ್ ಎಂದು ಗುರುತಿಸಲಾಗಿದೆ.
News headlines 09-10-2025 | BiggBoss Kannada 12 ಮನೆ ರಾತ್ರೋ ರಾತ್ರಿ ಓಪನ್, ಶೋ ಆರಂಭ; ಉದ್ಯೋಗಸ್ಥ ಮಹಿಳೆಯರಿಗೆ ವೇತನ ಸಹಿತ 'ಋತುಚಕ್ರ ರಜೆ'; ಇಂದಿನಿಂದ ಅ.23 ವರೆಗೆ ಹಾಸನಾಂಬೆ ದರ್ಶನ
ಅನ್ನಭಾಗ್ಯ: 5 ಕೆಜಿ ಅಕ್ಕಿ ಬದಲು ಇಂದಿರಾ ಕಿಟ್ ವಿತರಣೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನಹೆಚ್ಚುವರಿಯಾಗಿ ನೀಡುತ್ತಿರುವ ಐದು ಕೆ.ಜಿ ಅಕ್ಕಿಯ ಬದಲಾಗಿ 61.19 ಕೋಟಿ ರೂ. ವೆಚ್ಚದಲ್ಲಿ ಇಂದಿರಾ ಆಹಾರ ಕಿಟ್ ನೀಡಲು ಸಚಿವ ಸಂಪುಟ ನಿರ್ಧಾರ ಕೈಗೊಂಡಿದೆ ಎಂದರು.
'ಮೂರ್ನಾಲ್ಕು ದಿನದಲ್ಲಿ ಡಿಸ್ಚಾರ್ಜ್ ಆಗ್ತಾರೆ': ದೇವೇಗೌಡರ ಆರೋಗ್ಯದ ಕುರಿತು ಎಚ್.ಡಿ ಕುಮಾರಸ್ವಾಮಿ ಹೇಳಿಕೆದೇವೇಗೌಡರ ಆರೋಗ್ಯ ವಿಚಾರಿಸಲು ಇಂದು ದೆಹಲಿಯಿಂದ ಬೆಂಗಳೂರಿಗೆ ಬಂದ ಎಚ್ ಡಿ ಕುಮಾರಸ್ವಾಮಿ ಅವರು ಆಸ್ಪತ್ರೆಗೆ ಭೇಟಿ ನೀಡಿದರು.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ವಾಣಿಜ್ಯಚಿನ್ನದ ಬೆಲೆ ಭಾರೀ ಕುಸಿತ: ನವೆಂಬರ್ 25, ಡಿಸೆಂಬರ್ 4 ಮತ್ತು ಡಿಸೆಂಬರ್ 9 ಬೆಲೆ ನಿರ್ಧಾರಕ್ಕೆ ನಿರ್ಣಾಯಕ ಏಕೆ?