ತುಮಕೂರು ದಸರಾ: ನಟಿ ರಚಿತಾ ರಾಮ್ ಹೆಗಲ ಮೇಲೆ ಕೈ ಹಾಕಿ ಅಭಿಮಾನಿ ಹುಚ್ಚಾಟ! Videoರಚಿತಾ ರಾಮ್ ಅವರ ಹೆಗಲ ಮೇಲೆ ಕೈ ಹಾಕಿ ಮೊಬೈಲ್ನಲ್ಲಿ ಸೆಲ್ಫಿ ತೆಗೆದುಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ನಟಿಯನ್ನು ಎಳೆದಾಡಿದ್ದು, ಅತಿರೇಕದ ವರ್ತನೆ ತೋರಿದ್ದಾನೆ.
ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಆರಂಭಕ್ಕೆ ದಿನಾಂಕ ನಿಗದಿ; ವೇಳಾಪಟ್ಟಿ ಹೀಗಿದೆ..ಬೆಂಗಳೂರು-ಮುಂಬೈ ನಡುವಿನ ಪ್ರಯಾಣಕ್ಕೆ 16 ಗಂಟೆ 5 ನಿಮಿಷ ಬೇಕಾಗಲಿದ್ದು, ಮುಂಬೈ-ಬೆಂಗಳೂರು ಪ್ರಯಾಣವು ಸ್ವಲ್ಪ ವೇಗವಾಗಿರಲಿದೆ. ಹಿಂತಿರುಗುವ ಪ್ರಯಾಣಕ್ಕೆ 15 ಗಂಟೆ 45 ನಿಮಿಷ ತಗುಲಲಿದೆ.
ನಾಡಿನಾದ್ಯಂತ ಆಯುಧ ಪೂಜೆ, ವಿಜಯದಶಮಿ ಸಂಭ್ರಮ: ಖರೀದಿ ಭರಾಟೆ ಜೋರು; Videoನಾಡಿನಾದ್ಯಂತ ವಿವಿಧ ದೇವಸ್ಥಾನಗಳು ಮತ್ತು ಧಾರ್ಮಿಕ ಕೇಂದ್ರಗಳಲ್ಲಿ ನವರಾತ್ರಿ ಆಚರಣೆ ಭಕ್ತಿಭಾವದಿಂದ ನಡೆಯುತ್ತಿದೆ. ಆಯುಧ ಪೂಜೆ ಮತ್ತು ವಿಜಯದಶಮಿ ಆಚರಣೆಗೆ ದೇವಸ್ಥಾನಗಳಲ್ಲಿ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿದೆ.
ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನಕ್ಕೆ ಹಕ್ಕಿ ಡಿಕ್ಕಿ! ತುರ್ತು ಲ್ಯಾಂಡಿಂಗ್ವಿಮಾನದಲ್ಲಿದ್ದ ಎಲ್ಲಾ 148 ಪ್ರಯಾಣಿಕರು ಯಾವುದೇ ಗಾಯಗಳಾಗದೆ ಪ್ರಾಣಪಾಯದಿಂದ ಪಾರಾಗಿದ್ದಾರೆ.
ದಸರಾ ಸಂಭ್ರಮ: ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಹೇಗಿತ್ತು ನೋಡಿ...; Videoರಾಜಮನೆತನದ ಆನೆ ಶ್ರೀಕಂಠ ಮತ್ತು ಅರಮನೆಯ ಧಾರ್ಮಿಕ ಸಮಾರಂಭಗಳಲ್ಲಿ ರಾಜಮನೆತನದ ಧ್ವಜವನ್ನು ಹೊರುವ ಏಕಲವ್ಯ ಸೇರಿದಂತೆ ವಿವಿಧ ಪ್ರಾಣಿಗಳಿಗೆ ಪೂಜಾ ವಿಧಿವಿಧಾನಗಳ ಸಂದರ್ಭದಲ್ಲಿ ಗೌರವ ಸಲ್ಲಿಸಲಾಯಿತು.
ಸ್ಟೀರಿಂಗ್ ವೀಲ್ ಮಕ್ಕಳ ಆಟಿಕೆ ಅಲ್ಲ; ಸಾರ್ವಜನಿಕ ರಸ್ತೆಯು ಬೇಜವಾಬ್ದಾರಿ ವರ್ತನೆಗೆ ಆಟದ ಮೈದಾನವಾಗಲು ಸಾಧ್ಯವಿಲ್ಲ: ಹೈಕೋರ್ಟ್ಮಗ ಕಾರು ಚಲಾಯಿಸುತ್ತಿದ್ದಾಗ ದ್ವಿಚಕ್ರ ವಾಹನವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಬೆಂಗಳೂರು-ಮೈಸೂರು ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಮತ್ತು ಅವರ ಮಗ ಸಾವನ್ನಪ್ಪಿದರು, ಮತ್ತೊಬ್ಬ ಮಗ ಗಾಯಗೊಂಡಿದ್ದ.
ಮೈಸೂರು: ಅರ್ಕೇಶ್ವರ ದೇವಾಲಯದ ಗೋಡೆಯ ಮೇಲೆ ಶಿಲುಬೆ, ಮಸೀದಿಯ ಚಿತ್ರ: ಪ್ರಕರಣ ದಾಖಲುಈ ದೇವಾಲಯವು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ಇಲಾಖೆಯ ವ್ಯಾಪ್ತಿಗೆ ಬರುತ್ತದೆ. ಸಾಮಾಜಿಕ ಜಾಲತಾಣವೊಂದರಲ್ಲಿ ಈ ಚಿತ್ರಗಳ ಕುರಿತ ಪೋಸ್ಟ್ ವೈರಲ್ ಆದ ನಂತರ ವಿಷಯ ಬೆಳಕಿಗೆ ಬಂದಿದೆ.
ನೂರು ವರ್ಷ ಬದುಕಬೇಕೆಂಬ ಆಸೆ; ಮದ್ಯ ಕುಡಿಯುವುದನ್ನು ಬಿಟ್ಟಿದ್ದೆ, ಮತ್ತೆ ಶುರು ಮಾಡಿಸಿದ್ದು RL ಜಾಲಪ್ಪ: ಸಿದ್ದರಾಮಯ್ಯತಮಗೆ ಈ ಗೌರವ ಡಾಕ್ಟರೇಟ್ ಪಡೆಯುವ ಅರ್ಹತೆಯಿದೆಯೇ ಎಂಬುದು ತಮಗೆ ತಿಳಿದಿಲ್ಲವೆಂದೂ, ಅಲ್ಲಿ ನೆರೆದಿರುವ ವೈದ್ಯರೇ ಅದನ್ನು ನಿರ್ಧರಿಸಬೇಕೆಂದೂ ಸಿದ್ದರಾಮಯ್ಯ ಹೇಳಿದರು.
ಹಾಸನಕ್ಕೆ ಇಂತಹ ಸಚಿವರು ಸಿಕ್ಕಿರುವುದು ದುರದೃಷ್ಟಕರ: ಶಿವಲಿಂಗೇಗೌಡ ವಿರುದ್ಧ ಶಾಸಕ ಸ್ವರೂಪ್ ವಾಗ್ದಾಳಿ185 ಕೋಟಿ ರೂ. ಮಹಾತ್ಮ ಗಾಂಧಿ ಯೋಜನೆಯ ಅನುದಾನದಡಿ ಕೈಗೊಳ್ಳಬೇಕಿದ್ದ ಕಾಮಗಾರಿಗಳ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವುದಕ್ಕೆ ಸಚಿವರ ವಿರುದ್ಧ ಕಿಡಿಕಾರಿದ್ದಾರೆ.
ರೈತರ ವಿಚಾರದಲ್ಲಿ ರಾಜಕಾರಣ ಮಾಡಲು ಇಷ್ಟವಿಲ್ಲ; ಸರ್ವ ಪಕ್ಷಗಳ ನಿಯೋಗದೊಂದಿಗೆ ಪ್ರಧಾನಿಗಳ ಭೇಟಿನನಗೆ ಈ ವಿಚಾರವಾಗಿ ರಾಜಕಾರಾಣ ಮಾಡೋಕೆ ಇಷ್ಟ ಇಲ್ಲ. ರೈತರ ಹತ್ತಿರ ಏನು ರಾಜಕಾರಣ ಮಾಡ್ತೀರ? ರಾಜಕಾರಣ ಮಾಡೋಕೆ ಬೇರೆ ಜನ ಇದ್ದಾರೆ. ಅವರು ಮಾಡುತ್ತಾರೆ. ಅವರು ಟೀಕೆ ಮಾಡುತ್ತಿರಲಿ. ಅದಕ್ಕೆಲ್ಲ ನಾವು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ" ಎಂದರು.
ವಿಜಯಪುರ: ಮನೆಗೆ ಪೇಂಟ್ ಮಾಡಲು ಬಂದವನ ಜತೆ ಲವ್ವಿಡವ್ವಿ; ಪ್ರಿಯಕರನ ಜತೆ ಸೇರಿ ಪತಿಯನ್ನೇ ಕೊಂದ ಪತ್ನಿ, ಇತರ ಮೂವರ ಬಂಧನ!ಪತಿ ರಾಜಶೇಖರ್ ನನ್ನು ಎಸ್ಯುವಿ(SUV) ಕಾರು ಹರಿಸಿ ಕೊಲೆ ಮಾಡಿದ ಆರೋಪದ ಮೇಲೆ ಆತನ ಪತ್ನಿ ಅಶ್ವಿನಿ ಹಾಗೂ ಆಕೆಯ ಪ್ರಿಯಕರ ಆನಂದ್ ಕಲ್ಲೂರ(25) ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಬರದಿಂದ ₹60 ಸಾವಿರ ಕೋಟಿ ನಷ್ಟ; ಈ ವರ್ಷ ಕರ್ನಾಟಕದಲ್ಲಿ ಬರ ಪರಿಸ್ಥಿತಿ 'ಅತ್ಯಂತ ಗಂಭೀರ': ಡಿಸಿಎಂ ಪರಮೇಶ್ವರ್; Videoರಾಜ್ಯದ ಬಹುತೇಕ ಭಾಗಗಳಲ್ಲಿ ಬರ ಪರಿಸ್ಥಿತಿ 'ಅತ್ಯಂತ ಗಂಭೀರ'ವಾಗಿದೆ ಎಂದು ಡಿಸಿಎಂ ಜಿ. ಪರಮೇಶ್ವರ್ ತಿಳಿಸಿದ್ದಾರೆ. ಕೃಷಿ ಉತ್ಪಾದನೆಯಲ್ಲಿ ಭಾರಿ ನಷ್ಟ ಉಂಟಾಗಿದ್ದು, ಜಾನುವಾರುಗಳಿಗೆ ಮೇವು ಮತ್ತು ಜನರಿಗೆ ಕುಡಿಯುವ ನೀರಿನ ಕೊರತೆಯು ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದೆ.
ಕಬ್ಬು ರೈತರ ‘ಹುಬ್ಬಳ್ಳಿ ಚಲೋ’ ಪ್ರತಿಭಟನಾ ಮೆರವಣಿಗೆ ತಾತ್ಕಾಲಿಕ ಸ್ಥಗಿತ: ಸರ್ಕಾರಕ್ಕೆ ನವೆಂಬರ್ 26 ಗಡುವುಬೆಳಗಾವಿ ಬಳಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಪ್ರತಿಭಟಿಸಿದ್ದ ಉತ್ತರ ಕರ್ನಾಟಕದ ಕಬ್ಬು ಬೆಳೆಗಾರರು, ನಂತರ ಹುಬ್ಬಳ್ಳಿಯಲ್ಲಿರುವ ಸಚಿವ ಪ್ರಲ್ಹಾದ ಜೋಶಿ ಅವರ ನಿವಾಸದತ್ತ ಪಾದಯಾತ್ರೆಯನ್ನು ಆರಂಭಿಸಿದ್ದರು.
ಕೆಂಪುಕೋಟೆ ಮೇಲೆ ಮುತ್ತು ಚೆಲ್ಲಿತ್ತಲೇ ಪರಾಕ್: ಕಾರ್ಣಿಕೋತ್ಸವದಲ್ಲಿ ಗೊರವಯ್ಯ ಭವಿಷ್ಯ!ನವರಾತ್ರಿ ಪ್ರಯುಕ್ತ ರಾಣೇಬೆನ್ನೂರಿನ ದೇವರಗುಡ್ಡದಲ್ಲಿ ನಡೆದ ಐತಿಹಾಸಿಕ ಮಾಲತೇಶ ದೇವರ ಕಾರ್ಣಿಕೋತ್ಸವದಲ್ಲಿ 'ಕೆಂಪುಕೋಟೆಯ ಮೇಲೆ ಮುತ್ತು ಚೆಲ್ಲಿತ್ತಲೇ ಪರಾಕ್' ಎಂದು ಗೊರವಯ್ಯ ಭವಿಷ್ಯ ನುಡಿದಿದ್ದಾರೆ.
ಬೆಂಗಳೂರು: ಸೋದರನ ಜೊತೆಯೇ ಅನೈತಿಕ ಸಂಬಂಧ; ಪತ್ನಿಯ 'ರಾಸಲೀಲೆ' ವಿಡಿಯೋ ನೋಡಿ ಪತಿ ಆತ್ಮಹತ್ಯೆ!ತನ್ನ ಪತ್ನಿ ಸಂಬಂಧದಲ್ಲಿ ತಮ್ಮನಾಗಬೇಕಾಗಿರುವವನ ಜೊತೆಯೇ ಅಕ್ರಮ ಸಂಬಂಧ ಇಟ್ಟುಕೊಂಡಿರುವುದರಿಂದ ಮನನೊಂದ ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ನ ನೆರಿಗಾ ಗ್ರಾಮದಲ್ಲಿ ನಡೆದಿದೆ.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ದೇಶಪಂಜಾಬ್ ಚುನಾವಣೆ: ಬಿಜೆಪಿ-ಶಿರೋಮಣಿ ಅಕಾಲಿ ದಳ (SAD) ಮೈತ್ರಿ ಘೋಷಣೆ; 'ವಾಜಪೇಯಿ-ಅಡ್ವಾಣಿ' ಯುಗದಷ್ಟು ಹಳೆಯ ಬಾಂಧವ್ಯ- ಅಮಿತ್ ಶಾ