ಮೈಸೂರು ದಸರಾ: ಹವಾಮಾನ ವೈಪರೀತ್ಯದಿಂದ ಏರ್ ಶೋ ಅರ್ಧಕ್ಕೆ ಮೊಟಕು; ಪ್ರೇಕ್ಷಕರಿಗೆ ತೀವ್ರ ನಿರಾಸೆಇಂದು ಮೈಸೂರಿನ ಬನ್ನಿಮಂಟಪ ಮೈದಾನದಲ್ಲಿ ದಸರಾ ವೈಮಾನಿಕ ಪ್ರದರ್ಶನ ಆರಂಭವಾದ ಕೆಲವೇ ನಿಮಿಷಗಳಲ್ಲಿ ಹವಾಮಾನ ವೈಪರೀತ್ಯದ ಕಾರಣಕ್ಕೆ ಅರ್ಧಕ್ಕೆ ಮೊಟಕುಗೊಂಡಿತು.
ಲೋಕಭವನದಲ್ಲಿ ನಿರ್ಗತಿಕ ಮಕ್ಕಳೊಂದಿಗೆ ರಾಜ್ಯಪಾಲೆ ಸುಧಾ ಯಾದವ್ ಕನ್ಯಾಪೂಜೆ ಆಚರಣೆ; Videoಬೆಂಗಳೂರಿನ ಗಾಂಧಿನಗರದ ನಾಗಮ್ಮನಗರ ಕೊಳಗೇರಿ ಪ್ರದೇಶದ ನಿರ್ಗತಿಕ ಬಾಲಕಿಯರನ್ನು ಲೋಕಭವನಕ್ಕೆ ಆಹ್ವಾನಿಸಿ ಸಾಂಪ್ರದಾಯಿಕವಾಗಿ ಕನ್ಯಾಪೂಜೆ ಮಾಡಿದ್ದಾರೆ.
ಮಂಗಳೂರು: ಚರ್ಚ್ನಲ್ಲಿ ಬಾಲಕರಿಗೆ ಲೈಂಗಿಕ ಕಿರುಕುಳ ಆರೋಪ; ಪೋಕ್ಸೊ ಪ್ರಕರಣ ಬೆನ್ನಲ್ಲೇ ಪಾದ್ರಿ ಬಂಧನಮಂಗಳೂರಿನ ವೆಲೆನ್ಸಿಯಾ ಚರ್ಚ್ನಲ್ಲಿ ಹಲವು ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪಾದ್ರಿ ಸಿಪ್ರಿಯನ್ ಪಿಂಟೋ ಎಂಬಾತನನ್ನು ಬಂಧಿಸಲಾಗಿದೆ.
ಮೈಸೂರು ದಸರಾದಲ್ಲಿ ಮೊದಲ ಬಾರಿಗೆ 'ಕಂಬಳ' ಆಯೋಜನೆ; ಕಾರ್ಯಕ್ರಮಕ್ಕೆ ಯತೀಂದ್ರ ಸಿದ್ದರಾಮಯ್ಯ ಚಾಲನೆ!ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಕರಾವಳಿ ಪ್ರದೇಶದಿಂದ 150ಕ್ಕೂ ಹೆಚ್ಚು ಜೋಡಿ ಎಮ್ಮೆಗಳು ಆಗಮಿಸಿರುವುದು ಸಂತೋಷದಾಯಕ ಸಂಗತಿಯಾಗಿದೆ ಎಂದರು.
ಕಬ್ಬು ಬೆಳೆಗಾರರ ಮುತ್ತಿಗೆ ಭೀತಿ: ಹುಬ್ಬಳ್ಳಿ ನಿವಾಸಿಗಳ ಶಾಂತಿ-ಆಸ್ತಿಪಾಸ್ತಿ ರಕ್ಷಣೆಗೆ ಹೈಕೋರ್ಟ್ ಸೂಚನೆ..!ಕಬ್ಬಿನ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ರೈತ ಸಂಘಟನೆಗಳು ನಡೆಸುವ ಪ್ರತಿಭಟನೆ, ರ್ಯಾಲಿ, ಮೆರವಣಿಗೆ, ಧರಣಿ ಅಥವಾ ಮುತ್ತಿಗೆ ಕಾರ್ಯಕ್ರಮಗಳನ್ನು ಅಧಿಕಾರಿಗಳು ನಿಗದಿಪಡಿಸಿದ ಸ್ಥಳಗಳಲ್ಲೇ ನಡೆಸುವಂತೆ ನಿರ್ದೇಶನ ನೀಡಬೇಕು.
ಗೂಗಲ್ ಮ್ಯಾಪ್ ನಂಬಿ ಕೆಟ್ಟ ಟೆಕ್ಕಿಗಳು: ಚೆನ್ನೈ ಬದಲು ಚಾಮರಾಜನಗರ ಸಮೀಪ ಹಳ್ಳಕ್ಕೆ ಬಿದ್ದ ಕಾರುಗೂಗಲ್ ಮ್ಯಾಪ್ ನಂಬಿ ಪ್ರಯಾಣಿಸುತ್ತಿದ್ದ ಬೆಂಗಳೂರಿನ 9 ಮಂದಿ ಸಾಫ್ಟ್ವೇರ್ ಟೆಕ್ಕಿಗಳು ಕಾರು ಹಾದಿ ತಪ್ಪಿ, ದಟ್ಟ ಅರಣ್ಯದ ನಡುವೆ ಹಳ್ಳಕ್ಕೆ ಬಿದ್ದು ಅಪಘಾತಕ್ಕೀಡಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಆಸನೂರು ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ. ಆ ಕುರಿತ ವರದಿ ಇಲ್ಲಿದೆ:
ಕಾನೂನು ವೃತ್ತಿ ದುರ್ಬಲ ಮನಸ್ಸಿನವರಿಗಲ್ಲ, ಇದು ಧೈರ್ಯವಂತರ ಕ್ಷೇತ್ರ: CJI ಸೂರ್ಯ ಕಾಂತ್ನೀವು ಮುಂದಿನ ದಿನಗಳಲ್ಲಿ ಬೀರಲಿರುವ ಪ್ರಭಾವದ ಅರಿವು ನನಗಿದೆ. ನಿಮ್ಮೆಲ್ಲರಿಂದ ನನಗೆ ಅಪಾರ ನಿರೀಕ್ಷೆಗಳಿವೆ. ಇಲ್ಲಿ ನೀವು ಕಲಿತ ಪಠ್ಯಕ್ರಮವು ನಿಮ್ಮ ಸಹನಶಕ್ತಿಯ ಮಿತಿಯನ್ನೇ ಪರೀಕ್ಷಿಸಿದೆ. ಕಾನೂನು ವೃತ್ತಿಯಲ್ಲಿ ತೊಡಗಿಸಿಕೊಳ್ಳುವವರು ಧೈರ್ಯಶಾಲಿಗಳಾಗಿರಬೇಕು.
SIR ವಿರುದ್ಧ ಆಕ್ರೋಶ: ಟೌನ್ ಹಾಲ್ ಬಳಿ ಹೋರಾಟಕ್ಕೆ ಪೊಲೀಸರ ತಡೆ; 75–80 ಮಂದಿ ವಶಕ್ಕೆ..!ನ್ಯಾಯಾಲಯದ ನಿರ್ದೇಶನಗಳನ್ನು ಮತ್ತೊಮ್ಮೆ ನೆನಪಿಸಿ ಫ್ರೀಡಂ ಪಾರ್ಕ್ಗೆ ತೆರಳುವಂತೆ ಸೂಚಿಸಲಾಯಿತು. ಆದೇಶ ಉಲ್ಲಂಘಿಸಿದರೆ ವಶಕ್ಕೆ ಪಡೆಯುವುದಾಗಿ ಎಚ್ಚರಿಕೆ ನೀಡಿದ್ದೆವು. ಸೂಚನೆ ಪಾಲಿಸದ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಲಾಯಿತು.
ಸ್ಟಿಂಗ್ ಆಪರೇಷನ್ ಬಗ್ಗೆ ಚರ್ಚೆ ಸಾಕು, ಸಿದ್ದರಾಮಯ್ಯ ಹೆಸರು ಕೆಡಿಸಬೇಡಿ: BJP ಮಾಜಿ ಸಂಸದ ಪ್ರತಾಪ್ ಸಿಂಹಸ್ಟಿಂಗ್ ಆಪರೇಷನ್ ವಿವಾದ ಸಂಬಂಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸಂಬಂಧ ದೂರು ದಾಖಲಿಸಿದ್ದು, ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ತನಿಖೆಗೆ ಆಗ್ರಹಿಸಿದ್ದಾರೆ. ಸರ್ಕಾರ ಈಗಾಗಲೇ ಈ ಪ್ರಕರಣದ ಕುರಿತು ತನಿಖೆ ನಡೆಸುತ್ತಿದೆ.
CM ಡಿ.ಕೆ ಶಿವಕುಮಾರ್ ಭರವಸೆಗೂ ಜಗ್ಗದ ಕಬ್ಬು ಬೆಳೆಗಾರರು; ಹೋರಾಟ ಮುಂದುವರಿಸಲು ನಿರ್ಧಾರ..!ಬೆಳೆಗಾರರ ಪಾದಯಾತ್ರೆ ತಾತ್ಕಾಲಿಕವಾಗಿ ನಿಂತಿದ್ದ ಕಿತ್ತೂರಿನಲ್ಲಿ ಶಿವಕುಮಾರ್ ಪ್ರತಿಭಟನಾಕಾರರನ್ನು ಭೇಟಿಯಾಗಿ, ಹೋರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಮಾತುಕತೆಗೆ ಅವಕಾಶ ನೀಡುವಂತೆ ಮನವಿ ಮಾಡಿದರು.
CJI ಸೂರ್ಯ ಕಾಂತ್ ಉಪಸ್ಥಿತಿಗೆ ಆಕ್ರೋಶ: NLSIU ಘಟಿಕೋತ್ಸವಕ್ಕೆ 105 ವಿದ್ಯಾರ್ಥಿಗಳು ಗೈರು..!ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್ಎಲ್ಎಸ್ಐಯು) ವಿಶ್ವವಿದ್ಯಾಲಯದ 2026ನೇ ಸಾಲಿನ 105 ಸಾಮಾನ್ಯ ಪದವೀಧರರು ಶನಿವಾರ ನಡೆದ ಘಟಿಕೋತ್ಸವಕ್ಕೆ ಗೈರಾಗಿದ್ದು, ಅವರ ಪದವಿಗಳನ್ನು ಗೈರುಹಾಜರಿಯಲ್ಲೇ ಪ್ರದಾನ ಮಾಡಲಾಯಿತು.
ಚಿನ್ನದ ಕೆಲಸ ಮಾಡುತ್ತಲೇ ಪಾಕ್ ಉಗ್ರರ ಜೊತೆ ನಂಟು: ಕಲಬುರಗಿಯಲ್ಲಿ ಶಂಕಿತ ಉಗ್ರನ ಬಂಧನಲಷ್ಕರ್-ಎ-ತೈಬಾ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮೂಲದ ಮಮ್ತಾಜ್ವುಲ್ ಮಲೀಕ್ ಎಂಬ ವ್ಯಕ್ತಿಯನ್ನು ಕೇಂದ್ರ ಗುಪ್ತಚರ ಇಲಾಖೆ ಹಾಗೂ ಸ್ಥಳೀಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
Cancer ರೋಗಿಗಳಿಗೆ ಬಿಗ್ ರಿಲೀಫ್: ನವೆಂಬರ್ 9ರಿಂದ ಔಷಧಿಗಳ ದರ ಶೇ.70 ವರೆಗೆ ಇಳಿಕೆ..!ಕ್ಯಾನ್ಸರ್ನಂತಹ ಗಂಭೀರ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುವುದು ರೋಗಿಗಳಿಗೆ ಮತ್ತು ಅವರ ಕುಟುಂಬದವರಿಗೆ ದೊಡ್ಡ ಸವಾಲಾಗಿದೆ. ಔಷಧಗಳ ಬೆಲೆ ಹೆಚ್ಚಿರುವ ಕಾರಣಕ್ಕೆ ಯಾವುದೇ ರೋಗಿಯೂ ಚಿಕಿತ್ಸೆಯನ್ನು ಅರ್ಧಕ್ಕೆ ನಿಲ್ಲಿಸುವ ಪರಿಸ್ಥಿತಿ ಬರಬಾರದು.
ಜಂಟಿ ಮಾಲೀಕತ್ವದ ‘A-eKhata’ ಹೊಂದಿರುವವರಿಗೆ Good News: ಪ್ರತ್ಯೇಕ ಇಖಾತಾ ಪಡೆಯಲು ರಾಜ್ಯ ಸರ್ಕಾರ ಅವಕಾಶ..!ಜಂಟಿ ಮಾಲೀಕತ್ವದ ಎ-ಖಾತಾ ಆಸ್ತಿಯನ್ನು ಮಾಲೀಕರ ಪಾಲಿನ ಅನುಸಾರ ಉಪವಿಭಾಗ ಮಾಡಿ, ಪ್ರತ್ಯೇಕ ಇ-ಖಾತಾ ಪಡೆಯಲು ಅವಕಾಶ ಕಲ್ಪಿಸಲಾಗಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮತ್ತು ಬೆಂಗಳೂರಿನ ಐದು ನಗರ ಪಾಲಿಕೆಗಳು ಇ-ಆಸ್ತಿ 2.0 ಜಾಲತಾಣದಲ್ಲಿ ‘ಪ್ಲಾಟ್ ಉಪವಿಭಾಗ’ ಸೇವೆಯನ್ನು ಆರಂಭಿಸಿವೆ.
KPSC ಆಕಾಂಕ್ಷಿಗಳಿಗೆ ಬಿಗ್ ಶಾಕ್: ಹೈಕೋರ್ಟ್ ಆದೇಶ ಬೆನ್ನಲ್ಲೇ ವಿವಿಧ ಹುದ್ದೆಗಳ ನೇಮಕಾತಿಗೆ ಬ್ರೇಕ್ಹೈಕೋರ್ಟ್ ಇತ್ತೀಚೆಗೆ ಸರ್ಕಾರ ಜಾರಿಗೊಳಿಸಿದ್ದ ಹೆಚ್ಚುವರಿ ಮೀಸಲಾತಿಯನ್ನು ರದ್ದುಗೊಳಿಸಿ ತೀರ್ಪು ನೀಡಿದೆ. ಈ ಬೆನ್ನಲ್ಲೇ, ಕೆಪಿಎಸ್ಸಿ ಮೂಲಕ ನಡೆಯುತ್ತಿರುವ ವಿವಿಧ ಹುದ್ದೆಗಳ ನೇಮಕಾತಿಗೆ ಬ್ರೇಕ್ ಬಿದ್ದಿದೆ. ಆ ಕುರಿತ ವರದಿ ಇಲ್ಲಿದೆ:
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ದೇಶಪಂಜಾಬ್ ಚುನಾವಣೆ: ಬಿಜೆಪಿ-ಶಿರೋಮಣಿ ಅಕಾಲಿ ದಳ (SAD) ಮೈತ್ರಿ ಘೋಷಣೆ; 'ವಾಜಪೇಯಿ-ಅಡ್ವಾಣಿ' ಯುಗದಷ್ಟು ಹಳೆಯ ಬಾಂಧವ್ಯ- ಅಮಿತ್ ಶಾ