ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅಕ್ಟೋಬರ್ 22ರ ವರೆಗೆ ಭಾರೀ ಮಳೆ; ಯೆಲ್ಲೊ ಅಲರ್ಟ್ ಘೋಷಣೆ
ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಮುಂಜಾಗ್ರತಾ ಕ್ರಮವಾಗಿ ಪ್ರಮುಖ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.


