KPSC ನೇಮಕಾತಿ ಅಕ್ರಮ ತನಿಖೆ ಕೇವಲ ನಾಮಕಾವಸ್ಥೆಯಾಗಬಾರದು: ಎಚ್.ಡಿ ಕುಮಾರಸ್ವಾಮಿ ಆಕ್ರೋಶಬೆಂಗಳೂರಿನಲ್ಲಿ ಶುಕ್ರವಾರ ಉದ್ಯೋಗಾಕಾಂಕ್ಷಿಗಳೊಂದಿಗೆ ಸಂವಾದ ನಡೆಸಿದ ಅವರು, KPSC ಮೇಲಿನ ಸಾರ್ವಜನಿಕರ ವಿಶ್ವಾಸ ಕುಸಿದಿದ್ದು, ಆಯೋಗದಲ್ಲಿ ಸಮಗ್ರ ಸುಧಾರಣೆಗಳ ಅಗತ್ಯವಿದೆ ಎಂದು ಹೇಳಿದರು.
CJP ತಿರಂಗಾ ಮೆರವಣಿಗೆಗೆ ಬೆಂಗಳೂರು ಪೊಲೀಸರಿಂದ ಅನುಮತಿ ನಿರಾಕರಣೆ; ಹೈಕೋರ್ಟ್ ಆದೇಶ ಉಲ್ಲೇಖಿಸಿದ ಪೊಲೀಸರು!ಇಂದು ಸಂಜೆ 4 ಗಂಟೆಗೆ ಇಲ್ಲಿನ ಟೌನ್ ಹಾಲ್ನಿಂದ ಮೆರವಣಿಗೆ ಪ್ರಾರಂಭವಾಗಿ, 'ಕ್ವಿಟ್ ಇಂಡಿಯಾ ಸ್ಮಾರಕ'ದ (Quit India Memorial) ಬಳಿ ಕೊನೆಗೊಳ್ಳಬೇಕಿತ್ತು.
ಮುಖ್ಯ ಕಾರ್ಯದರ್ಶಿ ಜೊತೆಗಿನ ಸಭೆ ನಂತರ 'ಜಡೆ' ಜಗಳ ಅಂತ್ಯ: ಹಾಸನಾಂಬೆ ಸನ್ನಿಧಿಯಲ್ಲಿ ಭಿನ್ನಾಭಿಪ್ರಾಯ ಮರೆತು ಒಂದಾದ DC-SPಹಾಸನಾಂಬೆ ದೇವಾಲಯಕ್ಕೆ ಒಟ್ಟಿಗೆ ಭೇಟಿ ನೀಡಿದ ಇಬ್ಬರೂ ಅಧಿಕಾರಿಗಳು ಪೂಜೆ ಸಲ್ಲಿಸಿ, ಪರಸ್ಪರ ಕುಶಲೋಪರಿ ವಿಚಾರಿಸುವ ಮೂಲಕ ಸೌಹಾರ್ದದ ಸಂದೇಶ ನೀಡಿದ್ದಾರೆ.
ನೌಕಾಪಡೆಗೆ ಮತ್ತಷ್ಟು ಬಲ: ಕಾರವಾರ ನೌಕಾನೆಲೆಯಲ್ಲಿ ಸ್ವದೇಶಿ ನಿರ್ಮಿತ ಬೃಹತ್ ನೌಕೆ INS Samarthak ಲೋಕಾರ್ಪಣೆ; Videoನೌಕೆಯ ಲಾಂಛನದಲ್ಲಿ ಸಮುದ್ರದಿಂದ ಮೇಲೆದ್ದು ಬರುತ್ತಿರುವ ಭಾರತೀಯ ಆನೆಯ ಚಿತ್ರವಿದೆ. ಇದು ಬುದ್ಧಿವಂತಿಕೆ ಮತ್ತು ಶಕ್ತಿಯನ್ನು ಸಂಕೇತಿಸುತ್ತದೆ. ಈ ಹಡಗಿನ ಧ್ಯೇಯವಾಕ್ಯ "ವಿಜಯವೇ ನಮ್ಮ ಏಕೈಕ ಗುರಿ" ಎಂದಾಗಿದೆ. ಹಾಗೆಯೇ, ಇದರ ಸಿಬ್ಬಂದಿಯನ್ನು 'ಪ್ರಚಂಡ ಪುಂಡಿಕ್ಸ್' ಎಂದು ಹೆಸರಿಸಲಾಗಿದೆ.
ಬೆಳಗಾವಿಯಲ್ಲಿ ಕೆಫೆ ಸಿಬ್ಬಂದಿ ಮೇಲೆ ಮಚ್ಚು, ತಲವಾರುಗಳಿಂದ ದಾಳಿ: CCTVಯಲ್ಲಿ ದೃಶ್ಯ ಸೆರೆದಾಳಿ ನಡೆಸಿದ ಆರೋಪಿಗಳು ಕೆಫೆಯ ಪೀಠೋಪಕರಣಗಳನ್ನೂ ಧ್ವಂಸಗೊಳಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಕೃತ್ಯ ಕೆಫೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನಾಂಬೆ ದರ್ಶನಕ್ಕೆ ಮುಹೂರ್ತ ಫಿಕ್ಸ್: ಯಾವಾಗ ಆರಂಭ?ಹಾಸನಾಂಬೆ ಉತ್ಸವ 2026: ಕರ್ನಾಟಕದ ಅತ್ಯಂತ ಪವಿತ್ರ ಮತ್ತು ವಿಸ್ಮಯಕಾರಿ ಧಾರ್ಮಿಕ ಉತ್ಸವಗಳಲ್ಲಿ ಒಂದಾಗಿರುವ ಹಾಸನದ ಅಧಿದೇವತೆಯಾದ ಶ್ರೀ ಹಾಸನಾಂಬೆ ದೇವಿಯ ದರ್ಶನೋತ್ಸವವು, ಈ ಬಾರಿ ಅಕ್ಟೋಬರ್ 29, 2026 ರಿಂದ ಆರಂಭವಾಗಲಿದೆ. ಆ ಕುರಿತ ವರದಿ ಇಲ್ಲಿದೆ:
ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ಆತಂಕಪಡಬೇಡಿ: GBA ಮುಖ್ಯಸ್ಥ ಮಹೇಶ್ವರ್ ರಾವ್ಅರ್ಹ ಮತದಾರರನ್ನು ಪಟ್ಟಿಗೆ ಸೇರಿಸಲು ಚುನಾವಣಾ ಆಯೋಗವು ವಿಶೇಷ ಅಭಿಯಾನವನ್ನು ಆಯೋಜಿಸಲಿದೆ" ಎಂದು ಹೇಳಿದರು
ಬಸ್ ಪ್ರಯಾಣಿಕರ ಶೀಘ್ರ ಜೇಬಿಗೆ ಕತ್ತರಿ? BMTC ಶೇ. 40, KSRTC ಶೇ. 25ರಷ್ಟು ದರ ಹೆಚ್ಚಳಕ್ಕೆ ಸಮಿತಿ ಶಿಫಾರಸು!Karnataka Bus Fare Hike: ಸಾರ್ವಜನಿಕರ ಜೇಬಿಗೆ ಮತ್ತಷ್ಟು ಕತ್ತರಿ ಬೀಳುವ ಸಾಧ್ಯತೆ ದಟ್ಟವಾಗಿದೆ! ಈಗಾಗಲೇ ನಂದಿನಿ ಹಾಲಿನ ದರ ಹೆಚ್ಚಳವಾಗುವುದು ಪಕ್ಕಾ ಆಗಿರುವ ಬೆನ್ನಲ್ಲೇ, ಇದೀಗ ಬಸ್ ಟಿಕೆಟ್ ದರಗಳೂ ಸಹ ಭಾರೀ ಪ್ರಮಾಣದಲ್ಲಿ ಏರಿಕೆಯಾಗುವ ಮುನ್ಸೂಚನೆ ಸಿಕ್ಕಿದೆ. ಆ ಕುರಿತ ವರದಿ ಇಲ್ಲಿದೆ:
ರಾಜ್ಯ ಆರೋಗ್ಯ ಇಲಾಖೆ 'ಗ್ರೂಪ್ ಡಿ' ಸಿಬ್ಬಂದಿ ನೇಮಕಾತಿಯಲ್ಲಿ ಅಕ್ರಮ: 52 ನಕಲಿ ಅಂಕಪಟ್ಟಿಗಳು ಪತ್ತೆ!ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಯಬೇಕಿತ್ತು. ಅದೇ ವರ್ಷದ ನವೆಂಬರ್ನಲ್ಲಿ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಯಿತು. ಆದರೆ, ನೇಮಕಾತಿ ಆದೇಶಗಳನ್ನು 2016ರ ಜೂನ್ನಲ್ಲಿ ನೀಡಲಾಯಿತು.
ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ಪ್ರಮಾಣವಚನ ಸ್ವೀಕಾರ; Videoನಿರ್ಗಮಿತ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರ ಅಧಿಕಾರಾವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುಧಾ ಯಾದವ್ ಅವರನ್ನು ಕರ್ನಾಟಕದ ರಾಜ್ಯಪಾಲರನ್ನಾಗಿ ನೇಮಕ ಮಾಡಿದ್ದರು.
ಪೆನ್ ಡ್ರೈವ್ ಹಂಚಿ ಗೆದ್ದಿದ್ದೀನಾ? HDK ದೇವಸ್ಥಾನಕ್ಕೆ ಬರಲಿ, ಪ್ರಮಾಣ ಮಾಡ್ತೀನಿ; ಸಂಪುಟದಿಂದ ವಜಾ ಮಾಡುವಂತೆ ಮೋದಿಗೆ ದೂರು- ಶ್ರೇಯಸ್ಜೆಡಿ(ಎಸ್) ನಾಯಕತ್ವವು ಸಾಕ್ಷ್ಯಾಧಾರಗಳನ್ನು ನೀಡುವ ಬದಲು, ಆಧಾರರಹಿತ ಹೇಳಿಕೆಗಳನ್ನು ನೀಡುತ್ತಾ ವೈಯಕ್ತಿಕ ದಾಳಿಗಳಲ್ಲಿ ತೊಡಗಿದೆ ಎಂದು ಅವರು ಆರೋಪಿಸಿದರು.
SC/ST ಬ್ಯಾಕ್ಲಾಗ್ ಹುದ್ದೆಗಳ ಶೀಘ್ರ ಭರ್ತಿಗೆ ಒಂದೇ ಅಧಿಸೂಚನೆ: ರಾಜ್ಯ ಸರ್ಕಾರ ಮಹತ್ವದ ನಿರ್ಧಾರ..!ಎಸ್ಸಿ, ಎಸ್ಟಿ ಬ್ಯಾಕ್ಲಾಗ್ ಹುದ್ದೆಗಳ ಭರ್ತಿ ಕುರಿತು ಪರಿಶೀಲನೆ ನಡೆಸಿದ ಸಮಿತಿಯು, ಬಾಕಿ ಉಳಿದಿರುವ ಎಲ್ಲ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ತಕ್ಷಣ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಸ್ಟಿಂಗ್ ಆಪರೇಷನ್ CM ಟಾರ್ಗೆಟ್: ಬೆಂಬಲಕ್ಕೆ ಬಾರದ ಸಂಪುಟ ಸಹೋದ್ಯೋಗಿಗಳು; ಹೋರಾಟದಲ್ಲಿ ಏಕಾಂಗಿಯಾದ್ರಾ ಶಿವಕುಮಾರ್?ಸ್ಟಿಂಗ್ ಆಪರೇಷನ್' ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸ್ತುತ ನಡೆಯುತ್ತಿರುವ ತನಿಖೆಯು ಅದೇ ರೀತಿಯಲ್ಲಿ ಮುಂದುವರಿಯಬೇಕು ಎಂದು ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.
ಮೈಸೂರು: ಲಾರಿ–ಬಸ್ ಮುಖಾಮುಖಿ ಡಿಕ್ಕಿ; ನಾಲ್ವರು ದುರ್ಮರಣ; 35ಕ್ಕೂ ಹೆಚ್ಚು ಮಂದಿಗೆ ಗಾಯ; Videoಬೆಂಗಳೂರು ಕಡೆಯಿಂದ ಕೇರಳದತ್ತ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ಗೆ ಬಿಎಂ ರಸ್ತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ವಿಜಯನಗರ ಸಾಮ್ರಾಜ್ಯದ ಸಂಪ್ರದಾಯವಾಗಿತ್ತು, ಅದನ್ನು ಪಾಲಿಸಿದ್ದೇವೆ: ಸಿಎಂ ಡಿ.ಕೆ ಶಿವಕುಮಾರ್; Videoಮೈಸೂರಿನಲ್ಲಿ ಅದ್ಧೂರಿಯಾಗಿ ನಡೆಯುವ ದಸರಾ ಆಚರಣೆಯಲ್ಲಿ ರಾಜ್ಯದ ಸಾಂಸ್ಕೃತಿಕ ಸಂಪ್ರದಾಯಗಳು ಮತ್ತು ಪ್ರಾದೇಶಿಕ ಅಸ್ಮಿತೆಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದರು.
ದೇಶಪಂಜಾಬ್ ಚುನಾವಣೆ: ಬಿಜೆಪಿ-ಶಿರೋಮಣಿ ಅಕಾಲಿ ದಳ (SAD) ಮೈತ್ರಿ ಘೋಷಣೆ; 'ವಾಜಪೇಯಿ-ಅಡ್ವಾಣಿ' ಯುಗದಷ್ಟು ಹಳೆಯ ಬಾಂಧವ್ಯ- ಅಮಿತ್ ಶಾ
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?