ಸ್ಟಿಂಗ್ ವಿಡಿಯೋ ಕೇಸ್: ತನಿಖೆಯಲ್ಲಿ ಯಾರ ಬಂಧನವಾಗಿದೆ ಮಾಹಿತಿ ಇಲ್ಲ- ಡಿ.ಕೆ ಶಿವಕುಮಾರ್
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರೇ ತನಿಖೆಗೆ ಒತ್ತಾಯಿಸಿದ್ದಾರೆ. ತನಿಖೆ ಪೂರ್ಣಗೊಂಡ ಬಳಿಕ ಇದರ ಹಿಂದೆ ಯಾರಿದ್ದಾರೆ ಎಂಬುದು ತಿಳಿಯಲಿದೆ. ಸತ್ಯ ಹೊರಬರಲು ಎಲ್ಲರೂ ನಡೆಯುತ್ತಿರುವ ತನಿಖೆಗೆ ಸಹಕರಿಸಬೇಕು.


