'ಸುದೀಪ್ ಹೆಲಿಕಾಪ್ಟರ್ನಲ್ಲಿ ಬಂದಿದ್ದು ನೋಡಿ ಉಗ್ರಪ್ಪಗೆ ಹೊಟ್ಟೆಕಿಚ್ಚು; ಕೂಡಲೇ ಕ್ಷಮೆ ಕೇಳಬೇಕು': ರಾಜು ಗೌಡರಾಜ ವೀರಮದಕರಿ ನಾಯಕ ಜಯಂತಿಗೆ ಸುದೀಪ್ ಬಂದರೆ ತಪ್ಪೇನು ಎಂದು ಪ್ರಶ್ನಿಸಿದ ಅವರು, ಕಲಾವಿದನಿಗೆ ಯಾವುದೇ ಜಾತಿ ಇರುವುದಿಲ್ಲ ಎಂದರು.
ಕಬ್ಬಿಗೆ ₹5,500 ಬೆಂಬಲ ಬೆಲೆಗೆ ಪಟ್ಟು: ಹೆದ್ದಾರಿ ತಡೆ ಕೈಬಿಟ್ಟು, ಸಚಿವ ಪ್ರಹ್ಲಾದ್ ಜೋಶಿ ನಿವಾಸದತ್ತ ಹೆಜ್ಜೆ ಹಾಕಿದ ರೈತರು!ಅಧಿಕಾರಿಗಳಿಗೆ ನೀಡಿದ್ದ ಐದು ಗಂಟೆಗಳ ಗಡುವು ಮುಗಿದರೂ ಯಾವುದೇ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಹೆದ್ದಾರಿಗಳಿಂದ ಪ್ರತಿಭಟನೆಯನ್ನು ಕೇಂದ್ರ ಸಚಿವರ ನಿವಾಸದತ್ತ ಸ್ಥಳಾಂತರಿಸಲು ರೈತರು ನಿರ್ಧರಿಸಿದ್ದಾರೆ.
ಶೃಂಗೇರಿ ಮತ ಎಣಿಕೆ Video ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ..!ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ನ್ಯಾಯಸಮ್ಮತತೆ ಖಚಿತಪಡಿಸಿಕೊಳ್ಳಲು ಮತ ಎಣಿಕೆಯ ವಿಡಿಯೊ ಚಿತ್ರೀಕರಣ ಕಡ್ಡಾಯವಾಗಿದೆ. ಸಾಂವಿಧಾನಿಕ ಸಂಸ್ಥೆಯಾಗಿರುವ ಚುನಾವಣಾ ಆಯೋಗವು ಚುನಾವಣೆಗೆ ಸಂಬಂಧಿಸಿದ ದಾಖಲೆಗಳನ್ನು ಸುರಕ್ಷಿತವಾಗಿ ಸಂರಕ್ಷಿಸಬೇಕು.
ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ 18 ನಿಮಿಷದಲ್ಲಿ ಜೀವಂತ ಹೃದಯ ಸಾಗಾಣೆ; Videoಯಶವಂತಪುರದ ಸ್ಪರ್ಶ ಆಸ್ಪತ್ರೆಯಿಂದ ಶೇಷಾದ್ರಿಪುರದ ಅಪೊಲೊ ಆಸ್ಪತ್ರೆಗೆ ಈ ಹೃದಯವನ್ನು ಸಾಗಿಸಲಾಯಿತು.
Sting operation: CBI ತನಿಖೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಕಾರ; Videoಸಿಬಿಐ ತನಿಖೆ ಏಕೆ ಬೇಕು? ಸಿಬಿಐಗೆ ಸಿಬ್ಬಂದಿ ಎಲ್ಲಿಂದ ಬರುತ್ತಾರೆ? ರಾಜ್ಯವೇ ಅವರಿಗೆ ಸಿಬ್ಬಂದಿಯನ್ನು ಒದಗಿಸಬೇಕು. ಈ ಪ್ರಕರಣದ ತನಿಖೆಯನ್ನು ರಾಜ್ಯ ಪೊಲೀಸರು ನಡೆಸುತ್ತಾರೆ.
1 ವರ್ಷ ಗ್ಯಾರಂಟಿ ಯೋಜನೆಗಳ ನಿಲ್ಲಿಸಿ, ಹಣವನ್ನು ರೈತರಿಗೆ ನೀಡಿ: ರಾಜ್ಯ ಸರ್ಕಾರಕ್ಕೆ ದಿಂಗಾಲೇಶ್ವರ ಶ್ರೀಗಳ ಆಗ್ರಹಕಬ್ಬಿಗೆ ನ್ಯಾಯಯುತ ಮತ್ತು ಲಾಭದಾಯಕ ಬೆಲೆ ಹೆಚ್ಚಿಸುವಂತೆ ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ ವಿವಿಧ ಧರ್ಮಗಳ ಧಾರ್ಮಿಕ ಮುಖಂಡರು ಕೈಜೋಡಿಸಬೇಕು.
VB-G RAM G ಯೋಜನೆಯಡಿ ರಾಜ್ಯದಲ್ಲಿ 2.04 ಕೋಟಿ ಮಾನವ ದಿನ ಉದ್ಯೋಗ ಸೃಷ್ಟಿ: ಸಚಿವ ಈಶ್ವರ್ ಖಂಡ್ರೆರಾಜ್ಯದಲ್ಲಿ ಬರ ಪರಿಸ್ಥಿತಿ ಇರುವುದರಿಂದ ಗ್ರಾಮೀಣ ಪ್ರದೇಶಗಳ ಬಡವರು, ದಲಿತರು ಹಾಗೂ ಭೂರಹಿತ ಕೃಷಿ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ಒದಗಿಸಲಾಗುವುದು.
ಸ್ಥಳೀಯ ಸಂಸ್ಥೆಗಳಿಗೂ ಜಿಎಸ್ಟಿ ಆದಾಯ ಹಂಚಿಕೆ: GST ಮಂಡಳಿಗೆ ರಾಜ್ಯ ಸರ್ಕಾರ ಪ್ರಸ್ತಾವನೆಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕೈಗಾರಿಕೆಗಳ ಮೇಲೆ ತೆರಿಗೆ ವಿಧಿಸುವ ಅಧಿಕಾರವನ್ನು ಹಿಂಪಡೆದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿಗಳ ಆದಾಯದಲ್ಲಿ ಇಳಿಕೆಯಾಗಿದೆ ಎಂಬುದನ್ನು ರಾಜ್ಯ ಸರ್ಕಾರ ಗಮನಿಸಿದೆ.
ಬಳ್ಳಾರಿ: ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ; ಇಬ್ಬರು ಮಕ್ಕಳನ್ನು ಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆವರದಕ್ಷಿಣೆಗಾಗಿ ಗಂಡ ಪೀಡಿಸುತ್ತಿದ್ದರಿಂದ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ ಕಾಲುವೆಗೆ ಎಸೆದು ಬಳಿಕ ತಾನೂ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬಳ್ಳಾರಿ ನಗರದ ಅಲ್ಲಿಪುರ ಬಳಿ ನಡೆದಿದೆ.
ಸುಪ್ರೀಂಕೋರ್ಟ್ಗೆ ನನ್ನ ಬಗ್ಗೆ ತಪ್ಪು ಮಾಹಿತಿ: ಸರ್ಕಾರದ ವಿರುದ್ಧ ಡಿಜಿಪಿ ಅಲೋಕ್ ಕುಮಾರ್ ಅಸಮಾಧಾನ!ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಅಕ್ರಮಗಳ ತನಿಖೆಗಾಗಿ ಕರ್ನಾಟಕ ಹೈಕೋರ್ಟ್ ತಮ್ಮನ್ನು ಎಸ್ಐಟಿ (SIT) ಮುಖ್ಯಸ್ಥರನ್ನಾಗಿ ನೇಮಿಸಿದ್ದನ್ನು ರಾಜ್ಯ ಸರ್ಕಾರ ವಿರೋಧಿಸಿದ ರೀತಿಯ ಬಗ್ಗೆ ಕರ್ನಾಟಕ ಡಿಜಿಪಿ (ಜೈಲು) ಅಲೋಕ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಯುವ ಜನತೆಯ ಆಕ್ರೋಶ ತಡೆಯಲು ಸಾಧ್ಯವಿಲ್ಲ, ಇಡೀ ದೇಶ ಜಂತರ್ ಮಂತರ್ ಆಗಲಿದೆ: ಪ್ರಕಾಶ್ ರಾಜ್ಸಿಜೆಪಿ (CJP) ನಾಯಕರಾದ ಸೌರವ್ ದಾಸ್ ಮತ್ತು ಆಶುತೋಷ್ ರಂಕಾ ಬಂಧನ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆಗೆ ವಿಧಿಸಿರುವ ನಿರ್ಬಂಧಗಳುನ್ನು ನಟ ಪ್ರಕಾಶ್ ರಾಜ್ ತೀವ್ರವಾಗಿ ಖಂಡಿಸಿದ್ದಾರೆ.
ಕಾಂಗ್ರೆಸ್ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video"ಕರ್ನಾಟಕದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತಂದ ನಾಯಕರಾದ ಸಿದ್ದರಾಮಯ್ಯ ಅವರನ್ನೇ ರಾಜಕೀಯವಾಗಿ ಮೂಲೆಗುಂಪು ಮಾಡುವ ಪ್ರಯತ್ನಗಳು ಕಾಂಗ್ರೆಸ್ನಲ್ಲೇ ನಡೆಯುತ್ತಿವೆಯೇ ಎಂಬ ಗಂಭೀರ ಅನುಮಾನಗಳು ಮೂಡುತ್ತಿವೆ," ಎಂದು ವಿಜಯೇಂದ್ರ ಆರೋಪಿಸಿದರು.
'ಸುದೀಪ್ರನ್ನು ಪರಿಚಯಿಸಿದ್ದು ನಾನು': ಮತ್ತೆ ಗುಡುಗಿದ ಕಾಂಗ್ರೆಸ್ ನಾಯಕ ವಿಎಸ್ ಉಗ್ರಪ್ಪ!ಕಲಾವಿದನಿಗೆ ಯಾವುದೇ ಜಾತಿಯಿಲ್ಲ, ಸುದೀಪ್ ಕೇವಲ ನಟರಷ್ಟೇ ಅಲ್ಲ, ಅವರು ಸಮಾಜದ ಆಸ್ತಿ. ಕೂಡಲೇ ಉಗ್ರಪ್ಪ ಅವರು ಸುದೀಪ್ ಅವರ ಬಳಿ ಕ್ಷಮೆ ಕೇಳಬೇಕು ಎಂದು ಮಾಜಿ ಸಚಿವ ಎಸ್ಜಿ ರಾಜುಗೌಡ ಆಗ್ರಹಿಸಿದರು.
Mysuru Dasara: ಅಂಬಾರಿ ಹೋರುವ ಆನೆ ಹೆಸರು ಘೋಷಣೆ; 18 ವರ್ಷಗಳಿಂದ ದಸರಾ ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಆನೆಗೆ ಚಾನ್ಸ್!ಅಂಬಾರಿ ಹೊರುವ ರೇಸ್ನಲ್ಲಿದ್ದ ಮಹೇಂದ್ರ (Mahendra) ಆನೆಯನ್ನು ಕೈ ಬಿಡಲಾಗಿದೆ. ಈ ಬಾರಿ ದಸರಾ ಅಂಬಾರಿ ಆನೆಯಾಗಿ ಪ್ರಶಾಂತ ಆನೆ ಆಯ್ಕೆಯಾಗಿದೆ.
ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ: ಕರ್ನಾಟಕದಲ್ಲೂ ಗುಡುಗು-ಮಿಂಚು; ಹವಾಮಾನ ಇಲಾಖೆ ಎಚ್ಚರಿಕೆ!ಜಮ್ಮು-ಕಾಶ್ಮೀರ, ಲಡಾಖ್, ತಮಿಳುನಾಡು, ಪುದುಚೇರಿ ಹಾಗೂ ಕಾರೈಕಲ್ ಪ್ರದೇಶಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಬುಧವಾರ ಮುನ್ಸೂಚನೆ ನೀಡಿದೆ.
ದೇಶಪಂಜಾಬ್ ಚುನಾವಣೆ: ಬಿಜೆಪಿ-ಶಿರೋಮಣಿ ಅಕಾಲಿ ದಳ (SAD) ಮೈತ್ರಿ ಘೋಷಣೆ; 'ವಾಜಪೇಯಿ-ಅಡ್ವಾಣಿ' ಯುಗದಷ್ಟು ಹಳೆಯ ಬಾಂಧವ್ಯ- ಅಮಿತ್ ಶಾ
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?