ಬೆಂಗಳೂರಿನಲ್ಲಿ SIR ಪ್ರತಿಭಟನೆ ವೇಳೆ ಪೊಲೀಸ್ ಕ್ರಮ: ಮರು ಪರಿಶೀಲನೆಗೆ ಪ್ರಿಯಾಂಕ್ ಖರ್ಗೆ ಆದೇಶ!ಪೊಲೀಸರು ತಮ್ಮನ್ನು ಹಾಗೂ ಪತ್ರಿಕಾ ಛಾಯಾಗ್ರಾಹಕರನ್ನು ದುರ್ವರ್ತನೆಯಿಂದ ನಡೆಸಿಕೊಂಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದರು.
ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಶನ್: ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪೆನ್ ಡ್ರೈವ್ ಸಲ್ಲಿಕೆ; ನ್ಯಾಯಾಂಗ ತನಿಖೆಗೆ ಆಗ್ರಹ!'KARNATAKA HONEYTRAP' ಯುಟ್ಯೂಬ್ ನಲ್ಲಿ ಪ್ರಸಾರವಾಗಿದೆ ಎನ್ನಲಾದ ವಿಡೀಯೋವನ್ನು ಡೌನ್ಲೋಡ್ ಮಾಡಿ ಪೆನ್ ಡ್ರೈವ್ ನಲ್ಲಿ ಹಾಕಿ ಅದರ ಸಂಪೂರ್ಣ ಸಾರಾಂಶವನ್ನು ಲಿಖಿತವಾಗಿ ದಾಖಲಿಸಿ ಪೆನ್ ಡ್ರೈವ್ ಸಮೇತ ಸಲ್ಲಿಸಲಾಗಿದೆ.
ಪಬ್ನಲ್ಲಿ ಪೊಲೀಸರ ಮೇಲೆ ಹಲ್ಲೆ, ನಿಂದನೆ ಆರೋಪ: IAS ಅಧಿಕಾರಿ, ಇತರ ಮೂವರ ವಿರುದ್ಧ ಪ್ರಕರಣ ದಾಖಲುಕರ್ತವ್ಯ ನಿರ್ವಹಣೆಗೆ ಅಡ್ಡಿ, ಪೊಲೀಸ್ ಸಿಬ್ಬಂದಿಯನ್ನು ನಿಂದಿಸಿ, ಹಲ್ಲೆ ನಡೆಸಿದ್ದಾರೆ ಹಾಗೂ ಬೆದರಿಕೆ ಹಾಕಿದ್ದಾರೆ ಎಂಬ ಆರೋಪದ ಮೇಲೆ ವಿಕಾಸ್ ಮರ್ಮತ್, ಅಭಯ್ ಉದಯಸಿಂಗ್, ನಿತೀಶ್ ಮತ್ತು ರೋಶನ್ ವಿರುದ್ಧ ದೂರು ದಾಖಲಾಗಿದೆ.
ಹಳ್ಳಿಗಳಿಂದ ಜನರ ವಲಸೆ ತಡೆಯಲು ಜಾನುವಾರು, ಕೋಳಿ ಸಾಕಾಣಿಕೆ ಶೆಡ್ ನಿರ್ಮಾಣ: ಸರ್ಕಾರದಿಂದ ಉಪಾಯಈ ಯೋಜನೆಯಡಿ ಹಳ್ಳಿಗಳು ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಸ್ವಸಹಾಯ ಗುಂಪುಗಳಿಗೆ (SHG) ಸೇರಿದ ಜಮೀನುಗಳಲ್ಲಿ ಜಾನುವಾರು ಸಾಕಾಣಿಕೆ ಶೆಡ್ಗಳನ್ನು ನಿರ್ಮಿಸಲಾಗುತ್ತದೆ.
ಕಬ್ಬು ಬೆಳೆಗಾರರಿಂದ ಹೆದ್ದಾರಿ ತಡೆ; ಕಬ್ಬಿಗೆ ಹೆಚ್ಚಿನ ಬೆಲೆ ನೀಡಲು ಆಗ್ರಹ; Videoಬೆಳಗಾವಿ, ಬಾಗಲಕೋಟೆ, ವಿಜಯಪುರ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಪ್ರತಿಭಟನೆಗಳು ನಡೆದಿದ್ದು, ಪುಣೆ-ಬೆಂಗಳೂರು ಮಾರ್ಗ ಹಾಗೂ ನಿಡಗುಂದಿ ಸಮೀಪದ ರಾಷ್ಟ್ರೀಯ ಹೆದ್ದಾರಿ 50 ಸೇರಿದಂತೆ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತು.
ಸೀನಿಯರ್ ಕಿರುಕುಳ: ನಿವೃತ್ತಿಗೆ 6 ತಿಂಗಳು ಇರುವಾಗಲೇ IPS ಅಧಿಕಾರಿ ಎಸ್. ರವಿ ದಿಢೀರ್ ರಾಜೀನಾಮೆ!ಸದ್ಯ ಕೆಎಸ್ಆರ್ಪಿಯಲ್ಲಿ ಎಡಿಜಿಪಿ ಆಗಿರೋ ಎಸ್ ರವಿ ಅವರು ದಿಢೀರ್ ರಾಜೀನಾಮೆ ಸಲ್ಲಿಕೆ ಮಾಡಿದ್ದು, ರಾಜೀನಾಮೆಗೆ ಕಾರಣ ಏನು ಎಂಬ ಕುತೂಹಲ ಮೂಡಿಸಿದೆ.
ಕಬ್ಬು ಬೆಳೆಗಾರರ ದೆಹಲಿ ಮಾತುಕತೆ ವಿಫಲ: ರಾಜ್ಯಾದ್ಯಂತ ಹೆದ್ದಾರಿ ತಡೆ ಎಚ್ಚರಿಕೆ; ಸಚಿವ ಜೋಶಿ ನಿವಾಸಕ್ಕೆ ಬಿಗಿ ಭದ್ರತೆ; Videoದೆಹಲಿಯಲ್ಲಿ ರೈತ ಪ್ರತಿನಿಧಿಗಳು ಮತ್ತು ಕೇಂದ್ರ ಸಚಿವರ ನಡುವೆ ಮೂರು ಗಂಟೆಗೂ ಹೆಚ್ಚು ಕಾಲ ನಡೆದ ಸಭೆ ಯಾವುದೇ ನಿರ್ಣಾಯಕ ತೀರ್ಮಾನವಿಲ್ಲದೆ ಮುಕ್ತಾಯಗೊಂಡಿದ್ದು, ರೈತರಿಗೆ ನಿರಾಸೆಯಾಗಿದೆ.
ಬೆಂಗಳೂರು ಹೆಬ್ಬಾಳ ಸುರಂಗ ರಸ್ತೆಗೆ ಹಣಕಾಸು ಇಲಾಖೆ Red ಸಿಗ್ನಲ್: ಯೋಜನೆ ಸದ್ಯಕ್ಕೆ ಬೇಡ ಎಂದ ಇಲಾಖೆ..!ಹಿಂದೆ ವ್ಯಕ್ತಪಡಿಸಿದ್ದ ಆಕ್ಷೇಪಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಸ್ತಾವನೆಯಲ್ಲಿ ಪ್ರಯತ್ನಿಸಲಾಗಿದೆ ಎಂದು ಹಣಕಾಸು ಇಲಾಖೆ ಗಮನಿಸಿದ್ದರೂ, ಈ ಸುರಂಗ ರಸ್ತೆಯನ್ನು ಪ್ರಸ್ತಾವಿತ ಉತ್ತರ-ದಕ್ಷಿಣ ಸುರಂಗ ಮಾರ್ಗದೊಂದಿಗೆ ಹೇಗೆ ಸಂಯೋಜಿಸಲಾಗುತ್ತದೆ.
ಸಾಬರಷ್ಟೇ ನಿಮಗೆ Vote ಹಾಕ್ತಾರಾ? ಎಲ್ಲಾ ಪಕ್ಷಗಳ ಕಳ್ಳರು ವಿದೇಶದಲ್ಲಿ ಆಸ್ತಿ ಮಾಡಿದ್ದಾರೆ; ನೀವು ಸತ್ರೆ ಅಲ್ಲೇ ಮಣ್ಣು ಮಾಡ್ತಾರಾ?ರೈತರ ಪರವಾಗಿ ಯಾವ ಒಬ್ಬ ಶಾಸಕರು ಸಹ ಮಾತನಾಡಲು ತಯಾರಿಲ್ಲ. ಮಂತ್ರಿ ಸ್ಥಾನಕ್ಕಾಗಿ ಕೆಲ ಶಾಸಕರು ರಾಜೀನಾಮೆ ಕೊಡಲು ಹೋಗಿದ್ದರು. ಈಗ ರೈತರಿಗಾಗಿ ರಾಜೀನಾಮೆ ಕೊಡಲು ಮುಂದೆ ಬರಲಿ ನೋಡೋಣ. ರೈ
ವನ್ಯಜೀವಿ ನಿರ್ವಹಣೆಗೆ ಅರಣ್ಯ ಇಲಾಖೆ ಮಾಸ್ಟರ್ ಪ್ಲ್ಯಾನ್: ಕಾಲೇಜುಗಳ ಮೂಲಕವೇ ಪಶುವೈದ್ಯರ ನೇಮಕಕ್ಕೆ ಸಿದ್ಧತೆ..!ನಮಗೆ ಕ್ಷೇತ್ರಮಟ್ಟದಲ್ಲಿ ಅನುಭವ ಹೊಂದಿರುವ ಪಶುವೈದ್ಯರ ಅಗತ್ಯವಿದೆ. ಪ್ರಾಣಿಗಳ ನಡವಳಿಕೆ, ವಿಧಿವಿಜ್ಞಾನ ಪರೀಕ್ಷೆ, ರೋಗಗಳು, ಅರಿವಳಿಕೆ, ಅರವಳಿಕೆ ಮದ್ದು ಬಳಸಿ ಪ್ರಾಣಿಗಳನ್ನು ಹಿಡಿಯುವುದು ಸೇರಿದಂತೆ ಹಲವು ಕಾರ್ಯಗಳನ್ನು ನಿರ್ವಹಿಸುವ ಪರಿಣತಿ ಅವರಿಗಿರಬೇಕು.
ತ್ಯಾಜ್ಯ ವಿಂಗಡಣೆ ನಿಯಮ ಉಲ್ಲಂಘನೆ: Zepto, Instamart ಗೆ ದಂಡ ವಿಧಿಸಿ, ಬಿಸಿ ಮುಟ್ಟಿಸಿದ ಪಾಲಿಕೆ..!ತ್ಯಾಜ್ಯವನ್ನು ವಿಂಗಡಿಸದೆ ವಿಲೇವಾರಿ ಮಾಡಿದ ಕಾರಣಕ್ಕೆ ಆನ್ಲೈನ್ ವಿತರಣಾ ವೇದಿಕೆಗಳಾದ ಸ್ವಿಗ್ಗಿ ಇನ್ಸ್ಟಾಮಾರ್ಟ್ ಮತ್ತು ಜೆಪ್ಟೊಗೆ ಬೆಂಗಳೂರು ಪೂರ್ವ ನಗರ ಪಾಲಿಕೆ (BECC) ಸೋಮವಾರ ತಲಾ 5,000 ರೂ. ದಂಡ ವಿಧಿಸಿದೆ.
ವಯನಾಡ್ನಲ್ಲಿ ಭೀಕರ ರಸ್ತೆ ಅಪಘಾತ: ಮಂಡ್ಯ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿದ್ದ ವ್ಯಾನ್ಗೆ ಲಾರಿ ಡಿಕ್ಕಿ; ಇಬ್ಬರು ಸಾವು, ನಾಲ್ವರು ಗಂಭೀರವಯನಾಡ್ ಜಿಲ್ಲೆಯ ಸುಲ್ತಾನ್ ಬತ್ತೇರಿ ಬಳಿ ಮಂಡ್ಯ ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿಗಳಿದ್ದ ಪ್ರವಾಸಿ ವ್ಯಾನ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
ದಸರಾ ಹೊತ್ತಿಗೆ ಕೊಡಗಿನ ಹಾಡಿ ಜನರ ಬದುಕಿನಲ್ಲಿ ಬೆಳಕು: ವಿದ್ಯುತ್ ಯೋಜನೆ ಉದ್ಘಾಟಿಸಿದ ಶಾಸಕ ಪೊನ್ನಣ್ಣ4.84 ಕೋಟಿ ರೂಪಾಯಿ ವೆಚ್ಚದ ವಿದ್ಯುತ್ ಯೋಜನೆ ಉದ್ಘಾಟನೆಯಾಗುವುದರೊಂದಿಗೆ ಜನರ ಬದುಕಲ್ಲಿ ಬೆಳಕು ಬಂದಂತಾಗಿದೆ. ಜಂಗಲ್ ಹಾಡಿ, ಆಯುರ್ ಸುರುಳಿ ಹಾಡಿ, ಚೀನಿ ಹುಡ್ಲು ಹಾಡಿ ಮತ್ತು ಚೊಂಬು ಕಾಡು ಹಾಡಿಗಳಿಗೆ ಕೊನೆಗೂ ವಿದ್ಯುತ್ ಬೆಳಕು ತಲುಪಿದೆ.
ತಿಪಟೂರಿನಲ್ಲಿ ಭೀಕರ ದುರಂತ: ಸ್ಕೂಟರ್ ಮೇಲೆ ಮರ ಬಿದ್ದು ನಿವೃತ್ತ ಶಿಕ್ಷಕ ದಾರುಣ ಸಾವು..!ಸುಗುರು ಗ್ರಾಮದ ನಿವಾಸಿ ಶಿವಸ್ವಾಮಿ (65) ಮೃತಪಟ್ಟ ದುರ್ದೈವಿ. ಸೋಮವಾರ ಬೆಳಿಗ್ಗೆ 11.30ರ ಸುಮಾರಿಗೆ ಕಲ್ಪತರು ಕಾಲೇಜಿನ ಸಮೀಪ, ಕಾಲೇಜಿನ ಸಭಾಂಗಣದ ಮುಂಭಾಗದಲ್ಲಿ ಅವರು ವಿದ್ಯುತ್ ಚಾಲಿತ ಸ್ಕೂಟರ್ನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ರಾಹುಲ್ ಗಾಂಧಿ ಭೇಟಿಗೆ CJI ಅವಕಾಶ ಕೊಡಬೇಕಾಗಿತ್ತು; ಪೂರ್ವನಿಗದಿ ಕಾರ್ಯಕ್ರಮದಿಂದ ಪ್ರತಿಭಟನೆಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ: ಸಿದ್ದರಾಮಯ್ಯ; Videoದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ತಾವು ಪಾಲ್ಗೊಳ್ಳುತ್ತಿದ್ದೆ, ಆದರೆ ಮೊದಲೇ ನಿಗದಿಯಾಗಿದ್ದ ಕಾರ್ಯಕ್ರಮವೊಂದರ ಕಾರಣದಿಂದಾಗಿ ಭಾಗವಹಿಸಲು ಸಾಧ್ಯವಾಗಲಿಲ್ಲ ಎಂದೂ ಹೇಳಿದರು.
ದೇಶಪಂಜಾಬ್ ಚುನಾವಣೆ: ಬಿಜೆಪಿ-ಶಿರೋಮಣಿ ಅಕಾಲಿ ದಳ (SAD) ಮೈತ್ರಿ ಘೋಷಣೆ; 'ವಾಜಪೇಯಿ-ಅಡ್ವಾಣಿ' ಯುಗದಷ್ಟು ಹಳೆಯ ಬಾಂಧವ್ಯ- ಅಮಿತ್ ಶಾ
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?